ಮಹಾರಾಷ್ಟ್ರ ವಿಧಾನಸಭಾ ಚುನಾವಣೆ  

(Search results - 6)
 • devendra fadnavis on winning this assembly elections

  INDIA25, Oct 2019, 9:08 AM

  ವಕೀಲಿಕೆ ಬಿಟ್ಟು ರಾಜಕೀಯ ಪ್ರವೇಶಿಸಿದ ಫಡ್ನವೀಸ್‌ ಯಶೋಗಾಥೆ

  1999 ರಲ್ಲಿ ನಾಗ್ಪುರ ನೈರುತ್ಯ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ಫಡ್ನವೀಸ್‌ ಈವರೆಗೂ ಆ ಕ್ಷೇತ್ರದಲ್ಲಿ ಸತತ 5ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. 2014ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಫಡ್ನವೀಸ್‌ ಶಿವಸೇನೆ ಜತೆಗೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಗಾದಿಗೇರಿದ್ದರು.

 • Shiva Sene- BJP

  INDIA25, Oct 2019, 8:54 AM

  'ಮಹಾ' ನೆರೆ ಸಂತ್ರಸ್ತರ ಮರೆತ ನಾಯಕರಿಗೆ ಸೋಲಿನ ಪಾಠ

  ಕನ್ನಡಿಗರ ಪ್ರಭಾವ ಇರುವ ಹಾಗೂ ಕರ್ನಾಟಕದ ಗಡಿ ಪ್ರದೇ ಶಕ್ಕೆ ಹೊಂದಿಕೊಂಡಿರುವ ನೆರೆಪೀಡಿತ ಸಾಂಗ್ಲಿ ಹಾಗೂ ಕೊಲ್ಹಾಪುರ ಜಿಲ್ಲೆಗಳಲ್ಲಿ ಬಿಜೆಪಿ-ಶಿವಸೇನೆ ಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಕಾಂಗ್ರೆಸ್ ಎನ್‌ಸಿಪಿ ಮೈತ್ರಿ ಕೂಟಇಲ್ಲಿ ಜಯಭೇರಿ ಬಾರಿಸಿದೆ. ಈ ಎರಡೂ ಜಿಲ್ಲೆಗಳು ನೆರೆಪೀಡಿತ ವಾಗಿದ್ದು, ನೆರೆ ನಿರ್ವಹಣೆಯಲ್ಲಿ ಮಹಾ ರಾಷ್ಟ್ರಸರ್ಕಾರ ಎಡವಿದ್ದೇ ಬಿಜೆಪಿ-ಸೇನೆ ಸೋಲಿಗೆ ಕಾರಣ ಎನ್ನಲಾಗಿದೆ.

 • Devendra Fadnavis

  INDIA25, Oct 2019, 8:30 AM

  ಮಹಾರಾಷ್ಟ್ರ ಫಲಿತಾಂಶ: ದೇಶಕ್ಕೆ ನರೇಂದ್ರ, ಮಹಾರಾಷ್ಟ್ರಕ್ಕೆ ದೇವೇಂದ್ರ

  ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ಮಿತ್ರಕೂಟ ನಿರೀಕ್ಷೆಯಂತೆಯೇ ಮತ್ತೊಮ್ಮೆ ಅಧಿಕಾರಕ್ಕೇರುವಲ್ಲಿ ಸಫಲವಾಗಿದೆ. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಮ್ಯಾಜಿಕ್‌ ಸಂಖ್ಯೆಯಾದ 145 ಅನ್ನು ನಿರಾಯಾಸವಾಗಿ ಈ ಮಿತ್ರಕೂಟ ದಾಟಿದ್ದು, ಕಾಂಗ್ರೆಸ್‌- ಎನ್‌ಸಿಪಿ ಕೂಟಕ್ಕೆ ಭಾರಿ ಹಿನ್ನಡೆಯಾಗಿದೆ.

 • Ramesh Jarkiholi

  INDIA25, Oct 2019, 7:35 AM

  ರಮೇಶ ಜಾರಕಿಹೊಳಿ ಅಳಿಯಗೆ ಸೋಲು

  ಮಾಜಿ ಸಚಿವ ಹಾಗೂ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರ ಅಳಿಯ ವಿನಾಯಕ ಅಲಿಯಾಸ್‌ ಅಪ್ಪಿ ವೀರಗೌಡ ಪಾಟೀಲ್‌ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದಾರೆ. 

 • salman khan

  News19, Oct 2019, 1:28 PM

  ಸಲ್ಮಾನ್ ಖಾನ್ ಬಾಡಿಗಾರ್ಡ್ ಶಿವಸೇನೆಗೆ ಸೇರ್ಪಡೆ

  ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಎರಡು ದಿನ ಬಾಕಿಯಿರುವಾಗ ಬಾಲಿವುಡ್ ಸಲ್ಮಾನ್ ಖಾನ್ ಬಾಡಿಗಾರ್ಡ, ಆಪ್ತ ಸ್ನೇಹಿತ ಗುರ್ಮೀತ್ ಸಿಂಗ್ ಇಂದು ಶಿವಸೇನೆ ಸೇರಿದ್ದಾರೆ.  ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ನಿವಾಸ ಮಾತೋಶ್ರೀಯಲ್ಲಿ ಎಲ್ಲರ ಸಮ್ಮುಖದಲ್ಲಿ ಶಿವಸೇನೆ ಸೇರಿದ್ದಾರೆ.

 • If you have these eleven documents, you can avail your voting right

  NEWS9, Mar 2019, 1:12 PM

  ಲೋಕಸಭಾ ಚುನಾವಣೆ ಜೊತೆಗೆ ರಾಜ್ಯದಲ್ಲಿಯೂ ಚುನಾವಣೆ?

  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಯೂ ಕೂಡ ಏರುತ್ತಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯೊಂದಿಗೆ ವಿಧಾನಸಭಾ ಚುನಾವಣೆಯನ್ನೂ ನಡೆಸುವ ಸಾಧ್ಯತೆ ಇದೆ.