ಮಧುಬಂಗಾರಪ್ಪ
(Search results - 5)PoliticsNov 20, 2019, 9:30 PM IST
ಮಧುಬಂಗಾರಪ್ಪ ಕಾಂಗ್ರೆಸ್ಗೆ..? ಜಿಲ್ಲೆಯ 'ಕೈ' ಹಿರಿಯ ನಾಯಕ ಕಾಗೋಡು ಮಾತೇನು..?
ಜೆಡಿಎಸ್ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ಮಧುಬಂಗಾರಪ್ಪ ಹಾಗೂ ಶಾರದಾ ಪೂರ್ಯನಾಯ್ಕ್ ಕಾಂಗ್ರೆಸ್ ಸೆರ್ತಾರೆ ಎನ್ನುವು ಸುದ್ದಿ ಹಬ್ಬಿದೆ. ಇನ್ನು ಇದಕ್ಕೆ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ನಿಲುವೇನು..? ಪಕ್ಷಕ್ಕೆ ಬಂದ್ರೆ ಸೇರಿಸಿಕೊಳ್ಳುತ್ತಾರಾ..? ಹಾಗಾದ್ರೆ ಈ ಬಗ್ಗೆ ಅವರು ಹೇಳಿದ್ದೇನು..?
Lok Sabha Election NewsApr 20, 2019, 3:39 PM IST
ಶಿವಮೊಗ್ಗ ಚಿತ್ರಣ ಬದಲಿಸಿದ ಡಿಕೆಶಿ, ಯಡಿಯೂರಪ್ಪ ಪ್ಲಾನ್ಸ್ ಪ್ಲಾಪ್..!
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಸೋಲಿಸಲು ಪಣತೊಟ್ಟಿರುವ ಡಿಕೆಶಿ, ಅತೃಪ್ತ ಮುಖಂಡರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Lok Sabha Election NewsMar 15, 2019, 7:43 PM IST
ಲೋಕಸಭಾ ಚುನಾವಣೆ: ಡಿ.ಕೆ. ಶಿವಕುಮಾರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು..!
ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಬಿಂಬಿತರಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಫುಲ್ ಡಿಮ್ಯಾಂಡ್ ಬಂದಿದೆ.
NEWSNov 11, 2018, 9:15 PM IST
ಶೀಘ್ರದಲ್ಲೇ ಸಿಹಿ ಸುದ್ದಿ: ಸುಳಿವು ಬಿಟ್ಟುಕೊಟ್ಟ ಮಧುಬಂಗಾರಪ್ಪ..!
ಪಕ್ಷದಲ್ಲಿ ಉತ್ತಮ ಸ್ಥಾನಮಾನದ ಬ್ಗಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ ಎಂದು ಮಧುಬಂಗಾರಪ್ಪ ತಮ್ಮ ಕಾರ್ಯಕರ್ತರಿಗೆ ಸುಳಿವು ನೀಡಿದ್ದಾರೆ.
NEWSOct 24, 2018, 4:56 PM IST
ದಕ್ಷಿಣದಲ್ಲಿ ಬಿಜೆಪಿ ಹೆಬ್ಬಾಗಿಲು ಬಂದ್
ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಗೆಲವಿಗೆ ಶ್ರಮಿಸುತ್ತೇವೆಂಬ ಪ್ರತಿಜ್ಞೆ ಕೈಗೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಧುಬಂಗಾರಪ್ಪ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಮನೆ ಮನೆಗೆ ತೆರಳಿ ಅಭ್ಯರ್ಥಿ ಪರ ಮತ ಯಾಚಿಸಬೇಕು - ಹೆಚ್.ಡಿ.ದೇವೇಗೌಡ