ಮನು ಬಳಿಗಾರ  

(Search results - 14)
 • <p>Chandrashekhar kambar, manu baligar, Bhyrappa</p>

  Education Jobs5, Aug 2020, 2:57 PM

  ಮಾತೃಭಾಷೆಯಲ್ಲೇ ಶಿಕ್ಷಣ ನೀಡಿ: ಸರಕಾರಕ್ಕೆ ಕಸಾಪ ಪತ್ರ

  ರಾಜ್ಯಭಾಷೆ ಅಥವಾ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ಸಂಬಂಧ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಹಿರಿಯ ಸಾಹಿತಿಗಳಾದ ಡಾ.ಎಸ್‌.ಎಲ್‌. ಭೈರಪ್ಪ, ಡಾ. ಚಂದ್ರಶೇಖರ ಕಂಬಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದು ಒತ್ತಾಯಿಸಿದ್ದಾರೆ.

 • <p>भारतीय स्टेट बैंक ने रिलायंस इंडस्ट्रीज में 1,500 करोड़ रुपए का निवेश किया है। इससे लगता है कि रिलांयस ने नॉन कन्वर्टिबल डिबेंचर के जरिए जो रकम जुटाने का फैसला किया है, उसमें उसे सफलता मिलेगी। <br />
 </p>

  state23, May 2020, 9:52 AM

  ಪಾಸ್‌ಬುಕ್‌ನಲ್ಲಿ ಕನ್ನಡ ಕೈಬಿಟ್ಟ SBIಗೆ ಮನು ಬಳಿಗಾರ್‌ ಖಡಕ್‌ ಎಚ್ಚರಿಕೆ

  ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಚಾಮರಾಜಪೇಟೆ ಶಾಖೆಯು ತ್ರಿಭಾಷಾ ಸೂತ್ರಕ್ಕೆ ತಿಲಾಂಜಲಿ ನೀಡಿ, ಕನ್ನಡ ಬಳಕೆಯನ್ನು ನಿರ್ಲಕ್ಷಿಸಿರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಖಂಡನೆ ವ್ಯಕ್ತಪಡಿಸಿದೆ.
   

 • manu baligar

  state21, Apr 2020, 10:39 AM

  1000 ಇಂಗ್ಲಿಷ್‌ ಶಾಲೆ ನಿರ್ಧಾರ ಕೈಬಿಡಿ: ಸರ್ಕಾರಕ್ಕೆ ಕಸಾಪ ಪತ್ರ

  ಹಿಂದಿನ ಸರ್ಕಾರ ಪ್ರಾರಂಭಿಸಿದ್ದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆದೇಶವನ್ನು ಕೈಬಿಡಬೇಕು ಹಾಗೂ ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಎಲ್ಲ ಪ್ರಸ್ತಾವನೆಗಳನ್ನು ಪುನರ್‌ ಪರಿಶೀಲಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸರ್ಕಾರವನ್ನು ಒತ್ತಾಯಿಸಿದೆ.

 • B Suresh

  Karnataka Districts8, Feb 2020, 9:51 AM

  ಕಲಬುರಗಿ ಸಾಹಿತ್ಯ ಸಮ್ಮೇಳನದಲ್ಲಿ ಸುರೇಶ್‌, ಬಳಿಗಾರ್‌ ಜುಗಲ್ಬಂದಿ

  ಶೃಂಗೇರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಲೀ, ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನಾಗಲೀ ಬದಲಾಯಿಸುವುದಕ್ಕೆ ನಾನು ಸೂಚನೆ ನೀಡಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್‌ ಸ್ಪಷ್ಟಪಡಿಸಿದ್ದಾರೆ.

 • Kalaburagi

  Karnataka Districts6, Feb 2020, 8:07 AM

  ಮಲೆಯಾಳಿಗಳು, ತಮಿಳರಂತೆ ಭಾಷಾಪ್ರೇಮ ಅನುಸರಿಸೋಣ: ಬಳಿಗಾರ

  ಕನ್ನಡದ ಪುನರುತ್ಥಾನಕ್ಕೆ ಆಂಗ್ಲ ಭಾಷೆ ಮೇಲಿನ ವ್ಯಾಮೋಹ ಕುಗ್ಗಲಿ. ತಮಿಳರು, ಮಲಯಾಳಿಗಳಂತೆ ಒಗ್ಗೂಡುವ ಮನೋಭಾವ ಕನ್ನಡಿಗರಲ್ಲಿ ಬೆಳೆಯಲಿ ಎಂದು ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ನಾಡೋಜ ಡಾ.ಮನು ಬಳಿಗಾರ ಆಶಯ ವ್ಯಕ್ತಪಡಿಸಿದ್ದಾರೆ.
   

 • Manu Baligar

  Kalaburagi5, Feb 2020, 10:06 AM

  ಯಾವ ರಾಜಕಾರಣಿಯೂ ಒತ್ತಡ ಹಾಕಿಲ್ಲ: ಮನು ಬಳಿಗಾರ

  ಬಿಸಿಲ ನಗರಿ ಕಲಬುರಗಿಯಲ್ಲಿ ಇಂದಿನಿಂದ(ಫೆ.5) ಮೂರು ದಿನಗಳ ಕಾಲ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಬರೋಬ್ಬರಿ 33 ವರ್ಷಗಳ ಬಳಿಕ ಕಲಬುರಗಿಗೆ ಅಕ್ಷರ ಜಾತ್ರೆಯ ಆತಿಥ್ಯ ವಹಿಸಲು ಅವಕಾಶ ಲಭಿಸಿದೆ.  ಈ ಬಗ್ಗೆ ಕರ್ನಾಟಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅವರು ಮನಬಿಚ್ಚಿ ಮಾತನಾಡಿದ್ದಾರೆ.
   

 • Kannada Jatre
  Video Icon

  Magazine4, Feb 2020, 12:54 PM

  ಶರಣರ ನಾಡಿನಲ್ಲಿ ಸಾಹಿತ್ಯ ಸಮ್ಮೇಳನ; ಸುವರ್ಣ ನ್ಯೂಸ್ ಜೊತೆ ಮನು ಬಳಿಗಾರ್ ಸಂದರ್ಶನ!

  ಶರಣರ ನಾಡು ಕಲಬುರ್ಗಿಯಲ್ಲಿ 85 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಶುರುವಾಗಿದೆ. ರಾಜ್ಯದ ಬೇರೆ ಬೇರೆ ಕಡೆಗಳಿಂದ ಸಾಹಿತ್ಯಾಸಕ್ತರು ಆಗಮಿಸುತ್ತಿದ್ದಾರೆ. ಅಕ್ಷರ ಜಾತ್ರೆಗೆ ಬರುವ ಅತಿಥಿಗಳಿಗೆ ಸಾಕಷ್ಟು ಅಚ್ಚರಿಗಳು ಕಾದಿವೆ.  ಕಲಬುರ್ಗಿ ಸಾಹಿತ್ಯ ಸಮ್ಮೇಳನದಲ್ಲಿ ಏನೆಲ್ಲಾ ವಿಶೇಷತೆಗಳಿರಲಿವೆ? ಏನೆಲ್ಲಾ ತಯಾರಿಗಳಾಗಿವೆ? ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ್ ಸುವರ್ಣ ನ್ಯೂಸ್‌ ಜೊತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

 • Karnataka Districts21, Jan 2020, 8:54 AM

  ‘ಕುವೆಂಪುಗೆ ಮರಣೋತ್ತರ ನೋಬೆಲ್‌ ಪ್ರಶಸ್ತಿ ನೀಡಿ’

  ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ನೋಬೆಲ್ ಪ್ರಶಸ್ತಿ ನೀಡಬೆಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಹೇಳಿದ್ದಾರೆ.

 • manu baligar

  Kalaburagi13, Nov 2019, 10:20 AM

  ಕಲಬುರಗಿಯಲ್ಲಿ ಕನ್ನಡ ಹಬ್ಬ : ಸಾಹಿತ್ಯ ಸಮ್ಮೇಳನಕ್ಕೆ ಡೇಟ್ ಫಿಕ್ಸ್

  ಮುಖ್ಯಮಂತ್ರಿ ಗೋವಿಂದ ಕಾರಜೋಳ ಜತೆ ಸಭೆ ನಡೆಸಿದ ಬಳಿಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅವರು ಸಮ್ಮೇಳನದ ದಿನಾಂಕ ಹಾಗೂ ಸ್ಥಳ ಪ್ರಕಟಿಸಿದ್ದಾರೆ.

 • 85th Kannada

  state12, Nov 2019, 6:38 PM

  85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ಯಾವಾಗ..?

  85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದ್ದು, ಇದಕ್ಕೆ ಮುಹೂರ್ತವನ್ನು ಸಹ ನಿಗದಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಈ ಬಾರಿ ಸಮ್ಮೇಳನದಲ್ಲಿ ಅಭಿವೃದ್ಧಿಪರ ಬೆಳಕು ಚೆಲ್ಲುವಂತಹ ಗೋಷ್ಠಿಗಳು ಸಹ ಇರಲಿವೆ. ಹಾಗಾದ್ರೆ ಸಮ್ಮೇಳನ ನಡೆಯುವುದ್ಯಾವಾಗ...?  ಅಭಿವೃದ್ಧಿಪರ  ಗೋಷ್ಠಿಗಳಾವುವು..? ಫುಲ್ ಡಿಟೇಲ್ಸ್ ಈ ಕೆಳಗಿನಂತಿದೆ..

 • manu baligar
  Video Icon

  NEWS16, Aug 2019, 6:27 PM

  ‘ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಾನೂನು ಜಾರಿಯಾಗಲಿ’

  ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಆರಂಭವಾಗಿರುವ ಚಳುವಳಿ ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಸಿಎಂ ನಿರ್ಧಾರವನ್ನು ಸ್ವಾಗತಿಸಿರುವ ಕನ್ನಡ ಸಾಹಿತ್ಯ ಪರಿಷತ್ತು ಮನು ಬಳಿಗಾರ್, ಆದರೆ ಈ ಬಗ್ಗೆ ಕಾನೂನು ಜಾರಿಯಾಗಿ ಅನುಷ್ಠಾನವಾಗಬೇಕು ಎಂದು  ಆಗ್ರಹಿಸಿದ್ದಾರೆ.   

 • Manu Baligar

  NEWS24, Oct 2018, 3:27 PM

  ಧಾರವಾಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

  ಡಿ.7 ರಿಂದ ಮೂರು ದಿನ ನಡೆಯಬೇಕಿದ್ದ ೮೪ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2019 ರ ಜನವರಿ 6,7 ಮತ್ತು ೮ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಮನು ಬಳಿಗಾರ್ ತಿಳಿಸಿದ್ದಾರೆ.

 • Manu Baligar

  Uttara Kannada8, Sep 2018, 9:18 PM

  ಗೋವಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು: ಮನು ಬಳಿಗಾರ ವಿರುದ್ದ ಆಕ್ರೋಶ!

  ಗೋವಾದಲ್ಲಿ ಕನಬ್ನಡ ಸಾಹಿತ್ಯ ಪರಿಷತ್ತು ಘಟಕ ಉದ್ಘಾಟನೆಗೆ ಮುಂದಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಮನು ಬಳಿಗಾರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಗೋವಾ ರಾಜ್ಯದಲ್ಲಿರುವ ಕನ್ನಡ ಪರ ಸಂಘಟನೆಯ ಜೊತೆ ಮಾತುಕತೆ ನಡೆಸಿರುವ ಮನು ಬಳಿಗಾರ, ನಾಳೆ ಗೋವಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಘಟಕ ಉದ್ಘಾಟನೆಗೆ ಮುಂದಾಗಿದ್ದಾರೆ.