ಮಂಜೇಶ್ವರ  

(Search results - 5)
 • kerala
  Video Icon

  National29, Oct 2019, 10:43 AM IST

  ಕೇರಳ ವಿಧಾನಸಭೆಯಲ್ಲಿ ಕನ್ನಡ, ಭಾಷಾಭಿಮಾನ ಮೆರೆದ ಗಡಿನಾಡ ಶಾಸಕ..!

  ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸಿ.ಖಮರುದ್ದೀನ್‌ ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ಉಪಚುನಾವಣೆ ನಡೆದಿತ್ತು.

 • M C Kamarudheen

  INDIA29, Oct 2019, 8:05 AM IST

  ಕೇರಳ ವಿಧಾನಸಭೆಯಲ್ಲಿ ಮೊಳಗಿದ ಕನ್ನಡ ಕಹಳೆ; ಇದು ದೀಪಾವಳಿ!

  ಗಡಿನಾಡು ಭಾಗದಲ್ಲಿ ಕನ್ನಡವನ್ನು ನಿರ್ಲಕ್ಷ್ಯ ಮಾಡಲಾಗುತ್ತದೆ ಎಂಬ ಕೂಗು ಕೇಳಿ ಬರುತ್ತದೆ. ಕನ್ನಡದ ಆಸ್ಮಿತೆ ಪ್ರಶ್ನೆ ಎದುರಾಗುತ್ತದೆ. ಕೇರಳದ ಮಂಜೇಶ್ವರ ಶಾಸಕ ಖಮರುದ್ದೀನ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. 

 • state13, Jul 2019, 12:19 PM IST

  17ನೇ ಕೊಲೆ ಕೇಸಲ್ಲೂ ಸೈನೈಡ್‌ ಮೋಹನ್‌ ದೋಷಿ

  ಕಾಸರಗೋಡಿನ ಮಂಜೇಶ್ವರ ಯುವತಿಯ ಕೊಲೆ ಪ್ರಕರಣದಲ್ಲಿ ಸೈನೆಡ್‌ ಮೋಹನ ಕುಮಾರ್‌ ವಿರುದ್ಧದ ಆರೋಪ ಮಂಗಳೂರು ನ್ಯಾಯಾಲಯದಲ್ಲಿ ಸಾಬೀತಾಗಿದೆ. 2006ರಲ್ಲಿ ಪೈವಳಿಕೆ ಗ್ರಾಮದ 26 ವರ್ಷದ ಯುವತಿಯನ್ನು ಸೈನೆಡ್‌ ಮೋಹನ್‌ ಮಡಿಕೇರಿಗೆ ಕರೆದೊಯ್ದು ಅಲ್ಲಿನ ವಸತಿ ಗೃಹವೊಂದರಲ್ಲಿ ಅತ್ಯಾಚಾರ ಎಸಗಿ, ಸೈನೈಡ್‌ ನೀಡಿ ಕೊಲೆ ಮಾಡಿದ್ದ.

 • Rishab Shetty

  Sandalwood9, Oct 2018, 11:41 AM IST

  ಮುಚ್ಚಿ ಹೋಗಲಿದ್ದ ಕನ್ನಡ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ

  ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಸಿನಿಮಾ ಚಿತ್ರೀಕರಣಗೊಂಡಿದ್ದು ಮಂಜೇಶ್ವರ ಮತ್ತು ಮಂಗಳೂರು ಮಧ್ಯ ಭಾಗದಲ್ಲಿರುವ ಕೈರಂಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಈ ಕನ್ನಡ ಶಾಲೆ ಮುಚ್ಚುವ ಭೀತಿ ಎದುರಿಸುತ್ತಿತ್ತು. ಇದೀಗ ಆ ಶಾಲೆಯನ್ನು ರಿಷಬ್ ಶೆಟ್ಟಿ ದತ್ತು ಪಡೆದುಕೊಂಡಿದ್ದಾರೆ.

   

   

 • Cherkalam Abdullah

  INDIA28, Jul 2018, 11:18 AM IST

  ಕನ್ನಡದಲ್ಲಿ ಶಪಥ ಮಾಡಿದ್ದ ಕೇರಳ ಮಾಜಿ ಸಚಿವ ಇನ್ನಿಲ್ಲ

  ಗಡಿ ಜಿಲ್ಲೆಯಿಂದ ಆಯ್ಕೆಯಾಗಿ, ನೆರೆ ರಾಜ್ಯ ಕೇರಳದಲ್ಲಿ ಕನ್ನಡದಲ್ಲಿಯೇ ಶಪಥ ಸ್ವೀಕರಿಸುವ ಮೂಲಕ ಕನ್ನಡ ಕಂಪು ಬೀರಿದ್ದು ಕೇರಳ ಮಾಜಿ ಸಚಿವ ಚೆರ್ಕಳಂ ಅಬ್ದುಲ್ಲ ಇನ್ನಿಲ್ಲ.