ಮತ ಎಣಿಕೆ  

(Search results - 81)
 • aap logo

  India11, Feb 2020, 5:00 PM IST

  ಕೇಜ್ರಿ ಕ್ರೇಜ್‌ಗೆ ದೆಹಲಿ ಮರುಳಾಗಿದ್ದು ಹೇಗೆ?: ಅಭಿವೃದ್ಧಿಗೆ ಜನ ಬೆಂಬಲಿಸೋದು ಹೀಗೆ!

  ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಆಡಳಿತಾರೂಢ ಆಪ್ ಒಟ್ಟು 63 ಕ್ಷೇತ್ರಗಳಲ್ಲಿ ಜಯಗಳಿಸಿದೆ. 

 • delhi

  India11, Feb 2020, 3:37 PM IST

  ‘ಆಪ್’ ಕಾ ದಿಲ್ಲಿ: ಕೇಜ್ರಿ ಕುಳಿತರು ಮತ್ತೆ ಗದ್ದುಗೆಯಲ್ಲಿ!

  ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.

 • Modi

  India11, Feb 2020, 11:51 AM IST

  ಮತ್ತೆ ಸಮೀಕರಣ ಬದಲು: ಆಪ್ ಪಾಳೆಯದಲ್ಲಿ ಸಂತಸ, ಬಿಜೆಪಿ ಪಾಳೆಯದಲ್ಲಿ ಆತಂಕ!

  ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆಡಳಿತಾರೂಢ ಆಪ್ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಮುನ್ನಡೆ ಆಟದಲ್ಲಿ ಮುಂದಡಿ ಇಟ್ಟಿದ್ದ ಬಿಜೆಪಿ ಮತ್ತೆ ಕುಸಿತದ ಹಾದಿ ಹಿಡಿದಿದೆ.

 • KEJRIWAL

  India11, Feb 2020, 10:36 AM IST

  ಬದಲಾಗುತ್ತಿರುವ ಸಮೀಕರಣ: ಮುನ್ನಡೆ ಜಿದ್ದಾಜಿದ್ದಿಯಲ್ಲಿ ಬಿಜೆಪಿ ಸಂಖ್ಯೆ ಏರಿಕೆ!

  ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆಡಳಿತಾರೂಢ ಆಪ್ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಮುನ್ನಡೆ ಆಟದಲ್ಲಿ ಬಿಜೆಪಿ ಗಮನ ಸೆಳೆಯುತ್ತಿದೆ.

 • Vote

  Politics23, Dec 2019, 7:39 AM IST

  ಇಂದು ಜಾರ್ಖಂಡ್‌ ಚುನಾವಣಾ ಫಲಿತಾಂಶ

  ಇಂದು ಜಾರ್ಖಂಡ್‌ ಚುನಾವಣಾ ಫಲಿತಾಂಶ| ರಾಜ್ಯದ 24 ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ| 81 ಕ್ಷೇತ್ರಗಳ ಚುನಾವಣಾ ಫಲಿತಾಂಶ ಬೆಳಗ್ಗೆ 11 ಅಥವಾ ಮಧ್ಯಾಹ್ನ 12 ಗಂಟೆ ಒಳಗಾಗಿ ಪ್ರಕಟವಾಗುವ ಸಾಧ್ಯತೆ

 • ভোটগণনা

  Karnataka Districts9, Dec 2019, 7:58 AM IST

  ನಕಲಿ ಪಾಸ್‌ನಲ್ಲಿ ಮತ ಎಣಿಕೆ ಕೆಂದ್ರ ಪ್ರವೇಶಕ್ಕೆ ಯತ್ನ..!

  15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ನಕಲಿ ಪಾಸ್‌ ಹಿಡಿದು ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಲು ಪ್ರಯತ್ನಿಸಿರುವ ಘಟನೆ ಮಂಡ್ಯದ ಕೆ. ಆರ್. ಪೇಟೆಯಲ್ಲಿ ನಡೆದಿದೆ.

 • undefined

  Karnataka Districts8, Dec 2019, 8:05 AM IST

  ಮತ ಎಣಿಕೆ ಹಿನ್ನೆಲೆ ಸಂಚಾರಿ ವಾಹನಗಳ ಮಾರ್ಗ ಬದಲಾವಣೆ

  ಡಿಸೆಂಬರ್ 9ರಂದು ಸಂಚಾರಿ ವಾಹನಗಳ ಮಾರ್ಗಬದಲಾವಣೆ ಮಾಡಿ ಡಿ.ಸಿ ವೆಂಕಟೇಶ್ ಆದೇಶ ನೀಡಿದ್ದಾರೆ. ಕೆ. ಆರ್. ಪೇಟೆ ಉಪಚುನಾವಣೆ ಫಲಿ ಡಿ.9ರಂದು ಹೊರಬೀಳಲಿದ್ದು, ಏಣಿಕೆ ದಿನದಂದು ಕ್ಷೇತ್ರದಾದ್ಯಂತ 144ಸೆಕ್ಷನ್ ಜಾರಿ ಮಾಡಲಾಗಿದೆ.

 • Abu Dhabi Police Control Room

  Karnataka Districts30, Nov 2019, 9:01 AM IST

  ಮಂಡ್ಯ: ಉಪಚುನಾವಣೆ ಹಿನ್ನೆಲೆ ಕಂಟ್ರೋಲ್ ರೂಂ ರಚನೆ

  ಕೆ.ಆರ್‌ .ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಸಾರ್ವಜನಿಕರು ದೂರು ದಾಖಲಿಸಲು ಅನುಕೂಲವಾಗುವಂತೆ ಕಂಟ್ರೋಲ್ ರೂಂ ತೆರೆಯಲಾಗಿದೆ. ನವೆಂಬರ್‌ 5 ರಂದು ಮತದಾನ ಮತ್ತು ನ.9 ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಯನ್ನು ಮುಕ್ತ, ಶಾಂತಿಯುತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ.

 • bjp congress jds

  Kolar14, Nov 2019, 12:14 PM IST

  ಕೋಲಾರ: ನಗರಸಭೆ ಚುನಾವಣಾ ಫಲಿತಾಂಶ ಪ್ರಕಟ, ಅಧಿಕಾರ ಅತಂತ್ರ

  ನಗರಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಅಧಿಕಾರ ಅತಂತ್ರವಾಗುವ ಪರಿಸ್ಥಿತಿ ಎದುರಾಗಿದೆ. ನಗರಸಭೆಯ 35 ವಾರ್ಡುಗಳಿಗೆ ನ.12 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ 3 ಸ್ಥಾನ, ಕಾಂಗ್ರೆಸ್ 12 ಸ್ಥಾನ, ಜೆಡಿಎಸ್ 8 ಸ್ಥಾನ, ಪಕ್ಷೇತರ 12 ಗೆದ್ದಿದೆ.

 • undefined

  Kolar14, Nov 2019, 9:09 AM IST

  ಕೋಲಾರ: ವಾರ್ಡ್ ನಂ. 1ರಲ್ಲಿ JDS ಗೆಲುವು

  ಕೋಲಾರದಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಕೋಲಾರದ ವಾರ್ಡ್ ನಂ 1 ರಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ನಗರಸಭೆಯ 35 ವಾರ್ಡುಗಳಿಗೆ ನ.12 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನ.13ರಂದು ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ನಡೆಯಲಿದೆ.

 • bjp flag

  Dakshina Kannada14, Nov 2019, 8:53 AM IST

  ಮಂಗಳೂರು ಪಾಲಿಕೆ ಚುನಾವಣೆ: 3 ವಾರ್ಡ್‌ಗಳಲ್ಲಿ BJP ಗೆಲುವು

  ಮಹಾನಗರ ಪಾಲಿಕೆಯ ಒಟ್ಟು 60 ವಾಡ್ ಗರ್ಳಲ್ಲಿ ಕಣಕ್ಕಿಳಿದ 180 ಮಂದಿ ಸ್ಪರ್ಧಿಗಳ ಭವಿಷ್ಯ ನ.14ರಂದು ತೀರ್ಮಾನವಾಗಲಿದೆ. 21 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ನಡೆದಿದ್ದು, 24 ವಾರ್ಡ್‌ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮಂಗಳೂರು ಮಹಾನಗರ ಪಾಲಿಕೆ ಮತ ಎಣಿಕೆ ಪ್ರಾರಂಭವಾಗಿದ್ದು, ಮೂರು ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

 • Section 144

  Dakshina Kannada14, Nov 2019, 8:42 AM IST

  ಮಂಗಳೂರು ಪಾಲಿಕೆ ಚುನಾವಣೆ: ಮತ ಎಣಿಕೆ, ನಿಷೇಧಾಜ್ಞೆ

  ಮಂಗಳೂರು ಮಹಾನಗರ ಪಾಲಿಕೆಗೆ ಮಂಗಳವಾರ ನಡೆದ ಚುನಾವಣೆಯ ಮತ ಎಣಿಕೆ ನ.೧೪ರಂದು ನಗರದ ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧು ರೂರೇಶ್ ಬುಧವಾರ ಅಂತಿಮ ಸಿದ್ಧತೆಯ ಪರಿಶೀಲನೆ ನಡೆಸಿದ್ದಾರೆ. ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಸಿಆರ್‌ಪಿಸಿ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

 • tamil nadu election commission

  Karnataka Districts14, Nov 2019, 8:09 AM IST

  ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ : ಮತ ಎಣಿಕೆ ಆರಂಭ

  ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ರಾಜ್ಯ 409 ವಾರ್ಡುಗಳಲ್ಲಿ ಚುನಾವಣೆ ನಡೆದಿದೆ. 

 • Disqualified MLA Verdict
  Video Icon

  Bengaluru-Urban13, Nov 2019, 12:22 PM IST

  ಸುಪ್ರೀಂ ತೀರ್ಪು ಪ್ರಕಟ: ಅನರ್ಹ ಶಾಸಕರ ಮುಂದಿನ ನಡೆ ಏನು?

  ಬೆಂಗಳೂರು[ನ.13]: 17 ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಇಂದು[ಬುಧವಾರ] ತೀರ್ಪು ನೀಡಿದೆ. ಇದರಿಂದ ಎಲ್ಲ ಅನರ್ಹ ಶಾಸಕರ ಮೊಗದಲ್ಲಿ ಸಂತಸ ಮೂಡಿದೆ. ಸುಪ್ರೀಂಕೋರ್ಟ್ ನಿಂದ ತೀರ್ಪು ಹೊರಬೀಳುತ್ತಿದ್ದಂತೆ ಎಲ್ಲ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ. ಇನ್ನು ಈ ತೀರ್ಪಿನ ಬಗ್ಗೆ ಅನರ್ಹ ಶಾಸಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ತಮ್ಮ ಮುಂದಿನ ನಡೆಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.  ಮಾಹಿತಿ ಈ ವಿಡಿಯೋದಲ್ಲಿದೆ. 

  ಉಉಚುಮನಾವಣೆಗೆ ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

 • Haryana map

  News24, Oct 2019, 12:39 PM IST

  ಹರಿಯಾಣ, ಮಹಾರಾಷ್ಟ್ರ ಸದ್ಯದ ಬಲಾಬಲ: ಇದು ಚುನಾವಣಾ ರಣರಂಗದ ಕುತೂಹಲ!

  ತೀವ್ರ ಕುತೂಹಲ ಮೂಡಿಸಿರುವ ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಹರಿಯಾಣದಲ್ಲಿ ಮಾತ್ರ ಆಡಳಿತಾರೂಢ ಬಿಜೆಪಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾದಂತಿದೆ.