ಮಲ್ಲಿಕಾರ್ಜುನ ಶ್ರೀಗಳು  

(Search results - 2)
 • রেহাই পেল না শিশুরাও, রাজ্যে করোনা আক্রান্ত আরও পাঁচ

  Coronavirus Karnataka29, Mar 2020, 10:04 AM

  ಕೊರೋನಾ ತಡೆಯಲು ಸರ್ಕಾರದ ಸೂಚನೆ ಪಾಲಿಸಿ: ಮಲ್ಲಿಕಾರ್ಜುನ ಶ್ರೀಗಳು

  ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಪ್ರತಿಯೊಬ್ಬ ನಾಗರಿಕರು ವೈಯಕ್ತಿಕ ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಂದೇಶ ನೀಡಿದ್ದಾರೆ.
   

 • Karnataka Districts31, Jan 2020, 7:41 AM

  ಧಾರವಾಡ: ಸಂಭ್ರಮದ ಮುರುಘಾಮಠ ರಥೋತ್ಸವ, ಸಾವಿರಾರು ಭಕ್ತರು ಭಾಗಿ

  ನಗರದ ಮುರುಘಾಮಠದಲ್ಲಿ ಮದಥಣಿ ಮುರುಘೇಂದ್ರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಅತ್ಯಂತ ವೈಭವದಿಂದ ಜರುಗಿತು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಭಕ್ತರ ಹರ್ಷೋದ್ಗಾರ, ಜೈಕಾರದ ನಡುವೆ ಅಲಂಕೃತ ರಥವನ್ನು ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರು ಹಾಗೂ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು ಎಳೆದು ಚಾಲನೆ ನೀಡಿದರು.