ಮುಂಗಾರು  

(Search results - 363)
 • undefined

  Karnataka Districts7, Feb 2020, 3:08 PM IST

  ರೈತರ ಖಾತೆಗೆ ಜಮಾ ಆಯ್ತು 7.1 ಕೋಟಿ ರು

  ಯೂನಿವರ್ಸಲ್ ಸೊಂಪು ಇನ್ಸೂರೆನ್ಸ್ ಕಂಪನಿಯಿಂದ ಜಿಲ್ಲೆಯ ರೈತರ ಖಾತೆಗೆ 7.1 ಕೋಟಿ ರು. ಹಣ ಜಮಾ ಆಗಿದೆ. 2016 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬತ್ತದ ಬೆಳೆಗೆ ಸಂಬಂಧಿಸಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಅಡಿಯಲ್ಲಿ ಜಿಲ್ಲೆಯ ರೈತರು ಇಳಿಸಿದ ವಿಮೆಗೆ ಅನುಸಾರವಾಗಿ ರೈತರಿಗೆ ಹಣ ಲಭಿಸಿದೆ. 

 • undefined

  Karnataka Districts25, Jan 2020, 7:36 AM IST

  ‘ಮಹದಾಯಿ ಯೋಜನೆ ಜಾರಿ ಮಾಡದೆ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ’

  ತಾಲೂಕಿನ ರೈತರು 2018ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಮಾಡಿಕೊಂಡ ರೈತ ಸಮುದಾಯಕ್ಕೆ ಸರ್ಕಾರ ಸರಿಯಾಗಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕು ಎಂದು ರೈತ ಸೇನೆ ಸದಸ್ಯ ಶಿವಪ್ಪ ಹುರಳಿ ಆಗ್ರಹಿಸಿದ್ದಾರೆ.

 • Jayant Kaikini

  Sandalwood24, Jan 2020, 3:42 PM IST

  'ಮುಂಗಾರು ಮಳೆ' ಸುರಿಸಿ 'ಪರವಶ' ಮಾಡಿದ ಕವಿ ಕಾಯ್ಕಿಣಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ!

  'ಈ ಸಂಜೆ ಯಾಕಾಗಿದೆ, ನೀ ಇಲ್ಲದೇ...' ಎಂದು 'ಮುಂಗಾರು ಮಳೆ' ಸುರಿಸಿ ಯುವ ಹೃದಯಗಳನ್ನು ಭಾವ 'ಪರವಶ' ಮಾಡಿದ ಕವಿ ಜಯಂತ ಕಾಯ್ಕಿಣಿ. ಯುವಕರನ್ನು ಸೆಳೆಯುವಂಥ ಆಕರ್ಷಕ ಬರಹಗಳ ಮೂಲಕ  ಬೊಗಸೆಯಲ್ಲಿ ಮಳೆ ತಂದವರು. ಓದುವ ಗೀಳು ಹೆಚ್ಚಿಸಿದವರು. ಈ ಸಹೃದಯಿ ಸಾಹಿತಿ ಬಗ್ಗೆ ಒಂದಿಷ್ಟು...
   

 • अक्षय कुमार ने 25 परिवारों को छठ पूजा के लिए 4-4 लाख रुपए भी दिए हैं। अक्षय कुमार ने कहा कि प्राकृतिक आपदाओं के आगे कोई कुछ नहीं कर सकता। लेकिन उन्हें खुशी है कि वे बाढ़ पीड़ितों के लिए कुछ कर पा रहे हैं। अक्षय कुमार ने कहा कि बहुत कुछ तो नहीं कर सकते, लेकिन बाढ़ में अपना सबकुछ गंवा चुके लोगों की जिंदगी को फिर से खड़ा करने के लिए थोड़-बहुत भी कर सके, तो खुशी हुई।

  Karnataka Districts23, Jan 2020, 7:22 AM IST

  ಭೀಕರ ಪ್ರವಾಹ: ಬೆಳೆಹಾನಿ ಮಾಡಿಕೊಂಡ ರೈತರಿಗೆ ಪರಿಹಾರ ನೀಡಿ

  ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಬೆಳೆಗಳು ಬೆಣ್ಣಿಹಳ್ಳ ಮತ್ತು ಮಲಪ್ರಭಾ ನದಿಯ ಪ್ರವಾಹಕ್ಕೆ ತಾಲೂಕಿನ ರೈತರು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಅನುಭವಿಸಿದ್ದು, ಸರ್ಕಾರ ಈ ಎಲ್ಲ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ತಾಲೂಕಿನ ಮೂಗನೂರ ಗ್ರಾಮದ ರೈತ ಸೇನಾ ಸದಸ್ಯ ಸಂಗಪ್ಪ ಶಾನವಾಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 
   

 • karnataka farmers

  Karnataka Districts9, Jan 2020, 8:30 AM IST

  ರೈತರಿಗೊಂದು ಸಂತಸದ ಸುದ್ದಿ: ಬೆಳೆ ಹಾನಿ ಪರಿಹಾರ ಬಿಡುಗಡೆ

  ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬೆಳೆ ಮುಳುಗಡೆ ಸೇರಿದಂತ ಬಿತ್ತನೆ ನಂತರ ಕಟಾವಿಗೆ ಮೊದಲು ಹಾನಿಯಾದಲ್ಲಿ ರೈತರಿಗೆ ವಿಮಾ ಕಂಪನಿ ತಕ್ಷಣಕ್ಕೆ ಶೇ. 25ರಷ್ಟು ಪರಿಹಾರ ವಿತರಿಸಬೇಕಿದೆ. ಅದರಂತೆ ಕಳೆದ ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಯಾಗಿದೆ ಎಂದು ಶಾಸಕ ಸಿ.ಎಂ. ಉದಾಸಿ ತಿಳಿಸಿದರು. 
   

 • heavy-rains

  state3, Jan 2020, 8:46 AM IST

  ಹಿಂಗಾರು ಹಂಗಾಮು ಅಂತ್ಯ: ಶೇ. 30 ರಷ್ಟು ಅಧಿಕ ಮಳೆ

  ಮುಂಗಾರು ಮಳೆ ಅಂತ್ಯದ ನಂತರ ಅಕ್ಟೋಬರ್‌ನಿಂದ ಡಿಸೆಂಬರ್‌ ಅಂತ್ಯದವರೆಗೆ ಸುರಿಯುವ ಹಿಂಗಾರು ಹಂಗಾಮು ಅಂತ್ಯಗೊಂಡಿದೆ. ಮುಂಗಾರಿನಂತೆ, ಹಿಂಗಾರು ಕೂಡಾ ಉತ್ತಮವಾಗಿದ್ದು, ಶೇ.30 ರಷ್ಟುಹೆಚ್ಚು ಮಳೆ ಸುರಿಸಿದೆ.

 • money management

  Karnataka Districts22, Dec 2019, 7:57 AM IST

  ರೈತರಿಗೊಂದು ಶುಭ ಸುದ್ದಿ: ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮೆ

  ತಾಲೂಕಿನಲ್ಲಿ ಅತಿ​ವೃಷ್ಟಿಯಿಂದಾಗಿ ಹಾನಿಗೀಡಾದ ರೈತರಿಗೆ ಶೇ. 50 ಕ್ಕಿಂತ ಹೆಚ್ಚು 28, 813 ಹೆಕ್ಟರ ಕ್ಷೇತ್ರದಲ್ಲಿ 18, 204 ರೈತರ ಬೆಳೆ ಹಾನಿಗೀಡಾದ 2019​- 20ನೇ ಸಾಲಿನ ಮುಂಗಾರು ಮಳೆ ಹಾನಿ ಪರಿಹಾರ ತಾಲೂಕಿನ ರೈತ ಫಲಾನುಭವಿಗಳಿಗೆ 13,106 ರೈತರ ಖಾತೆಗೆ 18,36,90 ಸಾವಿರ ಈಗಾಗಲೇ ರೈತರ ಖಾತೆಗೆ ಜಮಾ ಆಗಿದೆ ಎಂದು ಶಾಸಕ ಸಿಎಂ ನಿಂಬಣ್ಣವರ ತಿಳಿಸಿದ್ದಾರೆ.
   

 • Banana crop

  Karnataka Districts16, Dec 2019, 12:10 PM IST

  ಚಾಮರಾಜನಗರ ಜಿಲ್ಲೆಯಲ್ಲಿ 117 ಹೆಕ್ಟೇರ್‌ಗೂ ಅಧಿಕ ಬಾಳೆ ನಾಶ

  ಚಾಮರಾಜನಗರದಲ್ಲಿ ಬಾಳೆ ಪ್ರಮುಖ ಬೆಳೆಯಾಗಿದ್ದು, ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ ಸುಮಾರು 117 ಹೆಕ್ಟೇರ್‌ಗೂ ಅಧಿಕ ಬಾಳೆ ಬೆಳೆ ನಷ್ಟವಾಗಿದೆ. ರಾಜ್ಯವಲ್ಲದೆ ಹೊರ ರಾಜ್ಯಕ್ಕೂ ಚಾಮರಾಜನಗರದಿಂದ ಬಾಳೆ ಪೂರೈಕೆಯಾಗುತ್ತದೆ. ಬೆಳೆ ನಾಶ ಇಲ್ಲಿನ ರೈತರನ್ನು ತೀವ್ರವಾಗಿ ಬಾಧಿಸುವ ಸಾಧ್ಯತೆ ಇದೆ.

 • undefined

  Hassan4, Nov 2019, 1:42 PM IST

  ಕಪ್ಪು ಬಣ್ಣಕ್ಕೆ ತಿರುಗಿದ ‘ಜೋಳದ ತೆನೆ’! ಕಣ್ಣೀರಿಡುತ್ತಿರುವ ರೈತ

  ರಾಜ್ಯದಲ್ಲಿ ಮುಂಗಾರು ಅಬ್ಬರಿಸಿದ ಬೆನ್ನಲ್ಲೇ ಹಿಂಗಾರು ಕೂಡ ಭಾರೀ ಅಬ್ಬರ ತೋರಿದ್ದು ಇದು ರೈತರ ಬದುಕನ್ನು ಮೂರಾ ಬಟ್ಟೆ ಮಾಡಿದೆ. ಬೆಳೆದ ಬೆಳೆಗಳು ಹಾಳಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. 

 • Paddy Field

  state3, Nov 2019, 10:13 AM IST

  ಅತಿವೃಷ್ಟಿಯಿಂದ ಹಿಂಗಾರು ಕೃಷಿಗೆ ಭಾರೀ ಹೊಡೆತ

  ಅತಿವೃಷ್ಟಿಯಿಂದ ಮುಂಗಾರು ಬೆಳೆ ಕೈಕೊಟ್ಟಮಾದರಿಯಲ್ಲೇ ಇದೀಗ ಹಿಂಗಾರು ಬೆಳೆಯೂ ಕೈಕೊಡುವ ಸಾಧ್ಯತೆಯನ್ನು ಕೃಷಿ ಇಲಾಖೆ ಮುಂಗಾಣುತ್ತಿದೆ. ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ರಾಜ್ಯದ 25 ಜಿಲ್ಲೆಗಳಲ್ಲಿ ಬೆಳೆ ಹಾನಿ ಸಂಭವಿಸಿತ್ತು. ಅದರ ಪರಿಣಾಮ ಕೃಷಿ ಭೂಮಿಯ ತೇವಾಂಶ ಹೆಚ್ಚಾಗಿತ್ತು. ಹಿಂಗಾರು ಹಂಗಾಮಿನಲ್ಲೂ ಇದೇ ಪರಿಸ್ಥಿತಿ ಮುಂದುವರೆದಿರುವ ಕಾರಣ ಆಹಾರ ಉತ್ಪಾದನೆ ಭಾರಿ ಕುಸಿತ ಕಾಣಬಹುದು ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

 • Crop Insurence Modi

  Dharwad26, Oct 2019, 7:47 AM IST

  ಮುಂಗಾರು ಬೆಳೆ ಹೋಯ್ತು.. ಹಿಂಗಾರು ಕೈ ಹತ್ತಲಿಲ್ಲ! ಕಂಗಾಲಾದ ರೈತರು

   ಆಗ​ಸ್ಟ್‌​ನಲ್ಲಿ ಸುರಿದ ಭಾರಿ ಮಳೆಗೆ ಮುಂಗಾರು ಬೆಳೆ ಹೋಯ್ತು... ಅಕ್ಟೋ​ಬ​ರ್‌​ನಲ್ಲಿ ಸುರಿದ ಮಹಾ ಮಳೆಗೆ ಹಿಂಗಾರು ಬೆಳೆಯೂ ಹೋಯ್ತು. ವರ್ಷದ ಗಂಜಿಗೆ ಆಧಾ​ರ​ವಾ​ಗಿದ್ದ ಬೆಳೆ​ಗಳು ಬರದೇ ಧಾರವಾಡ ಜಿಲ್ಲೆಯ ರೈತರ ಬದುಕು ಮಸು​ಕಾ​ಗಿದೆ...

 • slowdown

  Ballari21, Oct 2019, 12:31 PM IST

  ಹೂವಿನಹಡಗಲಿ: ಮೆಕ್ಕೆಜೋಳಕ್ಕೆ ಬಂಪರ್ ಬೆಲೆ, ರೈತರು ಫುಲ್ ಖುಷ್

  ತಾಲೂಕಿನ ವಿವಿಧ ಕಡೆ ಆರಂಭದಲ್ಲಿ ಮುಂಗಾರು ಮುನಿಸಿಕೊಂಡಿದ್ದರೂ ನಂತರ ಉತ್ತಮ ಮಳೆಯಾಗಿರುವುದರಿಂದ ಮೆಕ್ಕೆಜೋಳ ಉತ್ತಮ ಇಳುವರಿಯ ಜತೆಗೆ ಬಂಪರ್ ಬೆಲೆ ಕೂಡಾ ಸಿಕ್ಕಿದೆ!

 • Marehalli kere

  Koppal21, Oct 2019, 8:14 AM IST

  ಯಲಬುರ್ಗಾ: ಭಾರೀ ಮಳೆಗೆ ತುಂಬಿದ ಕೃಷಿ ಹೊಂಡಗಳು

  ಕಳೆದ ಮೂರ್ನಾಲ್ಕು ವರ್ಷಗಳಿಂದ ಸತತ ಬರಗಾಲ ಹಾಗೂ ಪ್ರಸಕ್ತ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ದಿಕ್ಕು ತೋಚದಂತಾಗಿತ್ತು. ಆದರೆ ಈ ಸಾರಿ ಹಿಂಗಾರು ಮಳೆ ಸಕಾಲಕ್ಕೆ ಉತ್ತಮ ಪ್ರಮಾಣದಲ್ಲಿ ಆಗುವ ಮೂಲಕ ರೈತರ ಜಮೀನಿನಲ್ಲಿ ನಿರ್ಮಿಸಿಕೊಂಡ ಕೃಷಿ ಹೊಂಡಗಳು ಭರ್ತಿಯಾಗಿರುವುದಕ್ಕೆ ತಾಲೂಕಿನ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.

 • Rain

  Karnataka Districts24, Sep 2019, 3:25 PM IST

  ಚಿಕ್ಕಬಳ್ಳಾಪುರ: ಭಾರೀ ಮಳೆಗೆ ನೂರಾರು ಮನೆಗಳು ಜಲಾವೃತ

  ಚಿಕ್ಕಬಳ್ಳಾಪುರದಲ್ಲಿ ಸುರಿದ ಭಾರೀ ಮಳೆಗೆ ಜಿಲ್ಲಾ ಕೇಂದ್ರ ಜಲಾವೃತವಾಗಿದೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿಯುವ ಮೂಲಕ ಕಳೆದ ಒಂದು ದಶಕದಲ್ಲಿಯೇ ದಾಖಲೆ ಮಳೆಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಗಳು, ಒತ್ತುವರಿಯಾದ ಚರಂಡಿಗಳು, ಮುಚ್ಚಿದ ಕಾಲುವೆಗಳ ಪರಿಣಾಮ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದ್ದು, ಜನರು ದಿಕ್ಕು ಕಾಣದ ಸ್ಥಿತಿಯಲ್ಲಿ ಮನೆ ಬಿಟ್ಟು ಹೊರಹೋಗುವಂತಾಗಿದೆ.

 • Heavy Rain 24 and 25th

  Karnataka Districts24, Sep 2019, 3:03 PM IST

  ತುಮಕೂರು: ತುಮಕೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ

  ತುಮಕೂರು ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಇನ್ನು ತುಮಕೂರಿನ ಶೆಟ್ಟಿಹಳ್ಳಿ ಕೆಳಸೇತುವೆಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು. ಕುಣಿಗಲ್‌ ರಸ್ತೆಯಲ್ಲಿರುವ ರೈಲ್ವೆ ಬ್ರಿಡ್ಜ್‌ ಕೆಳಗೆ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ತುಮಕೂರಿನ ಜೂನಿಯರ್‌ ಕಾಲೇಜು ಮೈದಾನ, ಮಹಾತ್ಮಗಾಂಧಿ ಕ್ರೀಡಾಂಗಣ ಸೇರಿದಂತೆ ಬಹಳಷ್ಟುಮೈದಾನಗಳು ಅಕ್ಷರಶಃ ಕೆಸರುಗದ್ದೆಯಾಗಿದೆ.