ಮಾಲಿನ್ಯ  

(Search results - 110)
 • drain

  Bengaluru-Urban14, Oct 2019, 7:51 AM IST

  236 ಕಟ್ಟಡಗಳಿಂದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು

  ಅನಧಿಕೃವಾಗಿ ನಗರದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು ಹರಿಬಿಟ್ಟಿದ್ದ 236 ಕಟ್ಟಡಗಳನ್ನು ಪತ್ತೆ ಹಚ್ಚಿರುವ ಜಲ ಮಂಡಳಿ ಈ ಕಟ್ಟಡಗಳ ಮಾಲಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಮಾಲಿನ್ಯ
  ನಿಯಂತ್ರಣ ಮಂಡಳಿಗೆ ಪಟ್ಟಿ ಕಳುಹಿಸಿದೆ. 

 • kinetic safar smart

  Automobile13, Oct 2019, 3:50 PM IST

  ಕೈನೆಟಿಕ್ ಸಫರ್ ಎಲೆಕ್ಟ್ರಿಕ್ ರಿಕ್ಷಾ ಬಿಡುಗಡೆ!

  ನೂತನ ಗೂಡ್ಸ್ ರಿಕ್ಷಾ ಬಿಡುಗಡೆಯಾಗಿದೆ. ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ಗೂಡ್ಸ್ ರಿಕ್ಷಾ ಮಾಲಿನ್ಯ ರಹಿತ ಹಾಗೂ ಕಡಿಮೆ ನಿರ್ವಹಣಾ ವೆಚ್ಚದಲ್ಲಿ ಪ್ರಯಾಣಿಸುತ್ತೆ. ನೂತನ ಸಫರ್ ಗೂಡ್ಸ್ ರಿಕ್ಷಾ ಕುರಿತ ಮಾಹಿತಿ ಇಲ್ಲಿದೆ.

 • Crackers

  Hassan12, Oct 2019, 9:42 AM IST

  ಪಟಾಕಿ ಮಾರಾಟ, ಬಳಕೆ ನಿಷೇಧ : ಜಿಲ್ಲಾಧಿಕಾರಿ ಆದೇಶ

  ಭಾರಿ ಶಬ್ದ ಮಾಡುವ ಮಾಡುವ ಹಾಗೂ ಹೆಚ್ಚಿ ಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

 • Chikkaballapur

  Chikkaballapur11, Oct 2019, 9:42 AM IST

  'ಎರಡು ಬಾರಿ ಗೆದ್ದಿರುವ ಶಿವಶಂಕರರೆಡ್ಡಿ ಏನು ಅಭಿವೃದ್ಧಿ ಮಾಡಿದ್ದಾರೆ'..?

  ಎರಡು ಬಾರಿ ಗೆದ್ದು ಶಾಸಕರಾಗಿರುವ ಗೌರಿಬಿದನೂರು ಶಾಸಕ ಎನ್‌.ಎಚ್‌.ಶಿವಶಂಕರರೆಡ್ಡಿ ಅವರಿಗೆ ಸ್ವಾಭಿಮಾನ ಇದ್ದರೆ ಈ ಪ್ರದೇಶದ ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದು ಮಾಲಿನ್ಯ ನಿಯಂತ್ರಣಾ ಮಂಡಳಿ ಮಾಜಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ಸವಾಲು ಹಾಕಿದ್ದಾರೆ.

 • News6, Oct 2019, 9:05 AM IST

  ಈ ಬಾರಿ ದೀಪಾವಳಿಗೆ ಹಸಿರು ಪಟಾಕಿ!

  ಈ ಬಾರಿ ದೀಪಾವಳಿಗೆ ಹಸಿರು ಪಟಾಕಿ| ಕಡಿಮೆ ವಾಯುಮಾಲಿನ್ಯದ ಪಟಾಕಿ ಮಾರುಕಟ್ಟೆಗೆ| ಇತರೆ ಪಟಾಕಿಗಳಿಗಿಂತ ಶೇ.30ರಷ್ಟುಕಡಿಮೆ ಮಾಲಿನ್ಯ

 • AUTOMOBILE26, Sep 2019, 4:39 PM IST

  ಗಡ್ಕರಿಯ ಎಲೆಕ್ಟ್ರಿಕ್ ವಾಹನ ಗುರಿ ಈಡೇರಿಕೆ ಸಾಧ್ಯವೇ? ಭಾರತ ಬದಲಾಗಬಹುದೇ?

  ಇನ್ನೆರಡು ವರ್ಷದಲ್ಲಿ ದೇಶದ ಎಲ್ಲ ಸಾರಿಗೆ ಬಸ್‌ಗಳು ಎಲೆಕ್ಟ್ರಿಕ್‌ ಬಸ್‌ಗಳಾಗಿ ಪರಿವರ್ತನೆ ಹೊಂದುತ್ತವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಅವರ ಗುರಿ ದೊಡ್ಡದಿದೆ. ಈ ಯೋಜನೆಯಿಂದ ದೇಶಕ್ಕೆ ಹಾಗೂ ಪರಿಸರಕ್ಕೆ ಲಾಭವೂ ದೊಡ್ಡದಿದೆ.

 • Tejasvi

  Karnataka Districts23, Sep 2019, 8:47 AM IST

  ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಮುಚ್ಚಿಕೊಂಡಿದೆ : ತೇಜಸ್ವಿ ಸೂರ್ಯ

  ಬೆಂಗಳೂರಿನ ಹಲವು ಕಾರ್ಖಾನೆಗಳು ತ್ಯಾಜ್ಯ ಶುದ್ಧೀಕರಣ ಘಟಕ ಹೊಂದಿಲ್ಲ. ಕಾರ್ಖಾನೆಗಳು ತ್ಯಾಜ್ಯವನ್ನು ಕೆರೆಗಳು ಹಾಗೂ ವೃಷಭಾವತಿ ನದಿಗೆ ಬಿಡುಗಡೆ ಮಾಡುತ್ತಿವೆ. ಹೀಗಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಮುಚ್ಚಿಕೊಂಡು ಕುಳಿತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು.

 • Karnataka Districts20, Sep 2019, 7:28 AM IST

  ಇನ್ಮುಂದೆ ಬಸ್ ನಲ್ಲಿ ಲೌಡ್‌ ಸ್ಪೀಕರ್‌ನಲ್ಲಿ ಹಾಡು ಕೇಳೋ ಹಾಗಿಲ್ಲ..!?

  ಬೆಂಗಳೂರಿನ ಬಿಎಂಟಿಸಿ ಬಸ್‌ಗಳಲ್ಲಿ ಬಸ್‌ಗಳಲ್ಲಿ ಮೊಬೈಲ್‌ನಲ್ಲಿ ಲೌಡ್‌ ಸ್ಪೀಕರ್‌ನಲ್ಲಿ ಹಾಡು ಕೇಳುವುದನ್ನು ಬಿಎಂಟಿಸಿ ನಿಷೇಧಿಸಿದೆ. ಹೀಗೆ ಬಸ್ ಗಳಲ್ಲಿ ಲೌಡ್‌ ಸ್ಪೀಕರ್‌ನಲ್ಲಿ ಹಾಡು ಕೇಳುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ಸಹ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ. 

 • kumaraswamy dr sudhakar
  Video Icon

  NEWS7, Sep 2019, 5:38 PM IST

  ದೋಖಾ...ದೋಖಾ..! ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ. ಸುಧಾಕರ್‌ ನೇಮಕ ಮಾಡಿಯೇ ಇಲ್ಲ?

  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ.ಸುಧಾಕರ್ ನೇಮಕಾತಿ ವಿಚಾರದಲ್ಲಿ ಫಿಟ್ಟಿಂಗ್ ನಡೆದಿದೆಯಾ? ಡಾ. ಸುಧಾಕರ್‌ಗೆ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಆದೇಶದಲ್ಲಿ ಆಗಿನ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಕಂತ ಎಡವಟ್ಟು ಮಾಡಿದ್ರಾ? ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ವೇಳೆ ಕುತೂಹಲಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ.    
   

 • kumaraswamy dr sudhakar

  NEWS7, Sep 2019, 12:15 PM IST

  ಸುಧಾಕರ್‌ ನೇಮಕಕ್ಕೆ ಬೇಕಂತಲೇ ಮಾಜಿ ಸಿಎಂ ಕುಮಾರಸ್ವಾಮಿ ಅಡ್ಡಿ!

  ಸುಧಾಕರ್‌ ನೇಮಕಕ್ಕೆ ಬೇಕಂತಲೇ ಮಾಜಿ ಸಿಎಂ ಕುಮಾರಸ್ವಾಮಿ ಅಡ್ಡಿ!| ಮಾಲಿನ್ಯ ನಿಯಂತ್ರಣ ಮಂಡಳಿಗೆ ನೇಮಿಸಿದ್ದ ಪತ್ರಕ್ಕೆ ಸಹಿಯನ್ನೇ ಹಾಕಿರಲಿಲ್ಲ| ಮುಂದೆ ತೊಂದರೆಯಾಗಲಿ ಎಂದು ಹೀಗೆ ಮಾಡಿದ್ದರೇ?, ಹೊಸ ಜಿಜ್ಞಾಸೆ

 • Karnataka High Court

  Karnataka Districts2, Sep 2019, 9:20 AM IST

  ಆದೇಶ ಪಾಲಿಸದ ಸರ್ಕಾರ: ಹೈಕೋರ್ಟ್‌ ಅಸಮಾಧಾನ

  ಆದೇಶ ಪಾಲಿಸದ ಸರ್ಕಾರದ ವಿರುದ್ಧ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ನಿಶಬ್ದ ವಲಯಗಳನ್ನು ರಚಿಸುವಂತೆ ನಿರ್ದೇಶಿಸಿದ್ದ ಆದೇಶ ಪಾಲಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. 

 • wine shop

  NEWS1, Sep 2019, 11:49 AM IST

  ಕರ್ನಾಟಕದಲ್ಲಿ ಮದ್ಯ ಖರೀದಿಗೆ ಆಧಾರ್‌ ಕಾರ್ಡ್‌ ಕಡ್ಡಾಯ?

  ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಡ್ಡಾಯವಾಗಿರುವ ಆಧಾರ್‌ ಕಾರ್ಡ್‌ ಅನ್ನು ಇನ್ನು ಮುಂದೆ ಮದ್ಯ ಖರೀದಿಗೂ ಕಡ್ಡಾಯಗೊಳಿಸಿದರೆ ಅಚ್ಚರಿ ಇಲ್ಲ. ಇಂಥದ್ದೊಂದು ಚರ್ಚೆ ಈಗ ಆರಂಭವಾಗಿದೆ. ಮದ್ಯದ ಬಾಟಲಿ ಮತ್ತು ಟೆಟ್ರಾ ಪ್ಯಾಕ್‌ಗಳಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಇಂತಹ ಹಕ್ಕೊತ್ತಾಯ ಕೇಳಿಬಂದಿದೆ. 

 • POP Ganesha

  NEWS31, Aug 2019, 9:08 AM IST

  ಪಿಒಪಿ ಗಣೇಶ ಪ್ರತಿಷ್ಠಾಪನೆ: ಸೆಲೆಬ್ರಿಟಿಗಳಿಂದಲೂ ವಿರೋಧ

  ರಾಜ್ಯ ಸರ್ಕಾರವು 2014 ರಲ್ಲೇ ರಾಜ್ಯದಲ್ಲಿ ವಿಷಕಾರಿ ಪಿಒಪಿ ಮೂರ್ತಿಗಳ ತಯಾರಿ ಹಾಗೂ ಮಾರಾಟ ನಿರ್ಬಂಧಿಸಿದೆ. 2016ರಿಂದ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿಯು ಕಟ್ಟುನಿಟ್ಟಾಗಿ ನಿಷೇಧ ಹೇರಿವೆ. 

 • Ban plastics

  NEWS30, Aug 2019, 4:48 PM IST

  ಪ್ಲಾಸ್ಟಿಕ್‌ ವಿರುದ್ಧ ಜಗತ್ತೇ ಏಕೆ ಯುದ್ಧ ಸಾರಿದೆ?

  2022ರ ವೇಳೆಗೆ ಪ್ಲಾಸ್ಟಿಕ್‌ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಪಣತೊಟ್ಟಿರುವ ಕೇಂದ್ರ ಸರ್ಕಾರ, ಇದೇ ಅ.2 ರಿಂದ ಏಕ ಬಳಕೆ ಪ್ಲಾಸ್ಟಿಕ್‌ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಮುಂದಾಗಿದೆ ಎನ್ನಲಾಗಿದೆ. ಅದರ ಜೊತೆಗೆ ಅಕ್ಟೋಬರ್‌ 2ರಿಂದ ಏಕಬಳಕೆಯ ಪ್ಲಾಸ್ಟಿಕನ್ನು ನಿಷೇಧಿಸುವುದಾಗಿ ಭಾರತೀಯ ರೈಲ್ವೆಯೂ ಘೋಷಿಸಿದೆ.