ಮಂಗ

(Search results - 2789)
• Karnataka Districts8, Jul 2020, 1:07 PM

ಕೋವಿಡ್‌ ಆಸ್ಪತ್ರೆಗೆ ಭೇಟಿ: ಕೊರೋನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ ಸಚಿವ ಆನಂದ ಸಿಂಗ್‌

ಬಳ್ಳಾರಿ(ಜು.08): ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಅವರು ನಗರದ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರ ಅಹವಾಲುಗಳನ್ನು ಆಲಿಸಿ, ಆತ್ಮಸ್ಥೈರ್ಯ ತುಂಬಿದರು. ಚಿಂತೆ ಬೇಡ ತಾವು ಗುಣಮುಖರಾಗಿ ಹೊರಬರುತ್ತೀರಿ ಎಂದು ಹೇಳಿದ್ದಾರೆ.

• Video Icon

Karnataka Districts8, Jul 2020, 11:56 AM

ಕೇರಳ, ಮಂಗಳೂರು, ಕಾಸರಗೋಡು ಜನರಿಗೆ ಕೊರೊನಾ ಭಯವೇ ಇಲ್ಲ..! ಬಸ್‌ನಲ್ಲಿ ಜನವೋ ಜನ

ಕೇರಳ, ಮಂಗಳೂರು, ಕಾಸರಗೋಡು ಭಾಗದ ಜನರಿಗೆ ಕೊರೊನಾ ಭಯವೇ ಇಲ್ಲ..! ಬಸ್‌ಗಳಲ್ಲಿ ಜನರಲ್ಲಿ ಬೇಕಾಬಿಟ್ಟಿ ತುಂಬುತ್ತಿದ್ದಾರೆ. ಬಸ್‌ ಫುಟ್‌ ಬೋರ್ಡ್‌ ಮೇಲೆ ನಿಂತು ಜನ ಪ್ರಯಾಣಿಸುತ್ತಿದ್ದಾರೆ. ಅಂತರ ಕಾಯ್ದುಕೊಳ್ಳಿ ಎಂದು ಸಾರಿ ಸಾರಿ ಹೇಳಿದರೂ ಜನ ಮಾತ್ರ ಕ್ಯಾರೇ ಅಂತಿಲ್ಲ. ಬಸ್‌ ಸಿಬ್ಬಂದಿ ಹಾಗೂ ಪ್ರಯಾಣಿಕರು ಇಬ್ಬರಿಗೂ ಭಯವಿಲ್ಲ. ರಶ್ ಇದ್ದರೂ ಪ್ರಯಾಣಿಕರು ಬಸ್ ಹತ್ತುತ್ತಿದ್ದಾರೆ. ಈ ದೃಶ್ಯ ನೋಡಿದ್ರೆ ನಿಮಗೆ ಅರ್ಥವಾದೀತು..!

Kodagu rain 2020

Karnataka Districts8, Jul 2020, 10:22 AM

ಕೊಡಗಿನಲ್ಲಿ ಭಾರೀ ಮಳೆಗೆ ಉಕ್ಕಿ ಹರಿದ ನದಿಗಳು, ಗ್ರಾಮಗಳ ಸಂಪರ್ಕ ಕಡಿ​ತ

ಕೊಡ​ಗಿನ ಕಾವೇರಿ ಸನ್ನಿಧಿಯ ಸುತ್ತಮುತ್ತ ಪ್ರದೇಶದಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಒಂದು ಕಡೆಯಲ್ಲಿ ಭೂಕುಸಿತ ಉಂಟಾಗಿದ್ದರೆ, ಮತ್ತೊಂಡೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

• Karnataka Districts8, Jul 2020, 10:14 AM

ಸತತ ಮಳೆಗೆ ಕೊಡಗಿನಲ್ಲಿ ಭೂಕುಸಿತ, ಮತ್ತೆ ಪ್ರವಾಹ ಭೀತಿ: ಇಲ್ಲಿವೆ ಫೋಟೋಸ್

ಕೊಡ​ಗಿನ ಕಾವೇರಿ ಸನ್ನಿಧಿಯ ಸುತ್ತಮುತ್ತ ಪ್ರದೇಶದಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಒಂದು ಕಡೆಯಲ್ಲಿ ಭೂಕುಸಿತ ಉಂಟಾಗಿದ್ದರೆ, ಮತ್ತೊಂಡೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿವೆ ಫೋಟೋಸ್

• Karnataka Districts8, Jul 2020, 9:20 AM

ದ.ಕ.: ಮುಂದು​ವ​ರಿದ ಸಾವು, ಸೋಂಕಿ​ನ ಭರಾಟೆ, ಓರ್ವ ಸಾವು 99 ಮಂದಿ ಗುಣ​ಮು​ಖ

ದ.ಕ. ಜಿಲ್ಲೆಯಲ್ಲಿ ಒಂದು ವಾರದಿಂದೀಚೆಗೆ ಕೊರೋನಾ ಪೀಡಿತರ ಸಂಖ್ಯೆ ನೂರರ ಆಸು​ಪಾ​ಸಿನ ಸಂಖ್ಯೆ​ಯಲ್ಲಿ ಮುಂದುವರಿಯುತ್ತಿದೆ. ಮಂಗಳವಾರ ಆರೋಗ್ಯ ಇಲಾಖೆಯ ಬುಲೆಟಿನ್‌ನಲ್ಲಿ 83 ಪಾಸಿಟಿವ್‌ ಕೇಸ್‌ ಪತ್ತೆಯಾಗಿದೆ.

Talapady

Karnataka Districts8, Jul 2020, 8:51 AM

ಮಂಗಳೂರಲ್ಲಿ ಹೆಚ್ಚಿದ ಕೊರೋನಾ: ಕೇರಳಿಗರ ಡೈಲಿ ಪಾಸ್ ರದ್ದು, ಇಲ್ಲಿವೆ ಫೋಟೋಸ್

ದಿಢೀರನೆ ಕೊರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ ಎಂಬ ನೆಪ ಮುಂದಿರಿಸಿ ಕರ್ನಾಟಕಕ್ಕೆ ನಿತ್ಯ ನೌಕರಿಗೆ ತೆರಳುವವರ ಪಾಸ್‌ಗೆ ಕೇರಳ ಸರ್ಕಾರ ಬ್ರೇಕ್‌ ಹಾಕಿದೆ. ಇದರಿಂದಾಗಿ ಗಡಿನಾಡು ಕಾಸರಗೋಡಿನಿಂದ ಮಂಗಳೂರಿಗೆ ಖಾಸಗಿ ವಾಹನದಲ್ಲಿ ನಿತ್ಯ ಪಾಸ್‌ನಲ್ಲಿ ಸಂಚರಿಸುವ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಕನ್ನಡಿಗರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ.

टिकटॉक शॉर्ट वीडियो शेयरिंग ऐप है। भारत में इसका इस्तेमाल 20 करोड़ से ज्यादा लोग करते थे। इस ऐप के जरिए तमाम छोटे कलाकारों को भी पहचान मिली है।

Karnataka Districts8, Jul 2020, 8:42 AM

ಮಣ್ಣಿ​ನಡಿ ಸಿಲುಕಿ ಸ್ಥಳ​ದಲ್ಲೇ ಕೊನೆ​ಯು​ಸಿ​ರು

ಭಾರಿ ಮಳೆಗೆ ಪಕ್ಕದ ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆ ಸ್ಥಳ​ದಲ್ಲೇ ಮೃತಪಟ್ಟಘಟನೆ ಪುತ್ತೂರು ಪುರಸಭಾ ವ್ಯಾಪ್ತಿಯ ಪರ್ಲಡ್ಕ ಗೋಳಿಕಟ್ಟೆಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಕೆಎಸ್‌​ಆ​ರ್‌​ಟಿ​ಸಿ ಬಸ್ಸಿನ ನಿರ್ವಾಹಕರಾಗಿರುವ ಗೋಳಿಕಟ್ಟೆನಿವಾಸಿ ಚಂದ್ರಶೇಖರ ಎಂಬವರ ಪತ್ನಿ ವಸಂತಿ ಯಾನೆ ಶೋಭಾ (49) ಮೃತರು.

Talapady

Karnataka Districts8, Jul 2020, 8:29 AM

ಇ ಪಾಸ್‌ಗೆ ಕೇರಳ ಬ್ರೇಕ್‌: ಕನ್ನಡಿಗ ಉದ್ಯೋಗಿಗಳು ಅತಂತ್ರ!

ದಿಢೀರನೆ ಕೊರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ ಎಂಬ ನೆಪ ಮುಂದಿರಿಸಿ ಕರ್ನಾಟಕಕ್ಕೆ ನಿತ್ಯ ನೌಕರಿಗೆ ತೆರಳುವವರ ಪಾಸ್‌ಗೆ ಕೇರಳ ಸರ್ಕಾರ ಬ್ರೇಕ್‌ ಹಾಕಿದೆ. ಇದರಿಂದಾಗಿ ಗಡಿನಾಡು ಕಾಸರಗೋಡಿನಿಂದ ಮಂಗಳೂರಿಗೆ ಖಾಸಗಿ ವಾಹನದಲ್ಲಿ ನಿತ್ಯ ಪಾಸ್‌ನಲ್ಲಿ ಸಂಚರಿಸುವ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಕನ್ನಡಿಗರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಅಚ್ಚರಿಯ ಸಂಗತಿ ಎಂದರೆ, ಸರ್ಕಾರಿ ನೌಕರರಿಗೆ ಇದರಿಂದ ವಿನಾಯಿತಿ ನೀಡಲಾ​ಗಿ​ದೆ.

Coronavirus

Karnataka Districts8, Jul 2020, 8:21 AM

ಬಳ್ಳಾರಿ: ಮತ್ತೆ 45 ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆ

ಜಿಲ್ಲೆಯಲ್ಲಿ ಮಂಗಳವಾರ 45 ಕೊರೋನಾ ಪಾಸಿಟಿವ್‌ ಪ್ರಕರಣಗಳು ದೃಢಗೊಂಡಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 1388 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದರೆ, 38 ಜನ ಸೋಂಕಿತರು ಸಾವಪ್ಪಿದ್ದಾರೆ. ಮಂಗಳವಾರ ಸಾವಿಗೀಡಾದವರ ಮಾಹಿತಿಯನ್ನು ಜಿಲ್ಲಾಡಳಿತ ನೀಡಿಲ್ಲ.

suicide demo

Karnataka Districts8, Jul 2020, 7:49 AM

ಹೋಂ ಕ್ವಾರೆಂಟೈನ್‌ನಲ್ಲಿದ್ದ 15ರ ಬಾಲಕ ಆತ್ಮಹತ್ಯೆ

ಹೋಂ ಕ್ವಾರಂಟೈನ್‌ನಲ್ಲಿದ್ದ 15 ವರ್ಷದ ಬಾಲಕ ಮನೆಯಿಂದ ಹೊರಗೆ ಹೋಗಲು ತಾಯಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಾಲಿಗ್ರಾಮ ಗ್ರಾಮದ ಮಾಣಿಕಟ್ಟು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

'পরমাত্মার সঙ্গে মিলিত হতে চললাম', বলাগড়ে মা ও ছেলের মৃত্যুতে ঘনাচ্ছে রহস্য

Karnataka Districts8, Jul 2020, 7:35 AM

ಕೊರೋನಾಗೆ ಹೆದರಿ ಆತ್ಮಹತ್ಯೆ: ಟೆಸ್ಟ್ ನೆಗೆಟಿವ್..!

ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿದ್ದ ವ್ಯಕ್ತಿಯೊಬ್ಬರು ಕೊರೋನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

Talapady

Karnataka Districts8, Jul 2020, 7:27 AM

ಪಾಸ್‌ ಹಿಡಿದು ಬಂದ 100ಕ್ಕೂ ಅಧಿಕ ಜನರ ಗಡಿಯಲ್ಲಿ ತಡೆದ ಕೇರಳ ಪೊಲೀಸ್

ಮಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಿದ ಕಾರಣ ಪಾಸ್‌ ಹಿಡಿದು ದಿನನಿತ್ಯ ಕೆಲಸಕ್ಕೆ ಬರುತ್ತಿದ್ದವರನ್ನು ಕೇರಳ ಪೊಲೀಸರು ತಲಪಾಡಿಯಲ್ಲಿ ಮಂಗ​ಳ​ವಾರ ಬೆಳಗ್ಗೆ ತಡೆಹಿಡಿದಿರುವುದು ಗೊಂದಲಕ್ಕೆ ಕಾರಣವಾಯಿತು.

Coronavirus

Karnataka Districts8, Jul 2020, 7:20 AM

ಕೊಪ್ಪಳ: ಒಂದೇ ದಿನ ಹತ್ತು ಜನರಿಗೆ ಕೊರೋನಾ ಪಾಸಿಟಿವ್‌

ಕೊರೋನಾ ತಗ್ಗುವ ಯಾವುದೇ ಲಕ್ಷಣಗಳು ಕಾಣುತ್ತಲೇ ಇಲ್ಲ. ಆದರಲ್ಲೂ ಕೊಪ್ಪಳ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಲೇ ಇದ್ದು, ಮಂಗಳವಾರ 10 ಜನರಿಗೆ ಪಾಸಿಟಿವ್‌ ಬರುವುದರ ಮೂಲಕ ಸೋಂಕಿತರ ಸಂಖ್ಯೆ 149 ಕ್ಕೆ ಏರಿಕೆಯಾಗಿದೆ.

Corona Karnataka

state7, Jul 2020, 8:45 PM

ಕರುನಾಡಲ್ಲಿ ಕೊರೋನಾ ಕುಣಿತ: ಇಲ್ಲಿದೆ ಮಂಗಳವಾರದ ಅಂಕಿ-ಅಂಶ

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಕೇಸ್ ಎಷ್ಟು? ಎಷ್ಟು ಸಾವು? ಎಷ್ಟು ಡಿಸ್ಚಾರ್ಜ್? ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳ ಪತ್ತೆಯಾಗಿ ಎನ್ನುವ ಅಂಕಿ-ಅಂಶ ಈ ಕೆಳಗಿನಂತಿದೆ ನೋಡಿ.

Asha

Video Icon

Karnataka Districts7, Jul 2020, 12:49 PM

ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ