ಮಹಾನಾಯಕ
(Search results - 10)Karnataka DistrictsNov 2, 2020, 11:57 AM IST
ಕನ್ನಡಿಗರ ಸ್ವಾಭಿಮಾನ ಕೆದಕದಿರಿ: ಮಹಾನಾಯಕರಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಮಲತಾಯಿ ಧೋರಣೆ ಮಾಡಬಾರದು. ಮಹಾರಾಷ್ಟ್ರ ನಾಯಕರು ಹಾಗೂ ಕೆಲ ಸಂಘಟನೆಗಳು ಕನ್ನಡಿಗರ ಸ್ವಾಭಿಮಾನ ಕೆದಕುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಪುಂಡಾಟಿಕೆಯನ್ನು ಕನ್ನಡಿಗರು ಖಂಡಿಸುತ್ತೇವೆ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
Small ScreenOct 31, 2020, 4:12 PM IST
ಧಾರಾವಾಹಿ ನಿಲ್ಲಿಸಬೇಡಿ ಮಹಾ ವ್ಯಕ್ತಿಗೆ ಅಗೌರವ; ಯಶ್ ಮಾತು
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಬ್ಯುಸನೆಸ್ ಹೆಡ್ ರಾಘವೇಂದ್ರ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಇಂಥ ಸಮಯದಲ್ಲಿ ಅವರಿಗೆ ಸಾಥ್ ಕೊಟ್ಟು ಏನಾಗೋಲ್ಲ, ಎಂದು ಕೊಟ್ಟವರು ರಾಕಿಂಗ್ ಸ್ಟಾರ್ ಯಶ್. ಜೀ ಕುಟುಂಬ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯಶ್ ಏನು ಹೇಳಿದ್ದಾರೆ ನೋಡಿ...
Small ScreenOct 29, 2020, 1:25 PM IST
'ಮಹಾನಾಯಕ'ನಿಗೆ ಬೆದರಿಕೆ ಬಂದಾಗ 'ರಾಕ್'ನಂತೆ ಬೆಂಬಲಿಸಿದ ಸ್ಟಾರ್!
ಅಂಬೇಡ್ಕರ್ ಜೀವನಾಧಾರಿತ ಕಥೆ 'ಮಹಾನಾಯಕ್' ಪ್ರಸಾರದಿಂದ ಬೆದರಿಕೆ ಕರೆ. ಏನಾಗುತ್ತೋ ನೋಡೋಣ ಎಂದು ಸಾಥ್ ಕೊಟ್ಟ ರಾಖಿ ಬಾಯ್.
PoliticsOct 8, 2020, 6:15 PM IST
ಅಂದು ಚಾಯ್ವಾಲಾ, ಇಂದು ದೇಶದ ಪ್ರಧಾನಿ: 20 ವರ್ಷಗಳಲ್ಲಿ ಮೋದಿ ಎತ್ತರಕ್ಕೆ ಬೆಳೆದಿದ್ಹೇಗೆ?
ಚಹಾ ಮಾರುತ್ತಿದ್ದ ಫಕೀರನೊಬ್ಬ ದೇಶದ ಪ್ರಧಾನಿಯಾಗಿದ್ದು ಅದ್ಭುತವೇ ಸರಿ. ಅಂದಿನ ಚಾಯ್ವಾಲಾ ಇಂದು ಜಗತ್ತೇ ಮೆಚ್ಚುವ ಮಹಾನಾಯಕ. ಪ್ರಧಾನಿ ಮೋದಿ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು 20 ವರ್ಷಗಳು ತುಂಬಿವೆ.
Karnataka DistrictsSep 29, 2020, 12:40 PM IST
ಸಾರ್ವಜನಿಕ ಸ್ಥಳದಲ್ಲಿ LED ಪರದೆಯಲ್ಲಿ ಮಹಾನಾಯಕ ವೀಕ್ಷಿಸಿದ ಬಿಜೆಪಿ ಮುಖಂಡ
ಹಾಸನದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಹಾನಾಯಕ ಧಾರಾವಾಹಿ ಪ್ರದರ್ಶನ ಮಾಡಲಾಯಿತು. ಈ ವೇಳೆ ಸಾರ್ವಜನಿಕರೊಂದಿಗೆ ಬಿಜೆಪಿ ಮುಖಂಡರು ಈ ಧಾರಾವಾಹಿ ವೀಕ್ಷಿಸಿದರು.
Small ScreenSep 21, 2020, 11:05 AM IST
ಭಾನುವಾರ 'ಮಹಾನಾಯಕ' ಧಾರಾವಾಹಿ ಸ್ಟಾಪ್, ಕಾರಣವಿದಂತೆ!
ಅಂಬೇಡ್ಕರ್ ಜೀವನ ಚರಿತ್ರೆಯನ್ನು ಎಳೆ ಎಳೆಯಾಗಿ ತೋರಿಸುತ್ತಿದ್ದ ಮಹಾನಾಯಕ ಧಾರಾವಾಹಿ ಭಾನುವಾರ ಪ್ರಸಾರವಾಗದ ಕಾರಣ ನೆಟ್ಟಿಗರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಆದರೆ ಹೀಗೆ ಮಾಡಲು ಕಾರಣವೇನು ಎಂದು ಇಲ್ಲಿ ಹೇಳಲಾಗಿದೆ.
Karnataka DistrictsSep 7, 2020, 2:11 PM IST
ಮಹಾನಾಯಕ ಧಾರಾವಾಹಿ ಸ್ಥಗಿತಕ್ಕೆ ಬೆದರಿಕೆ : ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ಪ್ರಸಾರ ಸ್ಥಗಿತ ಮಾಡುವಂತೆ ಒತ್ತಾಯಿಸಲಾಗಿದೆ.
Small ScreenSep 5, 2020, 4:20 PM IST
ಜೀ ಕನ್ನಡದಲ್ಲಿ 'ಮಹಾನಾಯಕ' ನಿಲ್ಲಿಸುವಂತೆ ರಾಘವೇಂದ್ರ ಹುಣಸೂರುಗೆ ಬೆದರಿಕೆ ಕರೆ!
ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿಯನ್ನು ನಿಲ್ಲಿಸುವಂತೆ ಜೀ ಬ್ಯುಸಿನೆಸ್ ಹೆಡ್ಗೆ ಬೆದರಿಕೆ ಕರೆ..
PoliticsAug 16, 2020, 2:24 PM IST
ಕಾಂಗ್ರೆಸ್ಗೆ ರೀ ಎಂಟ್ರಿ ಕೊಡ್ತಿದ್ದಾರೆ ಮಹಾನಾಯಕನ ಪುತ್ರ...!
ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣದ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ.
Karnataka DistrictsJul 28, 2020, 3:13 PM IST
ಅಂಬೇಡ್ಕರ್ ಧಾರಾವಾಹಿ ಪ್ರದರ್ಶನಕ್ಕೆ ಜಿಟಿಡಿ ಮೆಚ್ಚುಗೆ..!
ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಧಾರಾವಾಹಿ ಮುಖಾಂತರ ಪ್ರದರ್ಶನ ಮಾಡುತ್ತಿರುವುದಕ್ಕೆ ಶಾಸಕ ಜಿ.ಟಿ. ದೇವೇಗೌಡ ಅಭಿನಂದಿಸಿದರು.