ಮುಷ್ಕರ  

(Search results - 98)
 • all india bank strike vapus

  BUSINESS22, Oct 2019, 11:17 AM IST

  ಬ್ಯಾಂಕ್ ವಿಲೀನ ಖಂಡಿಸಿ ನೌಕರರ ಮುಷ್ಕರ

  ಇಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಹಾಗೂ ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟಗಳ 3,50,000 ಉದ್ಯೋಗಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.

 • BUSINESS20, Oct 2019, 7:44 PM IST

  ಇವತ್ತೇ ದುಡ್ಡು ವಿತ್ ಡ್ರಾ ಮಾಡಿ : ಮಂಗಳವಾರ ಎಟಿಎಂ ಇರೋದು ಡೌಟ್ ನೋಡಿ!

  ಬ್ಯಾಂಕ್‌ಗಳ ವಿಲೀನ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬ್ಯಾಂಕ್ ನೌಕರರು,  ಇದೇ  ಅ.22(ಮಂಗಳವಾರ)ರಂದು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

 • today bank strike

  NEWS24, Sep 2019, 9:18 AM IST

  ಸೆ.26, 27 ಕ್ಕೆ ಬ್ಯಾಂಕ್ ನೌಕರರ ಮುಷ್ಕರವಿಲ್ಲ

  ಬ್ಯಾಂಕ್‌ಗಳ ವಿಲೀನ ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಕರೆಕೊಟ್ಟಿದ್ದ 2 ದಿನ ಗಳ ಬ್ಯಾಂಕ್ ಮುಷ್ಕರವನ್ನು ಮುಂದೂಡಿದೆ. ಬ್ಯಾಂಕ್ ವಿಲೀನ ಸಂಬಂಧ ಉದ್ಭವಿಸಿರುವ  ಸಮಸ್ಯೆ ಪರಿಹರಿಸಲು ವಿಲೀನ ಗೊಳ್ಳುತ್ತಿರುವ ಬ್ಯಾಂಕ್‌ಗಳ ಅಧಿಕಾರಿಗಳನ್ನೊಳ ಗೊಂಡ ಸಮಿತಿ ರಚನೆ ಮಾಡಿ ಪರಿಹಾರ ಸೂಚಿಸಲಾಗುವುದು ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಭರವಸೆ ನೀಡಿದ್ದರಿಂದ ಸೆ. 26 ಹಾಗೂ 27 ರಂದು ನಡೆಸಲು ತೀರ್ಮಾನಿಸಲಾಗಿದ್ದ 48 ಗಂಟೆಗಳ ಮುಷ್ಕರ ಮುಂದೂಡಲಾಗಿದೆ ಎಂದು ಸಂಘ ತಿಳಿಸಿದೆ.

 • all india bank strike two days

  BUSINESS20, Sep 2019, 5:48 PM IST

  ಈ ದಿನದಿಂದ 5 ದಿನ ಬ್ಯಾಂಕ್ ಇರಲ್ಲ: ಅಂದ್ರೆ ATM ನಲ್ಲಿ ಹಣ ಬರಲ್ಲ?

  ಬ್ಯಾಂಕ್‌ ಮುಷ್ಕರ ಹಾಗೂ ಸಾಲು ಸಾಲು ರಜೆಯ ಪರಿಣಾಮ,  ಬ್ಯಾಂಕ್’ಗಳಿಗೆ ರಜೆ ಇರುವುದರಿಂದ ಬ್ಯಾಂಕಿಂಗ್ ವ್ಯವಹಾಸರಗಳಿಗೆ ಅಡಚಣೆಯುಂಟಾಗುವ ಸಾಧ್ಯತೆ ಇದೆ. ಚೆಕ್‌ ಕ್ಲಿಯರೆನ್ಸ್‌, ನಗದು-ಜಮೆ ಸೇರಿದಂತೆ ಬ್ಯಾಂಕಿಂಗ್‌ ವ್ಯವಹಾರಗಳಿಗೆ ಬ್ರೇಕ್ ಬೀಳಲಿದ್ದು, ಎಟಿಎಂಗಳಿಗೆ ಹಣ ತುಂಬುವ ಪ್ರಕ್ರಿಯೆಗೂ ತೊಡಕುಂಟಾಗುವ ಸಾಧ್ಯತೆ ಇದೆ.
   

 • Top 10

  NEWS14, Sep 2019, 6:19 PM IST

  ಬ್ಯಾಂಕ್ ಸೇವೆ ಸ್ಥಗಿತ, 26ರ ವಯಸ್ಸಿನ ಗಡಿಗೆ ಅಮೂಲ್ಯ ನೆಗೆತ: ಸೆ.14ರ ಟಾಪ್ 10 ಸುದ್ದಿ!

   ದಿನವೊಂದಕ್ಕೆ ದೇಶ ವಿದೇಶದಲ್ಲಿ ಅದೆಷ್ಟು ಘಟನೆಗಳು ಸಂಭವಿಸುತ್ತವೆ. ದೇಶ, ವಿದೇಶಗಳಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಸಂಖ್ಯಾತ ಘಟನಾವಳಿಗಳು ಜರುತ್ತಲೇ ಇರುತ್ತವೆ.ಅದರಂತೆ ಇಂದಿನ ಅಸಂಖ್ಯ ಘಟನಾವಳಿಗಳ ಸಮುದ್ರದಿಂದ ಟಾಪ್ 10 ಸುದ್ದಿ ಎಂಬ ಬೊಗಸೆಯಲ್ಲಿಡಿದು ಓದುಗರ ಮುಂದಿಟ್ಟಿದೆ ನಿಮ್ಮ ಸುವರ್ಣನ್ಯೂಸ್.ಕಾಂ. ಓದಿರಿ, ಓದಿಸಿರಿ.

 • bank cash counter

  BUSINESS14, Sep 2019, 11:48 AM IST

  ನೌಕರರ ಮುಷ್ಕರ, ಎರಡು ದಿನ ಬ್ಯಾಂಕ್ ಸೇವೆ ಸ್ಥಗಿತ!

  ಬ್ಯಾಂಕ್‌ಗಳ ವಿಲೀನ ವಿರೋಧಿಸಿ ಬ್ಯಾಂಕ್‌ಗಳ ನೌಕರರಿಂದ ಮುಷ್ಕರ| ಭಾರತದಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವ ಬ್ಯಾಂಕ್‌ಗಳ ಒಕ್ಕೂಟ| ಕರ್ನಾಟಕದಲ್ಲೂ ಬ್ಯಾಂಕ್‌ಗಳ ಮುಷ್ಕರಕ್ಕೆ ಕರೆ| ಮುಷ್ಕರದ ಹಿನ್ನೆಲೆ ATM ಹಾಗೂ ಬ್ಯಾಂಕ್ ಸೇವೆ ಸ್ಥಗಿತ

 • bank

  BUSINESS13, Sep 2019, 10:00 AM IST

  ವಿಲೀನ ಖಂಡಿಸಿ ಸೆ.26ರಿಂದ 2 ದಿನ ಬ್ಯಾಂಕ್‌ ಸಂಘಟನೆಗಳ ಮುಷ್ಕರ!

  ವಿಲೀನ ಖಂಡಿಸಿ ಸೆ.26ರಿಂದ 2 ದಿನ ಬ್ಯಾಂಕ್‌ ಸಂಘಟನೆಗಳ ಮುಷ್ಕರ| ಬೇಡಿಕೆ ಈಡೇರದೇ ಹೋದಲ್ಲಿ ನವೆಂಬರ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ| 10 ಬ್ಯಾಂಕ್‌ಗಳ ಮಹಾ ವಿಲೀನಕ್ಕೆ ಬ್ಯಾಂಕಿಂಗ್‌ ಸಂಘನಟೆಗಳ ವಿರೋಧ

 • doctors

  NEWS31, Jul 2019, 7:44 AM IST

  ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ: ಓಪಿಡಿ ಬಂದ್‌

  ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಇಂದು ರಾಜ್ಯದಲ್ಲಿ ಎಲ್ಲಾ ಒಪಿಡಿಗಳು ಬಂದ್ ಆಗಲಿದೆ. 

 • Teachers Strike

  NEWS29, Jun 2019, 8:26 AM IST

  ಜು.1ರಿಂದ ಸರ್ಕಾರಿ ಶಿಕ್ಷಕರಿಂದ ಮುಷ್ಕರ

  ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಬಡ್ತಿ ನೀಡುವಂತೆ ಒತ್ತಾಯಿಸಿ ಜು.1 ರಿಂದ ರಾಜ್ಯಾದ್ಯಂತ ತರಗತಿ ಬಹಿಷ್ಕರಿಸಿ ಹೋರಾಟ ನಡೆಸಲು ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ನಿರ್ಧರಿಸಿದೆ.

 • Doctors strike

  NEWS17, Jun 2019, 8:52 AM IST

  ಇಂದು ದೇಶಾದ್ಯಂತ ವೈದ್ಯರ ಮುಷ್ಕರ: ಆಸ್ಪತ್ರೆ ಬಂದ್!

  ಇಂದು ದೇಶಾದ್ಯಂತ ವೈದ್ಯರ ಮುಷ್ಕರ| ಬೆಳಗ್ಗೆ 6ರಿಂದ ನಾಳೆ ಬೆಳಗ್ಗೆ 6ರವರೆಗೆ ಒಪಿಡಿ ಸೇವೆ ಸ್ಥಗಿತ| ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹೋರಾಟ| ಮಮತಾ ಜತೆ ಸಂಧಾನಕ್ಕೆ ಮುಂದಾದ ಬಂಗಾಳ ವೈದ್ಯರು

 • NEWS16, Jun 2019, 11:16 AM IST

  ನಾಳೆ ವೈದ್ಯರ ಮುಷ್ಕರ: ರಾಜ್ಯಾದ್ಯಂತ ಒಪಿಡಿ ಬಂದ್‌?

  ನಾಳೆ ವೈದ್ಯರ ಮುಷ್ಕರ: ರಾಜ್ಯಾದ್ಯಂತ ಒಪಿಡಿ ಬಂದ್‌?| ಕರ್ತವ್ಯನಿರತ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶಾದ್ಯಂತ ಆಸ್ಪತ್ರೆ ಬಂದ್‌ಗೆ ಕರೆ| 

 • Video Icon

  VIDEO15, Jun 2019, 8:00 PM IST

  ಸೋಮವಾರ ದೇಶಾದ್ಯಂತ ವೈದ್ಯರ ಮುಷ್ಕರ: ಸರ್ಕಾರದಿಂದ ಮಹತ್ವದ ಸೂಚನೆ

  ವೈದ್ಯರ ಸುರಕ್ಷತೆ ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಐದು ದಿನಗಳಿಂದ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಸೋಮವಾರ ಅಖಿಲ ಭಾರತ ಮುಷ್ಕರಕ್ಕೆ ಭಾರತೀಯ ವೈದ್ಯಕೀಯ ಮಂಡಳಿಯು (IMA) ಕರೆ ನೀಡಿದೆ. 

   

   

 • Mamata Banerjee

  NEWS15, Jun 2019, 6:42 PM IST

  ಆಯ್ತು ಕೆಲಸಕ್ಕೆ ಬನ್ನಿ: ವೈದ್ಯರೆದುರು ಮಂಡಿಯೂರಿದ ಮಮತಾ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ಕಿರಿಯ ವೈದ್ಯರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿರುವುದಾಗಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

 • Protest

  NEWS15, Jun 2019, 3:34 PM IST

  ಕ್ಷಮೆ ಕೇಳದಿದ್ರೆ ಮಾತುಕತೆ ಇಲ್ಲ: ದೀದಿ ಮನವಿ ತಿರಸ್ಕರಿಸಿದ ವೈದ್ಯರು!

  ಪ.ಬಂಗಾಳದಲ್ಲಿ ಸರ್ಕಾರಿ ಕಿರಿಯ ವೈದ್ಯರ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಾತುಕತೆಗೆ ಬರುವಂತೆ ಸಿಎಂ ಮಮತಾ ಬ್ಯಾನರ್ಜಿ ಮಾಡಿದ್ದ ಮನವಿಯನ್ನು ಪ್ರತಿಭಟನಾಕಾರರು ತಿರಸ್ಕರಿಸಿದ್ದಾರೆ. ಮಾತುಕತೆಗೆ ಬರುವ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂಬ ಮಮತಾ ಮನವಿ ತಿರಸ್ಕರಿಸಿದ್ದಾರೆ.

 • Abesh Banerjee

  NEWS14, Jun 2019, 9:43 PM IST

  ವೈದ್ಯರ ಪ್ರತಿಭಟನೆಯಲ್ಲಿ ದೀದಿ ಸಂಬಂಧಿ: ಏನು ಸಂದೇಶ?

  ವೈದ್ಯರ ಪ್ರತಿಭಟನೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಕೂಡ ಭಾಗಿಯಾಗಿದ್ದು, ಸರ್ಕಾರಿ ವೈದ್ಯರ ಕುರಿತಾದ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.