ಮಹದಾಯಿ  

(Search results - 197)
 • <p>C C Patil </p>

  Karnataka Districts22, Jul 2020, 9:32 AM

  ನರಗುಂದ: ಅನ್ಯಾಯವನ್ನು ಬಂಡಾಯ ನೆಲದ ಜನತೆ ಸಹಿಸುವುದಿಲ್ಲ, ಸಚಿವ ಸಿ.ಸಿ. ಪಾಟೀಲ

  ರೈತ ಕುಲಕ್ಕೆ ಅನ್ಯಾಯ ಮಾಡಿದರೆ ಈ ಬಂಡಾಯ ನಾಡಿನ ಜನತೆ ಸಹಿಸುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ. 
   

 • <p>Veeresh Sobaradamath </p>

  Karnataka Districts17, Jul 2020, 3:24 PM

  'ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿದ್ರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ'

  ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಗಳಿಗಿದ್ದ ಎಲ್ಲ ಸಮಸ್ಯೆಗಳು ಬಗೆಹರಿದವು. ಆದರೆ, ಸರ್ಕಾರ ಈ ಕಾಮಗಾರಿ ಆರಂಭಿಸಿಲ್ಲ. ಆ. 15ರೊಳಗೆ ಪ್ರಾರಂಭ ಮಾಡದಿದ್ದರೆ ಮಹದಾಯಿ ಹೋರಾಟಗಾರರು ಬೀದಿಗಿಳಿದು ಉಗ್ರ ಹೋರಾಟ ಮಾಡಲಿದ್ದಾರೆ ಎಂದು ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

 • mahadayi

  Karnataka Districts25, Jun 2020, 7:22 AM

  ಕೇಂದ್ರ- ರಾಜ್ಯ ಸರ್ಕಾರದ ನಡೆಗೆ ಖಂಡನೆ: ಕಳಸಾ ಬಂಡೂರಿ ಹೋರಾಟಗಾರರ ಆಕ್ರೋಶ

   ಕಳಸಾ ಬಂಡೂರಿ ಯೋಜನೆ ಪೂರ್ಣಗೊಳ್ಳಲು ಇದ್ದ ಕಾನೂನು ಅಡೆತಡೆಗಳೆಲ್ಲ ನಿವಾರಣೆಯಾದರೂ ಕಾಮಗಾರಿ ಮುಗಿಸಿ ಯೋಜನೆ ಪೂರ್ಣಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಯನ್ನು ಕಡೆಗಣಿಸುತ್ತಿವೆ ಎಂದು ಮಹಾದಾಯಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • BSY

  state27, Mar 2020, 5:22 PM

  ಮಹದಾಯಿ,ಭೀಮಾ, ಕಳಸಾ, ಬಂಡೂರಿ; ಸಂಪುಟ ಸಭೆಯಲ್ಲಿ ರಾಜ್ಯದ ನೀರಾವರಿಗೆ ಬಂಪರ್ ಗಿಫ್ಟ್!

  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸಭೆಯ ಪ್ರಮುಖ ಆದ್ಯತೆ ಕೊರೋನಾ ವೈರಸ್ ನಿಯಂತ್ರಣಕ್ಕೆ ಮೀಸಲಿಡಲಾಗಿತ್ತು. ಇದರ ಜೊತೆಗೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ನೀರಾವರಿ ಯೋಜನೆಗೆ ಸಿಂಹಪಾಲು ಹಣ ಮೀಸಲಿಡಲಾಗಿದೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡ ಪ್ರಮಖ ಯೋಜನೆಗಳು ಹಾಗೂ ಹಣಕಾಸಿನ ಒಪ್ಪಿಗೆ ಕುರಿತ ಹೆಚ್ಚಿನ ವಿವರ ಇಲ್ಲಿದೆ. 
   

 • hubli

  Karnataka Districts22, Mar 2020, 7:18 AM

  ಜನತಾ ಕರ್ಫ್ಯೂ: ಹುಬ್ಬಳ್ಳಿ-ಧಾರವಾಡ ಸ್ತಬ್ಧ, ಏನು ಇರುತ್ತೆ, ಏನೇನ್ ಇರಲ್ಲ?

  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಪ್ಯೂಗೆ ಮಹಾನಗರದಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಹೀಗಾಗಿ ಹಾಲು, ಔಷಧಿ ಹಾಗೂ ಅಗತ್ಯ ವೈದ್ಯಕೀಯ ಸೇವೆ ಹೊರತು ಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗುವ ಸಾಧ್ಯತೆ ದಟ್ಟವಾಗಿವೆ. ಯಾವುದೇ ಬಗೆಯ ಸಾಮೂಹಿಕ ಸಾರಿಗೆ ರಸ್ತೆಗೆ ಇಳಿಯುವುದಿಲ್ಲ. ಈ ನಡುವೆ ಕಳೆದ ನಾಲ್ಕು ವರ್ಷಗಳಿಂದ ನಿರಂತರ ನಡೆಯುತ್ತಿರುವ ಮಹದಾಯಿ ಧರಣಿಗೂ ಇದೇ ಮೊದಲ ಬಾರಿಗೆ ಬ್ರೇಕ್ ಬೀಳಲಿದೆ. 

 • mahadayi

  Karnataka Districts7, Mar 2020, 10:15 AM

  ಮಹದಾಯಿ: 'ಜಲಾಶಯಕ್ಕೆ ನೀರು ಬರುವವರೆಗೂ ಹೋರಾಟ ನಿಲ್ಲೋದಿಲ್ಲ'

  ಉತ್ತರ ಕರ್ನಾಟಕ ಭಾಗದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತ ಸಮುದಾಯದ ಬಹುದಿನಗಳ ಬೇಡಿಕೆಯಾದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳ ನೀರು ಬಂದು ಜಲಾಶಯಕ್ಕೆ ಸೇರುವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಸೇನಾ ಸದಸ್ಯ ಅರ್ಜುನ ಮಾನೆ ಹೇಳಿದ್ದಾರೆ. 
   

 • YSV Datta

  Karnataka Districts7, Mar 2020, 8:10 AM

  'ಮಹದಾಯಿಗೆ ಬರೀ 500 ಕೋಟಿ: ಈ ಯೋಜನೆಯನ್ನ ಬಿಜೆಪಿ ಗಂಭೀರವಾಗಿ ಪರಿಗಣಿಸಿಲ್ಲ'

  ರಾಜ್ಯದ ಬೊಕ್ಕಸದ ಸ್ಥಿತಿ ಚಿಂತಾಜನಕವಾಗಿದೆ ಎಂಬುದು ರಾಜ್ಯ ಬಜೆಟ್‌ ಮಂಡನೆಯಿಂದ ಬಯಲಾಗಿದೆ ಎಂದು ಜೆಡಿಎಸ್‌ ಮುಖಂಡ ವೈಎಸ್‌ವಿ ದತ್ತಾ ಟೀಕಿಸಿದ್ದಾರೆ.
   

 • budget blog

  BUSINESS6, Mar 2020, 10:35 AM

  'ಉತ್ತರ ಕರ್ನಾಟಕದ 4 ದಶಕದ ಕನಸು ನನಸು ಮಾಡಿದ ಯಡಿಯೂರಪ್ಪ'

  ಕಳೆದ 4 ದಶಕಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿರುವ ಮಹದಾಯಿ ಯೋಜನೆಗೆ ಇದ್ದ ಅಡ್ಡಿ ಎಲ್ಲವೂ ನಿವಾರಣೆಯಾಗಿದ್ದು, ಸದ್ಯ ರಾಜ್ಯ ಬಜೆಟ್‌ನಲ್ಲಿ ಯೋಜನೆಗೆ 500 ಕೋಟಿ ಕಾಯ್ದಿರಿಸುವ ಮೂಲಕ ಉತ್ತರ ಕರ್ನಾಟಕದ ಬಹುವರ್ಷಗಳ ಕನಸು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ. 
   

 • সেই প্রথম ভারত দেখেছিল রিসর্ট রাজনীতি। কংগ্রেস, বিজেপি,জেডিএস নিজেদের দলের সব বিধায়কদেরই রেখেছিল রিসর্ট বন্দি করে।

  Karnataka Districts6, Mar 2020, 8:55 AM

  ಮಹದಾಯಿಗೆ 500 ಕೋಟಿ: ಹುಬ್ಬಳ್ಳಿ, ನವಲಗುಂದದಲ್ಲಿ ಸಂಭ್ರಮಾಚರಣೆ

  ಮಹದಾಯಿ, ಕಳಸಾ-ಬಂಡೂರಿ 500 ಕೋಟಿ ಮೀಸಲಿಟ್ಟಿರುವುದಕ್ಕೆ ನವಲಗುಂದ ಹಾಗೂ ಹುಬ್ಬಳ್ಳಿಯಲ್ಲಿ ಹೋರಾಟಗಾರರು ಹಾಗೂ ಬಿಜೆಪಿ ಕಾರ್ಯಕರ್ತರು ಗುರುವಾರ ಸಂಭ್ರಮಾಚರಣೆ ಮಾಡಿದ್ದಾರೆ. 
   

 • budget blog

  Karnataka Districts5, Mar 2020, 1:50 PM

  ಕರ್ನಾಟಕ ಬಜೆಟ್‌ 2020: ಉತ್ತರ ಕರ್ನಾಟಕಕ್ಕೆ ಸಿಕ್ಕಿದ್ದೇನು?

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಜೆಟ್‌ನಲ್ಲಿ ಮಹದಾಯಿ ಯೋಜನೆಗೆ ಬಜೆಟ್‌ನಲ್ಲಿ 500 ಕೋಟಿ ರು. ಮೀಸಲು ಇಡುವ ಮೂಲಕ ಈ ಭಾಗದ ಜನರ ಮನಸ್ಸು ಗೆದ್ದಿದ್ದಾರೆ. ಇನ್ನು ಉತ್ತರ ಕರ್ನಾಟಕದ ಯಾವ್ಯಾವ ಜಿಲ್ಲೆಗೆ ಎಷ್ಟೆಷ್ಟು ಅನುದಾನ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.
   

 • mahadayi river 1

  Karnataka Districts5, Mar 2020, 12:52 PM

  ಭಾವನೆಗಳಿಗೆ BSY ಸ್ಪಂದನೆ: 'ಯಡಿಯೂರಪ್ಪಗೆ ಮಹದಾಯಿ ಹೋರಾಟಗಾರರಿಂದ ಅಭಿನಂದನೆ'

  ಮಹದಾಯಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಐದು ನೂರು ಕೋಟಿ ಅನುದಾನ ಮೀಸಲಿಟ್ಟದಕ್ಕೆ ಹೋರಾಟಗಾರರಲ್ಲಿ ಸಂತಸ ತಂದಿದೆ ಎಂದು ರೈತ ಸೇನೆ ರಾಜ್ಯಾಧ್ಯಕ್ಷ ವಿರೇಶ್ ಸೊಬರದಮಠ ಹೇಳಿದ್ದಾರೆ.
   

 • mahadayi river

  BUSINESS5, Mar 2020, 12:12 PM

  ಕರ್ನಾಟಕ ಬಜೆಟ್ 2020: ಮಹದಾಯಿ ಯೋಜನೆಗೆ 500 ಕೋಟಿ ಮೀಸಲು

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾದ ಮಹಾದಾಯಿ ಯೋಜನೆ ಅನುಷ್ಠಾನಕ್ಕೆ 500 ಕೋಟಿ ರು. ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮಹದಾಯಿ ಹೋರಾಟಗಾರರಿಗೆ ಸಿಹಿ ಸುದ್ದಿಯನ್ನ ನೀಡಿದ್ದಾರೆ. 
   

 • mahadayi

  Karnataka Districts5, Mar 2020, 8:30 AM

  ಕರ್ನಾಟಕ ಬಜೆಟ್ 2020: 'ಮಹದಾಯಿಗೆ ಕನಿಷ್ಠ 1000 ಕೋಟಿ ಮೀಸಲಿಡಲಿ'

  ಉತ್ತರ ಕರ್ನಾಟಕದ ದಶಕಗಳ ಕನಸಾದ ಮಹದಾಯಿ ವಿವಾದ ಇದೀಗಷ್ಟೇ ಮುಗಿದಿದೆ. ಅತ್ತ ಕೇಂದ್ರ ಸರ್ಕಾರ ಅಧಿಸೂಚನೆಯನ್ನೂ ಹೊರಡಿಸಿಯೂ ಆಗಿದೆ. ಈಗೇನಿದ್ದರೂ ರಾಜ್ಯ ಸರ್ಕಾರದ ಕೆಲಸ. ಈ ನಿಟ್ಟಿನಲ್ಲಿ  ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಿ ಎಷ್ಟು ತೆಗೆದಿರಿಸಲಿದೆ. ಎಷ್ಟು ತೆಗೆದಿರಿಸಿದರೆ ಉತ್ತಮ ಎಂಬೆಲ್ಲ ಲೆಕ್ಕಾಚಾರ ಹಾಕುತ್ತಿರುವ ಮಹದಾಯಿ ಹೋರಾಟಗಾರರು, ಕನಿಷ್ಠ ಪಕ್ಷ ಈ ಕೆಲಸಗಳಿಗೆ ಈ ಬಜೆಟ್‌ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ. 
   

 • supreme court mahadayi

  India2, Mar 2020, 12:55 PM

  ಮಹದಾಯಿ ಕಾನೂನು ಹೋರಾಟ: ರಾಜ್ಯಕ್ಕೆ ಮತ್ತೊಂದು ಜಯ, ಗೋವಾಗೆ ಮುಖಭಂಗ

  ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ  ಮತ್ತೊಂದು ಜಯ ಸಿಕ್ಕಿದೆ. ಹೌದು, ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ. 
   

 • supreme court mahadayi

  state1, Mar 2020, 3:39 PM

  ಮಹ​ದಾಯಿ: ರೈತರಿಗೆ ನೀರು ಸಿಗಲು ಇನ್ನೂ ಏನೇನಾಗಬೇಕು?

  ಪಶ್ಚಿಮಘಟ್ಟದ 30 ಕ್ಕೂ ಹೆಚ್ಚು ತೊರೆ, ಹಳ್ಳಗಳಿಂದ ಮೈದುಂಬುವ ನದಿ ಮಹ​ದಾ​ಯಿ. ಪಶ್ಚಿಮಾಭಿಮುಖವಾಗಿ ಹರಿಯುವ ಅಂತಾರಾಜ್ಯ ನದಿ ಕೂಡ. ಇದರ ಮೂಲ ಕರ್ನಾಟಕದ ಖಾನಾಪುರ ತಾಲೂಕಿನ ದೇಗಾಂ ಗ್ರಾಮ.