ಮಾಧ್ಯಮ

(Search results - 576)

Police

Karnataka Districts5, Jul 2020, 7:42 AM

ಕೊಪ್ಪಳ: ಪ್ರೇಮಿಗಳ ಆತ್ಮಹತ್ಯೆ, ಮಾಹಿತಿ ಕೇಳಿದ ಮಾಧ್ಯಮದವರ ಮೇಲೆ PSI ದರ್ಪ

ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯ ಮಾಹಿತಿ ಪಡೆಯಲು ಹೋಗಿದ್ದ ಮಾಧ್ಯಮದವರ ಮೇಲೆ ತಾವರಗೇರಾ ಪೊಲೀಸ್‌ ಠಾಣೆಯ ಪಿಎಸ್‌ಐ ಗೀತಾಂಜಲಿ ಸಿಂಧೆ ದರ್ಪ ಮೆರೆದಿದ್ದಾರೆ. ಅಷ್ಟೇ ಅಲ್ಲ, ಕ್ಯಾಮೆರಾ ತಳ್ಳಾಡಿ ವರದಿಗಾರರ ಮೇಲೆ ಹರಿಹಾಯ್ದಿದ್ದಾರೆ.

• News26, Jun 2020, 12:38 PM

'ಹೇರ್ ಕಟ್ ಮಾಡಿದ್ರೆ ಡಿಪ್ರೆಷನಲ್ಲಿದ್ದೀನಿ ಎಂದಲ್ಲ, ಈ ಫೋಟೋಸ್ ನಿಮಗಾಗಿ'..! ಹೀಗಿದೆ ಸಿಂಧು ಪೋಸ್ಟ್

ನಟಿ ಸಿಂಧು ಲೋಕನಾಥ್ ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಒಂದಷ್ಟು ಫೋಟೋಸ್ ಪೋಸ್ಟ್ ಮಾಡಿದ್ದಾರೆ. ಅದು ಮಾಧ್ಯಮದವರಿಗೆ ಎಂದು ವಿಶೇಷವಾಗಿ ಹೇಳಿದ್ದಾರೆ. ಯಾಕೆ..? ಇಲ್ಲಿ ಓದಿ.

pm modi

India22, Jun 2020, 7:22 PM

ಲಡಾಖ್ ಸಂಘರ್ಷ; ಮೋದಿ ಭಾಷಣ ಹೊಗಳಿದ ಚೀನಾ ಮಾಧ್ಯಮ!

ಕಳೆದ ಹಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ದಿಢೀರ್ ಚೀನಾ ಸೈನಿಕರ ದಾಳಿಯಿಂದ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇತ್ತ ಭಾರತ ತಿರುಗೇಟು ನೀಡೋ ಮೂಲಕ 35 ಚೀನಿ ಸೈನಿಕರನ್ನು ಹತ್ಯೆ ಮಾಡಿತ್ತು. ಬಳಿಕ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಮೋದಿ ಭಾಷಣವನ್ನು ಚೀನಾ ಮಾಧ್ಯಮಗಳು ಹೊಗಳಿದೆ.

2011 உலக கோப்பையை வென்றபின்னர், சக வீரர்களை சச்சினை தூக்கி கொண்டாடிய தருண

Cricket22, Jun 2020, 3:06 PM

ತೆಂಡುಲ್ಕರ್‌ಗಾಗಿ 2011ರ ವಿಶ್ವಕಪ್ ಫೈನಲ್ ಪಂದ್ಯ BCCI ತನಿಖೆ ಮಾಡಬೇಕು; ಡಿಸಿಲ್ವಾ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಶ್ರೀಲಂಕಾದ ಮಾಜಿ ಕ್ರಿಕೆಟಿಗರು, ಮಾಜಿ ಕ್ರೀಡಾ ಸಚಿವರು ಸೇರಿದಂತೆ ಹಲವು ಮಾಜಿಗಳು ಕೆಲಸವಿಲ್ಲದೆ ಮನೆಯಲ್ಲಿದ್ದಾರೆ. ಈ ವೇಳೆ ತಾವು ಸುದ್ದಿಯಲ್ಲಿರುವ ಸ್ಫೋಟಕ ಹೇಳಿಕೆ ನೀಡಿ ಮಾಧ್ಯಮದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಲಂಕಾ ಮಾಜಿ ಕ್ರೀಡಾ ಮಂತ್ರಿ ಬೆನ್ನಲ್ಲೇ ಇದೀಗ ಮಾಜಿ ನಾಯಕ ಅರವಿಂದ್ ಡಿಸಿಲ್ವಾ ಮತ್ತೆ 2011ರ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಎಂದಿದ್ದಾರೆ.

Coronavirus

Karnataka Districts22, Jun 2020, 9:28 AM

ಯಾರೂ ಪರಾರಿಯಾಗಿಲ್ಲ: ಶಿವಮೊಗ್ಗ ಜಿಲ್ಲಾಡಳಿತ ಸ್ಪಷ್ಟನೆ

ಶಿವಮೊಗ್ಗದ ವಿವೇಕಾನಂದ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಶೀತ, ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಸ್ವಯಂ ಪ್ರೇರಿತರಾಗಿ 3 ದಿನದ ಹಿಂದೆ ಮೆಗ್ಗಾನ್‌ ಆಸ್ಪತ್ರೆಗೆ ಬಂದು ಸ್ವ್ಯಾಬ್‌ ಪರೀಕ್ಷೆಯ ಮೂಲಕ ಗಂಟಲು ದ್ರವ ನೀಡಿ ಬಳಿಕ ಮನೆಗೆ ತೆರಳಿದ್ದರು.

Gadag

Karnataka Districts20, Jun 2020, 9:07 AM

ಭಾರತೀಯ ಯೋಧರನ್ನ ಚೀನಾ ಕೊಲ್ಲಲಿ ಎಂದಿದ್ದ ದೇಶದ್ರೋಹಿಯ ಬಂಧನ

ಹೆಚ್ಚೆಚ್ಚು ಭಾರತಿಯ ಸೈನಿಕರನ್ನು ಚೀನಾದವರು ಕೊಲ್ಲಲಿ. ಚೀನಾ ಭಾರತವನ್ನು ನಾಶ ಮಾಡಲಿ ಎಂದು ಚೀನಾ ಪರ ವಿಕೃತ ಹೇಳಿಕೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ ದೇಶದ್ರೋಹಿಯನ್ನು ರೋಣ ಪೊಲೀಸರು ಗುರುವಾರ ರಾತ್ರಿ ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.

വിദ്യാര്‍ത്ഥികളോടൊപ്പമുള്ള രക്ഷകര്‍ത്താക്കള്‍ മാസ്‌ക് ധരിക്കുകയും സാമൂഹിക അകലവും ശുചിത്വവും പാലിക്കുകയും വേണം. ഒരാള്‍ മാത്രമേ പരീക്ഷാകേന്ദ്രത്തിലേക്ക് വിദ്യാര്‍ത്ഥിയെ അനുഗമിക്കാവൂ. പരീക്ഷാ കേന്ദ്രത്തിന് പുറത്ത് കാത്തുനില്‍ക്കുന്ന രക്ഷിതാക്കള്‍ തമ്മിലുള്ള ഇടപെടല്‍ നിയന്ത്രിക്കണം.

Karnataka Districts16, Jun 2020, 9:57 AM

ಗೋವಾ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ SSLC ಪರೀಕ್ಷೆಗೆ ಅವಕಾಶವಿಲ್ಲ..?

ಕಾರವಾರ ತಾಲೂಕಿನ ಉಳಗಾ ಶಿವಾಜಿ ಮಾಧ್ಯಮಿಕ ಶಾಲೆಯಲ್ಲಿ ಗೋವಾ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡಬಾರದು ಎಂದು ಗ್ರಾಮಸ್ಥರು ಸೋಮವಾರ ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಅವರಿಗೆ ಮನವಿ ನೀಡಿದರು.

Sourav Ganguly, Jay Shah

Cricket13, Jun 2020, 6:27 PM

ಮಾಧ್ಯಮದ ಜೊತೆ ಮಾತನಾಡಿದರೆ ಅಮಾನತು; ನೌಕರರಿಗೆ BCCI ಎಚ್ಚರಿಕೆ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಐಪಿಎಲ್ ಟೂರ್ನಿ ಆಯೋಜನೆ, ಕ್ರಿಕೆಟ್ ಸರಣಿ ಪುನರ್ ಆರಂಭ ಸೇರಿದಂತೆ ಹಲವು ಮಾಹಿತಿಗಳ ಕುರಿತು ಕುತೂಹಲ ಹೆಚ್ಚಾಗಿದೆ. ಇದರ ನಡುವೆ ಬಿಸಿಸಿಐ ಉದ್ಯೋಗಿಗಳು ಮಾಧ್ಯಮಕ್ಕೆ ಕದ್ದು ಮುಚ್ಚಿ ಹೇಳಿಕೆ ನೀಡುತ್ತಿರುವುದು ಬಿಸಿಸಿಐಗ ಗಮನಕ್ಕೆ ಬಂದಿದೆ. ಇದೀಗ ಈ ರೀತಿ ಮಾಧ್ಯಮಕ್ಕೆ ಹೇಳಿಕೆ ನೀಡುವವರನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.

• Video Icon

Karnataka Districts13, Jun 2020, 12:00 PM

ಉಡುಪಿ ಮಹಿಳೆಯ ಕ್ರಿಕೆಟ್ ಶಾಟ್ ವಿಡಿಯೋ ವೈರಲ್..!

ಉಡುಪಿ ಜಿಲ್ಲೆಯ ಕಾರ್ಕಳದ ಕುವರಿ ಜ್ಯೋತಿ ಬ್ಯಾಟಿಂಗ್ ಕಂಡು ಇಎಸ್‌ಪಿಎನ್ ಕ್ರೀಡಾ ಮಾಧ್ಯಮ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಶೇರ್ ಮಾಡಿದ್ದು, ಇಂತಹದ್ದೊಂದು ವಿಡಿಯೋ ನೋಡಿದ್ದೀರಾ ಎಂದು ಬಣ್ಣಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

• Bengaluru-Urban12, Jun 2020, 3:38 PM

ಬನಶಂಕರಿಯಲ್ಲಿ ಚಿರತೆ; ಸುಳ್ಳು ಸುದ್ದಿಯಿಂದ ಬೆಚ್ಚಿ ಬಿದ್ದ ಜನತೆ!

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಸುದ್ದಿ, ಫೋಟೋ ಕುರಿತು ಎಚ್ಚರ ವಹಿಸಲೇಬೇಕು. ಕಾರಣ ಬಹುತೇಕ ಸುದ್ದಿಗಳನ್ನು ತಿರುಚಿಲಾಗುತ್ತದೆ. ಬಹುತೇಕ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇದೇ ರೀತಿ ನಗರದ ಬನಶಂಕರಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಕೆಲ ಪುಂಡರು ಸುಳ್ಳು ಸುದ್ದಿ ಹರಡಿದ ಕಾರಣ, ಕೆಲ ಹೊತ್ತಲ್ಲೇ ಜನರೆಲ್ಲಾ ಮನೆಯೊಳೆಗೆ ಸೇರಿದ ಘಟನೆ ನಡೆದಿದೆ.

Fact Check

Fact Check12, Jun 2020, 9:22 AM

Fact Check: ಚೀನಾದಿಂದ ಮಾನವ ಮಾಂಸ ರಫ್ತು?

ತನ್ನ ವೈಯಕ್ತಿಕ ಲಾಭಕ್ಕಾಗಿ ಎಂಥ ಕೀಳುಮಟ್ಟಕ್ಕಾದರೂ ಇಳಿಯುವ ಚೀನಾ ಇದೀಗ ಮಾನವನ ದೇಹದ ಭಾಗಗಳನ್ನೇ ಉಪಯೋಗಿಸಿ ಕಾರ್ನ್‌ಡ್‌ ಬೀಫ್‌ (ಮಾಂಸಾಹಾರಿ ಖಾದ್ಯ) ತಯಾರಿಸುತ್ತಿದೆ ಎಂಬ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ನಿಜನಾ ಈ ಸುದ್ದಿ?

• Siddu

Karnataka Districts10, Jun 2020, 10:34 AM

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ತಹಸೀಲ್ದಾರ್‌ ಎಂ.ಎನ್‌.ಬಳಿಗಾರ ಅವರಿಗೆ ಪಟ್ಟಣದ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

मीडिया रिपोर्ट्स के मुताबिक, एचआरडी मंत्रालय जल्‍द ही इन दिशानिर्देशों को जारी कर सकता है। जिन बच्‍चों के पास ऑनलाइन लिखने-पढ़ने की सुविधा नहीं है, उन्‍हें स्‍कूलों को मदद मुहैया कराने के लिए कहा जा सकता है।

state4, Jun 2020, 9:28 AM

ಕೊರೋನಾ ನಿಯಂತ್ರಣಕ್ಕೆ ಬರುವವರೆಗೆ ಮನೆಯಲ್ಲೇ ಪಠ್ಯ ಬೋಧನೆಗೆ ತಜ್ಞರ ಸಲಹೆ

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಈ ಹಂತದಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ. ಕೊರೋನಾ ನಿಯಂತ್ರಣಕ್ಕೆ ಬರುವವರೆಗೂ ದೂರದರ್ಶನ, ಆಕಾಶವಾಣಿ ಸೇರಿದಂತೆ ಪರ್ಯಾಯ ಮಾಧ್ಯಮಗಳ ಮೂಲಕ ಪಠ್ಯ ಬೋಧನೆಯತ್ತ ಸರ್ಕಾರ ಗಮನ ಹರಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

• Karnataka Districts3, Jun 2020, 7:32 AM

'ಮೋದಿ ಸರ್ಕಾರದ ಆಡಳಿತ ವೈಫಲ್ಯದಿಂದ ಜನತೆ ಅಸಹಾಯಕ ಸ್ಥಿತಿ ತಲುಪಿದ್ದಾರೆ'

ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎಂಬ ಘೋಷಣೆಯಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಪ್ರಸ್ತುತ ಮಿತ್ರೋಂಕೆ ಸಾಥ್‌ ಭಾಜಪಾ ಕಾ ವಿಕಾಸ್‌ ಎಂದು ಪಠಿಸುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್‌. ನೀರಲಕೇರಿ ವ್ಯಂಗ್ಯವಾಡಿದರು.

• India23, May 2020, 5:13 PM

ರೈಲೊಂದು ಕತೆ ನೂರು, ಕೊರೋನಾ ನಡುವೆ ಕಣ್ಣೀರ ಕಹಾನಿಗಳು!

ಇಂದೊಂದು ವಿಭಿನ್ನ ಧಿಕ್ಕು. ರೈಲ್ವೆ ಅಧಿಕಾರಿಗಳ ಮಾಹಿತಿಯೂ ಕೂಡ. ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸುವ ಜೊತೆ ಜೊತೆಯಲ್ಲೇ ಈ ಕೆಲಸ ಕೂಡ ಮಾಡಿದ್ವಿ ಅಂತಾರೆ. ಮೇ 1 ರಿಂದ 21 ರ ತನಕ ಹೆಚ್ಚು ಕಡಿಮೆ 24 ಮಂದಿ ತಾಯಂದಿರು ಮಕ್ಕಳಿಗೆ ಜನ್ಮ ನೀಡಿದ್ದಾರೆ.