ಮಹಿಳಾ ವಿಶ್ವಕಪ್  

(Search results - 33)
 • Aishwarya Pissay

  SPORTS14, Aug 2019, 5:22 PM IST

  FIM ಮೋಟಾರ್‌ಸ್ಪೋರ್ಟ್; ಬೆಂಗಳೂರಿನ ಮಹಿಳಾ ರೇಸರ್‌ಗೆ ವಿಶ್ವಕಪ್ ಕಿರೀಟ!

  ಮೋಟಾರ್‌ಸ್ಪೋರ್ಟ್ ಕ್ಷೇತ್ರದಲ್ಲಿ ಇತರ ರಾಜ್ಯಗಳಿಗೆ ಹೋಲಿಸಿದರೆ ಬೆಂಗಳೂರು ಮುಂಚೂಣಿಯಲ್ಲಿದೆ.  ಇದೀಗ ಬೆಂಗಳೂರು ಮತ್ತೆ ವಿಶ್ವಮಟ್ಟದ ಮೋಟಾರ್‌ಸ್ಪೋರ್ಟ್‌ನಲ್ಲಿ ಸದ್ದು ಮಾಡುತ್ತಿದೆ.  FIM ಬಾಜಾ ಕ್ರಾಸ್‌ ಕಂಟ್ರಿ ವಿಶ್ವಕಪ್‌ನ ಮಹಿಳಾ ವಿಭಾಗದಲ್ಲಿ ಬೆಂಗಳೂರಿನ ಬೈಕ್ ರೇಸರ್ ಐಶ್ವರ್ಯ, ಚಾಂಪಿಯನ್ ಕಿರೀಟ ಗೆದ್ದುಕೊಂಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಮೋಟಾರ್‌ ಸೈಕ್ಲಿಂಗ್‌ ಫೆಡರೇಷನ್‌ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಮಹಿಳೆ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಐಶ್ವರ್ಯ ಬೈಕ್ ರೇಸಿಂಗ್ ಜೊತೆ ಮಾಡೆಲಿಂಗ್‌ನಲ್ಲೂ ಮಿಂಚಿದ್ದಾರೆ. ಸುವರ್ಣನ್ಯೂಸ್.ಕಾಂ ಐಶ್ವರ್ಯ ರೋಚಕ ಪಯಣದ ವಿವರಗಳನ್ನು ಚಿತ್ರಗಳಲ್ಲಿ ನೀಡುತ್ತಿದೆ.

 • Shooting
  Video Icon

  SPORTS17, Jul 2019, 10:14 AM IST

  ಜೂ.ವಿಶ್ವಕಪ್ ಶೂಟಿಂಗ್: ಭಾರತಕ್ಕೆ ಮೊದಲ ಸ್ಥಾನ!

  ಜ್ಯೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಅಗ್ರಸ್ಥಾನದೊಂದಿಗೆ ಟೂರ್ನಿ ಅಂತ್ಯಗೊಳಿಸಿದೆ. ಭಾರತ 6 ಚಿನ್ನ, 6 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ. ವಿಶ್ವಕಪ್ ಟೂರ್ನಿ ಹಾಗೂ ಕ್ರೀಡಾ ಜಗತ್ತಿನ ಪ್ರಮುಖ ಸುದ್ದಿಗಳು ಇಂದಿನ ಸ್ಪೋರ್ಟ್ಸ್ ಟುಡೆಯಲ್ಲಿ. 

 • SPORTS17, Mar 2019, 3:53 PM IST

  ಅಂಡರ್ 17 ಫಿಫಾ ಮಹಿಳಾ ವಿಶ್ವಕಪ್ ಆತಿಥ್ಯ ಭಾರತದ ತೆಕ್ಕೆಗೆ

  ಮಹಿಳಾ ಅಂಡರ್‌-17 ವಿಶ್ವಕಪ್‌ 2008ರಲ್ಲಿ ಆರಂಭಗೊಂಡಿತ್ತು. ನ್ಯೂಜಿಲೆಂಡ್‌ ಮೊದಲ ಆವೃತ್ತಿಗೆ ಆತಿಥ್ಯ ವಹಿಸಿತ್ತು. ಸ್ಪೇನ್‌ ಹಾಲಿ ಚಾಂಪಿಯನ್‌ ಆಗಿದ್ದು, ಕಳೆದ ವಿಶ್ವಕಪ್‌ನ ಫೈನಲ್‌ನಲ್ಲಿ ಉರುಗ್ವೆ ವಿರುದ್ಧ ಜಯಿಸಿ ಪ್ರಶಸ್ತಿ ಗೆದ್ದಿತ್ತು.

 • CRICKET13, Feb 2019, 9:11 AM IST

  2021ರ ಏಕದಿನ ವಿಶ್ವಕಪ್‌: ಭಾರತಕ್ಕಿಲ್ಲ ನೇರ ಪ್ರವೇಶ?

  ಬದ್ಧವೈರಿ ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿಯನ್ನು ಭಾರತ ಮಹಿಳಾ ತಂಡ ನಿರಾಕರಿಸಿದೆ.  ಪಾಕ್ ವಿರುದ್ಧದ ಸರಣಿಗೆ ಹಿಂದೇಟು ಹಾಕಿರುವ ಭಾರತ ಇದೀಗ 2021ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ನೇರ ಅರ್ಹತೆಯನ್ನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದೆ.
   

 • harman

  CRICKET27, Nov 2018, 9:27 AM IST

  ಮಿಥಾಲಿ, ಹರ್ಮನ್‌ಪ್ರೀತ್‌ ಭೇಟಿಯಾದ ಬಿಸಿಸಿಐ ಸಿಇಒ

  ಭಾರತ ಟಿ20 ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಹಾಗೂ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್‌ ಸೋಮವಾರ ಬಿಸಿಸಿಐ ಸಿಇಒ ರಾಹುಲ್‌ ಜೋಹ್ರಿ ಹಾಗೂ ಕ್ರಿಕೆಟ್‌ ವ್ಯವಹಾರಗಳ ವ್ಯವಸ್ಥಾಪಕ ಸಾಬಾ ಕರೀಂರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದರು. 

 • Mithali Raj-Harmanpreet Kaur

  CRICKET26, Nov 2018, 9:14 AM IST

  ಹರ್ಮನ್, ಮಿಥಾಲಿ ಜತೆ ಬಿಸಿಸಿಐ ಆಡಳಿತ ಸಮಿತಿ ಸಭೆ!

  ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಮಣಿಸಿ ಆಸ್ಟ್ರೇಲಿಯಾ ದಾಖಲೆಯ 4ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

 • cricket

  CRICKET25, Nov 2018, 1:25 PM IST

  ಮಹಿಳಾ ಟಿ20 ವಿಶ್ವಕಪ್: ಮತ್ತೆ ಆಸ್ಟ್ರೇಲಿಯಾ ಚಾಂಪಿಯನ್ಸ್

  ಇಂಗ್ಲೆಂಡ್ ತಂಡವನ್ನು 8 ವಿಕೆಟ್’ಗಳ ಅಂತರದಲ್ಲಿ ಅನಾಯಾಸವಾಗಿ ಮಣಿಸಿದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಾಖಲೆಯ 4ನೇ ಬಾರಿಗೆ ವಿಶ್ವಕಪ್ ಜಯಿಸಿ ಸಂಭ್ರಮಿಸಿದೆ.

 • Mithali Raj-Harmanpreet Kaur
  Video Icon

  CRICKET24, Nov 2018, 3:52 PM IST

  ಮಹಿಳಾ ವಿಶ್ವಕಪ್ ಸೋಲಿಗೆ ನಾಯಕಿ ಹರ್ಮನ್’ಪ್ರೀತ್ ಕೌರ್ ಕಾರಣ..!

  ಗ್ರೂಪ್ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಸೆಮೀಸ್ ಹಂತಕ್ಕೇರಿದ್ದ ಹರ್ಮನ್’ಪ್ರೀತ್ ಕೌರ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್’ಗೆ ಶರಣಾಗಿದೆ. ಈ ಸೋಲಿಗೆ ಕೌರ್ ತೆಗೆದುಕೊಂಡ ಒಂದು ಕೆಟ್ಟ ನಿರ್ಧಾರ ಕೋಟ್ಯಾಂತರ ಭಾರತೀಯರ ಕನಸನ್ನು ನುಚ್ಚುನೂರು ಮಾಡಿದೆ. 

 • Womens Team India

  CRICKET18, Nov 2018, 7:46 AM IST

  ಆಸೀಸ್ ಮಣಿಸಿ ಅಗ್ರಸ್ಥಾನಕ್ಕೇರಿದ ಭಾರತ

  ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 167 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನೂ 2 ಎಸೆತಗಳು ಬಾಕಿ ಇರುವಂತೆ 119 ರನ್‌ಗಳಿಗೆ ಆಲೌಟ್ ಆಯಿತು.

 • CRICKET17, Nov 2018, 1:18 PM IST

  ಮಹಿಳಾ ಟಿ20 ವಿಶ್ವಕಪ್: ಅಗ್ರಸ್ಥಾನಕ್ಕಾಗಿ ಆಸೀಸ್ ಎದುರು ಭಾರತ ಫೈಟ್

  ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಈಗಾಗಲೇ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿರುವ ಭಾರತ ತಂಡ ಇಂದು ಆಸ್ಟ್ರೇಲಿಯಾ ಸವಾಲನ್ನು ಎದುರಿಸಲಿದೆ. ‘ಬಿ’ ಗುಂಪಿನಲ್ಲಿ ಆಡಿರುವ 3 ಪಂದ್ಯಗಳಲ್ಲಿ 3ರಲ್ಲೂ ಗೆಲುವು ಸಾಧಿಸಿರುವ ಭಾರತ 6 ಅಂಕಗಳಿಸಿ 2ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ತಂಡ ಜಯಿಸಿದರೆ, ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲಿದೆ.

 • Mithali Raj

  CRICKET16, Nov 2018, 9:55 AM IST

  ಮಹಿಳಾ ಟಿ20 ವಿಶ್ವಕಪ್: ಸೆಮೀಸ್’ಗೆ ಲಗ್ಗೆಯಿಟ್ಟ ಭಾರತ

  ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ ಸ್ಥಾನ ಖಚಿತ ಪಡಿಸಿಕೊಂಡಿತು. ಗುರುವಾರ ನಡೆದ ‘ಬಿ’ ಗುಂಪಿನ ಪಂದ್ಯದಲ್ಲಿ ಭಾರತ, ಐರ್ಲೆಂಡ್ ವಿರುದ್ಧ 52 ರನ್‌ಗಳ ಗೆಲುವು ಸಾಧಿಸಿತು. ಲೀಗ್ ಹಂತದಲ್ಲಿ ಆಡಿರುವ 3 ಪಂದ್ಯಗಳಲ್ಲೂ ಜಯಿಸಿರುವ ಭಾರತ ತಂಡ ಸದ್ಯ 6 ಅಂಕಗಳೊಂದಿಗೆ ಗುಂಪಿನಲ್ಲಿ 2ನೇ ಸ್ಥಾನದಲ್ಲಿದೆ.

 • 2017- ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತಕ್ಕೆ ರನ್ನರ್ ಅಪ್ ಸ್ಥಾನ

  SPORTS15, Nov 2018, 10:16 PM IST

  ಐರ್ಲೆಂಡ್‌ಗೆ 146 ರನ್ ಟಾರ್ಗೆಟ್ ನೀಡಿದ ಭಾರತ ವನಿತೆಯರು!

  ಟಿ20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಐರ್ಲೆಂಡ್ ನಡುವಿನ ಹೋರಾಟ ರೋಚಕ ಘಟ್ಟ ತಲುಪಿದೆ. ಸೆಮಿಫೈನಲ್ ಪ್ರವೇಶಕ್ಕಾಗಿ ಕಾಯುತ್ತಿರುವ ಟೀಂ ಇಂಡಿಯಾ, ಐರ್ಲೆಂಡ್ ತಂಡಕ್ಕೆ 146 ರನ್ ಟಾರ್ಗೆಟ್ ನೀಡಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

 • Video Icon

  CRICKET15, Nov 2018, 3:24 PM IST

  ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

  ಚುಟುಕು ಕ್ರಿಕೆಟ್’ನಲ್ಲಿ ಅದ್ಭುತ ಫಾರ್ಮ್’ನಲ್ಲಿರುವ ಹರ್ಮನ್’ಪ್ರೀತ್ ಕೌರ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಟಿ20 ವಿಶ್ವಕಪ್’ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ವಿಶ್ವಾಸದ ಅಲೆಯಲ್ಲಿ ತೇಲುತ್ತಿದೆ. ಇಂದು ಐರ್ಲೆಂಡ್ ವಿರುದ್ಧ ಕಾದಾಡಲಿದೆ.
  ಈಗಾಗಲೇ ನ್ಯೂಜಿಲೆಂಡ್, ಪಾಕಿಸ್ತಾನ ವಿರುದ್ಧ ಗೆದ್ದಿರುವ ಹರ್ಮನ್’ಪ್ರೀತ್ ಕೌರ್ ಪಡೆ ಇಂದಿನ ಪಂದ್ಯವನ್ನೂ ಗೆದ್ದು ಸೆಮಿಫೈನಲ್ ಹಾದಿಯನ್ನು ಖಚಿತಪಡಿಸಿಕೊಳ್ಳುವ ಇರಾದೆಯಲ್ಲಿದೆ.

 • CRICKET15, Nov 2018, 10:38 AM IST

  ಐಸಿಸಿ ಮಹಿಳಾ ಟಿ20 ವಿಶ್ವಕಪ್‌: ಸೆಮಿಫೈನಲ್‌ ಮೇಲೆ ಭಾರತ ಕಣ್ಣು!

  ಐರ್ಲೆಂಡ್‌ ತಾನಾಡಿರುವ ಎರಡೂ ಪಂದ್ಯಗಳಲ್ಲಿ ಸೋಲುಂಡಿದೆ. ಆಸ್ಪ್ರೇಲಿಯಾ ಹಾಗೂ ಪಾಕಿಸ್ತಾನ ವಿರುದ್ಧ ಪರಾಭವಗೊಂಡಿರುವ ಐರ್ಲೆಂಡ್‌, ಸೆಮೀಸ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಭಾರತ ಗೆಲ್ಲುವ ನೆಚ್ಚಿನ ತಂಡವಾಗಿ ಪಂದ್ಯಕ್ಕೆ ಪ್ರವೇಶಿಸಲಿದೆಯಾದರೂ, ಐರ್ಲೆಂಡ್‌ ತಂಡವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ.

 • Ind vs Pak Women's
  Video Icon

  CRICKET13, Nov 2018, 3:08 PM IST

  ಭಾರತಕ್ಕೆ 10 ರನ್ ಬೋನಸ್ ಸಿಕ್ಕಿದ್ದು ಹೇಗೆ ಗೊತ್ತಾ..?

  ಭಾರತ-ಪಾಕಿಸ್ತಾನ ನಡುವಿನ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್’ಪ್ರೀತ್ ಕೌರ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಭರ್ಜರಿಯಾಗಿ ಜಯ ಸಾಧಿಸಿ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಪಂದ್ಯದಲ್ಲಿ ಅನಿರೀಕ್ಷಿತ ಘಟನೆಯೊಂದು ಸಂಭವಿಸಿದೆ. ಭಾರತ ಬ್ಯಾಟಿಂಗ್ ಇಳಿಯುವ ಮುನ್ನವೇ 10 ರನ್’ಗಳನ್ನು ತನ್ನ ಖಾತೆಗೆ ಸೇರ್ಪಡೆ ಮಾಡಿಕೊಂಡಿತ್ತು.