ಮುದ್ದೇಬಿಹಾಳ  

(Search results - 21)
 • <p>Nadahalli </p>
  Video Icon

  Karnataka Districts16, May 2020, 12:05 PM

  ಕಾರ್ಮಿಕರಿಗಾಗಿ ರಸ್ತೆ ಬದಿಯಲ್ಲೇ ಮಲಗಿದ ಶಾಸಕ ನಡಹಳ್ಳಿ..!

  ಲಾಕ್‌ಡೌನ್‌ ಆದ ಹಿನ್ನಲೆಯಲ್ಲಿ ಸ್ವಕ್ಷೇತ್ರದ ಕೂಲಿ ಕಾರ್ಮಿಕರನ್ನ ಕರೆತರಲು ಗೋವಾದ ಗಡಿಗೆ ಹೋಗಿದ್ದ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ರಸ್ತೆ ಬದಿ ಮಲಗಿದ್ದಾರೆ. 
   

 • Karnataka Districts11, May 2020, 4:07 PM

  ವಲಸೆ ಕಾರ್ಮಿಕರನ್ನ ಕರೆತರಲು ಯೋಜನೆ ರೂಪಿಸಿದ ಶಾಸಕ ನಡಹಳ್ಳಿ..!

  ಮುದ್ದೇಬಿಹಾಳ(ಮೇ.11): ಲಾಕ್‌ಡೌನ್‌ ಘೋಷಣೆಯಾಗಿದ ಮೇಲೆ ಗೋವಾ ರಾಜ್ಯದಲ್ಲಿ ಸಿಲುಕಿದ ತಮ್ಮ ಕ್ಷೇತ್ರದ ಕಾರ್ಮಿಕರ ರಕ್ಷಣೆಗೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಟೊಂಕ ಕಟ್ಟಿ ನಿಂತಿದ್ದಾರೆ. ಹೌದು, ಗೋವಾದಲ್ಲಿ ಸಿಲುಕಿದ್ದ 1590 ಜನ ಕಾರ್ಮಿಕರು ಕರೆತರುವ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಎರಡು ದಿನಗಳ ಹಿಂದಷ್ಟೇ 350 ಕಾರ್ಮಿಕರನ್ನ 11 ಬಸ್ ಗಳ ಮೂಲಕ ಸ್ವತಃ ಶಾಸಕ ನಡಹಳ್ಳಿ ಅವರೇ ಕರೆತಂದಿದ್ದರು. 
   

 • <p>Vijayapura </p>

  Karnataka Districts10, May 2020, 11:53 AM

  ಬಿರು ಬೇಸಿಗೆಯಲ್ಲೇ ಕೆರೆಗೆ ನೀರು ತುಂಬಿಸಿ ಭಗೀರಥನಾದ ಶಾಸಕ ನಡಹಳ್ಳಿ..!

  ವಿಜಯಪುರ(ಮೇ.10): ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರು ವಿಶೇಷ ಕಾಳಜಿ ವಹಿಸಿ ತಾಲೂಕಿನ ಮಲಗಲದಿನ್ನಿ ಕೆರೆಗೆ ನೀರು ತುಂಬಿಸಿದ್ದಾರೆ. ಈ ಮೂಲಕ ಮಲಗಲದಿನ್ನಿ ಕೆರೆಗೆ ನೀರು ತುಂಬಿಸುವ ಬಹುವರ್ಷಗಳ ಬೇಡಿಕೆಯಾಗಿದ್ದ ಕನಸನ್ನು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ನನಸಾಗಿಸಿದ್ದಾರೆ.

 • <p>nadahalli </p>

  Karnataka Districts10, May 2020, 7:48 AM

  ರೈತರ ಕನಸು ನನಸು ಮಾಡಿದ ಶಾಸಕ ನಡಹಳ್ಳಿ ಫೋಟೋಗೆ ಕ್ಷೀರಾಭಿಷೇಕ..!

  ಪ್ರಸಕ್ತ ವರ್ಷದ ಬಿರು ಬೇಸಿಗೆಯಲ್ಲಿಯೇ ಜಿಲ್ಲೆಯ ಮುದ್ದೇಬಿಹಾಳದ ಶಾಸಕ ಎ.ಎಸ್‌. ಪಾಟೀಲ(ನಡಹಳ್ಳಿ) ಅವರು ವಿಶೇಷ ಕಾಳಜಿ ವಹಿಸಿ ಕೆರೆಗೆ ನೀರು ಹರಿಸುವ ಮೂಲಕ ರೈತರ ಮೊಗದಲ್ಲಿ ಸಂತಸದ ಜಲಧಾರೆಯ ಹರಿಸಿದ್ದಾರೆ.
   

 • <p>Nadahalli </p>

  Karnataka Districts9, May 2020, 2:15 PM

  ದಶಕದ ಬೇಡಿಕೆ: ಕೆರೆ ತುಂಬಿಸಿ ನೀರಿನ ಹಾಹಾಕಾರ ಈಡೇರಿಸಿದ ಶಾಸಕ ನಡಹಳ್ಳಿ

  ನಾಲ್ಕಾರು ವರ್ಷಗಳಿಂದ ಕೈಕೊಟ್ಟ ಮಳೆ, ಇದ್ದ ಬೋರವೆಲ್‌ನಲ್ಲಿ ಪಾತಾಳ ಕಂಡು ನೀರು ರೈತರನ್ನು ಸಂಕಷ್ಟದ ಕೂಪಕ್ಕೆ ತಳ್ಳುವಂತೆ ಮಾಡಿತ್ತು. ಆದರೆ, ಪ್ರಸಕ್ತ ವರ್ಷದ ಬಿರು ಬೇಸಿಗೆಯಲ್ಲಿಯೇ ಶಾಸಕರು ವಿಶೇಷ ಕಾಳಜಿ ವಹಿಸಿ ಕೆರೆಗೆ ನೀರು ಹರಿಸುವ ಮೂಲಕ ರೈತರ ಮೊಗದಲ್ಲಿ ಸಂತಸದ ಜಲಧಾರೆಯ ಹರಿಸಿದ್ದಾರೆ.
   

 • Karnataka Districts22, Apr 2020, 12:35 PM

  'ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಅಂತವ್ರ ಕೈ-ಕಾಲು ಮುರಿಯಿರಿ'

  ನನ್ನ ತಾಲೂಕಿನ ಆಶಾ ಕಾರ್ಯಕರ್ತೆಯರು, ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಅಂತವರ ಕೈ-ಕಾಲು ಮುರಿಯಿಸಿ, ಒದ್ದು ಒಳಗೆ ಹಾಕಿ ಎಂದು ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. 
   

 • Muddebihal
  Video Icon

  Karnataka Districts9, Apr 2020, 2:32 PM

  ಲಾಕ್‌ಡೌನ್‌ ಎಫೆಕ್ಟ್‌: ಮಗು ನೋಡೋ ಅಸೆಗೆ ನದಿಯಲ್ಲಿ ಈಜಿ ಈಜಿ ಪ್ರಾಣ ಬಿಟ್ಟ ತಂದೆ

  ಪತ್ನಿ, ಮಗು ನೋಡುವ ಆಸೆಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ವೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಮಲ್ಲಪ್ಪ ಎಂಬುವರೇ ಸಾವನ್ನಪ್ಪಿದ್ದ ದುರ್ದೈವಿಯಾಗಿದ್ದಾರೆ. 
   

 • Coronavirus Karnataka27, Mar 2020, 11:50 AM

  ಕೊರೋನಾ ಬರೋದಿಲ್ಲವೆಂದು ರಾತ್ರಿಯಿಡಿ ಚಹಾ ಕುಡಿದಿದ್ದೇ ಕುಡಿದಿದ್ದು!

  ಕೊರೋನಾ ವೈರಸ್‌ ಬರು​ವು​ದಿ​ಲ್ಲ ಎಂದು ಇಡೀ ರಾತ್ರಿ​ ಎಚ್ಚ​ರ​ವಿದ್ದು ಶುಂಠಿ, ಅರಿಷಿಣ ಚಹಾ ಕುಡಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ ನಡೆ​ದಿದೆ.

 • Muddebihal
  Video Icon

  Karnataka Districts2, Feb 2020, 2:23 PM

  ವಿವೇಕಾನಂದ ಜಯಂತಿಯಲ್ಲಿ ಬಸಣ್ಣಿ ಬಾ ಸಾಂಗ್‌ಗೆ ಕುಣಿದು ಕುಪ್ಪಳಿಸಿದ ಯುವಜನತೆ

  ಸ್ವಾಮಿ ವಿವೇಕಾನಂದರ 157 ನೇ ಜಯಂತ್ಯೋತ್ಸವದಲ್ಲಿ ಸಿನೆಮಾ ಹಾಡಿಗೆ ಯುವಕ, ಯುವತಿಯರು ಕುಣಿದು ಕುಪ್ಪಳಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ಕರ್ನಾಟಕ ಯುವ ಸಂಘಗಳ ಒಕ್ಕೂಟ ನೇತೃತ್ವದಲ್ಲಿ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. 
   

 • Vijayapura

  Karnataka Districts1, Feb 2020, 12:03 PM

  ನಾಲತವಾಡ: ವಿಷ ಹಾಕಿ ಮೂಕ ಪ್ರಾಣಿಗಳನ್ನ ಕೊಂದ್ರಾ ಪಾಪಿಗಳು?

  ನೀರು ಕುಡಿದ ಕ್ಷಣಾರ್ಧದಲ್ಲೇ ಬೆಲೆ ಬಾಳುವ ಕೋಣ ಮತ್ತು ಎಮ್ಮೆ ಎರಡೂ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಅಂಬೇಡ್ಕರ್‌ ನಗರದಲ್ಲಿ ಶುಕ್ರ​ವಾರ ನಡೆದಿದ್ದು, ಅವರಲ್ಲಿ ಭೀತಿ ಹುಟ್ಟಿ​ಸಿದೆ.
   

 • Government hospital

  Karnataka Districts22, Dec 2019, 11:11 AM

  ಕೋಮಾ ಸ್ಥಿತಿಯಲ್ಲಿ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ: ರೋಗಿಗಳ ಪರದಾಟ

  ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ಆಸ್ಪತ್ರೆ ಇದೆ. ಆದರೆ, ಒಬ್ಬರೂ ಕಾಯಂ ವೈದ್ಯರಿಲ್ಲ. ಹೀಗಾಗಿ ಇಲ್ಲಿರುವ ಆಸ್ಪತ್ರೆಯೇ ಕೋಮಾ ಸ್ಥಿತಿಗೆ ತಲುಪುವ ಹಂತಕ್ಕೆ ಬಂದು ನಿಂತಿದೆ. 

 • Karnataka Districts19, Dec 2019, 12:06 PM

  ಚಹಾ ಪ್ರಿಯರೇ ಹುಷಾರ್, ನಿಮ್ಮ ಹೊಟ್ಟೆ ಸೇರ್ತಿದೆ ಹಾನಿಕಾರಕ ರಾಸಾಯನಿಕ ವಸ್ತು?

  ದಣಿವಾಗಿದೆ, ಬಾಯಾರಿದೆ ಎಂದೆಲ್ಲ ಕಾರಣವಿಟ್ಟು ಕೊಂಟು ಒಂದು ವೇಳೆ ಪಟ್ಟಣದ ಕೆಲ ಅಂಗಡಿಗಳಲ್ಲಿ ಚಹಾ ಕುಡಿದರೆ ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕ ವಸ್ತು ನಿಮ್ಮ ಹೊಟ್ಟೆ ಸೇರುವುದು ಗ್ಯಾರಂಟಿ..! 
   

 • Vijayapura

  Karnataka Districts16, Dec 2019, 10:48 AM

  ಹಿಂದೂ ಸಂಸ್ಕೃತಿಯ ಪ್ರಕಾರ ಗೃಹ ಪ್ರವೇಶ ಮಾಡಿದ ಮುಸ್ಲಿಂ ಕುಟುಂಬ

  ಮುಸ್ಲಿಂ ಕುಟುಂಬವೊಂದು ಹಿಂದೂ ಸಂಸ್ಕೃತಿಯ ಪ್ರಕಾರ ನೂತನ ಮನೆಯ ಗೃಹ ಪ್ರವೇಶ ನೆರವೇರಿಸುವ ಭಾವೈಕ್ಯತೆ ಸಾರಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದಲ್ಲಿ ನಡೆದಿದೆ. ಲಾಲಸಾಬ ನದಾಫ್ ಎಂಬ ಮುಸ್ಲಿಂ ಕುಟುಂಬ ಡಿ. ತಾರೀಕಿನಂದು ನವಗ್ರಹ ಹಾಗೂ ಲಕ್ಷ್ಮಿಪೂಜೆ ಮಾಡಿ ನೂತನ ಮನೆ ಗೃಹ ಪ್ರವೇಶ ಮಾಡಿದೆ. 
   

 • Narayanapura Dam

  Vijayapura25, Oct 2019, 11:32 AM

  ಮುದ್ದೇಬಿಹಾಳ: ಬಸ​ವ​ಸಾ​ಗ​ರ​ ಡ್ಯಾಂನಿಂದ 3.70 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ

  ತಾಲೂಕಿನ ಗಡಿಭಾಗದಲ್ಲಿರುವ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಆಲಮಟ್ಟಿಯ ಲಾಲಬಹದ್ದೂರ ಶಾಸ್ತ್ರೀ ಮತ್ತು ಕೂಡಲ ಸಂಗಮ ಬಳಿ ಮಲಪ್ರಭಾ ನದಿಯ ನೀರು ಕೃಷ್ಣಾ ನದಿ ಮೂಲಕ ಅಪಾರ ಪ್ರಮಾಣದಲ್ಲಿ ಹರಿದು ಬರತೊಡಗಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಭರ್ತಿಯಾಗಿದ್ದ ಜಲಾಶಯವನ್ನು ಸ್ವಲ್ಪ ಮಟ್ಟಿಗೆ ಖಾಲಿ ಮಾಡಲಾಗುತ್ತಿದೆ.

 • Vijayapura20, Oct 2019, 12:47 PM

  ಮುದ್ದೇಬಿಹಾಳ: ಅಗ್ನಿಶಾಮಕ ಜಲವಾಹನಕ್ಕಿಲ್ಲ ಸುಗಮ ರಸ್ತೆ

  ಇಲ್ಲಿನ ಮಿನಿ ವಿಧಾನಸೌಧ ಪಕ್ಕದಲ್ಲಿ 2012-13ನೇ ಸಾಲಿನಲ್ಲಿ ಕೋಟ್ಯಂತರ ಹಣ ಖರ್ಚು ಮಾಡಿ ನಿರ್ಮಿಸಲಾಗಿರುವ ಅಗ್ನಿಶಾಮಕ ಠಾಣೆಗೆ ಸೂಕ್ತ ಮೂಲ ಸೌಕರ್ಯ, ಜಲವಾಹನ ಸಂಚಾರಕ್ಕೆ ಸೂಕ್ತ ರಸ್ತೆ ಇಲ್ಲದೆ ಸಿಬ್ಬಂದಿ ಪರದಾಡುವಂತಾ​ಗಿದೆ. ಅಗ್ನಿ ಅವಘಡದಂತಹ ತುರ್ತು ಪರಿಸ್ಥಿತಿಯ ಸಂದರ್ಭ ಎದುರಿಸಲು ಹರಸಾಹಸ ಪಡುವಂತಾ​ಗಿದೆ. ಪೂರ್ವಯೋಜನೆ ಇಲ್ಲದೆ ತರಾತುರಿಯಲ್ಲಿ ಠಾಣೆ ನಿರ್ಮಿಸಿದ್ದೇ ಸಿಬ್ಬಂದಿಗೆ ಶಾಪವಾಗಿ ಪರಿ​ಣ​ಮಿ​ಸಿದೆ.