ಭೈರತಿ ಬಸವರಾಜ್

(Search results - 15)
• Video Icon

state15, Jul 2020, 6:30 PM

ಬೆಂಗ್ಳೂರು ಲಾಕ್‌ಡೌನ್: ಫೀಲ್ಡಿಗಿಳಿದ ಸಚಿವ ಭೈರತಿ ಬಸವರಾಜ್

ಜೂನ್ 14ರ ಸಂಜೆಯಿಂದಲೇ ಒಂದು ವಾರ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹಬ್ಬುತ್ತಿರುವ ರೀತಿ ಸಾಕಷ್ಟು ತಲೆ ನೋವಾಗಿ ಪರಿಣಮಿಸಿದೆ.

• H Vishwanath

Karnataka Districts24, Jun 2020, 11:59 AM

'ಪರಿಷತ್‌ಗೆ ನಾಮನಿರ್ದೇಶನ ವೇಳೆ H ವಿಶ್ವನಾಥ್‌ಗೆ ಪ್ರಾತಿನಿಧ್ಯ'

ವಿಧಾನ ಪರಿಷತ್‌ ಸ್ಥಾನಗಳಿಗೆ ನಾಮ ನಿರ್ದೇಶನ ವೇಳೆಯಲ್ಲಿ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಕ್ತ ಪ್ರಾತಿನಿಧ್ಯ ನೀಡುವ ವಿಶ್ವಾಸವಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಹೇಳಿದ್ದಾರೆ.

Vijayapura

Karnataka Districts24, Jun 2020, 10:37 AM

ವಿಜಯಪುರ ಸ್ಮಾರ್ಟ್‌ಸಿಟಿಗೆ 1000 ಕೋಟಿ: ಸಚಿವ ಭೈರತಿ ಬಸವರಾಜ್‌

ಸ್ಮಾರ್ಟ್‌ಸಿಟಿ ಪಟ್ಟಿಯಲ್ಲಿ ವಿಜಯಪುರ ಮಹಾನಗರ ಪಾಲಿಕೆಯನ್ನು ಸೇರ್ಪಡೆ ಮಾಡಲಾಗುವುದು ಎಂದು ಭರವಸೆ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಅವರು, ಈ ಯೋಜನೆಯಡಿ ವಿಜಯಪುರ ಮಹಾನಗರ ಪಾಲಿಕೆಗೆ 1 ಸಾವಿರ ಕೋಟಿ ವಿಶೇಷ ಅನುದಾನ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿಯೂ ತಿಳಿಸಿದ್ದಾರೆ.

Basavaraj

Video Icon

Karnataka Districts17, Jun 2020, 11:16 PM

ಕೊರೋನಾ ಸಂಕಷ್ಟದಲ್ಲಿ ನೆರವಿಗೆ ನಾಯಕ,  ಬಡವರ ಬಂಧು ಭೈರತಿ ಬಸವರಾಜ್

ಕೊರೋನಾ ವಿರುದ್ಧದ ಅಖಾಡಲ್ಲಿ ಅನೇಕ ನಾಯಕರು ನೆರವು ನೀಡುತ್ತಲೇ ಬಂದಿದ್ದಾರೆ. ಕೆ.ಆರ್.ಪುರದ ಶಾಸಕ,  ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಒಂದು ಹೆಜ್ಜೆ ಮುಂದೆ ಇದ್ದಾರೆ.

Byrathi Basavaraju

state10, Jun 2020, 11:06 AM

ಯಾವುದೇ ಬಂಡಾಯ, ಅಸಮಾಧಾನ ನಮ್ಮಲ್ಲಿಲ್ಲ: ಭೈರತಿ ಬಸವರಾಜ್

ರಾಜಕಾರಣದಲ್ಲಿ ಪ್ರತಿಯೊಬ್ಬರಿಗೂ ಸ್ಥಾನಮಾನ ಪಡೆಯುವ ಆಸೆ ಇದ್ದೇ ಇರುತ್ತದೆ. ಇದು ಸಹ. ಆದರೆ, ವ್ಯಕ್ತಿಗಿಂತಲೂ ಪಕ್ಷ ದೊಡ್ಡದು. ರಮೇಶ್‌ ಕತ್ತಿ, ಪ್ರಕಾಶ ಶೆಟ್ಟಿ, ಪ್ರಭಾಕರ ಕೋರೆ ರಾಜ್ಯಸಭೆಗೆ ಟಿಕೆಟ್‌ ಕೇಳಿದ್ದರು. ಕೋರೆಯವರ ಜೊತೆಗೆ ಫೋನ್‌ನಲ್ಲಿ ಮಾತನಾಡಿದ್ದೆ. ಟಿಕೆಟ್‌ ಸಿಗದ ಬಗ್ಗೆ ಬೇಸರವಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ ಎಂಬುದಾಗಿ ವಿವರಿಸಿದರು.

byrathi basavaraj

Karnataka Districts3, Jun 2020, 8:49 AM

ಶಿವಮೊಗ್ಗದಲ್ಲಿ ನಗರದಲ್ಲಿ 22 ಸಾವಿರ ಎಲ್‌ಇಡಿ ದೀಪ ಅಳವಡಿಕೆ: ಸಚಿವ ಭೈರತಿ ಬಸವರಾಜ್

ನಗರದ ಬಸ್‌ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ, ವಿನೋಬಾ ನಗರದ ಪಾದಚಾರಿ ಕಾಮಗಾರಿ, ಪುರಲೆ ಒಳಚರಂಡಿ, ಲಕ್ಷ್ಮೀ ಥಿಯೇಟರ್‌ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುಚ್ಛಯ, ಜಿಲ್ಲಾ ಪಂಚಾಯತ್‌ ಮುಂಭಾಗ ನೀರಿನ ಟ್ಯಾಂಕ್‌ ನಿರ್ಮಾಣ, ಬೊಮ್ಮನಕಟ್ಟೆಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುಚ್ಛಯ ನಿರ್ಮಾಣ ಇತ್ಯಾದಿ ಅನೇಕ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

byrathi basavaraj

Karnataka Districts2, Jun 2020, 8:46 AM

ಶಿವಮೊಗ್ಗ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ; ಸಚಿವ ಭೈರತಿ ಬಸವರಾಜ್

ಸಂಸದ ಬಿ.ವೈ. ರಾಘವೇಂದ್ರ ಅವರು, ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆ ಎರಡನೇ ಹಂತದಲ್ಲಿ ಮಂಜೂರಾಗಿದ್ದರೂ ದೇಶದಲ್ಲಿ 18ನೆಯ ಹಾಗೂ ರಾಜ್ಯದಲ್ಲಿ ಮೂರನೆಯ ಸ್ಥಾನದಲ್ಲಿ ಗುರುತಿಸುವಂತಾಗಿರುವುದು ಸಂತಸದ ವಿಷಯ ಎಂದರು.

• মাথা হিসেব করে বসছে জলের মিটার, অম্রুত প্রকল্প মেদিনীপুর পৌরসভার

Karnataka Districts13, May 2020, 3:22 PM

ಬಳ್ಳಾರಿ-ಹೊಸಪೇಟೆ: ಶೀಘ್ರದಲ್ಲೇ 24‍‍X7 ಕುಡಿಯುವ ನೀರು ಯೋಜನೆಗೆ ಚಾಲನೆ

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ದಿನದ 24 ತಾಸುಗಳ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಈ ಸಂಬಂಧ ಗುತ್ತಿಗೆದಾರರಿಗೆ ತ್ವರಿತವಾಗಿ ಕೆಲಸ ಮುಗಿಸಲು ಸೂಚನೆ ನೀಡಿದ್ದು, ಬರುವ ಜೂನ್‌ 29 ರಂದು ನಗರದ 13 ಜೋನ್‌ಗಳಲ್ಲಿ ನೀರು ಸರಬರಾಜಿಗೆ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ತಿಳಿಸಿದ್ದಾರೆ.

• Karnataka Districts13, May 2020, 9:08 AM

'ಬಳ್ಳಾರಿ ಸ್ಮಾರ್ಟ್‌ ಸಿಟಿಗೆ ಸೇರಿಸುವಂತೆ ಕೇಂದ್ರಕ್ಕೆ ಕೋರಿಕೆ'

ನಗರ ದಿನೇ ದಿನೆ ಬೆಳೆಯುತ್ತಿದ್ದು, ಈ ನಗರವನ್ನು ಸ್ಮಾರ್ಟ್‌ ಸಿಟಿಗೆ ಸೇರಿಸುವಂತೆ ಕೋರಿ ಕೇಂದ್ರ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಭೈರತಿ ಬಸವರಾಜ್‌ ತಿಳಿಸಿದ್ದಾರೆ.

• state5, May 2020, 3:34 PM

ನಗರೋತ್ಥಾನ ಅನುದಾನ ಹಿಂಪಡೆಯಲ್ಲ: ಸಚಿವ ಭೈರತಿ ಬಸವರಾಜ್

ಶಿವಮೊಗ್ಗ ನಗರದಲ್ಲಿ 24/7 ಕುಡಿಯುವ ನೀರಿನ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಆಗಸ್ಟ್‌ ವೇಳೆಗೆ ಟೆಂಡರ್‌ ಅವಧಿ ಮುಗಿಯುತ್ತಿದ್ದರೂ, ಇನ್ನೂ ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಂಡಿಲ್ಲ. ನಿಗದಿತ ಅವಧಿಯ ಒಳಗಾಗಿ ಯೋಜನೆ ಪೂರ್ಣಗೊಂಡು ನೀರು ಪೂರೈಕೆ ಆರಂಭವಾಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

• Byrathi Basavaraj
Video Icon

Politics3, Feb 2020, 4:17 PM

'ನಗರಾಭಿವೃದ್ಧಿ ಖಾತೆ ಮೇಲೆ ಒಲವು; ಯಾವುದಾದ್ರೂ ಓಕೆ'

ನಗರಾಭಿವೃದ್ಧಿ ಖಾತೆ ಮೇಲೆ ಒಲವು ವ್ಯಕ್ತಪಡಿಸಿರುವ ಭೈರತಿ ಬಸವರಾಜ್, ಯಾವುದೇ ಖಾತೆ ಕೊಟ್ರೂ  ನಿಭಾಯಿಸ್ತೇನೆ ಎಂದಿದ್ದಾರೆ. ಸೋತವರಿಗೆ ಮಂತ್ರಿ ಮಾಡಲು ಸುಪ್ರೀಂನಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.  ಆರ್ ಶಂಕರ್‌ಗೆ ಮುಂದೆ ಅವಕಾಶ ಸಿಗುತ್ತದೆ.  ಅವರ ಅರ್ಹತೆಗೆ ತಕ್ಕಂತೆ ಒಳ್ಳೆಯ ಹುದ್ದೆ ಸಿಗುತ್ತದೆ' ಎಂದಿದ್ದಾರೆ.

• BSY
Video Icon

Politics3, Dec 2019, 4:46 PM

ಕಾಂಗ್ರೆಸ್ ಭದ್ರಕೋಟೆ ಮಾಡಿದ್ದೇ ನಾನು: ಸಿದ್ದುಗೆ ಭೈರತಿ ಬಸವರಾಜ್ ಗುದ್ದು

ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು (ಮಂಗಳವಾರ) ಬೆಂಗಳೂರಿನ ಕೆ.ಆರ್.ಪುರಂ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಇದೇ ವೇಳೆ  KR ಪುರಂ ಕಾಂಗ್ರೆಸ್ ಭದ್ರಕೋಟೆ ಮಾಡಿದ್ದೇ ನಾನು ಅಂತೆಲ್ಲ ಹೇಳುತ್ತಾ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ

• karnataka rebel mla
Video Icon

NEWS28, Jul 2019, 3:40 PM

ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಲಿದ್ದಾರೆ ಅನರ್ಹ ಶಾಸಕರು

ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಅನರ್ಹ ಶಾಸಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಹಿರಿಯ ವಕೀಲರ ಬಳಿ ಚರ್ಚೆ ನಡೆಸಲಿದ್ದಾರೆ. 17 ಶಾಸಕರ ಸನರ್ಹದಿಂದ ವಿಧಾನಸಭೆ ಬಲ 207 ಕ್ಕೆ ಕುಸಿದಿದೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್‌, ಮುನಿರತ್ನ, ಭೈರತಿ ಬಸವರಾಜ್‌, ಪ್ರತಾಪಗೌಡ ಪಾಟೀಲ್‌, ರೋಷನ್‌ ಬೇಗ್‌, ಎಂಟಿಬಿ ನಾಗರಾಜ್‌, ಸುಧಾಕರ್‌, ಬಿಸಿ ಪಾಟೀಲ್‌, ಶಿವರಾಂ ಹೆಬ್ಬಾರ್‌, ಗೋಪಾಲಯ್ಯ,  ಶ್ರೀಮಂತ ಪಾಟೀಲ್‌, ಆನಂದ್‌ ಸಿಂಗ್‌, ನಾರಯಣ ಗೌಡ, ಹೆಚ್‌. ವಿಶ್ವನಾಥ್‌ ಅವರನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ಅನರ್ಹಗೊಳಸಿ ಆದೇಶ ಹೊರಡಿಸಿದ್ದಾರೆ.

• cm New
Video Icon

NEWS30, Jun 2018, 5:43 PM

ನೋಟ್ ರದ್ದಾದ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದುರಿಂದ ಭಾರಿ ಅಕ್ರಮ ?

• ಬೆಂಗಳೂರು ಒನ್ ಕೇಂದ್ರದಲ್ಲಿ 410 ಕೋಟಿಗೂ ಹೆಚ್ಚು ಮೌಲ್ಯದ ನೋಟು ಬದಲಾವಣೆ..?
• ನವೆಂಬರ್ 10, 2016 ರಿಂದ - 31 ಮಾರ್ಚ್ 2017 ರವರೆಗೆ 544 ಕೋಟಿ ಸಂಗ್ರಹ
• 544  ಕೋಟಿ ಹಣದಲ್ಲಿ 410 ಕೋಟಿ ಅಕ್ರಮವಾಗಿ ನೋಟು ಬದಲಾವಣೆ
• ಸಿದ್ದರಾಮಯ್ಯ, ಕೆಜೆ ಜಾರ್ಜ್, ಭೈರತಿ ಬಸವರಾಜ್ಗೆ ಸಾಥ್ ಕೊಟ್ಟ ಬೆಂಗಳೂರು ಒನ್?
• Video Icon

3, May 2018, 2:01 PM

ಮತ್ತಲ್ಲಿ ತೇಲಾಡಿ ಕುಣಿದಾಡಿದ ಕಾಂಗ್ರೆಸ್ ಕಾರ್ಪೋರೇಟರ್

ಬಸವನಪುರ ವಾರ್ಡ್‌ ಕಾರ್ಪೋರೇಟರ್ ಜಯಪ್ರಕಾಶ್ ಚುನಾವಣಾ ಪ್ರಚಾರದ ವೇಳೆ ಕುಡಿದು ತೂರಾಡಿದ್ದು ಹೀಗೆ. ಕಾರ್ಪೋರೇಟರ್ ಜಯಪ್ರಕಾಶ್ ಕೆಆರ್ ಪುರಂ ಶಾಸಕ ಭೈರತಿ ಬಸವರಾಜ್ ಅವರ ಬಲಗೈ ಬಂಟ.