ಮದ್ಯ  

(Search results - 257)
 • alcohol

  Chamarajnagar20, Oct 2019, 3:16 PM IST

  ಈ ಗ್ರಾಮದಲ್ಲಿ ಬೀದಿ ನಾಯಿಗಳಿಗಿಂತಲೂ ಕುಡುಕರ ಹಾವಳಿಯೇ ಹೆಚ್ಚು..!

  ಹಲವು ಕಡೆ ಹಲವು ಸಮಸ್ಯೆ. ತ್ಯಾಜ್ಯ ಸಮಸ್ಯೆ, ರಸ್ತೆ ಸಮಸ್ಯೆ ಹೀಗೆ ಹಲವು. ಆದರೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಬೀದಿ ನಾಯಿ ಹಾವಳಿಗಿಂತಲೂ ಕುಡುಕರ ಹಾವಳಿ ಮಿತಿ ಮೀರಿದೆ. ಕಂಡ ಕಂಡಲ್ಲಿ ಕುಡಿದು ಎಲ್ಲೆಂದರಲ್ಲಿ ಬಿದ್ದಿರುವ ದೃಶ್ಯ ಕಾಣಸಿಗುತ್ತಿರುವುದು ವಿಪರ್ಯಾಸ.

 • liquor

  Shivamogga20, Oct 2019, 1:54 PM IST

  ಶಿವಮೊಗ್ಗ : ಮದ್ಯ ಮಳಿಗೆ ಆರಂಭಕ್ಕೆ ತೀವ್ರ ವಿರೋಧ

  ನೂತನವಾಗಿ ಪ್ರಾರಂಭವಾಗಿರುವ ಮದ್ಯ ಮಾರಾಟ ಮಳಿಗೆ ತೆರವುಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಸೇವಾ ಸಂಘ ಹಾಗೂ ಆರ್‌ಎಂಎಲ್‌ ನಗರ ಸಮಾಜ ಸೇವಾ ಸಮಿತಿ ನೇತೃತ್ವದಲ್ಲಿ ಬುದ್ಧನಗರ ಮತ್ತು ಆರ್‌ಎಂಎಲ್‌ ನಗರ ನಿವಾಸಿಗಳು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

 • liquor

  Tumakuru17, Oct 2019, 10:27 AM IST

  ಮತದಾರರಿಗೆ ಹಂಚಲು ತಂದಿದ್ದ ಮದ್ಯ ನಾಶ

  ಮತದಾರರಿಗೆ ಹಂಚಲು ತಂದಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ನಾಶ ಮಾಡಿದ್ದಾರೆ. ಸುಮಾರು 1.75 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು. ಇದನ್ನು ಪಾವ​ಗಡದಲ್ಲಿ ತಾಲೂಕು ಕಚೇರಿ ಬಳಿ ನಾಶಮಾಡಲಾಯಿತು.

 • সহজ এই নিয়মগুলি মেনে, বিরত থাকুন মদ্যপান থেকে

  Kodagu16, Oct 2019, 8:48 AM IST

  ಮಡಿಕೇರಿಯಲ್ಲಿ ಮೂರು ದಿನ ಮದ್ಯ ಸಿಗಲ್ಲ..!

  ಅ.16 ರಿಂದ ಅನ್ವಯಿಸುವಂತೆ ಬುಧವಾರದಿಂದ ಮೂರು ದಿನ ಮಡಿಕೇರಿಯಲ್ಲಿ ಮದ್ಯ ದೊರೆಯುವುದಿಲ್ಲ. ಎಲ್ಲ ಮದ್ಯದಂಗಡಿಗಳಲ್ಲಿಯೂ ಮದ್ಯ ಮಾರಾಟವನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ.

 • wine

  Koppal16, Oct 2019, 8:23 AM IST

  ಹನುಮಸಾಗರ: ಕುಡುಕರ ತಾಣವಾದ ಕಪಿಲ ತೀರ್ಥ

  ಲ್ಲಿಯ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ‘ಕಪಿಲ ತೀರ್ಥ ಜಲಪಾಲ’ ಇತ್ತೀಚಿಗೆ ಕುಡುಕರ ಮೋಜಿನ ತಾಣವಾಗುತ್ತಿದ್ದು, ಸಭ್ಯಸ್ಥರು ಸಂಸಾರ ಸಮೇತ ಇಲ್ಲಿ ಪ್ರವಾಸ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಪಿಲ ತೀರ್ಥ ಎಂದು ಕರೆಯಲ್ಪಡುವ ಈ ಕಪ್ಪಲೆಪ್ಪ ಜಲಪಾತ ಮಳೆಗಾಲದಲ್ಲಿ ಸುತ್ತಮುತ್ತಲಿನ ಜನರು ಕುಟುಂಬ ಸಮೇತ ಬಂದು ಖುಷಿ ಪಡುವ ಪ್ರೇಕ್ಷನೀಯ ಸ್ಥಳ. ಜತೆಗೆ ರೈತರು ಈ ಜಲಪಾತಕ್ಕೆ ಪೂಜಿಸಿ ಇಲ್ಲಿನ ನೀರನ್ನು ತೀರ್ಥದ ರೂಪದಲ್ಲಿ ತೆಗೆದುಕೊಂಡು ಹೋಗಿ ಬೆಳೆಗಳಿಗೆ ಚಿಮುಕಿಸುವಂತಹ ಪದ್ಧತಿ ಇರುವುದರಿಂದ ಶ್ರದ್ಧಾ ಕೇಂದ್ರವೂ ಹೌದು. ಆದರೆ ಸದ್ಯ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಪ್ರತಿ ನಿತ್ಯ ಆಗಮಿಸುವ ಜನರ ಸಂಖ್ಯೆ ಮಾತ್ರ ಕಡಿಮೆಯಾಗಿದೆ. ಇಡೀ ವಾತಾವರಣದಲ್ಲಿ ಮದ್ಯದ ವಾಸನೆ ತುಂಬಿಕೊಂಡಿದೆ. ಮಾಂಸದ ತುಂಡುಗಳು ಅಲ್ಲಲ್ಲಿ ಬಿದ್ದು ವಾಕರಿಕೆ ತರಿಸುತ್ತಿವೆ. ಸದ್ಯ ಈ ಸ್ಥಳಕ್ಕೆ ಸಭ್ಯಸ್ಥರು ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
   

 • Liquor sale

  Davanagere13, Oct 2019, 1:09 PM IST

  ಮದ್ಯಪಾನ, ಗುಟ್ಕಾ ನಿಷೇಧಕ್ಕೆ ಕರೆ

  ಆರೋಗ್ಯಕ್ಕೆ ಮಾರಕವಾಗಿರುವ ಮದ್ಯಪಾನ ಹಾಗೂ ಗುಟ್ಕಾ ನಿಷೇಧಕ್ಕೆ ಕರೆ ನೀಡಲಾಗಿದೆ. 

 • letter

  Bagalkot12, Oct 2019, 5:55 PM IST

  ಐಹೊಳೆ ಸ್ಥಳಾಂತರಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಯುವಕ!

  ಚಾಲುಕ್ಯರ ವಾಸ್ತುಶಿಲ್ಪದ ನೆಲೆವೀಡಾಗಿರುವ ಐತಿಹಾಸಿಕ ಐಹೊಳೆ ಗ್ರಾಮ ಸ್ಥಳಾಂತರಕ್ಕಾಗಿ ಮದ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಯುವಕನೋರ್ವ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾನೆ.

 • Karnataka Districts7, Oct 2019, 10:54 AM IST

  350ಕ್ಕೂ ಹೆಚ್ಚು ಲೀಟರ್ ಗೂ ಅಧಿಕ ಮದ್ಯ ನಾಶ

  350ಕ್ಕೂ ಹೆಚ್ಚು ಲೀಟರ್ ಮದ್ಯ ನಾಶ ಮಾಡಲಾಗಿದೆ. ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿದ್ದ ಮದ್ಯ ನಾಶವಾಗಿದೆ. 

 • Hassan
  Video Icon

  Karnataka Districts5, Oct 2019, 3:37 PM IST

  ತಹಸೀಲ್ದಾರ್‌ಗಳ ಪಾರ್ಟಿ; IBಗೆ ನುಗ್ಗಿ BJP ಕಾರ್ಯಕರ್ತರಿಂದ ಪೊಲೀಸ್‌ಗಿರಿ!

  ಪ್ರವಾಸಿ ಬಂಗಲೆಯಲ್ಲಿ ಸೇರಿದ್ದ ತಹಸೀಲ್ದಾರ್‌ಗಳು ಊಟ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ನುಗ್ಗಿ ದಾಂಧಲೆ ಎಬ್ಬಿಸಿದ ಘಟನೆ ಹಾಸನದ ಹೊಳೆನರಸೀಪುರದಲ್ಲಿ ನಡೆದಿದೆ. ಮೂವರು ಮಹಿಳಾ ಅಧಿಕಾರಿಗಳು ಸೇರಿದಂತೆ 6 ಮಂದಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ‘ಮದ್ಯ ಅಮಲಿ’ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಆರೋಪಗಳನ್ನು ನಿರಾಕರಿಸಿರುವ ಅಧಿಕಾರಿಗಳು ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

 • Karnataka Districts5, Oct 2019, 12:59 PM IST

  ಮದ್ಯ ಮಾರಾಟ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಆದೇಶ

  ಮದ್ಯ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. 

 • liquor

  Karnataka Districts3, Oct 2019, 11:57 AM IST

  ಗಾಂಧಿ ಜಯಂತಿಯಂದೂ ಮದ್ಯ, ಮಾಂಸ ಮಾರಾಟ: ಸಾರ್ವಜನಿಕರ ಆಕ್ರೋಶ

  ವಿಶ್ವಕ್ಕೆ ಅಹಿಂಸಾ ಮಂತ್ರ ಬೋಧಿಸಿದ ಮಹಾತ್ಮಾ ಗಾಂಧಿ ಜಯಂತಿಯಂದು ಮದ್ಯ ಮತ್ತು ಮಾಂಸ ಮಾರಾಟ ನಿಷೇಧವಿದ್ದರೂ ಪಟ್ಟಣದಲ್ಲಿ ಇವೆರಡೂ ಬುಧವಾರ ಎಗ್ಗಿಲ್ಲದೇ ನಡೆದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 
   

 • alcohol

  Karnataka Districts2, Oct 2019, 11:34 AM IST

  ಗಾಂಧಿ ಕಂಡ ಮದ್ಯಮುಕ್ತ ಭಾರತದ ಕನಸು: ರಾಜ್ಯಾದ್ಯಂತ ಬೃಹತ್‌ ಜಾಥಾ

  ಗಾಂಧಿ ಕಂಡ ಮದ್ಯಮುಕ್ತ ಭಾರತದ ಕನಸನ್ನು ಜನರಿಗೆ ನೆನಪು ಮಾಡಿಕೊಡುವ ಉದ್ದೇಶದಿಂದ ಅ.2 ಗಾಂಧಿ ಜಯಂತಿಯಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾದ್ಯಂತ ಸಮಾವೇಶಗಳನ್ನು ಆಯೋಜಿಸಿದೆ. ರಾಜ್ಯಾದ್ಯಂತ 37 ಕಡೆಗಳಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಗಳ ಮೂಲಕ ಅ. 2ರಿಂದ 15ರ ವರೆಗೆ ಸಮಾವೇಶಗಳು ನಡೆಯಲಿವೆ.

 • Andra

  NEWS30, Sep 2019, 9:12 AM IST

  ಮತ್ತೆ ಮದ್ಯ ನಿಷೇಧದತ್ತ ಆಂಧ್ರಪ್ರದೇಶ!

  ಮತ್ತೆ ಮದ್ಯ ನಿಷೇಧದತ್ತ ಆಂಧ್ರಪ್ರದೇಶ| ಎಲ್ಲಾ ಮದ್ಯದಂಗಡಿಗಳು ಸರ್ಕಾರದ ತೆಕ್ಕೆಗೆ| ಹಂತಹಂತವಾಗಿ ಮಳಿಗೆಗಳ ಸಂಖ್ಯೆ ಕಡಿತ

 • deadbody

  NEWS29, Sep 2019, 10:43 AM IST

  ಗ್ಯಾಸ್ ಏಜೆನ್ಸಿಯ ನೌಕರರು ಸ್ಮಶಾನದಲ್ಲಿ ನಿಗೂಢ ಸಾವು!

  ಗ್ಯಾಸ್ ಏಜೆನ್ಸಿಯ ನೌಕರರು ಸ್ಮಶಾನದಲ್ಲಿ ನಿಗೂಢ ಸಾವು!| ಸ್ಮಶಾನಕ್ಕೆ ತೆರಳಿ ಮದ್ಯದೊಂದಿಗೆ ವಿಷ ಸೇವನೆ ಇಬ್ಬರೂ ಸಂಬಂಧಿಕರು | ಲಕ್ಷ್ಮೀಪುರದಲ್ಲಿ ಘಟನೆ

 • Karnataka Districts22, Sep 2019, 8:06 AM IST

  ಬಾರ್ ಗೆ ಮದ್ಯ ಸರಬರಾಜು: ಸಿಸಿಬಿ ಅಧಿಕಾರಿಗಳ ಬಿಸಿ

  ಅಕ್ರಮ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ನಾಗವಾರ ಹೊರವರ್ತುಲ ರಸ್ತೆಯಲ್ಲಿರುವ ಕಂಟ್ರಿ ಯಾರ್ಡ್‌ ಮ್ಯಾರಿಯಟ್‌ ಹೋಟೆಲ್‌ನ ಟೆರೆಸ್‌ನಲ್ಲಿರುವ ಬಾರ್‌ ಅಂಡ್‌ ರೆಸ್ಟೋರೆಂಟ್‌ ಮೇಲೆ ಸಿಸಿಬಿ ದಾಳಿ ನಡೆಸಿ, ಮೂವರನ್ನು ಬಂಧಿಸಿದೆ.