ಮಾನಸ ಸರೋವರ  

(Search results - 16)
  • International26, Jun 2020, 1:34 PM

    ಭಾರತದ ವಿರುದ್ಧ ನೇಪಾಳವನ್ನು ಎತ್ತಿ ಕಟ್ಟುತ್ತಿದೆ ಕುತಂತ್ರಿ ಚೀನಾ

    ಈಗ ಉತ್ತರಾಖಂಡ್‌ನಲ್ಲಿ ಲಿಪುಲೇಖ್‌ ಪಾಸ್‌ವರೆಗೆ 80 ಕಿಲೋಮೀಟರ್‌ ರಸ್ತೆ ನಿರ್ಮಿಸಲಾಗಿದ್ದು, 85 ಪ್ರತಿಶತ ಯಾತ್ರೆ ಭಾರತದಲ್ಲೇ ಮಾಡಿ ಚೀನಾದಲ್ಲಿ ಸ್ವಲ್ಪವೇ ದೂರ ಕ್ರಮಿಸಿದರೆ ಮಾನಸ ಸರೋವರಕ್ಕೆ ತಲುಪಬಹುದು. ಈ ಲಿಪುಲೇಖ್‌ ಇರುವುದು ಭಾರತ-ಚೀನಾ-ನೇಪಾಳದ ಜಂಟಿ ಗಡಿಯಲ್ಲಿ. ಹೀಗಾಗಿ ಚೀನಾದ ಕುಮ್ಮಕ್ಕಿನಿಂದ ನೇಪಾಳ ಕ್ಯಾತೆ ತೆಗೆದಿದೆ.

  • kailash hill

    Special20, Nov 2018, 5:02 PM

    ಅಬ್ಬಾ...! ಕೈಲಾಸ ಪರ್ವತದ 8 ನಿಗೂಢಗಳಿವು!

    ಕೈಲಾಸ ಪರ್ವತ... ಮಾನಸ ಸರೋವರದ ನಡುವೆ ಇರುವ ಈ ಪರ್ವತವು ಶಿವನ ಆವಾಸ ಸ್ಥಾನ ಎನ್ನಲಾಗುತ್ತದೆ. ಹೀಗಿದ್ದರೂ ಈ ಪರ್ವತಕ್ಕೆ ಸಂಬಂಧಿಸಿದ ಕೆಲ ನಿಗೂಢ ವಿಚಾರಗಳು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೂ ಬಹುದೊಡ್ಡ ಸವಾಲುಗಳಾಗಿವೆ. ಇಲ್ಲಿ ಸಂಭವಿಸುವ ಕೆಲ ವಿಚಿತ್ರಗಳು ವಿಜ್ಞಾನಿಗಳನ್ನೂ ಮೂಕ ವಿಸ್ಮಿಯತರನ್ನಾಗಿಸಿದೆ. ಕೈಲಾಶ ಪರ್ವತದ 8 ನಿಗೂಢತೆಗಳು ಇಲ್ಲಿವೆ ನೋಡಿ

  • Rahul Gandhi targeted Prime Minister Narendra Modi

    NEWS3, Oct 2018, 11:36 AM

    ಕೈಲಾಸ ಮಾನಸ ಸರೋವರ ಯಾತ್ರೆ ಬಳಿಕ ದೈವ ಭಕ್ತರಾದರಾ ರಾಹುಲ್ ಗಾಂಧಿ?

    ಕೈಲಾಸ ಮಾನಸ ಸರೋವರ ಯಾತ್ರೆ ಮುಗಿಸಿ ಬಂದ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೋದಲ್ಲೆಲ್ಲ ಪಕ್ಷದ ಕಾರ್ಯಕರ್ತರು ‘ಬಮ್ ಬಮ್ ಭೋಲೇ’ ಎಂದು ಜೋರಾಗಿ ಕೂಗುತ್ತಾರೆ. ತನ್ನ ಮಧ್ಯಪ್ರದೇಶ ಚುನಾವಣೆ ಯಾತ್ರೆಯನ್ನು ಚಿತ್ರಕೂಟದ ರಾಮ ಮಂದಿರದಿಂದ ಆರಂಭಿಸಿದ ರಾಹುಲ್ ಗಾಂಧಿ ಈಗ ಹಿಂದುಗಳನ್ನು ಓಲೈಸಲು ಆರಂಭಿಸಿದ್ದಾರೆ.  

  • rahul gandhi

    NEWS11, Sep 2018, 8:40 AM

    ಕೈಲಾಸ ಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ರಾಹುಲ್ ಗಾಂಧಿ ವಾಪಸ್ಸಾಗಿದ್ದೇಕೆ?

    ಕರ್ನಾಟಕ ಚುನಾವಣೆ ವೇಳೆ ಹೊತ್ತಿದ್ದ ‘ಹರಕೆ’ಯಂತೆ ಕೈಲಾಸ- ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯಾತ್ರೆ ಮೊಟಕುಗೊಳಿಸಿ ದಿಢೀರನೆ ದೆಹಲಿಗೆ ವಾಪಸ್ ಆಗಿದ್ದಾರೆ. ಇದು ಕಾಂಗ್ರೆಸ್ಸಿಗರ ಅಚ್ಚರಿಗೆ ಕಾರಣವಾಗಿದೆ.

  • rahul gandhi

    NEWS8, Sep 2018, 12:40 PM

    ರಾಹುಲ್‌ ಮಾನಸ ಸರೋವರ ಯಾತ್ರೆ : ಹೆಜ್ಜೆ ಲೆಕ್ಕವಿಟ್ಟ ಕಾಂಗ್ರೆಸ್

    ರಾಹುಲ್‌ ಗಾಂಧಿ ಅವರು ಮಾನಸ ಸರೋವರ ಯಾತ್ರೆ ವೇಳೆ 13 ತಾಸಿನಲ್ಲಿ ಕಾಲ್ನಡಿಗೆಯ ಮೂಲಕ ಮಾನಸ ಸರೋವರದ 18562 ಅಡಿ ಎತ್ತರದ ಪರ್ವತ ಶ್ರೇಣಿಯೊಂದನ್ನು ಹತ್ತಿದ್ದಾಗಿ ಅವರಿಗೆ ಹತ್ತಿರದ ಮೂಲಗಳು ಹೇಳಿವೆ. ಇದೀಗ ಈ ಸಂಬಂಧ ವಿಡಿಯೋ ವೈರಲ್ ಆಗಿದೆ. 

  • Rahul Gandhi
    Video Icon

    NEWS8, Sep 2018, 10:05 AM

    ರಾಹುಲ್ ಗಾಂಧಿ ಮಾನಸ ಸರೋವರ ಟ್ರಕ್ಕಿಂಗ್ ಫೋಟೋಗಳು ನಕಲಿನಾ? ಅಸಲೀನಾ?

    ಮಾನಸ ಸರೋವರ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದನ್ನು ಕೆಲವು ನಕಲಿ ಫೋಟೋಗಳು ಎಂದು ಟ್ರೋಲ್ ಮಾಡಿದ್ದಾರೆ.  

  • Ramakrishna

    Sandalwood6, Sep 2018, 10:04 AM

    ರಾಮಕೃಷ್ಣ ಹೇಳಿದ ಮಾರುತಿ ಕಾರ್ ಕತೆಗಳು

    ನಟ ರಾಮಕೃಷ್ಣ ಯಾರಿಗೆ ಗೊತ್ತಿಲ್ಲ. ರಂಗನಾಯಕಿ, ಮಾನಸ ಸರೋವರ, ಪಡುವಾರಳ್ಳಿ ಪಾಂಡವರು, ಬೆಂಕಿಯಲ್ಲಿ ಅರಳಿದ ಹೂವು, ಬಬ್ರುವಾಹನ ಹೀಗೆ ಅವರ ನಟನೆಯ ಸಿನಿಮಾಗಳ ಪಟ್ಟಿ ನೋಡುತ್ತ ಹೋಗಬಹುದು.

  • Manas Sarovar

    NEWS5, Sep 2018, 5:14 PM

    ಇಲ್ಲಿ ದ್ವೇಷಕ್ಕೆ ಜಾಗವಿಲ್ಲ: ಮಾನಸ ಸರೋವರ ಕಂಡು ರಾಹುಲ್ ಉದ್ಘಾರ!

    ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ ವೇಳೆ ಅದೃಷ್ಟವಶಾತ್ ವಿಮಾನ ಅಪಘಾತದಿಂದ ಪಾರಾಗಿದ್ದ ರಾಹುಲ್ ತಾವು ಕೈಲಾಸ ಯಾತ್ರೆ ಕೈಗೊಳ್ಳುವುದಾಗಿ ಘೋಷಿಸಿದ್ದರು. ಅದರಂತೆ ರಾಹುಲ್ ಕಳೆದ ಅಗಸ್ಟ್ 31 ರಂದು ಮಾನಸ ಸರೋವರ ಯಾತ್ರೆ ಕೈಗೊಂಡಿದ್ದಾರೆ. ಮಾನಸ ಸರೋವರದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಶೇರ್ ಮಾಡಿದ್ದಾರೆ.

     

  • Basanagouda Patil Yatnal

    Vijayapura5, Sep 2018, 2:20 PM

    'ಚಿಕನ್ ಸೂಪ್ ಕುಡಿದ ರಾಹುಲ್: ಸರ್ಕಾರ ಉರುಳೋದು ಬಿಲ್‌ಕುಲ್'!

    ಸದ್ಯದಲ್ಲೇ ರಾಜ್ಯದ ಸಮ್ಮಿಶ್ರ ಸರ್ಕಾರ ಉರುಳಲಿದ್ದು, ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾನಸ ಸರೋವರ ಯಾತ್ರೆಗೆ ಹೋಗಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ಖಚಿತ ಎಂದು ಯತ್ನಾಳ ಲೇವಡಿ ಮಾಡಿದ್ದಾರೆ.

  • Rahul Gandhi

    NEWS4, Sep 2018, 5:21 PM

    ‘ಪಪ್ಪು’ಅನ್ನೋರಿಗೆ ಉಪ್ಪು ತಿನ್ನಿಸಬೇಕಾದ್ರೆ ರಾಹುಲ್ ‘ಇವರ’ ಮಾತು ಕೇಳ್ಬೇಕು!

    ಕಾಂಗ್ರೆಸ್ ಪಕ್ಷ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಜನಾಂದೋಲನ ನಿರೂಪಿಸುವ ಇರಾದೆಯಲ್ಲಿದೆ. ರಫೆಲ್ ಯುದ್ಧ ವಿಮಾನ ಹಗರಣ, ಆರ್ಥಿಕ ನೀತಿಗಳ ವಿಫಲತೆ ವಿರುದ್ಧ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕೈ ಪಾಳೆಯ ರಣತಂತ್ರ ಹೆಣೆಯುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ಜೊತೆಗಿದ್ದು, ಕಾರ್ಯತಂತ್ರ ರೂಪಿಸಬೇಕಾದ ಅಧ್ಯಕ್ಷ ರಾಹುಲ್ ಗಾಂಧಿ ಮಾತ್ರ ಮಾನಸ ಸರೋಚರ ಯಾತ್ರೆ ಕೈಗೊಂಡು ಪಕ್ಷವನ್ನು ಏಕಾಂಗಿಯಾಗಿಸಿದ್ದಾರೆ.  

  • manasa Sarovara
    Video Icon

    NEWS7, Jul 2018, 7:44 PM

    ಹೀಗಿತ್ತು ಮಾನಸ ಸರೋವರ ಯಾತ್ರಾರ್ಥಿಯ ‘ಭಯಾನಕ’ ಅನುಭವ!!!

    ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ದಾವಣಗೆರೆಯಿಂದ ಮಾನಸ ಸರೋವರಕ್ಕೆ ಯಾತ್ರೆಗೆ ತೆರಳಿದ್ದವರು ಸುರಕ್ಷಿತವಾಗಿ ಮನೆಗೆ ವಾಪಾಸಾಗಿದ್ದಾರೆ. ಭಾರೀ ಮಳೆಯಿಂದಾಗಿ 15 ದಿನ ತಾವು ಅನುಭವಿಸಿದ ನರಕ ಯಾತನೆಯನ್ನು ಅವರು  ಸುವರ್ಣನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.  

  • Hanuman

    NEWS3, Jul 2018, 5:56 PM

    ಇದು ರಿಯಲ್ ಹನುಮಂತನಾ?: ಫೋಟೋ ತೆಗೆದವ ಇನ್ನಿಲ್ಲ!

    ಈ ಫೋಟೋ ಸದ್ಯ ಇಡೀ ದೇಶದಲ್ಲಿ ಸೆನ್ಸೆಶನ್ ಸೃಷ್ಟಿಸಿದೆ. ಕಾರಣ ಈ ಫೋಟೋದಲ್ಲಿರವುದು ನಿಜವಾದ ಹನುಮಂತ ಎಂದು ಹೇಳಲಾಗುತ್ತಿದೆ. ಮಾನಸ ಸರೋವರ ಯಾತ್ರೆ ಕೈಗೊಂಡ ಮೂವರು ಯುವಕರ ಪೈಕಿ ಓರ್ವ ಈ ಫೋಟೋ ಕ್ಲಿಕ್ಕಿಸಿದ್ದು, ದುರದೃಷ್ಟವಾಶಾತ ಫೋಟೋ ತೆಗೆದ ಕೆಲವೇ ಕ್ಷಣಗಳಲ್ಲಿ ಆತ ಸಾವನ್ನಪ್ಪಿದ್ದಾನೆ.

  • manasa Sarovara

    NEWS3, Jul 2018, 8:26 AM

    ನೇಪಾಳದಲ್ಲಿ ರಾಜ್ಯದ 250 ಯಾತ್ರಿಗಳಿಗೆ ಸಂಕಷ್ಟ

    ಶ್ರೀ ಶಂಕರ ವಾಹಿನಿಯವರು ಯಾತ್ರೆಯ ಹೊಣೆ ಹೊತ್ತು ರಾಜ್ಯದಿಂದ ಹಲವು ಜನರನ್ನು ಮಾನಸ ಸರೋವರ ಯಾತ್ರೆಗೆ ಕರೆದೊಯ್ದಿದ್ದರು. ಸಂಕಷ್ಟದಲ್ಲಿ ಸಿಲುಕಿರುವವರಲ್ಲಿ ಮಂಡ್ಯ, ರಾಮನಗರ, ಮೈಸೂರು ಭಾಗದ ಜನರೇ ಹೆಚ್ಚಾಗಿದ್ದು, ಹಲವು ಅಸ್ವಸ್ಥಗೊಂಡಿದ್ದಾರೆ. ಕಳೆದ ನಾಲ್ಕು ದಿನದಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಮತ್ತು ಮಂಜಿನ ಹೊಡೆತದಿಂದ ಮುಂದೆ ಸಂಚರಿಸಲಾಗದ ಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರ ಎಲ್ಲ ಯಾತ್ರಾರ್ಥಿಗಳನ್ನೂ ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಕಷ್ಟದಲ್ಲಿರುವ ಯಾತ್ರಾರ್ಥಿಗಳ ಸಂಬಂಧಿಕರು ಮನವಿ ಮಾಡಿದ್ದಾರೆ.

  • NEWS26, Jun 2018, 8:09 AM

    ರಾಹುಲ್‌ಗೆ ಇನ್ನೂ ಕೈಗೂಡಿಲ್ಲ ಮಾನಸ ಸರೋವರ ಯಾತ್ರೆ

    ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಕೂಡಲೇ ಕೈಲಾಶ ಮಾನಸ ಸರೋವರ ಯಾತ್ರೆಗೆ ತೆರಳುವುದಾಗಿ ಕಾಂಗ್ರೆಸ್ಸಿನ ಅಧ್ಯಕ್ಷ ರಾಹುಲ್‌ ಗಾಂಧಿ ಬಹಿರಂಗವಾಗಿಯೇ ಘೋಷಣೆ ಮಾಡಿದ್ದರು. ಕರ್ನಾಟಕ ಚುನಾವಣೆ ಮುಗಿದು ಒಂದೂವರೆ ತಿಂಗಳಾಗುತ್ತಿದ್ದರೂ ರಾಹುಲ್‌ ಯಾತ್ರೆ ಬಯಕೆ ಕೈಗೂಡಿಲ್ಲ. ಬದಲಾಗಿ ಕಗ್ಗಂಟಾಗಿದೆ.

  • Rahul Gandhi

    27, May 2018, 8:41 AM

    2019ರ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಸಮನ್ವಯ ಸಮಿತಿ ರಚನೆ

    ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುತ್ತಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ತಾವು ಯಾತ್ರೆ ಕೈಗೊಳ್ಳುವುದಕ್ಕೂ ಮುನ್ನ ಪಕ್ಷದ 2 ಮಹತ್ವದ ಸಮಿತಿಗಳನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ. 2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಸಮಿತಿಗಳನ್ನು ರಚಿಸಲಾಗುತ್ತಿದೆ