ಭೇಟಿ

(Search results - 1902)

Mdi

India5, Aug 2020, 5:38 PM

ನರೇಂದ್ರ ಮೋದಿ, ರಾಮ ಜನ್ಮಭೂಮಿಗೆ ಭೇಟಿ ಕೊಟ್ಟ ದೇಶದ ಮೊದಲ ಪ್ರಧಾನ ಮಂತ್ರಿ!

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮೋದಿ| ಭವ್ಯ ರಾಮ ಮಂದಿರಕ್ಕೆ ಮೋದಿ ಭೂಮಿ ಪೂಜೆ, ಶಿಲಾನ್ಯಾಸ| ಅಯೋಧ್ಯೆಗೆ, ರಾಮ ಜನ್ಮಭೂಮಿಗೆ ಭೇಟಿ ಕೊಟ್ಟ ಮೊದಲ ಪ್ರಧಾನಿ ಮೋದಿ

ಕೆಪಿಸಿಸಿ ಕಚೇರಿಯಲ್ಲಿ ಶಾಸಕರು, ಪಾಲಿಕೆ ಸದಸ್ಯರು, ಮುಖಂಡರ ಸಭೆ

Karnataka Districts5, Aug 2020, 1:13 PM

ಕಲಬುರಗಿ: ರಾಮನಾಮ ಜಪಿಸಿದ ಡಿ.ಕೆ. ಶಿವಕುಮಾರ್‌

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಕಲಬುರಗಿ ಭೇಟಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಮನಾಮ ಜಪಿಸಿ ಗಮನ ಸೆಳೆದರು. ರಾಮ ಮಂದಿರ ವಿಚಾರವಾಗಿ ಪ್ರಶ್ನೆಗಳು ಬಂದಾಗ ಪ್ರತಿಕ್ರಿಯಿಸಿ, ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ಬೆಂಬಲ ಇದೆ, ರಾಮ ಯಾರೊಬ್ಬರ ಸ್ವತ್ತಲ್ಲ, ಪ್ರತಿಯೊಬ್ಬ ಕಾಂಗ್ರೆಸ್‌ ಕಾರ್ಯಕರ್ತರ ಹೃದಯದಲ್ಲಿ ರಾಮ ಇದ್ದಾನೆ ಎಂದ ಅವರು, ರಾಮ... ರಾಮ... ರಾಮ.. ಎಂದು ರಾಮನಾಮ ಜಪಿಸಲಾರಂಭಿಸಿದರು.

suresh kumar

Karnataka Districts5, Aug 2020, 12:37 PM

ಆನ್‌ಲೈನ್‌ ಶಿಕ್ಷಣ ಸಮಸ್ಯೆ ಆಲಿ​ಸಲು ವಿದ್ಯಾರ್ಥಿ ಮನೆಗೆ ಸಚಿವ ಸುರೇ​ಶ್‌ ಕುಮಾರ್‌

ಆನ್‌​ಲೈನ್‌ ಶಿಕ್ಷ​ಣದಿಂದ ಗ್ರಾಮೀಣ ಪ್ರದೇ​ಶದ ಮಕ್ಕ​ಳಿ​ಗಾ​ಗು​ತ್ತಿ​ರುವ ಸಮ​ಸ್ಯೆ​ಯನ್ನು ವಿವ​ರಿಸಿ ತಮಗೆ ಆಡಿಯೋ ಸಂದೇಶ ಕಳು​ಹಿ​ಸಿದ್ದ ಹೊರಳೆ ಗ್ರಾಮದ ಎಸ್ಸೆ​ಸ್ಸೆಲ್ಸಿ ವಿದ್ಯಾರ್ಥಿ ಆದ​ಶ್‌ರ್‍ ಮನೆಗೆ ಸ್ವತಃ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಮಂಗ​ಳ​ವಾರ ಭೇಟಿ ನೀಡಿ​ದ್ದಾರೆ.

ನಗರದ ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಪ್ರತಿಮೆ ಸ್ಥಳವನ್ನು ಅನುಭವ ಮಂಟಪ ಪರಿಕಲ್ಪನೆಯಡಿ ಪಾಲಿಕೆ ವತಿಯಿಂದ ಮರು ವಿನ್ಯಾಸ: ಗೌತಮ್‌ ಕುಮಾರ್‌

state5, Aug 2020, 10:19 AM

ಶೀಘ್ರ ಬಸವಣ್ಣನವರ ಪತ್ರಿಮೆ ಲೋಕಾರ್ಪಣೆ: ಮೇಯರ್‌ ಗೌತಮ್‌ ಕುಮಾರ್‌

ಬೆಂಗಳೂರು(ಆ.05): ನಗರದ ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಪ್ರತಿಮೆ ಸ್ಥಳವನ್ನು ಅನುಭವ ಮಂಟಪ ಪರಿಕಲ್ಪನೆಯಡಿ ಪಾಲಿಕೆ ವತಿಯಿಂದ ಮರು ವಿನ್ಯಾಸಗೊಳಿಸಲಾಗುತ್ತಿದ್ದು, ಮಂಗಳವಾರ ಮೇಯರ್‌ ಗೌತಮ್‌ ಕುಮಾರ್‌ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

Sriramulu

Video Icon

state4, Aug 2020, 4:59 PM

ಮಣಿಪಾಲ್ ಆಸ್ಪತ್ರೆಗೆ ಶ್ರೀ ರಾಮುಲು ಭೇಟಿ; ಮಾಜಿ, ಹಾಲಿ ಸಿಎಂ ಆರೋಗ್ಯ ವಿಚಾರಣೆ

ಮಾಜಿ ಸಿಎಂ ಸಿದ್ದರಾಮಯ್ಯ, ಹಾಲಿ ಸಿಎಂ ಯಡಿಯೂರಪ್ಪ ಇಬ್ಬರಿಗೂ ಕೋವಿಡ್ 19 ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸಚಿವ ಶ್ರೀ ರಾಮುಲು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಉಭಯ ನಾಯಕರ ಆರೋಗ್ಯ ವಿಚಾರಿಸಿದ್ದಾರೆ. ಬಿಎಸ್‌ವೈ, ಸಿದ್ದರಾಮಯ್ಯ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶ್ರೀ ರಾಮುಲು ಹೇಳಿದ್ದಾರೆ.

DKS

Video Icon

state4, Aug 2020, 1:46 PM

ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

sarayu

India4, Aug 2020, 7:35 AM

ಅಯೋಧ್ಯೆ ಜಗಮಗ: ಭೂಮಿಪೂಜೆಯ ಧಾರ್ಮಿಕ ವಿಧಿವಿಧಾನ ಆರಂಭ!

ಅಯೋಧ್ಯೆ ಜಗಮಗ| ನಾಳೆ ಮಂದಿರಕ್ಕೆ ಭೂಮಿಪೂಜೆ| ಧಾರ್ಮಿಕ ವಿಧಿವಿಧಾನ ಆರಂಭ| ನಿನ್ನೆ ಗೌರಿ ಗಣೇಶ ಪೂಜೆಯೊಂದಿಗೆ ಪ್ರಕ್ರಿಯೆ ಅರಂಭ| 11 ಪುರೋಹಿತರು ಗಣೇಶ ಪೂಜೆಯಲ್ಲಿ ಭಾಗಿ| ಇದೇ ವೇಳೆ ವಿವಿಧ ದೇಗುಲಗಳಲ್ಲಿ ರಾಮಾಯಣ ಪಠಣ| ಅಯೋಧ್ಯೆಗೆ ಸಿಎಂ ಯೋಗಿ ಭೇಟಿ, ಪರಿಶೀಲನೆ| ಅಯೋಧ್ಯೆ ಈಗ ರಾಮನ ಪ್ರಿಯ ಬಣ್ಣವಾದ ‘ಹಳದಿಮಯ’| ರಸ್ತೆಗಳು, ಸುಮಾರು 40 ಸಾವಿರ ದೇಗುಲಗಳು ಶೃಂಗಾರ

ಭೂಮಿ ಪೂಜೆಗೂ ಮುನ್ನ 7 ನಿಮಿಷ ಹನುಮಾನ್‌ ಗಡಿಯಲ್ಲಿ ಮೋದಿ ಪೂಜೆ!

India3, Aug 2020, 5:40 PM

ಭೂಮಿ ಪೂಜೆಗೂ ಮುನ್ನ 7 ನಿಮಿಷ ಹನುಮಾನ್‌ ಗಡಿಯಲ್ಲಿ ಮೋದಿ ಪೂಜೆ!

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಪ್ರಧಾನಿ ಮೋದಿ ಭೂಮಿ ಪೂಜೆ ನಡೆಸಲಿದ್ದಾರೆ. ಇದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದ್ದು, ಭದ್ರತೆಯೂ ಹೆಚ್ಚಿದೆ. ಪ್ರತಿ ಮನೆಯ ಗೋಡೆಗಳೂ ಶ್ರೀರಾಮನ ಕತೆ ಹೇಳುತ್ತಿವೆ. ಹೀಗೆ ಅಯೋಧ್ಯೆ ಮಧುವಣಗಿತ್ತಿಯಂತೆ ಈ ಶುಭ ಗಳಿಗೆಗೆ ಸಜ್ಜಾಗಿದೆ. ಆದರೆ ಇವೆಲ್ಲದರ ನಡುವೆ ಹನುಮಾನ್ ಗಡಿ ದೇಗುಲದಲ್ಲೂ ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ಪಿಎಂ ಮೋದಿ ಭೂಮಿ ಪೂಜೆಗೂ ಮುನ್ನ ಇಲ್ಲಿ ಭೇಟಿ ನೀಡಿ ಏಳು ನಿಮಿಷದ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

yediyurappa coronavirus

Politics3, Aug 2020, 3:09 PM

ಸಿಎಂಗೆ ಕೊರೋನಾ: ಯಾರನ್ನೆಲ್ಲಾ ಭೇಟಿಯಾಗಿದ್ರು, ಯಾರೆಲ್ಲಾ ಕ್ವಾರಂಟೈನ್ ಆದ್ರು...?

ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇತ್ತೀಚೆಗೆ ಬಿಎಸ್ ವೈ ಸಂಪರ್ಕಕ್ಕೆ ಬಂದ ರಾಜ್ಯ ನಾಯಕರಿಗೆ ಆತಂಕ ಎದುರಾಗಿದೆ. ಸ್ವತಃ ಸಿಎಂ ಬಿಎಸ್ ವೈ ಅವರಿಗೆ ಕೋವಿಡ್ ಪರೀಕ್ಷೆ ಮಾಡಿಸುವಂತೆ ಸೂಚಿಸಿದ್ದಾರೆ.  ಕಳೆದ ಕೆಲವು ದಿನಗಳಿಂದ ಸಿಎಂ ಯಡಿಯೂರಪ್ಪ ಅವರು ಎಲ್ಲಿಗೆಲ್ಲಾ ಭೇಟಿ ನೀಡಿದ್ದರು, ಯಾರನ್ನೆಲ್ಲಾ ಭೇಟಿಯಾಗಿದ್ದರು. ಯಾರೆಲ್ಲಾ ಕ್ವಾರಂಟೈನ್ ಆಗಿದ್ದಾರೆ ಎನ್ನುವದರ ಮಾಹಿತಿ ಇಲ್ಲಿದೆ.

yediyurappa 2

Video Icon

state3, Aug 2020, 12:07 PM

ಸಿಎಂ ಅನುಪಸ್ಥಿತಿಯಲ್ಲಿ ಆಡಳಿತದ ಹೊಣೆ ಸಿಎಸ್‌ಗೆ! ಸಚಿವರಿಗಿಲ್ಲ ಜವಾಬ್ದಾರಿ

ಕೋವಿಡ್ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಯಡಿಯೂರಪ್ಪ ಆಡಳಿತದ ಜವಾಬ್ದಾರಿಯನ್ನು ಮುಖ್ಯ ಕಾರ್ಯದರ್ಶಿಗೆ ಅಡಳಿತದ ಹೊಣೆ ಹೊರಿಸಲಾಗಿದೆ. ಯಾವುದೇ ಸಚಿವರಿಗೆ ಜವಾಬ್ದಾರಿ ನೀಡದೇ ಸಿಎಸ್‌ಗೆ ಜವಾಬ್ದಾರಿ ವಹಿಸಲಾಗಿದೆ. ಒಂದು ವಾರ ಎಲ್ಲಾ ಭೇಟಿಗಳನ್ನು ಮುಂದೂಡಲು ಸಿಎಂ ಸೂಚಿಸಿದ್ದಾರೆ. ಪ್ರಮುಖ ಸಭೆ, ಭೇಟಿ ಹೊಣೆಯನ್ನು ಸಿಎಸ್ ವಿಜಯ ಭಾಸ್ಕರ್ ನಿರ್ವಹಿಸಲಿದ್ದಾರೆ.

ಸಂಡೇ ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಬಗ್ಗೆ ನಾಳೆ ರಾಜ್ಯ ಸರ್ಕಾರದಿಂದ  ಮಾರ್ಗಸೂಚಿ ಬಿಡುಗಡೆಯಾಗಲಿದೆ

Video Icon

state3, Aug 2020, 11:56 AM

ಸಿಎಂಗೆ ಕೋವಿಡ್‌: ಶನಿವಾರ, ಭಾನುವಾರ ಯಾರನ್ನೆಲ್ಲಾ ಭೇಟಿಯಾಗಿದ್ರು ಬಿಎಸ್‌ವೈ?

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ, ನನ್ನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ವೈದ್ಯರ ಸಲಹೆಯಂತೆ ಅಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿದ್ದು ಮುಂಜಾಗ್ರತಾ ಕ್ರಮ ವಹಿಸಿ ಎಂದು ಹೇಳಿದ್ದಾರೆ. ಹಾಗಾದರೆ ಶನಿವಾರ, ಭಾನುವಾರ ಸಿಎಂ ಯಾರನ್ನೆಲ್ಲಾ ಭೇಟಿಯಾಗಿದ್ರು? ಪ್ರಾಥಮಿಕ ಸಂಪರ್ಕದಲ್ಲಿರುವವರು ಯಾರು? ಈ ಬಗ್ಗೆ ಪುತ್ರ ಸಂಸದ ರಾಘವೇಂದ್ರ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ.

Yediyurappa 1

Video Icon

state3, Aug 2020, 11:43 AM

ಬಿಎಸ್‌ವೈ ಆಸ್ಪತ್ರೆಗೆ ದಾಖಲು: ಚಿತ್ರರಂಗದ ಪ್ರಮುಖರಿಂದ ಸಿಎಂ ಭೇಟಿ ಮುಂದೂಡಿಕೆ

ಚಿತ್ರರಂಗದ ಪ್ರಮುಖರ ಜೊತೆ ಮಂಗಳವಾರ ಸಿಎಂ ಭೇಟಿ ನಿಗದಿಯಾಗಿತ್ತು. ಅದರೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ ಚಿತ್ರರಂಗದ ಪ್ರಮುಖರಿಂದ ಸಿಎಂ ಭೇಟಿ ಮುಂದೂಡಿಕೆ ಮಾಡಲಾಗಿದೆ. ಸಿಎಂ ಗುಣಮುಖರಾದ ಬಳಿಕ ಶಿವಣ್ಣ ನೇತೃತ್ವದಲ್ಲಿ ಭೇಟಿಯಾಗಲಿದ್ದಾರೆ.

ram mandir

India3, Aug 2020, 7:59 AM

ರಾಮ ಮಂದಿರಕ್ಕೆ ಹುತಾತ್ಮ ಯೋಧರ ಮನೆಯ ಮಣ್ಣು!

ರಾಮ ಮಂದಿರಕ್ಕೆ ಹುತಾತ್ಮ ಯೋಧರ ಮನೆಯ ಮಣ್ಣು ಸಂಗ್ರಹಿಸಿದ 10ರ ಬಾಲಕ| ಈ ವರೆಗೆ 1600 ಯೋಧರ ಮನೆಗಳಿಗೆ ಭೇಟಿ ನೀಡಿ ಮಣ್ಣು ಸಂಗ್ರಹ

BSY

Politics2, Aug 2020, 2:03 PM

ಯಡಿಯೂರಪ್ಪಗೆ ಕೌಂಟರ್ ಕೊಡೋಕೆ ಡಿಸಿಎಂಗಳನ್ನ ಮಾಡಿದ್ದು: ಜಾರಕಿಹೊಳಿ

ಬಿಜೆಪಿಯಿಂದ ಲೀಗಲ್ ನೋಟಿಸ್ ನೀಡುವ ವಿಚಾರ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Ramesh Jarakiholi, Shashikala Jolle

Politics2, Aug 2020, 1:48 PM

ಮಂತ್ರಿಗಿರಿ ಉಳಿಸಿಕೊಳ್ಳಲು ಸರ್ಕಸ್‌: ಜಾರಕಿಹೊಳಿ ಭೇಟಿಯಾದ ಶಶಿಕಲಾ ಜೊಲ್ಲೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಇದಕ್ಕೆ ಇಂಬು ನೀಡುವಂತೆ ಇಂದು ಶಶಿಕಲಾ ಜೊಲ್ಲೆ ಜಲಸಂಪನ್ಮೂಲ ಸಚಿವ ರಮೆಶ್‌ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದಾರೆ.