ಮಾಧುಸ್ವಾಮಿ  

(Search results - 31)
 • Madhuswamy

  Tumakuru20, Oct 2019, 1:02 PM IST

  'ಕತ್ತೆ ಕಾಯಕ್ಕೋಗಿದ್ದೀರಾ'..? ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ

  ಪ್ರತಿ ಬಾರಿಯೂ ಸಭೆಯಗಳಿಗೆ ಬಾರದೆ ಗೈರಾಗುತ್ತಿದ್ದ ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಚಳಿ ಬಿಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಕತ್ತೆ ಕಾಯಲಿಕ್ಕೆ ಹೋಗಿದ್ದೀರ ಅಂತಾ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

 • Hassan19, Oct 2019, 8:37 AM IST

  ಸಚಿವ ಮಾಧುಸ್ವಾಮಿಗೆ ಭವಾನಿ ರೇವಣ್ಣ ಸವಾಲು

  ಭವಾನಿ ರೇವಣ್ಣ ಹಾಸನ ಉಸ್ತುವಾರಿ ಸಚಿವರಾಗಿರುವ ಮಾಧುಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ. ನಂಬರ್ ಒನ್ ಸ್ಥಾನದ ಚಾಲೇಂಜ್ ಹಾಕಿದ್ದಾರೆ. 

 • Madhuswamy

  state12, Oct 2019, 7:59 AM IST

  ನೆರೆಯಿಂದ 10,000 ಮನೆ ಮಾತ್ರ ಹಾನಿಯಾಗಿದ್ದು: ಮಾಧುಸ್ವಾಮಿ

  ನೆರೆಯಿಂದ 10000 ಮನೆ ಮಾತ್ರ ಹಾನಿ: ಮಾಧುಸ್ವಾಮಿ| 6 ಸಾವಿರ ಮಂದಿ ಮಾತ್ರ ಪರಿಹಾರಕ್ಕಾಗಿ ಮುಂದೆ ಬಂದಿದ್ದಾರೆ

 • Madhuswamy
  Video Icon

  News5, Oct 2019, 5:29 PM IST

  ಮತ್ತೆ ಉಡಾಫೆ ಮಾತು: ಮಾಧುಸ್ವಾಮಿ ಮಂತ್ರಿ ಆದ್ಮೇಲೆ ಮಾತಿನ ವರಸೆ ಬದಲಾಯ್ತು ಅಲ್ವೇ..?

  ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ  ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.

 • jc madhu swamy

  Karnataka Districts28, Sep 2019, 1:15 PM IST

  ಯಾರು ಬೇಕಾದ್ರೂ ಜಿಜೆಪಿಗೆ ಬರ್ಲಿ: ಸಚಿವ ಮಾಧುಸ್ವಾಮಿ

  ಮಾಜಿ ಸಚಿವ ಅನಿಲ್‌ ಲಾಡ್‌ ಸೇರಿದಂತೆ ಬಿಜೆಪಿಗೆ ಯಾರು ಬೇಕಾದರೂ ಬರಬಹುದು ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ರಾಜಕೀಯ ಪಕ್ಷದಲ್ಲಿ ಮಡಿವಂತಿಕೆ ಇಲ್ಲ. ಬಿಜೆಪಿ ಕೇಡರ್‌ ಬೇಸ್‌ ಪಕ್ಷ, ಸಂಘಟನೆಯಿಂದ ಬೆಳೆದು ಬಂದಿರುವ ಪಕ್ಷ ಎಂದು ಪ್ರತಿಪಾದನೆ ಮಾಡಿದ್ದಾರೆ.

 • Madhuswamy

  Karnataka Districts28, Sep 2019, 11:48 AM IST

  ಸಚಿವರ ಮಾತಿಗೆ ವಕೀಲರ ಮಧ್ಯೆಯೇ ವಾಗ್ವಾದ..! ಅಷ್ಟಕ್ಕೂ ಮಾಧುಸ್ವಾಮಿ ಹೇಳಿದ್ದೇನು..?

  ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರ ಸಮಸ್ಯೆ ಬಗ್ಗೆ ಆಲಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ ಮಾತು ವಕೀಲರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಸಚಿವರ ಈ ಮಾತಿನಿಂದ ವಕೀಲರ ನಡುವೆ ಅಸಮಾಧಾನ ಮೂಡಿದೆ. ಅಷ್ಟಕ್ಕೂ ಮಾಧುಸ್ವಾಮಿ ಹೇಳಿದ್ದೇನು..? ತಿಳಿಯಲು ಈ ಸುದ್ದಿ ಓದಿ.

 • Madhuswamy

  Karnataka Districts19, Sep 2019, 9:17 PM IST

  'ಹಾಸನ ಏನ್ ರೇವಣ್ಣ ಸಾಮ್ರಾಜ್ಯಾನಾ.. ಸಪೋರ್ಟ್ ಕೊಡ್ರಿ’

  ನೆರೆ ಸಂತ್ರಸ್ತರಿಗೆ ಪರಿಹಾರ ಕೊಟ್ಟಿಲ್ಲ ಎಂಬ ಆರೋಪಕ್ಕೆ ಉತ್ತರ ನೀಡಿರುವ ಕಾನೂನು ಸಚಿವ ಮಾಧುಸ್ವಾಮಿ ರಾಜ್ಯ ಸರ್ಕಾರ ಯಾವ ಕ್ಷಣದಲ್ಲಿಯೂ ಯಾರನ್ನೂ ಕಡೆಗಣಿಸಿಲ್ಲ ಎಂದಿದ್ದಾರೆ.

 • Madhuswamy

  Karnataka Districts19, Sep 2019, 7:16 AM IST

  ಪ್ರಕೃತಿಯಲ್ಲಿ ಎಲ್ಲ ರೋಗಗಳಿಗೂ ಮದ್ದಿದೆ: ಸಚಿವ ಮಾಧುಸ್ವಾಮಿ

  ಪ್ರಕೃತಿಯಲ್ಲಿ ಪ್ರತಿ ರೋಗ್ಯಕ್ಕೂ ಔಷಧವಿದೆ ಅದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಬೇಕಾದ ಹಾಗೂ ಬೆಳೆಸುವ ಮೂಲಕ ಎಲ್ಲ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕಾನೂನು ಸಂಸದೀಯ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. 

 • Karnataka Districts13, Sep 2019, 1:11 PM IST

  'ಜಿಟಿಡಿ ಬಿಜೆಪಿಗೆ ಅಸ್ಪೃಶ್ಯರಲ್ಲ: BJPಗೆ ಬಂದ್ರೆ ಒಳ್ಳೇದು'..!

  ಜೆಡಿಎಸ್‌ ಶಾಸಕರೂ ಆದ ಮಾಜಿ ಸಚಿವ ಜಿ.ಟಿ.ದೇವೇಗೌಡ ಬಿಜೆಪಿಗೆ ಆಸ್ಪೃಶ್ಯರಲ್ಲ. ಅವರು ಬಿಜೆಪಿಗೆ ಬಂದರೆ ಒಳ್ಳೆಯದು ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ನೇರವಾಗಿ ಆಹ್ವಾನ ನೀಡಿದರು. ಅವರನ್ನು ಗೃಹಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ್ದು ಬಿಜೆಪಿ. ಹಾಗಾಗಿ ಅವರು ಬಿಜೆಪಿಗೆ ಬಂದರೆ ಸೂಕ್ತ ಎಂದು ಅಭಿಪ್ರಾಯಪಟ್ಟರು.

 • GTD
  Video Icon

  NEWS12, Sep 2019, 7:52 PM IST

  JDSನಿಂದ ಒಂದು ಕಾಲು ಹೊರಗೆ ಇಟ್ಟಿರುವ ಜಿಟಿ ದೇವೇಗೌಡ್ರಿಗೆ ಬಿಜೆಪಿ ಆಹ್ವಾನ.!

  ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಇದಕ್ಕೆ ಪೂಕರವೆಂಬಂತೆ ಜಿಟಿಡಿ ಅವರು ಬಿಎಸ್ ಯಡಿಯೂರಪ್ಪ ಅವರನ್ನು ಆಗಾಗ ಭೇಟಿ ಮಾಡಿ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಇದೀಗ ಜಿ.ಟಿ.ದೇವೇಗೌಡ ಅವರಿಗೆ ಬಿಜೆಪಿಯಿಂದ ಆಹ್ವಾನ ಬಂದಿದೆ. ಹಾಗಾದ್ರೆ ಜಿಟಿಡಿಗೆ ಬಿಜೆಪಿಗೆ ಬರುವಂತೆ ಆಹ್ವಾನ ಕೊಟ್ಟಿದ್ಯಾರು? ವಿಡಿಯೋನಲ್ಲಿ ನೋಡಿ.
   

 • madhuswamy and siddaramaiah

  Karnataka Districts10, Sep 2019, 2:59 PM IST

  ಮೊದಲು ನಿಮ್ಮ ಮನೆ ತೊಳ್ಕಳ್ಳಿ: ಸಿದ್ದುಗೆ ಮಾಧುಸ್ವಾಮಿ ಟಾಂಗ್

  ಸಚಿವ ಮಾಧುಸ್ವಾಮಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಕನಿಷ್ಠ ಜ್ಞಾನ ಇಲ್ಲದವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಸಿದ್ದು ಹೇಳಿಕೆಗೆ ಮಾಧುಸ್ವಾಮಿ ಪ್ರತ್ಯುತ್ತರ ನೀಡಿದ್ದು, ನಮ್ಮ ಮನೆ ನಾವು ತೊಳೆದುಕೊಳ್ಳುತ್ತೇವೆ, ಮೊದಲು ಅವರ ಮನೆ ತೊಳೆದುಕೊಳ್ಳಲು ಹೇಳಿ ಎಂದಿದ್ದಾರೆ.

 • Madhuswamy

  Karnataka Districts9, Sep 2019, 12:37 PM IST

  ಮಂತ್ರಿಯಾದ್ರೆ ಏನ್ ಬೇಕಾದ್ರೂ ಮಾಡಬಹುದು ಅನ್ನೋದು ಸುಳ್ಳು : ಸಚಿವ ಮಾಧುಸ್ವಾಮಿ

  ಉನ್ನತ ಸ್ಥಾನ ದೊರೆತಾಗ ಎಲ್ಲರ ನಿರೀಕ್ಷೆಗೆ, ಎಲ್ಲರ ಮನಸ್ಸಿಗೆ ತಕ್ಕದಾಗಿ ಕೆಲಸ ಮಾಡುವಷ್ಟು ಶಕ್ತಿ ಈ ಸ್ಥಾನದಲ್ಲಿ ಇರುವುದಿಲ್ಲ. ಸ್ವಲ್ಪ ಕಷ್ಟವಾಗುತ್ತದೆ ಎನ್ನುವುದು ನನ್ನ ಅನಿಸಿಕೆ. ಮಂತ್ರಿಯಾಗಿದ್ದಾರೆ ಏನು ಬೇಕಾದರೂ ಮಾಡಬಹುದು ಎಂಬ ಭಾವನೆ ಸುಳ್ಳು ಎಂದು ಸಚಿವ ಮಾಧುಸ್ವಾಮಿ ಹೇಳಿದರು. 

 • dk shivakumar madhu swamy
  Video Icon

  NEWS7, Sep 2019, 5:19 PM IST

  ಡಿಕೆಶಿ ಅಪರಾಧಿಯಲ್ಲ, ಅರೆಸ್ಟ್ ಮಾಡೋ ಬಯಕೆ ನಮಗಿಲ್ಲ: ಸಚಿವ ಮಾಧುಸ್ವಾಮಿ

  ಡಿ.ಕೆ. ಶಿವಕುಮಾರ್ ಬಂಧನ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಅಲ್ಲ, ಬಂಧನದ ಹಿಂದೆ ಬಿಜೆಪಿ ಕೈವಾಡ ಇಲ್ಲ ಎಂದು ಸ್ಪಷ್ಟನೆ ನೀಡುವುದೇ ಬಿಜೆಪಿ ನಾಯಕರ ಪಾಡಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ... 

 • Laxman Savadi Madhu swamy

  Karnataka Districts7, Sep 2019, 3:44 PM IST

  'ಚುನಾವಣೆ ದೃಷ್ಟಿಯಿಂದಲೇ ಸವದಿಗೆ ಮಂತ್ರಿ ಪಟ್ಟ'

  ಕೇವಲ ಚುನಾವಣಾ ದೃಷ್ಟಿಯಿಂದಲೇ ಲಕ್ಷ್ಮಣ್ ಸವದಿ ಅವರಿಗೆ ಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತುಮಕೂರಿನಲ್ಲಿ ಹೇಳಿದ್ದಾರೆ. ಡಿಕೆಶಿ ಭೇಟಿ, ಟ್ರಾಫಿಕ್ ರೂಲ್ಸ್ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು ಸವದಿ ಅವರಿಗೆ ಮಂತ್ರಿ ಸ್ಥಾನ ನೀಡಿರೋ ಬಗ್ಗೆಯೂ ಮಾತನಾಡಿದ್ದಾರೆ. 

 • jc madhu swamy

  Karnataka Districts7, Sep 2019, 2:56 PM IST

  ಫ್ರೆಂಡ್‌ಶಿಪ್ ಬೇರೆ, ಪಾಲಿಟಿಕ್ಸ್ ಬೇರೆ , ಡಿಕೆಶಿ ಭೇಟಿ ಬಗ್ಗೆ ಮಾಧುಸ್ವಾಮಿ ಸ್ಪಷ್ಟನೆ

  ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡೋ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ ಜೊತೆ ಮಾತನಾಡಿರುವುದಕ್ಕೆ ಮಾಧುಸ್ವಾಮಿ ಫ್ರೆಂಡ್‌ಶಿಪ್, ಪಾಲಿಟಿಕ್ಸ್‌ ಬಗ್ಗೆ ಹೇಳಿರೋ ಮಾತುಗಳೇನು ಎಂದು ತಿಳಿಯಲು ಈ ಸುದ್ದಿ ಓದಿ.