ಮಹಾಕೂಟ  

(Search results - 2)
 • Nata Sarva Bhouma

  Sandalwood16, Jul 2018, 12:48 PM

  ಪುಷ್ಕರಣೆಯಲ್ಲಿ ’ನಟ ಸಾರ್ವಭೌಮ’ ಚಿತ್ರೀಕರಣ ಮುಕ್ತಾಯ

  ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟ ಸಾವರ್ವಭೌಮ ಚಿತ್ರವನ್ನು ಮಹಾಕೂಟದ ಪುಷ್ಕರಣೆಯಲ್ಲಿ ಚಿತ್ರೀಕರಣ ಮಾಡಲು ಅಪಸ್ವರ ಕೇಳಿ ಬಂದಿತ್ತು. ಕೊನೆಗೂ ಹೋರಾಟಗಾರರ ಮನವೊಲಿಸಿ ಪುಷ್ಕರಣೆಯಲ್ಲಿ ನಟ ಸಾರ್ವಭೌಮ ಚಿತ್ರದ  ಕ್ಲೈಮಾಕ್ಸ್ ಚಿತ್ರೀಕರಣ ಮುಕ್ತಾಯಗೊಂಡಿದೆ. 

 • Nata Saarvabhouma

  News14, Jul 2018, 8:42 PM

  ‘ನಟ ಸಾರ್ವಭೌಮ’ ಸಿನಿಮಾ ಚಿತ್ರೀಕರಣಕ್ಕೆ ಅಪಸ್ವರ!

  ಮಹಾಕೂಟೇಶ್ವರ ಪುಷ್ಕರಣಿ(ಹೊಂಡ)ಯಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟ ಸಾವರ್ವಭೌಮ ಚಿತ್ರೀಕರಣಕ್ಕೆ ಅಪಸ್ವರ ಕೇಳಿ ಬಂದಿದೆ. ಮಹಾಕೂಟೇಶ್ವರ ಪುಷ್ಕರಣಿ(ಹೊಂಡ]ದಲ್ಲಿ ಸೆಟ್ ಹಾಕಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.