ಮುಖ್ಯಮಂತ್ರಿ ಪರಿಹಾರ ನಿಧಿ​

(Search results - 15)
• Toyota Kirlosker covid

Automobile14, Jun 2020, 7:55 PM

ಕರ್ನಾಟಕದಲ್ಲಿ ಕೊರೋನಾ ಪರೀಕ್ಷೆ ಹೆಚ್ಚಿಸಲು ಟೊಯೋಟಾ ಕಿರ್ಲೋಸ್ಕರ್ ನೆರವು!

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಿರುವ ಟೋಯೋಟಾ ಕಿರ್ಲೋಸ್ಕರ್ ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ಮುಖ್ಯಮಂತ್ರಿ ಪರಿಹಾರ ನಿಧಿ, ವೈದ್ಯಕೀಯ, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವು ವಿಭಾಗಗಳಿಗೆ ನೆರವು ನೀಡಿರುವ ಟೋಯೋಟಾ ಕಿರ್ಲೋಸ್ಕರ್ ಇದೀಗ ಕೊರೋನಾ ಪರೀಕ್ಷೆ ಹೆಚ್ಚಿಸಲು ನೆರವಾಗುತ್ತಿದೆ.

• Video Icon

state23, May 2020, 7:48 PM

ಜನಸೇವೆಗೆ ಮತ್ತೊಂದು ಹೆಸರು ಎಂಟಿಬಿ, ಹೊಸಕೋಟೆಯಲ್ಲಿ ನಾಗರಾಜನ ಮೋಡಿ

• ಅಧಿಕಾರವಿರಲಿ ಇಲ್ಲದಿರಲಿ ಇವರಿಗೆ ಜನಸೇವೆ ಮುಖ್ಯ!
• ಹೊಸಕೋಟೆಯಲ್ಲಿ 50 ಸಾವಿರ ದಿನಸಿ ಕಿಟ್‌ ವಿತರಿಸಿದ ಎಂಟಿಬಿ
• ಮುಖ್ಯಮಂತ್ರಿ ಪರಿಹಾರ ನಿಧಿಗೂ ಒಂದು ಕೋಟಿ ರೂ. ದೇಣಿಗೆ

cms

Karnataka Districts2, May 2020, 12:03 PM

ಸಿಎಂ ಕೊರೋನಾ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ಶಾಸಕ

ಕೊರೋನಾ ವೈರಸ್‌ ಮಹಾಮಾರಿ ನಿಯಂತ್ರಿಸುವ ಸಲುವಾಗಿ ದೇಶವನ್ನು ಲಾಕ್‌ಡೌನ್‌ ಮಾಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗದಂತೆ ತಡೆದು ದೇಶದ ನಾಗರಿಕರ ರಕ್ಷಣಾ ಹಿತದೃಷ್ಟಿಯಿಂದ ವೈಯಕ್ತಿಕ ರು.50ಲಕ್ಷ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದೇನೆಂದು ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದ್ದಾರೆ.

• Video Icon

Belagavi24, Apr 2020, 8:57 AM

ಕೊರೊನಾ ಹೋರಾಟಕ್ಕೆ ಸ್ಕಾಲರ್ಶಿಪ್ ಹಣ ನೀಡಿ ಮಾದರಿಯಾದ ಬಾಲಕ

ತಾಯಿಯ ಜೊತೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಚನ್ನಬಸವ ಪಾಟೀಲ್‌‌ ರಾಮದುರ್ಗ ತಹಶೀಲ್ದಾರ್ ಗಿರೀಶ್ ಸಾಧ್ವಿ ಮೂಲಕ 5 ಸಾವಿರ ರುಪಾಯಿಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಬಾಲಕನ ಸಾಮಾಜಿಕ ಕಳಕಳಿಗೆ ತಹಶೀಲ್ದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

कैसे होगी 1 करोड़ रुपये की बचत?

हाल ही में केंद्र सरकार द्वारा दी गई जानकारी के अनुसार, PPF पर 7.1 फीसदी की दर से ब्याज मिल रहा है। अब पता करते हैं कि 7.1 फीसदी की ब्याज के साथ एक करोड़ रुपये बनान में कितना समय लगता है और कैसे ​इन्वेस्टमेंट करना होगा। PPF कैलकुलेटर के मुताबिक, अगर कोई व्यक्ति 15 साल की उम्र से हर महीने 6 हजार रुपये का निवेश करता है तो 35 साल बाद उनके रिटायरमेंट की उम्र में यह रकम करोड़ रुपये के पार हो जाएगी। इसका मतलब है कि अगर कोई 35 साल तक हर महीने 6-6 हजार रुपये का निवेश किया जाता है तो 60 साल की उम्र में यह 1,08,94,988 रुपये हो जाएगी।

Karnataka Districts23, Apr 2020, 11:28 AM

ಕೋವಿಡ್‌ ವಿರುದ್ಧ ಹೋರಾಟ: ಕೊರೋನಾ ನಿ​ಧಿಗೆ ಶಿಮುಲ್‌ 1 ಕೋಟಿ ದೇಣಿಗೆ

ಕೊರೋನಾ ಲಾಕ್‌ಡೌನ್‌ ಕಾರಣ ಸಾರ್ವಜನಿಕರ ಜನಜೀವನ ಅಸ್ತವ್ಯಸ್ತವಾಗಿದೆ. ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಮಹತ್ವದ ತುರ್ತು ಕ್ರಮಗಳನ್ನು ಕೈಗೊಂಡಿರುವುದು ಸಮಾಧಾನಕರ ಸಂಗತಿ ಎಂದು ಪಂಚಾಯತ್‌ ರಾಜ್‌, ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

toyota kirlosker

Automobile18, Apr 2020, 3:28 PM

ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂ. ನೀಡಿದ ಟೊಯೋಟಾ ಕಿರ್ಲೋಸ್ಕರ್!

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಈಗಾಗಲೇ ಸರ್ಕಾರದ ಜೊತೆ ಕೈಜೋಡಿಸಿರುವ ಟೊಯೋಟಾ ಕಿರ್ಲೋಸ್ಕರ್ ಇದೀಗ ಮತ್ತೆ ಮಹತ್ವದ ಹೆಜ್ಜೆ ಇಟ್ಟಿದೆ. ಇತ್ತೀಚೆಗ ಆಸ್ಪತ್ರೆ ಸಿಬ್ಬಂದಿಗಳಿಗೆ ವಾಹನ ಸೇವೆ ನೀಡಿದ ಟೊಯೋಟಾ ಕಿರ್ಲೋಸ್ಕರ್ ಇದೀಗ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದೆ.

क्या है छूट, छूट, छूट यानी EEE

EEE श्रेणी का मतलब है कि आपको अंशदान, ब्याज और मैच्योरिटी से होने वाली आय तीनों मौकों पर टैक्स छूट मिलती है। इसके अलावा EPF और Sukanya Samriddhi Yojana (SSY) इस श्रेणी के सेविंग स्कीम हैं।

Karnataka Districts18, Apr 2020, 11:55 AM

ಕೊರೋನಾ ವಿರುದ್ಧ ಹೋರಾಟ: ಸಿಎಂ ಪರಿಹಾರ ನಿಧಿಗೆ DCC ಬ್ಯಾಂಕ್‌ 1 ಕೋಟಿ ದೇಣಿಗೆ

ಕೊರೋನಾ ಇಡೀ ದೇಶವನ್ನೇ ತಲ್ಲಣಿಸಿದ್ದು, ಜನರನ್ನು ರಕ್ಷಿಸಲು ಸರ್ಕಾರಕ್ಕೆ ಎಲ್ಲರ ಸಹಾಯ ಸಹಕಾರ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್‌ನಿಂದ ಮುಖ್ಯಮಂತ್ರಿ ಪರಿಹಾರ ನಿಧಿ​ಗೆ 1 ಕೋಟಿ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಮಾಜಿ ಸಂಸದ ರಮೇಶ ಕತ್ತಿ ತಿಳಿಸಿದ್ದಾರೆ.

• ಕೊರೋನಾ ವೈರಸ್ ತಡೆಯಲು ಈಗಾಗಲೇ ಹಲವು ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಸಚಿನ್

Cricket10, Apr 2020, 8:23 PM

50 ಲಕ್ಷ ರೂ ದೇಣಿಗೆ ಬಳಿಕ 5 ಸಾವಿರ ಕುಟುಂಬಕ್ಕೆ ತಿಂಗಳ ರೇಶನ್ ನೀಡಿದ ತೆಂಡುಲ್ಕರ್!

ಮುಂಬೈ(ಏ.10): ಕೊರೋನಾ ವೈರಸ್‌ನಿಂದ ದೇಶವೇ ಸಂಕಷ್ಟದಲ್ಲಿದೆ. ಲಾಕ್‌ಡೌನ್ ಕಾರಣ ಕಾರ್ಮಿಕರು, ದಿನಗೂಲಿ ನೌಕರರು, ನಿರ್ಗತಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮಂತ್ರಿ ಪರಿಹಾರ ನಿಧಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷ ರೂಪಾಯಿ ನಿಡಿದ್ದ ಸಚಿನ್ ತೆಂಡುಲ್ಕರ್ ಇದೀಗ 5000 ಬಡ ಕುಟುಂಬಗಳಿಗೆ ಒಂದು ತಿಂಗಳ ರೇಶನ್ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

• Karnataka Districts7, Apr 2020, 8:33 AM

ಸಿಎಂ ಪರಿಹಾರ ನಿಧಿಗೆ 50 ಸಾವಿರ ನೀಡಿದ ವಿಶೇಷಚೇತನ ಯುವತಿ

ತಿತಿಮತಿಯ ಸ್ವಾತಿ ಮೆಡಿಕಲ್ಸ್‌ನ ಮಾಲೀಕರಾದ ಫಿಲೋಮಿನಾ ಅವರ ವಿಶೇಷಚೇತನ ಮಗಳು ಸ್ವಾತಿ, ತನ್ನ ಸ್ವಂತ ಉಳಿತಾಯದ ಹಣದಲ್ಲಿ 50 ಸಾವಿರ ರುಪಾಯಿನ್ನು ಕೋವಿಡ್‌-19 ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

• karnataka police

Coronavirus Karnataka6, Apr 2020, 1:16 PM

ಸಿಎಂ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ: ಪೊಲೀಸ್‌ ಅಧಿಕಾರಿಗಳ ಹೃದಯವಂತಿಕೆ

ಪೊಲೀಸರು ಅಂದ್ರೆ ಲಾಠಿ ತೊಗೊಂಡು ಹಿಗ್ಗಾಮುಗ್ಗಾ ಬಡೀತಾರೆ. ಪೊಲೀಸರು ಅಂದ್ರೆ ಬರೀ ಅವಾಚ್ಯ ಶಬ್ದಗಳಿಂದ ನಿಂದಿಸ್ತಾರೆ ಅನ್ನೋ ಸಾರ್ವಜನಿಕರ ಆರೋಪಗಳ ಮಧ್ಯೆ, ಯಾದಗಿರಿ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ, ಖಾಕಿಯಲ್ಲಿಯೂ ಮಾನವೀಯತೆ ಅಡಗಿದೆ ಅನ್ನೋದನ್ನ ತೋರಿಸಿದಂತಾಗಿದೆ.

• Vijay prakash

Sandalwood6, Apr 2020, 8:39 AM

ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದ ಗಾಯಕ ವಿಜಯ್‌ ಪ್ರಕಾಶ್‌!

ಕೊರೋನಾ ಸಂಕಷ್ಟದಲ್ಲಿರುವ ಜನರ ನೆರವಿಗೆ ಹೆಸರಾಂತ ಗಾಯಕ ವಿಜಯ್‌ ಪ್ರಕಾಶ್‌ 10ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ಮೊತ್ತವನ್ನು ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟಿದ್ದಾರೆ. ಜೊತೆಗೆ ರಾಜ್ಯದ ಜನತೆಯಲ್ಲಿ ಕೊರೋನಾ ತಡೆಗಟ್ಟಲು ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಹೇಳಿದಿಷ್ಟು...

• cc patil

Coronavirus Karnataka4, Apr 2020, 9:09 AM

ಕೊರೋನಾ ವಿರುದ್ಧ ಹೋರಾಟ: ಸಿಎಂ ಪರಿಹಾರ ನಿಧಿಗೆ ಸಚಿವ ಪಾಟೀಲ ಒಂದು ವರ್ಷದ ವೇತನ

ಕೋವಿಡ್‌-19 ವೈರಾಣು ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಶುಕ್ರವಾರ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಡಿಸಿ ಎಂ.ಜಿ. ಹಿರೇಮಠ, ಎಸ್ಪಿ ಯತೀಶ್‌ ಎನ್‌., ಜಿ.ಪಂ. ಸಿಇಓ ಡಾ. ಆನಂದ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ದಿನದ ಬೆಳವಣಿಗೆ ಕುರಿತು ಮಾಹಿತಿ ಪಡೆದು ಅಗತ್ಯದ ಸಲಹೆ ನಿರ್ದೇಶನ ನೀಡಿದ್ದಾರೆ.

• Puneeth rajkumar
Video Icon

Coronavirus Karnataka31, Mar 2020, 5:09 PM

ಮುಖ್ಯಮಂತ್ರಿ ಪರಿಹಾರ ನಿಧಿಗೆ 50ಲಕ್ಷ ರೂ. ದೇಣಿಗೆ ನೀಡಿದ ಪುನೀತ್!

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸರ್ಕಾರಕ್ಕೆ ಸಾಥ್ ನೀಡಿದ್ದಾರೆ.

• Video Icon

Karnataka Districts5, Feb 2020, 3:46 PM

Big 3 Imapact: ಸಿಡಿಲು ಬಡಿದು ಮನೆ ಕಳೆದುಕೊಂಡ ರೈತ, ಸಂತ್ರಸ್ತನ ನೆರವಿಗೆ ಧಾವಿಸಿದ ತಾಲೂಕಾಡಳಿತ

ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಿವಪ್ಪ ಮನೆಗೆ ಸಿಡಿಲು ಬಡಿದು ಮೆನ ಕಳೆದುಕೊಂಡ ರೈತನ ಬಗ್ಗೆ ವರದಿಯನ್ನ ಸುವರ್ಣ ನ್ಯೂಸ್‌ ಪ್ರಸಾರ ಮಾಡಿತ್ತು. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಚನ್ನಗಿರಿ ತಾಲೂಕಾಡಳಿತ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರು. ಪರಿಹಾರವನ್ನ ಬಿಡುಗಡೆ ಮಾಡಿದೆ.

• akshay kumar

NEWS7, May 2019, 4:33 PM

ಫನಿ ಸಂತ್ರಸ್ತರಿಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್

ಒಡಿಶಾದಲ್ಲಿ ಇತ್ತೀಚಿಗೆ ಭಾರೀ ಅನಾಹುತ ಸೃಷ್ಟಿಸಿರುವ ಫನಿ ಚಂಡಮಾರುತದ ಸಂತ್ರಸ್ತರ ನೆರವಿಗೆ ಅಕ್ಷಯ್ ಕುಮಾರ್ ಧಾವಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅಕ್ಷಯ್ ಕುಮಾರ್ ಬರೋಬ್ಬರಿ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.