ಮಾನವ ಕಳ್ಳ ಸಾಗಣೆ
(Search results - 3)stateOct 29, 2019, 10:01 AM IST
ಮಾನವ ಕಳ್ಳ ಸಾಗಣೆಗೆ ಸಹಕಾರ: ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಸೆರೆ
ಹಣ ಪಡೆದು, ಸೂಕ್ತ ದಾಖಲೆ ಇಲ್ಲದ ಇಬ್ಬರು ಮಹಿಳೆಯರಿಗೆ ಇಮಿಗ್ರೇಷನ್ ಕ್ಲಿಯರೆನ್ಸ್ ಕೊಡಿಸಲು ಯತ್ನಿಸಿದ ಆರೋಪದ ಮೇಲೆ ಇಂಡಿಗೋ ಏರ್ಲೈನ್ಸ್ ಸಿಬ್ಬಂದಿಯೊಬ್ಬ ಸಿಕ್ಕಿ ಬಿದ್ದಿದ್ದಾನೆ. ಮಹಿಳೆಯರಿಬ್ಬರನ್ನು ಕುವೈತ್ ದೇಶಕ್ಕೆ ಮಾನವ ಕಳ್ಳ ಸಾಗಣೆಗೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
NEWSJul 22, 2019, 8:10 AM IST
ಬೆಂಗಳೂರು : ವಿದೇಶಕ್ಕೆ ಮಾನವ ಕಳ್ಳ ಸಾಗಣೆ ಮಾಡುತ್ತಿದ್ದವ ಬಂಧನ
ಬೆಂಗಳೂರಿನಿಂದ ಮಾನವ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸ ಕೊಡಿಸುವ ನೆಪದಲ್ಲಿ ಈ ಕೃತ್ಯ ಎಸಗುತ್ತಿದ್ದ.
NEWSDec 13, 2018, 10:34 AM IST
ವಿದೇಶಿ ಕೆಲಸದ ಆಫರ್ : ಮಹಿಳೆಯರ ಕಳ್ಳ ಸಾಗಣೆ!
ವಿದೇಶದಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ನೇಪಾಳಿ ಮಹಿಳೆಯರನ್ನು ವಿದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.