ಮಲೇಷ್ಯಾ ಓಪನ್‌  

(Search results - 6)
 • SPORTS6, Apr 2019, 11:33 AM IST

  ಮಲೇಷ್ಯಾ ಓಪನ್‌: ಶ್ರೀಕಾಂತ್‌ಗೆ ಸೋಲು

  ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಶ್ರೀಕಾಂತ್ ಸೋಲಿನೊಂದಿಗೆ ಭಾರತದ ಸವಾಲು ಅಂತ್ಯವಾಗಿದೆ.

 • Kidambi Bangalore Raptors PBL

  SPORTS5, Apr 2019, 1:25 PM IST

  ಮಲೇಷ್ಯಾ ಓಪನ್‌: ಕ್ವಾರ್ಟರ್‌ ಫೈನಲ್‌’ಗೆ ಲಗ್ಗೆಯಿಟ್ಟ ಶ್ರೀಕಾಂತ್‌

   ಭಾರತದ ನಂ.1 ಆಟಗಾರ, ಹಾಲಿ ಒಲಿಂಪಿಕ್‌ ಚಾಂಪಿಯನ್‌, 4ನೇ ಶ್ರೇಯಾಂಕಿತ ಚೀನಾದ ಚೆನ್‌ ಲಾಂಗ್‌ ವಿರುದ್ಧ ಸೆಣಸಲಿದ್ದಾರೆ. ಕಳೆದ ವಾರ ಇಂಡಿಯಾ ಓಪನ್‌ ಫೈನಲ್‌ನಲ್ಲಿ ಸೋಲುಂಡು, 17 ತಿಂಗಳ ಪ್ರಶಸ್ತಿ ಬರ ನೀಗಿಸಿಕೊಳ್ಳುವಲ್ಲಿ ವಿಫಲರಾಗಿದ್ದ ಶ್ರೀಕಾಂತ್‌, ಇಲ್ಲಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದು ಟೂರ್ನಿಯಲ್ಲಿ ಉಳಿದುಕೊಂಡಿರುವ ಭಾರತದ ಏಕೈಕ ಆಟಗಾರ ಎನಿಸಿದ್ದಾರೆ.

 • SPORTS4, Apr 2019, 2:01 PM IST

  ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಮೊದಲ ಸುತ್ತಲ್ಲೇ ಸೈನಾ ಔಟ್‌!

  ಈ ವರ್ಷದ ಆರಂಭದಲ್ಲಿ ನಡೆದಿದ್ದ ಇಂಡೋನೇಷ್ಯಾ ಮಾಸ್ಟರ್ಸ್‌ನಲ್ಲಿ ಚೊಚುವಾಂಗ್‌ ವಿರುದ್ಧ ಸೈನಾ ಗೆಲುವು ಸಾಧಿಸಿದ್ದರು. ಮೊದಲ ಗೇಮ್‌ನಲ್ಲಿ ಮುನ್ನಡೆ ಸಾಧಿಸಿದ ಸೈನಾ, 2 ಹಾಗೂ 3ನೇ ಗೇಮ್‌ನಲ್ಲಿ ಹಿನ್ನಡೆ ಅನುಭವಿಸಿ ಪಂದ್ಯ ಕೈ ಚೆಲ್ಲಿದರು.

 • SPORTS30, Jun 2018, 10:09 AM IST

  ಮಲೇಷ್ಯಾ ಓಪನ್‌: ಸೆಮಿಗೇರಿದ ಸಿಂಧು, ಶ್ರೀಕಾಂತ್‌

  ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಕಿದಂಬಿ ಶ್ರೀಕಾಂತ್‌, ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. 

 • SPORTS27, Jun 2018, 10:56 AM IST

  ಮಲೇಷ್ಯಾ ಓಪನ್‌: ಎರಡನೇ ಸುತ್ತಿಗೆ ಸೈನಾ ಪ್ರವೇಶ

  ಭಾರತದ ಒಲಿಂಪಿಕ್‌ ಪದಕ ವಿಜೇತೆ ಸೈನಾ ನೆಹ್ವಾಲ್‌, ಇಲ್ಲಿ ಮಂಗಳವಾರ ಆರಂಭಗೊಂಡ ಮಲೇಷ್ಯಾಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ. 

 • SPORTS26, Jun 2018, 10:42 AM IST

  ಇಂದಿನಿಂದ ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌

   ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು, ಸೈನಾ ನೆಹ್ವಾಲ್‌ ಮತ್ತು ಕಿದಾಂಬಿ ಶ್ರೀಕಾಂತ್‌, ಇಲ್ಲಿ  ಆರಂಭವಾಗಲಿರುವ ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಓಪನ್‌ನಲ್ಲಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.