ಮಂಜುನಾಥ್‌ ಪ್ರಸಾದ್‌

(Search results - 16)

ಮಳೆ ಪೀಡಿತ ಪ್ರದೇಶಗಳ ಪರಿಶೀಲನೆ ವೇಳೆ ಡಿಸಿಎಂ ಅಭಿಮತ

Karnataka Districts22, Oct 2020, 7:27 AM

ಪ್ರವಾಹ ತಪ್ಪಿಸಲು ಮಳೆ ನೀರು ಸಂಗ್ರಹ ಗುಂಡಿ ನಿರ್ಮಾಣ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು(ಅ.22): ನಗರದಲ್ಲಿ ಮಳೆ ಬಂದಾಗ ಉಂಟಾಗುವ ಪ್ರವಾಹ ತಪ್ಪಿಸಲು ಅಲ್ಲಲ್ಲಿ ಮಳೆ ನೀರು ಸಂಗ್ರಹ ಗುಂಡಿ ನಿರ್ಮಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

RR Nagara

Karnataka Districts7, Oct 2020, 8:45 AM

RR ನಗರ ಉಪಕದನ: ಕೊರೋನಾ ಭೀತಿ, 68 ಮತಗಟ್ಟೆ ಸ್ಥಳಾಂತರ

ಕೊರೋನಾ ಸೋಂಕು ಭೀತಿ ಇರುವ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ಉಪ ಚುನಾವಣೆಗೆ 297 ತಾತ್ಕಾಲಿಕ ಮತಗಟ್ಟೆತೆರೆಯಲಾಗುತ್ತಿದ್ದು, 68 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

mask

Karnataka Districts2, Oct 2020, 8:13 AM

ಸಾರ್ವಜನಿಕರೇ ಎಚ್ಚರ: ಮಾಸ್ಕ್‌ ಧರಿಸದಿದ್ರೆ ಕ್ರಿಮಿನಲ್‌ ಕೇಸ್‌..!

ಮಾಸ್ಕ್‌ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಎಚ್ಚರಿಸಿದ್ದಾರೆ.

ದಾಖಲೆ ಕೊಟ್ಟರೆ ಮುಲಾಜಿಲ್ಲದೇ ಕಠಿಣ ಕ್ರಮ: ಜಿಲ್ಲಾ ಚುನಾವಣಾ ಅಧಿಕಾರಿ ಪ್ರಸಾದ್‌

Karnataka Districts1, Oct 2020, 9:37 AM

RR ನಗರ ಉಪಕದನ: 'ಅಧಿಕಾರಿಗಳು ಅಭ್ಯರ್ಥಿಗಳಿಗೆ ನೆರವು ನೀಡಿದರೆ ಕ್ರಿಮಿನಲ್‌ ಕೇಸ್‌'

ಬೆಂಗಳೂರು(ಅ.01): ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ ನೆರವಾಗುವ ನಿರ್ಧಾರಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ದೂರು ದೃಢಪಟ್ಟರೆ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

Covid Care Center

state3, Sep 2020, 7:55 AM

ಕಡಿಮೆ ಸೋಂಕಿತರಿರುವ ಕೋವಿಡ್‌ ಕೇಂದ್ರ ಬಂದ್‌!

ಇತ್ತೀಚಿಗೆ ಕೊರೋನಾ ಸೋಂಕಿತರು ಹೋಮ್‌ ಐಸೋಲೇಷನ್‌ನಲ್ಲಿ ಇರಲು ಹೆಚ್ಚು ಒಲವು ತೋರುತ್ತಿರುವುದರಿಂದ ಕಡಿಮೆ ಸೋಂಕಿತರು ಇರುವ ಕೋವಿಡ್‌ ಆರೈಕೆ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

Mask

state27, Aug 2020, 7:29 AM

'ವದಂತಿಗಳಿಗೆ ಕಿವಿಕೊಡಬೇಡಿ, ಮಾಸ್ಕ್‌ ಧರಿಸುವುದು ಕಡ್ಡಾಯ'

ನಗರದಲ್ಲಿ ಸಾರ್ವಜನಿಕರಿಗೆ ಮಾಸ್ಕ್‌ ಧರಿಸುವುದರಿಂದ ಯಾವುದೇ ವಿನಾಯಿತಿ ನೀಡಿಲ್ಲ. ವದಂತಿಗಳಿಗೆ ಕಿವಿಗೊಡದೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಸ್ಪಷ್ಟಪಡಿಸಿದ್ದಾರೆ.

Corona

state12, Aug 2020, 7:36 AM

ಕೈ-ಕಾಲು ಕಟ್ಟಿ ಕೊರೋನಾ ಸೋಂಕಿತರ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಇರುವ ಕೊರೋನಾ ಆರೈಕೆ ಕೇಂದ್ರಗಳಲ್ಲಿನ ರೋಗಿಗಳ ಮೇಲೆ ನಿಗಾ ಇಡಲು ಸಿಸಿಟಿವಿ ಅಳವಡಿಸಲು ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಅವರಿಗೆ ವಿಧಾನ ಮಂಡಳದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನಿರ್ದೇಶನ ನೀಡಿದೆ.

Coronavirus

state5, Aug 2020, 11:33 AM

ಬೆಂಗಳೂರು: 'ಮುಂದಿನ ವಾರದಿಂದ ನಿತ್ಯ 20000 ಕೊರೋನಾ ಟೆಸ್ಟ್‌'

ನಗರದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮತ್ತು ಸೋಂಕಿನಿಂದ ಮೃತ ಪಡುತ್ತಿರುವವ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಸೋಂಕು ಪರೀಕ್ಷೆ ಪ್ರಮಾಣವನ್ನು 20 ಸಾವಿರಕ್ಕೆ (ದಿನಕ್ಕೆ) ಏರಿಕೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

Coronavirus

state3, Aug 2020, 8:46 AM

ಕೊರೋನಾ ಸೋಂಕಿತರಿಗೆ ಶೇ.50 ಹಾಸಿಗೆ ಮೀಸಲಿಡದ ಆಸ್ಪತ್ರೆಗಳಿಗೆ ಬಿಬಿಎಂಪಿ ಚಾಟಿ

ಸರ್ಕಾರ ಆದೇಶ ನಿರ್ಲಕ್ಷ್ಯ ಮಾಡಿದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು ಪಡಿಸಿ ಪ್ರಕರಣ ದಾಖಲಿಸುವುದಕ್ಕೆ ಬಿಬಿಎಂಪಿ ಮುಂದಾದ ಮೇಲೆ ಎಚ್ಚೆತ್ತುಕೊಂಡಿರುವ ನಗರದ ಖಾಸಗಿ ಆಸ್ಪತ್ರೆಗಳು ಸರ್ಕಾರಿ ಆದೇಶದಂತೆ ಶೇ.50 ರಷ್ಟು ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗೆ ನೀಡುವುದಕ್ಕೆ ಮುಂದಾಗುತ್ತಿವೆ.

Collapse

state30, Jul 2020, 8:57 AM

'ಕಪಾಲಿ ಚಿತ್ರಮಂದಿರದ ಮಾಲೀಕರ ನಿರ್ಲಕ್ಷ್ಯದಿಂದಲೇ ಕಟ್ಟಡ ಕುಸಿತ'

ಸುರಕ್ಷತಾ ಕ್ರಮಕೈಗೊಳ್ಳದೆ ಆಳವಾದ ಬುನಾದಿ ತೆಗೆಸಿ, ಪಕ್ಕದ ಎರಡು ಕಟ್ಟಡಗಳು ಕುಸಿಯಲು ಕಾರಣರಾದ ನಗರದ ಕಪಾಲಿ ಚಿತ್ರಮಂದಿರದ ಮಾಲೀಕರಿಂದ ನಷ್ಟಪರಿಹಾರ ವಸೂಲಿ ಮಾಡಿ ಕುಸಿದ ಕಟ್ಟಡ ಮಾಲೀಕರಿಗೆ ಪರಿಹಾರ ಕೊಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

ಬಿಬಿಎಂಪಿ ಮಾಸಿಕ ಸಭೆಯಲ್ಲಿ ಕಾರ್ಪೋರೆಟರ್‌ಗಳ ಸಹಕಾರ ಕೋರಿದ ಆಯುಕ್ತ ಮಂಜುನಾಥ್‌ ಪ್ರಸಾದ್‌

state29, Jul 2020, 8:53 AM

ಕೊರೋನಾ ನಿಯಂತ್ರಣ, ಸದಸ್ಯರ ಪಾತ್ರ ಮಹತ್ವದ್ದು: BBMP ಆಯುಕ್ತ ಮಂಜುನಾಥ್‌ ಪ್ರಸಾದ್‌

ಬೆಂಗಳೂರು(ಜು.29): ನಗರದಲ್ಲಿ ಕೊರೋನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಪಾಲಿಕೆ ಸದಸ್ಯರು ಕೈಜೋಡಿಸಬೇಕೆಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಮನವಿ ಮಾಡಿದ್ದಾರೆ.

Coronavirus

Karnataka Districts22, Jul 2020, 7:40 AM

17 ಸಾವಿರ ಪೌರ ಕಾರ್ಮಿಕರಿಗೆ ಆ್ಯಂಟಿಜೆನ್‌ ಟೆಸ್ಟ್

17 ಸಾವಿರ ಪೌರಕಾರ್ಮಿಕರಿಗೆ ರ‍್ಯಾಪಿಡ್‌ ಆ್ಯಂಟಿಜನ್‌ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

sn police

Karnataka Districts21, Jul 2020, 7:41 AM

ಬೆಂಗಳೂರಲ್ಲಿ ಸೋಂಕಿನ ನಿಯಂತ್ರಣಕ್ಕೆ 2 ಸಾವಿರ ಗೃಹ ರಕ್ಷಕ ಸಿಬ್ಬಂದಿಗೆ BBMP ಮನವಿ

ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಹಾಗೂ ಸರ್ಕಾರ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲನೆಗೆ 2 ಸಾವಿರ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನೀಡುವಂತೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಮನವಿ ಮಾಡಿದ್ದಾರೆ.

করোনা আতঙ্কে নয়া দিশা, এবার আদালতে শিবির করে লালারস সংগ্রহ স্বাস্থ্যদপ্তরের

state20, Jul 2020, 7:36 AM

ಬೆಂಗಳೂರು: ವಾರದಲ್ಲಿ 40 ಸಾವಿರ ಕೊರೋನಾ ಪರೀಕ್ಷೆ

ನಗರದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಪರೀಕ್ಷೆ ನಡೆಯಬೇಕು ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಒಂದು ವಾರದಲ್ಲಿ 40 ಸಾವಿರ ಸೋಂಕು ಪರೀಕ್ಷೆಗೆ ಬಿಬಿಎಂಪಿ ತೀರ್ಮಾನಿಸಿದೆ.

• BPL Card

Dakshina Kannada17, Oct 2019, 9:00 AM

ಸುಮ್‌ ಸುಮ್ನೆ BPL ಕಾರ್ಡ್ ಇಡ್ಕೊಂಡ್ರೆ ಕ್ರಿಮಿನಲ್ ಕೇಸ್ ಪಕ್ಕಾ..!

ಅನರ್ಹರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದು ಹಲವು ಬಾರಿ ಎಚ್ಚರಿಕೆ ನೀಡಿದ್ದು, ಕಾರ್ಡ್ ಹಿಂದಿರುಗಿಸಲು ಗಡುವನ್ನೂ ನೀಡಲಾಗಿದೆ. ಈ ನಂತರದಲ್ಲಿಯೂ ಎಚ್ಚೆತ್ತು ಅನರ್ಹ ಫಲಾನುಭವಿಗಳು ಕಾಡ್ ಹಿಂದಿರುಗಿಸದಿದ್ದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಹೇಳಿದ್ದಾರೆ.