ಮೀಸಲಾತಿ  

(Search results - 190)
 • India13, Jun 2020, 7:12 AM

  ಮೀಸಲಾತಿಗೆ ಕೇಂದ್ರ ಸರ್ಕಾರ, ಬಿಜೆಪಿ ಬದ್ಧ: ನಡ್ಡಾ

  ಸಾಮಾಜಿಕ ನ್ಯಾಯಕ್ಕಾಗಿ ಕಲ್ಪಿಸಲಾಗಿರುವ ಮೀಸಲಾತಿಯು ಮೂಲಭೂತ ಹಕ್ಕು ಅಲ್ಲ, ಸಉಪ್ರೀಂ| ಮೀಸಲಾತಿಗೆ ಕೇಂದ್ರ ಸರ್ಕಾರ, ಬಿಜೆಪಿ ಬದ್ಧ: ನಡ್ಡಾ

 • <p>Supreme Court, Supreme Court hearing, petition dismissed<br />
 </p>

  India12, Jun 2020, 9:47 AM

  ‘ಮೀಸಲಾತಿ’ ಮೂಲಭೂತ ಹಕ್ಕಲ್ಲ'; ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

   ‘ಮೀಸಲು ಎಂಬುದು ಮೂಲಭೂತ ಹಕ್ಕು ಅಲ್ಲ’ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ತಮಿಳುನಾಡಿನ ವೈದ್ಯ ಕಾಲೇಜುಗಳಲ್ಲಿ ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಮೀಸಲು ನೀಡಿಲ್ಲ. ಇದರಿಂದ ತಮ್ಮ ಮೂಲಭೂತ ಹಕ್ಕಿಗೆ ಚ್ಯುತಿ ಆಗಿದೆ ಎಂದು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾ ಎಲ್‌. ನಾಗೇಶ್ವರರಾವ್‌ ಅವರಿದ್ದ ಪೀಠ, ‘ಮೀಸಲು ಹಕ್ಕು ಎನ್ನುವುದು ಮೂಲಭೂತ ಹಕ್ಕು ಅಲ್ಲ. ಇದು ಇಂದಿನ ಕಾನೂನು’ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು.

 • India24, Apr 2020, 9:27 AM

  ಶ್ರೀಮಂತರನ್ನು ಹೊರಗಿಟ್ಟು ಮೀಸಲಾತಿ ಪರಿಷ್ಕರಿಸಿ: ಸುಪ್ರೀಂ

  ಆಂಧ್ರಪ್ರದೇಶದಲ್ಲಿ 20 ವರ್ಷಗಳ ಹಿಂದೆ ಗುಡ್ಡಗಾಡು ಪ್ರದೇಶಗಳ ಶಾಲೆಗೆ ಪರಿಶಿಷ್ಟಪಂಗಡದ ಶಿಕ್ಷಕರನ್ನು ಮಾತ್ರ ನೇಮಿಸಬೇಕು ಎಂದು ಆದೇಶ ಹೊರಡಿಸಿ ಅಂದಿನ ಸರ್ಕಾರ ಮೀಸಲಾತಿಯ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಿದ್ದ ಕ್ರಮವನ್ನು ಬುಧವಾರ ರದ್ದುಪಡಿಸಿದ ಸುಪ್ರೀಂಕೋರ್ಟ್‌ನ ಐವರು ಸದಸ್ಯರ ಪೀಠ, ತನ್ನ ತೀರ್ಪಿನಲ್ಲಿ ಮೀಸಲಾತಿ ಪಟ್ಟಿಪರಿಷ್ಕರಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

 • Karnataka Districts15, Mar 2020, 3:10 PM

  ರಾಜೀನಾಮೆ ನೀಡಿ ಪೇಚಿಗೆ ಬಿದ್ರು ಬಿಎಸ್ಪಿಗರು..! ನೋಟಿಸ್ ಜಾರಿ

  ಕೊಳ್ಳೇಗಾಲ ನಗರಸಭೆ ಮೀಸಲಾತಿ ಪಟ್ಟಿ ಹೊರ ಬೀಳುತ್ತಿದ್ದಂತೆ 6 ಮಂದಿ ಬಿಎಸ್‌ಪಿ ಚಿನ್ಹೆಯಡಿ ಆರಿಸಿ ಬಂದಿರುವ ನಗರಸಭಾ ಸದಸ್ಯರು ಬಿಎಸ್‌ಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆ ಕೈಗೊಳ್ಳುವ ಮೂಲಕ ನಾಟಕೀಯ ಬೆಳವಣಿಗೆ ಪ್ರದರ್ಶಿಸಲು ಹೋಗಿ ಈಗ ವಿವಾದಕ್ಕಿಡಾಗಿದ್ದಾರೆ.

 • BJP Cong JDS

  Karnataka Districts13, Mar 2020, 11:58 AM

  JDS ಸಹಕಾರವಿಲ್ಲದೆ ಅಧಿಕಾರವಿಲ್ಲ: ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ!

  ಪುರಸಭೆಗೆ ಚುನಾವಣೆ ಜರುಗಿ ಒಂದೂವರೆ ವರ್ಷದ ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾದ ಹಿನ್ನೆಲೆಯಲ್ಲಿ ಮೂರು ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. 2018 ಆಗಸ್ಟ್‌ನಲ್ಲಿ ಪುರಸಭೆ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಯಾವುದೇ ಪಕ್ಷಕ್ಕೆ ಸರಳ ಬಹುಮತ ಇಲ್ಲದ ಕಾರಣ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೂರು ಸ್ಥಾನಗಳನ್ನು ಹೊಂದಿರುವ ಜೆಡಿಎಸ್ ಪಕ್ಷವೇ ನಿರ್ಣಾಯಕ ಪಾತ್ರ ವಹಿಸಲಿದೆ. 
   

 • Karnataka Districts13, Mar 2020, 8:00 AM

  ಕೊಪ್ಪಳ ನಗರಸಭೆಯಲ್ಲಿ ಹೈಡ್ರಾಮಾ: ರಾತ್ರೋರಾತ್ರಿ ಬಿಜೆಪಿ ಸೇರಿದ ಪಕ್ಷೇತರ ಸದಸ್ಯ

  ಒಂದು ವರ್ಷದ ಬಳಿಕ ಕೊಪ್ಪಳ ನಗರಸಭೆಯ ಮೀಸಲಾತಿ ನಿಗದಿಯಾಗಿದ್ದು, ಮೀಸಲಾತಿ ನಿಗದಿಯಿಂದ ಸದಸ್ಯರು ತಬ್ಬಿಬ್ಬಾಗಿದ್ದಾರೆ. ಪಕ್ಷೇತರ ಸದಸ್ಯ ಪರಶುರಾಮ ಮ್ಯಾದರ್ ರಾತ್ರೋರಾತ್ರಿ ಬಿಜೆಪಿ ಸದಸತ್ವ ಪಡೆದಿದ್ದರೆ, ಬಿಜೆಪಿ ಸದಸ್ಯೆ ದೇವಕ್ಕ ಕಂದಾರಿ ಅವರು ತಡೆಯಾಜ್ಞೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ದೊಡ್ಡ ಹೈಡ್ರಾಮಾವೇ ನಡೆಯುತ್ತಿದೆ. 
   

 • Karnataka Districts9, Mar 2020, 10:29 AM

  ದೆಹಲಿಯಲ್ಲಿ 5 ಸಾವಿರ ಜನರ ಜೊತೆಗೆ ಪ್ರತಿಭಟನೆ ಮಾಡುತ್ತೇನೆ

  ದಿಲ್ಲಿಯಲ್ಲಿ 5 ಸಾವಿರ ಜನರೊಂದಿಗೆ ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೆಳಿದ್ದಾರೆ

 • PGR Sindhya

  Karnataka Districts24, Feb 2020, 9:36 AM

  'ಕೃಷ್ಣದೇವರಾಯ ಜಯಂತಿ ಮಾಡ್ತಾರೆ, ಶಿವಾಜಿ ಜಯಂತಿ ಏಕಿಲ್ಲ?

  ದೇಶದಲ್ಲಿ ಮೊದಲ ಬಾರಿಗೆ ಶಿವಾಜಿ ವಂಶಸ್ಥ ಕೊಲ್ಹಾಪುರದ ಸಾಹು ಮಹಾರಾಜ ದಲಿತರು, ಅಲ್ಪಸಂಖ್ಯಾತರರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಟ್ಟರು. ಅಂತಹ ವಂಶದಲ್ಲಿ ಹುಟ್ಟಿರುವ ಮರಾಠರನ್ನು ಪ್ರವರ್ಗ 2ಎಗೆ ಸೇರಿಸಲೇಬೇಕು ಎಂದು ಮಾಜಿ ಸಚಿವ ಪಿಜಿಆರ್‌ ಸಿಂಧ್ಯ ಆಗ್ರಹಿಸಿದ್ದಾರೆ.
   

 • Hardik Patel

  India14, Feb 2020, 1:41 PM

  20 ದಿನಗಳಿಂದ ಹಾರ್ದಿಕ್ ಪಟೇಲ್ ಮನೆಗೆ ಬಂದಿಲ್ಲ: ಪತ್ನಿಯಿಂದ ದೂರು!

  ಪಟೇಲ್ ಮೀಸಲಾತಿ ಹೋರಾಟಗಾರ ಹಾಗೂ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾರ್ದಿಕ್ ಪಟೇಲ್ ಪತ್ನಿ ಕಿಂಜಾಲ್ ಪಟೇಲ್ ಪೊಲೀಸರಿಗೆ ದೂರು ನೀಡಿದ್ದು, ಕಳೆದ 20 ದಿನಗಳಿಂದ ಹಾರ್ದಿಕ್  ಮನೆಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.

 • Sarojini
  Video Icon

  state13, Feb 2020, 3:09 PM

  ಕರ್ನಾಟಕ ಬಂದ್: ಸರೋಜಿನಿ ಮಹಿಷಿ ವರದಿಯಲ್ಲೇನಿದೆ?, ಕನ್ನಡಿಗರಿಗೇನು ಲಾಭ?

  ಕರ್ನಾಟಕ ಬಂದ್‌ಗೆ 400ಕ್ಕೂ ಅಧಿಕ ಸಂಘಟನೆಗಳಿಂದ ಕರೆ| ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ| ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ಬಂದ್| ಏನಿದು ವರದಿ? ಇದರಿಂದ ಕನ್ನಡಿಗರಿಗೇನು ಲಾಭ?

 • roses
  Video Icon

  state13, Feb 2020, 1:35 PM

  ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

  ಕರ್ನಾಟಕ ಬಂದ್‌ ವಿರೋಧಿಸುವಂತೆ ಮನವಿ| ಬಂದ್‌ ವಿರೋಧಿಸುವಂತೆ ಕೋರಿ ಗುಲಾಬಿ ಹಂಚಿದ ಸರ್ವ ಕರ್ನಾಟಕ ಸಂಘಟನೆ ಕಾರ್ಯಕರ್ತರು

 • Stonepelting

  Karnataka Districts13, Feb 2020, 8:51 AM

  ಬಂದ್‌ ಬಿಸಿ: ಮಂಗಳೂರಲ್ಲಿ ತಿರುಪತಿ ಬಸ್‌ಗೆ ಕಲ್ಲು

  ರಾಜ್ಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕು ಎಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ (ಫೆ.13) ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಮಂಗಳೂರಿನ ಫರಂಗಿಪೇಟೆ ಎಂಬಲ್ಲಿ ಆಂಧ್ರ ಸಾರಿಗೆ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ.

 • Bhaskar Rao

  state13, Feb 2020, 8:49 AM

  ಬಂದ್‌ಗೆ ಕರೆ ನೀಡಿದವರಿಂದ 10 ಲಕ್ಷ ರೂ. ಬಾಂಡ್‌: ರಾವ್‌

  ಬಂದ್‌ಗೆ ಕರೆ ನೀಡಿದವರಿಂದ .10 ಲಕ್ಷದ ಬಾಂಡ್‌: ರಾವ್‌| ಅಹಿತಕರ ಘಟನೆ ನಡೆದರೆ ಹೊಣೆ ಮಾಡಲು ಬಾಂಡ್‌: ಆಯುಕ್ತ

 • Bandh

  state13, Feb 2020, 7:17 AM

  ಇಂದು ಬಂದ್‌ ಆಗುತ್ತಾ?: ಕೆಲ ಸಂಘಟನೆಗಳ ಬೆಂಬಲ, ಇನ್ನು ಕೆಲವರದು ಇಲ್ಲ!

  ಇಂದು ಬಂದ್‌ ಆಗುತ್ತಾ?| ಕನ್ನಡಿಗರಿಗೆ ಉದ್ಯೋಗ ಮೀಸಲಿಗೆ ಆಗ್ರಹಿಸಿ ಬಂದ್‌ ಕರೆ| ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಕರ್ನಾಟಕ ಸಂಘಟನೆಗಳ ಒಕ್ಕೂಟ ಆಗ್ರಹ| ಕೆಲ ಸಂಘಟನೆಗಳ ಬೆಂಬಲ, ಇನ್ನು ಕೆಲವರದು ಇಲ್ಲ| ಹಾಗಾಗಿ, ಪೂರ್ತಿ ಬಂದ್‌ ಡೌಟು

 • Video Icon

  state12, Feb 2020, 11:50 AM

  ಕರ್ನಾಟಕ ಬಂದ್‌ಗೆ ಕರವೇ ಬೆಂಬಲಿಸುತ್ತೋ? ಇಲ್ವೋ? : ನಾರಾಯಣ ಗೌಡ ನಿಲುವು

  • ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಬಂದ್
  • ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿಗೆ ಆಗ್ರಹ
  • ಸುಮಾರು 400 ಸಂಘಟನೆಗಳಿಂದ ಬಂದ್‌ಗೆ ಬೆಂಬಲ