ಮಹಾತ್ಮಾ ಗಾಂಧಿ  

(Search results - 23)
 • undefined

  India7, Feb 2020, 9:42 PM

  ಕೇರಳ ಬಜೆಟ್ ಮುಖಪುಟದಲ್ಲಿ ಗಾಂಧಿ ಹತ್ಯೆಯ ಚಿತ್ರ: ಭುಗಿಲೆದ್ದ ವಿವಾದ!

  ಕೇರಳ ಸರ್ಕಾರ ತನ್ನ 2020-21ನೇ ಸಾಲಿನ ಬಜೆಟ್'ನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಬಜೆಟ್ ಪ್ರತಿಯ ಮುಖಪುಟದಲ್ಲಿ ಗಾಂಧಿ ಹತ್ಯೆಯ ಚಿತ್ರ ಮುದ್ರಿಸಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

 • PM Modi replies in Lok Sabha to the Motion of Thanks on the President’s Address kps

  India6, Feb 2020, 2:40 PM

  ಗಾಂಧಿ ನಿಮಗೆ ಟ್ರೇಲರ್ ಇದ್ದಂತೆ, ನಮಗೆ ಜೀವನ: ವಿಪಕ್ಷಗಳ ಕಾಲೆಳೆದ ಮೋದಿ!

  ಮಹಾತ್ಮಾ ಗಾಂಧಿಜೀ ವಿಪಕ್ಷಗಳಿಗೆ ಚಿತ್ರವೊಂದರ ಟ್ರೇಲರ್ ರೀತಿ ಇದ್ದಂತೆ. ಸಮಯ ಬಂದಾಗ ಮಾತ್ರ ವಿಪಕ್ಷಗಳಿಗೆ ಮಹಾತ್ಮಾ ಗಾಂಧಿಜೀ ನೆನಪಾಗುತ್ತಾರೆ. ಆದರೆ ನಮಗೆ ಮಾತ್ರ ಮಹಾತ್ಮಾ ಗಾಂಧಿಜೀ ನಮ್ಮ ಜೀವನದ ಅವಿಭಾಜ್ಯ ಅಂಗ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 • undefined

  Karnataka Districts5, Feb 2020, 10:59 AM

  ಅನಂತ ಹೆಗಡೆಗೆ ಸಾಮಾಜಿಕ ಬಹಿಷ್ಕಾರಕ್ಕೆ ಒತ್ತಾಯ

  ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಅವಹೇಳನ ಮಾಡಿದ ಸಂಸದ ಅನಂತ ಹೆಗಡೆ ವಿರುದ್ಧ ಕೂಡಲೆ ದೇಶದ್ರೋಹದ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು. ಮಾತ್ರವಲ್ಲದೆ, ಸಾಮಾಜಿಕ ಬಹಿಷ್ಕಾರ ಹಾಕಬೇಕು ಎಂದು ಕಾಂಗ್ರೆಸ್‌ನ ದ.ಕ. ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಒತ್ತಾಯಿಸಿದ್ದಾರೆ.

 • Ramnath Kovind

  India31, Jan 2020, 1:36 PM

  ಸಿಎಎ ಬಾಪೂ ಕನಸು ನನಸು ಮಾಡಿದೆ: ರಾಷ್ಟ್ರಪತಿ ಕೋವಿಂದ್!

  ಪೌರತ್ವ ತಿದ್ದುಪಡಿ ಕಾಯ್ದೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಆಶಯಗಳನ್ನು ಈಡೇರಿಸಿದ್ದು, ಕಾಯ್ದೆ ವಿರುದ್ಧದ ಹಿಂಸಾತ್ಮಕ ಹೋರಾಟ ಖೇದಕರ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಕೋವಿಂದ್, ಸಿಎಎ ಮಹಾತ್ಮಾ ಗಾಂಧಿಯವರ ಕನಸುಗಳನ್ನು ನನಸು ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

 • modi

  India30, Jan 2020, 1:09 PM

  ಶಹೀದ್ ದಿವಸ್: ಗಾಂಧಿ ಸಮಾಧಿಗೆ ಪ್ರಧಾನಿ ಮೋದಿ ನಮನ

  ಮಹಾತ್ಮಾ ಗಾಂಧಿಜೀ ಅವರ ಪುಣ್ಯತಿಥಿ ಅಂಗವಾಗಿ ಪ್ರಧಾನಿ ಮೋದಿ, ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿಜೀ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

 • 03 top10 stories

  India3, Jan 2020, 4:26 PM

  ಪಿಂಕ್ ಸಿಟಿಯಾದ ಉದ್ಯಾನ ನಗರಿ, ಯಶ್ ಕ್ರಿಯೆಟ್ ಮಾಡಲಿದ್ದಾರೆ ಹಿಸ್ಟರಿ; ಜ.3ರ ಟಾಪ್ 10 ಸುದ್ದಿ!

  ವಿವಿದ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ ನೆಡಸಿದರು. ಇದರಿಂದ ಉದ್ಯಾನ ನಗರಿ ಪಿಂಕ್ ಸಿಟಿಯಾಗಿ ಮಾರ್ಪಟ್ಟಿತು. ಸಾವರ್ಕರ್ ಹಾಗೂ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಕುರಿತ ಕಾಂಗ್ರೆಸ್ ಕೈಪಿಡಿ ಭಾರಿ ವಿವಾದ ಸೃಷ್ಟಿಸಿದೆ. ಮಗಳ ಹುಟ್ಟ ಹಬ್ಬಕ್ಕೆ ಕೇಕ್‌ನಲ್ಲಿ ಇತಿಹಾಸ ರಚಿಸಲು ಯಶ್ ಸಜ್ಜಾಗಿದ್ದಾರೆ. ಜನವರಿ 3ರಂದು ಸಂಚಲನ ಮೂಡಿಸಿದ  ಟಾಪ್ 10 ಸುದ್ದಿ ಇಲ್ಲಿವೆ.
   

 • godse

  India3, Jan 2020, 2:25 PM

  ಸಾವರ್ಕರ್-ಗೋಡ್ಸೆ ಮಧ್ಯೆ ದೈಹಿಕ ಸಂಬಂಧ: ವಿವಾದದ ಕಿಡಿ ಹೊತ್ತಿಸಿದ ’ಕೈ’ಪಿಡಿ!

  ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹಾಗೂ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಇತ್ತೆಂಬ ಕಾಂಗ್ರೆಸ್ ಕೈಪಿಡಿ ಇದೀಗ ತೀವ್ರ ವಿವಾದ ಸೃಷ್ಟಿಸಿದೆ.

 • undefined
  Video Icon

  Cricket3, Dec 2019, 12:24 PM

  ವಾರ್ನರ್‌‌ಗೆ ಧೈರ್ಯ ತುಂಬಿದ ಪತ್ನಿಗೆ ನೆರವಾಗಿದ್ದು ಮಹಾತ್ಮಾ ಗಾಂಧಿ!

  ಡೇವಿಡ್ ವಾರ್ನರ್  ಕಳೆದ ವರ್ಷ ಬಾಲ್ ಟ್ಯಾಂಪರ್‌ನಿಂದ ಬ್ಯಾನ್ ಆಗಿದ್ದರು. ವಾರ್ನರ್ ಹಾಗೂ ಕುಟುಂಬ ಅನುಭವಿಸಿದ ನೋವು ಹೇಳತೀರದು. ಎಲ್ಲರೂ ಕೂಡ ಚೀಟರ್ ಎಂದು ಕರೆದರು. ಮಾನಸಿಕವಾಗಿ ಕುಗ್ಗಿ ಹೋದ ವಾರ್ನರ್‌ಗೆ ಪತ್ನಿ ಕ್ಯಾಂಡಿಸ್ ಧರ್ಯ ತುಂಬಿದ್ದರು. ವಾರ್ನರ್ ಮತ್ತೆ ಪುಟಿದೆದ್ದು ನಿಲ್ಲಲು ಪತ್ನಿ ಕ್ಯಾಂಡಿಸ್ ಕಾರಣ. ಆದರೆ ವಾರ್ನರ್ ಪತ್ನಿಗೆ ನಮ್ಮ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣ ಅನ್ನೋದನ್ನು ಸ್ವತಃ ಕ್ಯಾಂಡಿಸ್ ಬಹಿರಂಗ ಪಡಿಸಿದ್ದಾರೆ. 

 • liquor

  Karnataka Districts3, Oct 2019, 11:57 AM

  ಗಾಂಧಿ ಜಯಂತಿಯಂದೂ ಮದ್ಯ, ಮಾಂಸ ಮಾರಾಟ: ಸಾರ್ವಜನಿಕರ ಆಕ್ರೋಶ

  ವಿಶ್ವಕ್ಕೆ ಅಹಿಂಸಾ ಮಂತ್ರ ಬೋಧಿಸಿದ ಮಹಾತ್ಮಾ ಗಾಂಧಿ ಜಯಂತಿಯಂದು ಮದ್ಯ ಮತ್ತು ಮಾಂಸ ಮಾರಾಟ ನಿಷೇಧವಿದ್ದರೂ ಪಟ್ಟಣದಲ್ಲಿ ಇವೆರಡೂ ಬುಧವಾರ ಎಗ್ಗಿಲ್ಲದೇ ನಡೆದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 
   

 • gandhi jayanti in children

  Karnataka Districts3, Oct 2019, 11:27 AM

  ಮಾನ್ವಿಯಲ್ಲಿ ಗಮನ ಸೆಳೆದ ಗಾಂಧಿ ವೇಷಧಾರಿ ಚಿಣ್ಣರು

  ನೇತಾಜಿ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ 150ನೇ ಜಯಂತಿ, ಮಾಜಿ ಪ್ರಧಾನಿ ದಿ.ಲಾಲ್‌ಬಹದ್ದೂರ್‌ ಶಾಸ್ತ್ರಿ 114ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲೆಯ 150 ವಿದ್ಯಾರ್ಥಿಗಳು ಗಾಂಧಿ ವೇಷ ಹಾಕಿಕೊಂಡು ವಿಶಿಷ್ಟ ರೀತಿಯಲ್ಲಿ ಕಂಗೊಳಿಸಿದರು.
   

 • undefined

  NEWS9, Jul 2019, 4:04 PM

  ಗಾಂಧಿ ಜಯಂತಿ: 150 ಕಿ.ಮೀ. ಪಾದಯಾತ್ರೆ ನಡೆಸುವಂತೆ ಮೋದಿ ಕರೆ

  ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಆಚರಣೆ ವೇಳೆ ಎಲ್ಲಾ ಬಿಜೆಪಿ ಸಂಸದರೂ ತಮ್ಮ ತಮ್ಮ ಕ್ಷೇತ್ರದಲ್ಲಿ 150 ಕಿ.ಮೀ ಪಾದಯಾತ್ರೆ ಮಾಡಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.

 • Nidhi Choudhari

  NEWS2, Jun 2019, 4:54 PM

  1948, ಜ.30ಕ್ಕಾಗಿ ಗೋಡ್ಸೆಗೆ ಧನ್ಯವಾದ ಎಂದ ಐಎಎಸ್ ಅಧಿಕಾರಿ ವರ್ಗ!

  ಮಹಾತ್ಮಾ ಗಾಂಧಿ ಅವರನ್ನು ವಿರೋಧಿಸಿ, ನಾಥೂರಾಮ್ ಗೋಡ್ಸೆ ಅವರನ್ನು ಹೊಗಳಿದ ಮಹಾರಾಷ್ಟ್ರದ ಐಎಎಸ್ ಅಧಿಕಾರಿಯೋರ್ವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ.

 • Anil Saumitra
  Video Icon

  NEWS17, May 2019, 4:44 PM

  ಗಾಂಧಿ ಪಾಕಿಸ್ತಾನದ ಪಿತಾಮಹ ಎಂದಿದ್ದ ಬಿಜೆಪಿ ವಕ್ತಾರ ಔಟ್!

  ಪಾಕಿಸ್ತಾನ ನಿರ್ಮಾಣಕ್ಕೆ ಕಾರಣೀಭೂತರಾಗಿದ್ದ  ಮಹಾತ್ಮಾ ಗಾಂಧಿ, ಪಾಕಿಸ್ತಾನದ ರಾಷ್ಟ್ರಪಿತ ಎಂದು ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

 • azam khan

  Lok Sabha Election News17, May 2019, 2:25 PM

  ನಾಥೂರಾಮ್ ಆರ್‌ಎಸ್‌ಎಸ್ ಚಡ್ಡಿ ಇದ್ದ ಹಾಗೆ: ಅಜಂ ಖಾನ್!

  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗುರುತು ಖಾಕಿ ಚಡ್ಡಿ ರೀತಿಯೇ ನಾಥೂರಾಮ್ ಗೂಡ್ಸೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಹೇಳಿದ್ದಾರೆ. ಆರ್‌ಎಸ್‌ಎಸ್ ಸಿದ್ಧಾಂತವನ್ನೇ ನಂಬಿದ್ದ ಗೋಡ್ಸೆ ಮಹಾತ್ಮಾ ಅವರನ್ನು ಕೊಲೆ ಮಾಡಿದ ಎಂದು ಅಜಂ ಖಾನ್ ಆರೋಪಿಸಿದ್ದಾರೆ.
   

 • maneka gandhi

  Lok Sabha Election News13, Apr 2019, 10:40 AM

  ನನಗೆ ಮತ ಹಾಕದಿದ್ರೆ ಕೆಲಸ ಕೇಳಿ ಬರಬೇಡಿ: ಮುಸ್ಲಿಮರಿಗೆ ಮನೇಕಾ ಗಾಂಧಿ ಎಚ್ಚರಿಕೆ

  ನನಗೆ ಮತ ಹಾಕದಿದ್ರೆ ಕೆಲಸ ಕೇಳಿ ಬರಬೇಡಿ: ಮುಸ್ಲಿಮರಿಗೆ ಮನೇಕಾ ಗಾಂಧಿ ಎಚ್ಚರಿಕೆ| ಪ್ರತಿಫಲಾಪೇಕ್ಷೆ ಇಲ್ಲದೇ ಏನಾದರೂ ನೀಡಲು ನಾವೇನು ಮಹಾತ್ಮಾ ಗಾಂಧಿ ಮಕ್ಕಳಲ್ಲ| ಮನೇಕಾ ಉಮೇದುವಾರಿಕೆ ರದ್ದು ಮಾಡಿ: ಆಯೋಗಕ್ಕೆ ಕಾಂಗ್ರೆಸ್‌ ದೂರು