ಮತಗಟ್ಟೆ ಸಮೀಕ್ಷೆ  

(Search results - 30)
 • BJP Cong JDS
  Video Icon

  PoliticsDec 5, 2019, 10:22 PM IST

  ಉಪ ಸಮರ ಮುಕ್ತಾಯ: ಸುವರ್ಣ ನ್ಯೂಸ್ ಸಮೀಕ್ಷೆ ಕ್ಷೇತ್ರವಾರು ರಿಪೋರ್ಟ್

  ಬೆಂಗಳೂರು(ಡಿ. 05) ಉಪಚುನಾವಣಾ ಮಹಾಸಮರ ಮುಗಿದಿದ್ದು ಆಯಾ ಪಕ್ಷಗಳು ಆಂತರಿಕ ಸಮೀಕ್ಷೆ ಮಾಡಿಕೊಂಡಿವೆ.  ಇವರೆಲ್ಲರ ಜತೆ ಸುವರ್ಣ ನ್ಯೂಸ್ ಸಹ ಸಮೀಕ್ಷೆ ಮಾಡಿದೆ.

  ಸಿ-ವೋಟರ್ ಸಮೀಕ್ಷೆ ಫಲಿತಾಂಶ

  ನಾವು ಮಾಡಿರುವ ಸರ್ವೇ ಪ್ರಕಾರ    ಯಾರಿಗೆ ಎಷ್ಟು ಸ್ಥಾನ? ಬಿಎಸ್ ವೈ ನೇತೃತ್ವದ ಬಿಜೆಪಿ ಸರ್ಕಾರ ಸೇಫ್ ಆಗುತ್ತಾ? ಕ್ಷೇತ್ರವಾರು ಫಲಿತಾಂಶ ಹೇಗಿದೆ?

 • 17 disqualified mla s join BJP

  PoliticsDec 5, 2019, 9:16 PM IST

  ಸಿ-ವೋಟರ್ ಪ್ರಕಾರ ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಪೂರ್ಣ ಪಟ್ಟಿ

  ಉಪಚುನಾವಣಾ ಸಮರಕ್ಕೆ ತೆರೆ ಬಿದ್ದಿದ್ದು ಇನ್ನೇನಿದ್ದರೂ ಫಲಿತಾಂಶದ ಆಟ. ಈ ನಡುವೆ ಸಿ-ವೋಟರ್ ಸಮೀಕ್ಷೆ ಬಿಡುಗಡೆ ಮಾಡಿದ್ದು ಕ್ಷೇತ್ರವಾರು ಚಿತ್ರಣ ನೀಡಿದೆ.

 • undefined
  Video Icon

  PoliticsDec 5, 2019, 8:26 PM IST

  ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಮೂರೂ ಪಕ್ಷಗಳ ಆಂತರಿಕ ಸಮೀಕ್ಷೆ: ಯಾರಿಗೆ ಎಷ್ಟು?

  ಬೆಂಗಳೂರು(ಡಿ. 05) ಉಪಚುನಾವಣಾ ಮಹಾಸಮರ ಮುಗಿದಿದ್ದು ಆಯಾ ಪಕ್ಷಗಳು ಆಂತರಿಕ ಸಮೀಕ್ಷೆ ಮಾಡಿಕೊಂಡಿವೆ. ಹಾಗಾದರೆ ಅವರವರ ಲೆಕ್ಕಾಚಾರ ಏನು?

  ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಆಂತರಿಕ ಸಮೀಕ್ಷೆ ಮಾಡಿಕೊಂಡಿದ್ದು ಅನರ್ಹ ಶಾಸಕರು ಅಂದರೆ  ಬಿಜೆಪಿ ಅಭ್ಯರ್ಥಿಗಳಿಗೆ ಏಟು ನೀಡಲು ಕೆಲವು ಕಡೆ  ಜೆಡಿಎಸ್ ಕಾಂಗ್ರೆಸ್ ನ್ನು ಬೆಂಬಲಿಸಿದೆ ಎಂಬ ವಿಚಾರವೂ ಗೊತ್ತಾಗಿದೆ. ಹಾಗಾದರೆ ಆಯಾ ಪಕ್ಷಗಳ ಪ್ರಕಾರ ಅವರ   ಬಲಾಬಲ ಎಷ್ಟು?

 • BJP Cong JDS

  PoliticsDec 5, 2019, 7:57 PM IST

  ಮುಗಿದ ಉಪಸಮರ: ಸಿ-ವೋಟರ್ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು?

  ಕರ್ನಾಟಕದಲ್ಲಿ ಉಪಚುನಾವಣೆ ಮುಗಿದಿದ್ದು ಈಗ ಎಲ್ಲರ ಚಿತ್ತ ಡಿಸೆಂಬರ್  9 ರ ಫಲಿತಾಂಶದ ಮೇಲೆ ನೆಟ್ಟಿದೆ. ಸಿ-ವೋಟರ್ ಸಹ ತನ್ನ ಸಮೀಕ್ಷೆ ಬಹಿರಂಗ ಮಾಡಿದ್ದು ಯಾರಿಗೆ ಎಷ್ಟು ಸ್ಥಾನ ಸಿಗಲಿದೆ. 

 • modi

  Lok Sabha Election NewsMay 24, 2019, 12:02 AM IST

  ಪಕ್ಕಾ ಫಲಿತಾಂಶ ಮೊದಲೆ ನೀಡಿದ್ದ ಈ ಎಕ್ಸಿಟ್ ಪೋಲ್ ಗಳು

  ದೇಶಾದ್ಯಂತ ಕಮಲ ಅಭೂತಪೂರ್ವ ಗೆಲುವು ಸಾಧಿಸಿದೆ. ಸ್ವತಃ ಬಿಜೆಪಿಯವರೇ ಅಚ್ಚರಿ ಪಡುವ ರೀತಿಯಲ್ಲಿ ಫಲಿತಾಂಶ ಹೊರಕ್ಕೆ ಬಂದಿದೆ. ಹಾಗಾದರೆ ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದಕ್ಕೂ ಅಸಲಿ ಫಲಿತಾಂಶಕ್ಕೂ ತಾಳೆ ಆಗುತ್ತಿದೆಯಾ?

 • Vivek Oberoi

  ENTERTAINMENTMay 21, 2019, 4:19 PM IST

  ಐಶ್ವರ್ಯಾ ರೈ ಟ್ರೋಲ್‌ಗೆ ಕ್ಷಮೆಯಾಚಿಸಿದ ವಿವೇಕ್ ಒಬೆರಾಯ್

  ಇಡೀ ದೇಶ ಲೋಕಸಭಾ ಚುನಾವಣಾ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದೆ. ಮತಗಟ್ಟೆ ಸಮೀಕ್ಷೆಗಳು ಹೊರ ಬಿದ್ದಿದ್ದು ಮೋದಿ ಮತ್ತೊಮ್ಮೆ ಪ್ರಧಾನಿ ಎಂಬುದನ್ನು ಹೇಳುತ್ತಿದೆ. ವಿವೇಕ್ ಒಬೆರಾಯ್, ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ರೈ ಸಂಬಂಧವನ್ನು ಚುನಾವಣಾ ಫಲಿತಾಂಶಕ್ಕೆ ಹೋಲಿಸಿ ಮಾಡಿದ ಟ್ರೋಲ್ ಅನ್ನು ವಿವೇಕ್ ಒಬೆರಾಯ್ ಶೇರ್ ಮಾಡುವ ಮೂಲಕ ವಿವಾದಕ್ಕೀಡಾಗಿದ್ದಾರೆ. 

   

 • undefined
  Video Icon

  Lok Sabha Election NewsMay 20, 2019, 11:26 PM IST

  Exit Polls 2019: ಹಿಟ್ನಾಳ್ VS ಕರಡಿ, ಕೊಪ್ಪಳದ ಬಂಡಿ ಒಡೆಯನ್ಯಾರು?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದರೆ ಕೊಪ್ಪಳದಲ್ಲಿ ಯಾರು ಗೆಲ್ಲಲಿದ್ದಾರೆ.

 • undefined
  Video Icon

  Lok Sabha Election NewsMay 20, 2019, 10:59 PM IST

  Exit Polls 2019: ಯಾರ ಬಾಯಿಗೆ  ‘ಮೈಸೂರು ಪಾಕು’  ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದರೆ ಮೈಸೂರಿನಲ್ಲಿ ಯಾರು ವಿಜಯದ ಪತಾಕೆ ಹಾರಿಸಲಿದ್ದಾರೆ.

 • undefined
  Video Icon

  Lok Sabha Election NewsMay 20, 2019, 10:37 PM IST

  Exit Polls 2019: ಮಾಜಿ ಪ್ರಧಾನಿಗೆ ತುಮಕೂರು ದಕ್ಕಲಿದೆಯೇ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ತುಮಕೂರಿನಲ್ಲಿ ಈ ಬಾರಿ ಏನಾಗಲಿದೆ? 

 • undefined
  Video Icon

  Lok Sabha Election NewsMay 20, 2019, 10:23 PM IST

  Exit Polls 2019: ಮಾಜಿ ಸಿಎಂ ಪುತ್ರರ ಜಂಗಿ ಕುಸ್ತಿಯಲ್ಲಿ ಜಯ ಯಾರದ್ದು?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಮಾಜಿ ಸಿಎಂಗಳ ಪುತ್ರರು ಸೆಣೆಸಾಟ ನಡೆಸಿರುವ ಶಿವಮೊಗ್ಗದ ಫಲಿತಾಂಶ ಏನು?

 • undefined
  Video Icon

  Lok Sabha Election NewsMay 20, 2019, 10:06 PM IST

  Exit Polls 2019: ಮಂಡ್ಯ ರಣಕಣ ಗೆಲುವಿನ ಅಂತಿಮ ಸ್ಪಷ್ಟ ಚಿತ್ರಣ

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ರಣ ರಣ ಮಂಡ್ಯದಲ್ಲಿ ಯಾರು ಗೆಲುವಿನ ಕಪ್ ತಮ್ಮದಾಗಿಸಿಕೊಳ್ಳಲಿದ್ದಾರೆ?

 • undefined
  Video Icon

  Lok Sabha Election NewsMay 20, 2019, 9:35 PM IST

  Exit Polls 2019: ಖರ್ಗೆ VS ಜಾಧವ್, ಕಲಬುರಗಿ ಕಜ್ಜಾಯ ಯಾರಿಗೆ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ ಕೂತುಹಲ ಕೆರಳಿಸಿರುವ ಕ್ಷೇತ್ರ ಕಲಬುರಗಿಯಲ್ಲಿ ಯಾರಿಗೆ ಗೆಲುವು ದಕ್ಕಲಿದೆ?

 • undefined
  Video Icon

  Lok Sabha Election NewsMay 20, 2019, 7:45 PM IST

  Exit Polls 2019: ಉತ್ತರ ಕನ್ನಡಲ್ಲಿ ಅನಂತವೋ? ಆನಂದವೋ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಯಾ ಕೊರಳಿಗೆ ವಿಜಯಮಾಲೆ ಬೀಳಲಿದೆ?

 • undefined
  Video Icon

  Lok Sabha Election NewsMay 20, 2019, 6:26 PM IST

  Exit Polls 2019 | ಬೆಳಗಾವಿಯಲ್ಲಿ ವಿಜಯಮಾಲೆ ಯಾರ ಕೊರಳಿಗೆ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ ಯಾರ ಪಾಲಾಗಲಿದೆ ಬೆಳಗಾವಿ? ಏನಂತಿದೆ ಮತಗಟ್ಟೆ ಸಮೀಕ್ಷೆ?

 • undefined
  Video Icon

  Lok Sabha Election NewsMay 20, 2019, 6:16 PM IST

  Exit Poll 2019 | ಬದಲಾವಣೆ ಬಯಸಿದೆಯಾ ಬೆಂಗಳೂರು ಗ್ರಾಮಾಂತರ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಬೆಂಗಳೂರು ಗ್ರಾಮಾಂತರ ಮತದಾರನ ಇಚ್ಚೆ ಏನು? ಸಮೀಕ್ಷೆ ಪ್ರಕಾರ ಸಂಸತ್ತಿಗೆ ಹೋಗುವವರು ಯಾರು?