ಮಲ್ಲೇಶ್ವರಂ

(Search results - 27)

BSY

stateDec 16, 2020, 2:32 PM IST

ಸ್ವಾಮೀಜಿ ಭೇಟಿಯಾದ ಸಿಎಂ ಬಿಎಸ್ ವೈ : ಆಶೀರ್ವಾದ ಪಡೆದರು

ಉಡುಪಿಯ ಪಲಿಮಾರು ಮಠದ ವಿದ್ಯಾಧೀಶ ತಿರ್ಥ ಸ್ವಾಮೀಜಿಯನ್ನ ಭೇಟಿಯಾದ ಸಿಎಂ ಬಿಎಸ್ ವೈ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಲಿಮಾರು ಮಠದಲ್ಲಿ ಭೇಟಿ

• Bengaluru Rain
Video Icon

stateOct 21, 2020, 10:24 AM IST

ಬೆಂಗಳೂರಿನಲ್ಲಿ ಭಾರೀ ಮಳೆ; ಇನ್ನೂ 3 ದಿನ ಮುಂದುವರೆಯುವ ಸಾಧ್ಯತೆ

ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಶಿವಾನಂದ ಸರ್ಕಲ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ, ಶಾಂತಿನಗರ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಮರಗಳು ಧರೆಗುರುಳಿವೆ.

cet

Education JobsAug 21, 2020, 12:53 PM IST

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಇಲ್ಲಿದೆ ಟಾಪರ್ಸ್‌ ಪಟ್ಟಿ!

2019-20ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ| ಮಲ್ಲೇಶ್ವರಂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟ| ಡಿಸಿಎಂ ಅಶ್ವಥ್ ನಾರಾಯಣ ಸುದ್ದಿಗೋಷ್ಟಿ ಮೂಲಕ ಫಲಿತಾಂಶ ಪ್ರಕಟ| ಕೊರೋನಾದಿಂದ ಸಿಇಟಿ ಪರೀಕ್ಷೆ ವಿಳಂಬವಾಗಿ ನಡೆದಿತ್ತು

PUC

Video Icon

Education JobsAug 16, 2020, 3:24 PM IST

SSLC ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ..!

SSLC ಯಲ್ಲಿ ಡಿಸ್ಟಿಂಕ್ಷನ್ ಬಂದಿದ್ದರೂ ಕೂಡಾ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ. ಒಳ್ಳೆಯ ಅಂಕಗಳು ಬಂದಿದೆ, ಪ್ರತಿಷ್ಠಿತ ಕಾಲೇಜು ಸೇರೋಣ ಎಂಬ ವಿದ್ಯಾರ್ಥಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ. ಮಲ್ಲೇಶ್ವರಂ, ವಸಂತ ನಗರ, ಹೊಸೂರು ರಸ್ತೆಗಳಲ್ಲಿರುವ ಪ್ರತಿಷ್ಠಿತ ಕಾಲೇಜುಗಳಲ್ಲಿ ಈಗಾಗಲೇ ಸೀಟು ಭರ್ತಿ ಎಂಬ ಬೋರ್ಡ್ ಹಾಕಲಾಗಿದೆ. ಫಲಿತಾಂಶ ಬಂದ ನಾಲ್ಕೈದು ದಿನಗಳಲ್ಲೇ ಸೀಟು ಭರ್ತಿಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಆತಂಕದಲ್ಲಿದ್ದಾರೆ. ಶಿಕ್ಷಣ ಸಚಿವರೇ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಒದಗಿಸಿ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಿ..!

anushka sharma

Video Icon

Cine WorldAug 6, 2020, 3:53 PM IST

ಕನ್ನಡ ಸ್ವಲ್ಪ ಬರುತ್ತೆ, ಮಲ್ಲೇಶ್ವರಂ ಮಸಾಲ ದೋಸೆ ಬೇಕು; ನಟಿ ಅನುಷ್ಕಾ ಶರ್ಮಾ ಬಯಕೆ!

ಗ್ಲಾಮರಸ್‌ ಹಾಗೂ ಡಿ-ಗ್ಲಾಮರಸ್ ಎರಡೂ ತರಹದ‌ ಪಾತ್ರದಲ್ಲಿ ಅಭಿನಯಿಸಿ, ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ಅನುಷ್ಕಾ ಶರ್ಮಾ ಕೆಲವು ದಿನಗಳ ಹಿಂದೆ ಇನ್‌ಸ್ಟಾಗ್ರಾಂನಲ್ಲಿ Q&A ಮಾಡಿದ್ದಾರೆ. ಅಭಿಮಾನಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.  ಅಷ್ಟೆಲ್ಲದೇ ಕನ್ನಡ ಬರುತ್ತಾ, ಬೆಂಗಳೂರಿನಲ್ಲಿ ಯಾವ ಜಾಗ ಇಷ್ಟ  ಎಂದು  ಕೇಳಿದ ಪ್ರಶ್ನೆಗೆ ಏನೆಂದು ಉತ್ತರಿಸಿದ್ದಾರೆ ನೋಡಿ...

• undefined
Video Icon

stateJul 15, 2020, 11:27 AM IST

ಬೆಂಗಳೂರು ಲಾಕ್‌ಡೌನ್: ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿದೆ ಮಾರ್ಕೆಟ್‌ಗಳು..!

ಲಾಕ್‌ಡೌನ್ ರೂಲ್ಸ್‌ ಬ್ರೇಕ್ ಮಾಡಿದ್ರೆ ಲಾಠಿ ಏಟಿನ ಜೊತೆ ಕೇಸ್‌ ಕೂಡಾ ಬೀಳುತ್ತೆ. ಮಲ್ಲೇಶ್ವರಂ, ಚಾಮರಾಜಪೇಟೆ ಮಾರ್ಕೆಟ್‌ಗಳಲ್ಲಿ ವ್ಯಾಪಾರಿಗಳು ಅಂಗಡಿಗಳನ್ನೆನೋ ತೆರೆದಿದ್ದಾರೆ. ಆದರೆ ಗ್ರಾಹಕರು ಮಾತ್ರ ಬರುತ್ತಿಲ್ಲ.  ಆ ಬಗ್ಗೆ ಒಂದು ಚಿತ್ರಣ ಇಲ್ಲಿದೆ ನೋಡಿ..!

• undefined

Education JobsJul 14, 2020, 12:18 PM IST

ದ್ವಿತೀಯ ಪಿಯುಸಿ ಫಲಿತಾಂಶ: ಇಲ್ಲಿದೆ ಜಿಲ್ಲಾವಾರು ಫಲಿತಾಂಶ!

2020 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ| ಈ ವರ್ಷ ಉಡುಪಿ - ದಕ್ಷಿಣ ಕನ್ನಡ ಜಿಲ್ಲೆ ಜಂಟಿ ಪ್ರಥಮ, ಕೊನೆಯ ಸ್ಥಾನ ವಿಜಯಪುರ ಜಿಲ್ಲೆಗಳು ಪಡೆದಿದೆ| ಮಲ್ಲೇಶ್ವರಂನ ಪಿಯು ಬೋರ್ಡ್ ನಲ್ಲಿ  ಇಂದು ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟ

Malleshwaram gangamma

Video Icon

stateJun 9, 2020, 1:01 PM IST

ಭಕ್ತರಿಗೆ ದರ್ಶನ ಕೊಟ್ಟ ಮಲ್ಲೇಶ್ವರಂನ ಗಂಗಮ್ಮ ತಾಯಿ

ರಾಜ್ಯದಲ್ಲಿ ನಿನ್ನೆಯಿಂದ ಧಾರ್ಮಿಕ ಕೇಂದ್ರಗಳು ಓಪನ್ ಆಗಿವೆ. ಎರಡೂವರೆ ತಿಂಗಳ ಬಳಿಕ ದೇಗುಲಗಳಲ್ಲಿ ಗಂಟೆ ಶಬ್ಧ ಕೇಳಿಸತೊಡಗಿದೆ. 35 ಸಾವಿರ ಮುಜರಾಯಿ ದೇಗುಲಗಳು ಮತ್ತೆ ಓಪನ್ ಆಗಿವೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅನ್ನದಾಸೋಹ ಆರಂಭವಾಗಿದೆ. ದೇಗುಲ ಅಷ್ಟೇ ಅಲ್ಲ, ಚರ್ಚ್‌, ಮಸೀದಿಗಳಲ್ಲೂ ಪ್ರಾರ್ಥನೆ ಶುರುವಾಗಿದೆ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಲ್ಲೇಶ್ವರಂನ ಗಂಗಮ್ಮ ದೇವಾಲಯದಿಂದ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ..!

PNB

Video Icon

stateJun 4, 2020, 3:27 PM IST

ಬೆಂಗ್ಳೂರು ಬ್ಯಾಂಕ್‌ ಸಿಬ್ಬಂದಿಗೆ ಕೊರೋನಾ, ಬ್ಯಾಂಕ್ ಸೀಲ್‌ಡೌನ್

ಬ್ಯಾಂಕ್ ಹೌಸ್ ಕೀಪಿಂಗ್ ಮಹಿಳೆಗೆ ಕೊರೊನಾ ಪಾಸಿಟೀವ್ ಬಂದಿದ್ದು ಮಲ್ಲೇಶ್ವರಂನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕನ್ನು ಸೀಲ್ ಡೌನ್ ಮಾಡಲಾಗಿದೆ. ಬನಶಂಕರಿ ಕಾವೇರಿ ನಗರದ 46 ವರ್ಷದ ಮಹಿಳೆಗೆ ಸೋಂಕು ದೃಢವಾಗಿದೆ. ಗರ್ಭಕೋಶದ ಆಪರೇಶನ್‌ಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಸೋಂಕಿರುವುದು ತಿಳಿದು ಬಂದಿದೆ. ಮಲ್ಲೇಶ್ವರದ 6 ನೇ ಕ್ರಾಸ್‌ನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕನ್ನು ಸೀಲ್ ಡೌನ್ ಮಾಡಲಾಗಿದೆ. ಬ್ಯಾಂಕ್ ನೌಕರರಿಗೆ ಕೊರೊನಾ ಟೆನ್ಷನ್ ಶುರುವಾಗಿದೆ.

Coronavirus

Video Icon

stateJun 3, 2020, 7:27 PM IST

ಮಲ್ಲೇಶ್ವರಂನ ಬ್ಯಾಂಕ್ ಸಿಬ್ಬಂದಿಗೆ ಅಂಟಿದ ಕೊರೋನಾ ಸೋಂಕು

ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚತ್ತಲೇ ಇದೆ. ಇದೀಗ ನಗರದ ಮಲ್ಲೇಶ್ವರಂ ಬ್ಯಾಂಕ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.

Bengaluru

Video Icon

Karnataka DistrictsApr 29, 2020, 1:13 PM IST

ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

ಇಂದು(ಬುಧವಾರ) ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆಯಿಂದ ನಗರದಲ್ಲಿ ಬಹುತೇಕ ರಸ್ತೆಗಳು ಸಂಪೂರ್ಣವಾಗಿನ ಜಲಾವೃತವಾಗಿವೆ. ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆಯಾಗಿದೆ.

• rain karnataka
Video Icon

stateApr 29, 2020, 12:43 PM IST

ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರು; ಗುಡುಗು ಸಹಿತ ಧಾರಾಕಾರ ಮಳೆ

ಸಿಲಿಕಾನ್ ಸಿಟಿಯಲ್ಲಿ ವರುಣರ ಅಬ್ಬರ ಜೋರಾಗಿದೆ. ಇಂದು ಬೆಳಗಿನ ಜಾವ 4 ಗಂಟೆಯಿಂದ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಮಲ್ಲೇಶ್ವರಂ, ಯಶವಂತಪುರ, ನವರಂಗ್, ಮೆಜೆಸ್ಟಿಕ್, ವಿಜಯ ನಗರ, ಚಾಮರಾಜಪೇಟೆ, ಗಿರಿನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಸಿಲಿನ ಝಳದಿಂದ ಕಂಗಾಲಾಗಿದ್ದ ಧರೆಗೆ ವರುಣರಾಯ ತಂಪೆರದಿದ್ದಾನೆ.

• Namma metro

Karnataka DistrictsMar 6, 2020, 7:52 AM IST

ಮಾ.8ಕ್ಕೆ ಬೆಂಗಳೂರಲ್ಲಿ ಈ ಮಾರ್ಗದ ಮೆಟ್ರೋ ಸೇವೆ ಇರಲ್ಲ

ಮಾರ್ಚ್ 8 ರಂದು ಬೆಂಗಳೂರಿನ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಇರುವುದಿಲ್ಲ. ಸಿವಿಲ್ ನಿರ್ವಹಣೆ ಹಿನ್ನೆಲೆಯಲ್ಲಿ ಸೇವೆಯಲ್ಲಿ ವ್ಯತ್ಯಯವಾಗಲಿದೆ.

• arudra
Video Icon

stateFeb 22, 2020, 1:29 PM IST

ಪಾಕ್ ಪರ ಘೋಷಣೆ; ಆರ್ದ್ರಾ ಮನೆಗೆ ಪೊಲೀಸ್ ಭದ್ರತೆ

ಟೌನ್‌ಹಾಲ್ ಮುಂದೆ ಪಾಕ್ ಪರ ಘೋಷಣೆ ಕೂಗಿ ಪೊಲೀಸ್ ಬಂಧನದಲ್ಲಿರುವ ಆರ್ದ್ರಾ ಮನೆ ಮೇಲೆ ದಾಳಿ ನಡೆಯುವ ಸಾಧ್ಯತೆ ಇದ್ದು ಮಲ್ಲೇಶ್ವರಂ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್  ಇಲ್ಲಿದೆ ನೋಡಿ!

• Havyaka

Karnataka DistrictsDec 16, 2019, 12:03 AM IST

ಹವ್ಯಕ ಮಹಾಸಭೆಗೆ 15 ನೂತನ ನಿರ್ದೇಶಕರು, ಯಾವ ಜಿಲ್ಲೆಗೆ ಯಾರು?

ಅಖಿಲ ಹವ್ಯಕ ಮಹಾಸಭೆ(ರಿ)ಯ 76ನೇ ವರ್ಷದ ಸರ್ವಸದಸ್ಯರ ಮಹಾಸಭೆ ನಡೆದಿದ್ದು ಅವಿರೋಧವಾಗಿ ಎಲ್ಲ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಮಲ್ಲೇಶ್ವರಂನ ಹವ್ಯಕ ಭವನದಲ್ಲಿ ನಡೆಯಿತು. ಉತ್ತರಕನ್ನಡ, ಬೆಂಗಳೂರು, ಶಿವಮೊಗ್ಗ , ಕೊಡಗು, ಕಾಸರಗೋಡು ವ್ಯಾಪ್ತಿಯ 15 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಆದರೆ ಎಲ್ಲಾ 15 ಸ್ಥಾನಗಳಿಗೂ ನಿರ್ದೇಶಕರು ಅವಿರೋಧ ಆಯ್ಕೆಯಾದರು.