ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ  

(Search results - 5)
 • <p>ನ್ಯಾಯಮೂರ್ತಿಗಳು ಹೈಕೋರ್ಟ್‌ ಸಿಬ್ಬಂದಿಯೊಬ್ಬರಿಗೆ ವ್ಯಕ್ತಪಡಿಸಿದ ಈ ಅಪರೂಪದ ಸ್ವಾಗತ ಮೆಚ್ಚುಗೆ ಹಾಗೂ ಸಂತಸಕ್ಕೆ ಕಾರಣವಾಯಿತು.</p>

  state18, Sep 2020, 8:41 AM

  ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ನಿಯಮ ಬದಲಿಸಿ: ಹೈಕೋರ್ಟ್‌

  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೆ ರೂಪಿಸಿರುವ ಮಾರ್ಗಸೂಚಿಯನ್ನು ಜಲ (ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ) ಕಾಯ್ದೆಗೆ ಅನುಗುಣವಾಗಿ ಮಾರ್ಪಡಿಸಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.
   

 • ediyurappa vs sidda

  Karnataka Districts3, Dec 2019, 11:17 AM

  ಕೇಳಿದ್ದನ್ನೆಲ್ಲ ಕೊಟ್ಟರೂ ಪಕ್ಷ ಬಿಟ್ಟರು: ಸಿದ್ದರಾಮಯ್ಯ ಕಿಡಿ

  ಪಕ್ಷದಲ್ಲಿ ಕಷ್ಟಪಟ್ಟು ಟಿಕೆಟ್‌ ಕೊಡಿಸಿದೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮಾಡಿದೆ, ಕೇಳದಾಗಲೆಲ್ಲಾ ಅನುದಾನ ಕೊಟ್ಟು ಕ್ಷೇತ್ರ ಅಭಿವೃದ್ಧಿ ಮಾಡಿದ ಮೇಲೆ ಡಾ.ಸುಧಾಕರ್‌ ಪಕ್ಷವನ್ನು ತೊರೆದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

 • kumaraswamy dr sudhakar
  Video Icon

  NEWS7, Sep 2019, 5:38 PM

  ದೋಖಾ...ದೋಖಾ..! ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ. ಸುಧಾಕರ್‌ ನೇಮಕ ಮಾಡಿಯೇ ಇಲ್ಲ?

  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ.ಸುಧಾಕರ್ ನೇಮಕಾತಿ ವಿಚಾರದಲ್ಲಿ ಫಿಟ್ಟಿಂಗ್ ನಡೆದಿದೆಯಾ? ಡಾ. ಸುಧಾಕರ್‌ಗೆ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಆದೇಶದಲ್ಲಿ ಆಗಿನ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಕಂತ ಎಡವಟ್ಟು ಮಾಡಿದ್ರಾ? ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ವೇಳೆ ಕುತೂಹಲಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ.    
   

 • undefined

  Karnataka Districts29, Aug 2019, 8:22 AM

  ಮಳಿಗೆಗಳ ಮೇಲೆ ಸುಧಾಕರ್‌ ದಾಳಿ: ಪ್ಲಾಸ್ಟಿಕ್‌ ಬಳಕೆಗೆ ನೋಟಿಸ್‌

  ಪ್ಲಾಸ್ಟಿಕ್‌ ನಿಷೇಧವಿದ್ದರೂ ಬಳಕೆ ಮಾಡುತ್ತಿದ್ದ ಹಲವು ಮಳಿಗೆಗಳ ಮೇಲೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ನೇತೃತ್ವದ ಅಧಿಕಾರಿಗಳ ತಂಡ ದಿಢೀರ್‌ ದಾಳಿ ನಡೆಸಿ, ನೋಟಿಸ್ ನೀಡಲಾಗಿದೆ.

 • undefined

  NEWS21, Jun 2019, 9:00 AM

  ದಿಲ್ಲಿ ರೀತಿ ಬೆಂಗಳೂರು ಆಗಲು ಬಿಡಲ್ಲ : ಡಾ.ಸುಧಾಕರ್

  ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದ ಡಾ.ಕೆ. ಸುಧಾಕರ್‌ ಕೊನೆಗೂ ಅಧಿಕಾರ ವಹಿಸಿಕೊಂಡಿದ್ದಾರೆ. ಇದೇ ವೇಳೆ ಅವರ ಮುಂದಿನ ಕಾರ್ಯಗಳ ಬಗ್ಗೆ ಇಲ್ಲಿ ಮಾತನಾಡಿದ್ದಾರೆ.