ಮುಂಬೈ ದಾಳಿ  

(Search results - 17)
 • undefined

  India18, Feb 2020, 9:14 PM

  ಎಲಾ ಕಳ್ಳರೇ..ದುರುಳರು ಅಂದುಕೊಂಡಂತಾಗಿದ್ದರೆ ಕಸಬ್ ಹಿಂದೂವಾಗಿ ಸಾಯುತ್ತಿದ!

  ಮುಂಬೈ ದಾಳಿಯನ್ನು ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ಪಾಕ್ ಹಾಗೂ ISI ಸೇರಿ ಭಾರೀ ಸಂಚು ರೂಪಿಸಿದ್ದರು ಎಂದು ರಾಕೇಶ್ ಮರಿಯಾ ತಮ್ಮ ‘ಲೆಟ್ ಮಿ ಸೇ ಇಟ್ ನೌ' ಎಂಬ ಆತ್ಮಕತೆಯಲ್ಲಿ ಉಲ್ಲೇಖಿಸಿದ್ದಾರೆ. 

 • undefined

  India12, Feb 2020, 5:00 PM

  ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್‌ಗೆ 5 ವರ್ಷ ಜೈಲು ಶಿಕ್ಷೆ!

  ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಆರೋಪದ ಮೇಲೆ ಪಾಕಿಸ್ತಾನ ನ್ಯಾಯಾಲಯ, ಜೈಷ್-ಎ-ಮೊಹ್ಮದ್ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್’ಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

 • 26 top10 stories

  News26, Nov 2019, 5:07 PM

  ರಾಜೀನಾಮೆ ನೀಡಿದ ಫಡ್ನವಿಸ್, ಆಲಿಯಾ ರಣಬೀರ್ ಮದ್ವೆ ಫಿಕ್ಸ್; ನ.26ರ ಟಾಪ್ 10 ಸುದ್ದಿ!

  ಮಹಾರಾಷ್ಟ್ರ ಸರ್ಕಾರ ರಚನೆಯಿಂದ ಸಿಎಂ ದೇವಿಂದ್ರ ಫಡ್ನವಿಸ್ ಹಿಂದೆ ಸರಿದಿದ್ದಾರೆ. ಅಜಿತ್ ಪವಾರ್ ಜೊತೆ ಸೇರಿದ್ದ ಫಡ್ನವಿಸ್ ದಿಢೀರ್ ರಾಜಿನಾಮೆ ನೀಡಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ 2 ದಿನದ ಬಿಜೆಪಿ ಆಡಳಿತ ಅಂತ್ಯಗೊಂಡಿದೆ. ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಡುವಿನ ಮದುವೆ ಸೀಕ್ರೆಟನ್ನು ಮಾಜಿ ಗೆಳತಿ ದೀಪಿಕಾ ಪಡುಕೋಣೆ ಬಹಿರಂಗ ಪಡಿಸಿದ್ದಾರೆ.  ಮುಂಬೈ ದಾಳಿಗೆ 11 ವರ್ಷ, ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ ಸೇರಿದಂತೆ ನವೆಂಬರ್ 26ರ ಟಾಪ್ 10 ಸುದ್ದಿ ಇಲ್ಲಿವೆ.

 • MUMBAI attack 1

  India26, Nov 2019, 12:53 PM

  ಮುಂಬೈ ದಾಳಿಗೆ 11 ವರ್ಷ: ಉಸಿರಿರುವವರೆಗೂ ಹುತಾತ್ಮರನ್ನು ನೆನೆಯುವ ಉದ್ಘೋಷ!

  26/11..ಈ ದಿನವನ್ನು ಭಾರತವಷ್ಟೇ ಅಲ್ಲ, ಇಡೀ ಜಗತ್ತು ತುಂಬು ಕಣ್ಣುಗಳಿಂದ ನೆನಯುತ್ತದೆ. ಮನುಕುಲದ ಮೇಲೆ ಭಯೋತ್ಪಾದನೆಯ ಪೈಶಾಚಿಕ ದಾಳಿಯನ್ನು ಇಡೀ ಜಗತ್ತು ದು:ಖದಿಂದ ಸ್ಮರಿಸಿಕೊಳ್ಳುತ್ತದೆ. ಅಷ್ಟೇ ಅಲ್ಲ, ಮಾನವೀಯತೆಯನ್ನು ಉಳಿಸಲು ತಮ್ಮ ಪ್ರಾಣವನ್ನೇ ಸಮರ್ಪಿಸಿದ ಸಮವಸ್ತ್ರದ ಧೀರರನ್ನು ಅತ್ಯಂತ ಹೆಮ್ಮೆಯಿಂದ ನೆನೆಯುತ್ತದೆ.

 • hafiz

  NEWS19, Jun 2019, 10:50 AM

  ಉಗ್ರ ಸಯೀದ್ ಶಾಲೆ ಮಕ್ಕಳು ಸರ್ಕಾರಿ ಶಾಲೆಗೆ, ನೆರವು ಕಟ್!

  ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್‌ ಶಾಲೆ ಮಕ್ಕಳು ಸರ್ಕಾರಿ ಶಾಲೆಗೆ| ಆರ್ಥಿಕ ನೆರವು ಕೂಡಾ ಬಂದ್

 • UAE

  NEWS29, Apr 2019, 10:10 AM

  ಮುಂಬೈ ದಾಳಿ ಗೆದ್ದ ಅಭಿನವ್‌ ಲಂಕಾದಲ್ಲೂ ಬಚಾವ್!

  ಲಂಕಾ ದಾಳಿ ಗೆದ್ದ ಅಭಿನವ್‌ ಮುಂಬೈನಲ್ಲೂ ಬಚಾವ್‌!| ಲಂಕಾ ದಾಳಿಯಿಂದ ಅಭಿನವ್‌, ನವರೂಪ್‌ ದಂಪತಿ ಪಾರು| ದಾಳಿ ಭೀಕರತೆ ನೆನೆದು ಆಕ್ರೋಶ ವ್ಯಕ್ತಪಡಿಸಿದ ಭಾರತೀಯ

 • Sadhvi

  NEWS19, Apr 2019, 7:18 PM

  ಕರ್ಕರೆ ಕುರಿತಾದ ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಸಂಘ!

  ಮುಂಬೈ ದಾಳಿಯಲ್ಲಿ ಹುತಾತ್ಮರಾದ  ATS ಮುಖ್ಯಸ್ಥ ಹೇಮಂತ ಕರ್ಕರೆ ಕುರಿತಾದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆಯನ್ನು ಭಾರತೀಯ ಐಪಿಎಸ್ ಸಂಘ ತೀವ್ರವಾಗಿ ಖಂಡಿಸಿದೆ.

 • Sam Pitroda

  NEWS22, Mar 2019, 6:05 PM

  ಸ್ಯಾಮ್ ಬರೀ ಬಾಲಾಕೋಟ್ ಒಂದೇ ಮಾತಾಡಿಲ್ಲ: ಪಾಕ್ ಪ್ರೀತಿ ಕರಗಿಲ್ಲ!

  ಬಾಲಾಕೋಟ್ ಸಾಕ್ಷಿ ಕೇಳಿ ವಿವಾದ ಸೃಷ್ಟಿಸಿರುವ ಕಾಂಗ್ರೆಸ್  ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ, ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ತಮ್ಮ ಪಾಕಿಸ್ತಾನ ಪ್ರೀತಿಯನ್ನೂ ಹೊರ ಹಾಕಿದ್ದಾರೆ.

 • Major Sandeep Unnikrishnan

  Cine World2, Mar 2019, 4:48 PM

  ಸಂದೀಪ್ ಉನ್ನಿಕೃಷ್ಣನ್ ಆತ್ಮಚರಿತ್ರೆ ತೆರೆಗೆ

  26/11 ಮುಂಬೈ ದಾಳಿಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಈ ದಾಳಿಯಲ್ಲಿ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಹುತಾತ್ಮರಾಗಿದ್ದಾರೆ. ಇವರ ಕಥೆಯನ್ನಿಟ್ಟುಕೊಂಡು ಸಿನಿಮಾವೊಂದು ಬರಲಿದೆ.

 • Mumbai Attack

  NEWS8, Dec 2018, 4:08 PM

  ಮುಂಬೈ ದಾಳಿ ನಮ್ಮವರೇ ಮಾಡಿದ್ದು: ಇದನ್ನೇ ಅಲ್ವೇ ಎಲ್ರೂ ಹೇಳಿದ್ದು?

  ಇದೇ ಮೊದಲ ಬಾರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, 2008ರ ಮುಂಬೈ ದಾಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಎಲ್ಇಟಿ ಕಾರಣ ಎಂದು ಒಪ್ಪಿಕೊಂಡಿದ್ದಾರೆ. 2008ರ ಮುಂಬೈ ದಾಳಿಯನ್ನು ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಸಂಘಟನೆ ನಡೆಸಿತ್ತು ಎಂದು ಪಾಕ್ ಪ್ರಧಾನಿ ಒಪ್ಪಿಕೊಂಡಿದ್ದಾರೆ.

 • undefined

  NEWS26, Nov 2018, 6:13 PM

  26/11 ಮುಂಬೈ ದಾಳಿಯ ರಹಸ್ಯ ಬಿಚ್ಚಿಟ್ಟ ಯೋಗಿ

  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರಾಜಸ್ಥಾನದಲ್ಲಿ ಬಿಜೆಪಿ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್  ಮೇಲೆ ವಾಗ್ದಾಳಿ ಮಾಡಿರುವ ಯೋಗಿ ಭಯೋತ್ಪಾದನೆ ಬಗ್ಗೆ ಮಾತನಾಡಿದ್ದಾರೆ.

 • undefined

  INDIA26, Nov 2018, 9:48 AM

  #26/11 ದಾಳಿ: ಪುತ್ರ ಸಂದೀಪ್‌ ನೆನಪಿಸಿಕೊಂಡ ಉನ್ನಿಕೃಷ್ಣನ್‌

  ‘ನನ್ನ ಪುತ್ರ ಏನೇ ಕೆಲಸ ಆಯ್ಕೆ ಮಾಡಿಕೊಂಡರೂ ಅದರಲ್ಲಿ ಜಯ ಸಾಧಿಸಬೇಕು ಎಂಬ ಛಲ ಹೊಂದಿರುತ್ತಿದ್ದ. ಇದೇ ಕಾರಣಕ್ಕಾಗಿ ಅವನು ಸಚಿನ್‌ ತೆಂಡೂಲ್ಕರ್‌ ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದ’- ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌ ಅವರ ತಂದೆ ಉನ್ನಿಕೃಷ್ಣನ್‌

 • Mumbai 26/11

  INDIA26, Nov 2018, 9:14 AM

  #26/11 ಮುಂಬೈ ದಾಳಿಗೆ 10 ವರ್ಷ.., ಎಂದೂ ಮರೆಯಲಾಗದ ಭೀಕರ ದಾಳಿ!

  ಭಾರತದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷ. ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಉಗ್ರರ ಕಪಿಮುಷ್ಟಿಯಲ್ಲಿ ನಲುಗಿತ್ತು. ಲಷ್ಕರ್‌ ಉಗ್ರ ಸಂಘಟನೆಯ 10 ಉಗ್ರರು ಜನನಿಬಿಡ ಪ್ರದೇಶಗಳಲ್ಲಿ ಜನರ ಮಾರಣಹೋಮವನ್ನೇ ನಡೆಸಿದ್ದರು. ಭಾರತದ ಇತಿಹಾಸದಲ್ಲಿ ಕರಾಳ ಅಧ್ಯಾಯಕ್ಕೆ ಸಾಕ್ಷಿಯಾದ ಈ ದಾಳಿಯ ಹಿನ್ನೋಟ ಇಲ್ಲಿದೆ.

 • Ajmal Kasab

  NEWS25, Nov 2018, 6:17 PM

  ಮುಂಬೈ ದಾಳಿ: ಜಿಹಾದ್‌ಗಾಗಿ ಅಲ್ಲ, ಹುಡುಗಿಯರಿಗಾಗಿ ಕೊಂದರು!

  ನಾಳೆ ಅಂದರೆ ನವೆಂಬರ್ 26ಕ್ಕೆ ದೇಶದ ವಾಣಿಜ್ಯ ರಾಜಧಾನಿ ಮುಂಬೈ ನಗರದ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿ ಬರೋಬ್ಬರಿ 10 ವರ್ಷ. ಈ ಹಿನ್ನೆಲೆಯಲ್ಲಿ ನಿಮ್ಮ ಸುವರ್ಣನ್ಯೂಸ್.ಕಾಂ ಮುಂಬೈ ದಾಳಿಯ ಭಯಾನಕ ಘಟನೆಗಳನ್ನು ಓದುಗರ ಮುಂದೆ ಇಡುವ ಪ್ರಯತ್ನ ಮಾಡುತ್ತಿದೆ. ಅದರಂತೆ ಇಂದು ಮುಂಬೈ ದಾಳಿಗೆ ಕಾರಣವಾದ ಅಂಶಗಳತ್ತ ಗಮನ ಹರಿಸೋಣ.

 • undefined

  NEWS21, Nov 2018, 8:55 PM

  Exclusive ಸಂದರ್ಶನ: ಬಾಲ ಬಿಚ್ಚಿದರೆ ಪಾಕ್‌ಗೆ ತಕ್ಕ ಉತ್ತರ: ಸೇನಾ ಮುಖ್ಯಸ್ಥ ಜ|ಬಿಪಿನ್ ರಾವತ್

  ಸುವರ್ಣನ್ಯೂಸ್ ಸಹೋದರ ಸಂಸ್ಥೆ mynation.comನ ಮುಖ್ಯ ಸಂಪಾದಕ ಅಭಿಜಿತ್ ಮಜುಮ್ದಾರ್ ಹಾಗೂ ರಕ್ಷಣಾ ವರದಿಗಾರ ಅಜಿತ್ ದುಬೇಗೆ ನೀಡಿರುವ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ದೇಶದ ಭದ್ರತೆ ಹಾಗೂ ಅಂತರಾಷ್ಟ್ರೀಯ ಸಂಬಂಧಗಳ ಕುರಿತು ಸವಿವರವಾಗಿ ಮಾತನಾಡಿದ್ದಾರೆ.