ಮುಷ್ತಾಕ್‌ ಅಲಿ ಟ್ರೋಫಿ  

(Search results - 6)
 • SPORTS13, Mar 2019, 9:50 AM IST

  ಮುಷ್ತಾಕ್‌ ಅಲಿ ಟ್ರೋಫಿ: ಚೊಚ್ಚಲ ಬಾರಿಗೆ ಟಿ20 ಫೈನಲ್‌ಗೆ ಕರ್ನಾಟಕ!

  ಗುಂಪು ಹಂತದಲ್ಲಿ ಸತತ 7 ಪಂದ್ಯಗಳನ್ನು ಗೆದ್ದಿದ್ದ ರಾಜ್ಯ ತಂಡ, ಸೂಪರ್‌ ಲೀಗ್‌ನಲ್ಲಿ ಆಡಿದ ನಾಲ್ಕೂ ಪಂದ್ಯಗಳನ್ನು ಜಯಿಸಿ ‘ಬಿ’ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿತು. ಮತ್ತೊಂದೆಡೆ ‘ಎ’ ಗುಂಪಿನ ಅಂತಿಮ ಪಂದ್ಯದಲ್ಲಿ ರೈಲ್ವೇಸ್‌ ವಿರುದ್ಧ 21 ರನ್‌ ಗೆಲುವು ಸಾಧಿಸಿದ ಮಹಾರಾಷ್ಟ್ರ, 4 ಪಂದ್ಯಗಳಿಂದ 16 ಅಂಕ ಗಳಿಸಿ ಫೈನಲ್‌ಗೆ ಪ್ರವೇಶ ಪಡೆಯಿತು.

 • Shreyas Gopal

  CRICKET3, Mar 2019, 11:46 AM IST

  ಮುಷ್ತಾಕ್‌ ಅಲಿ ಟಿ20: ಕರ್ನಾಟಕಕ್ಕೆ ಸಪ್ತ ಜಯದ ಸಂಭ್ರಮ!

  ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಮೊದಲ ವಿಕೆಟ್‌ಗೆ 5.5 ಓವರ್‌ಗಳಲ್ಲಿ 42 ರನ್‌ ಜೊತೆಯಾಟ ಪಡೆದರೂ, ಬೃಹತ್‌ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ.

 • Karnataka team

  SPORTS2, Mar 2019, 9:13 AM IST

  ಮುಷ್ತಾಕ್‌ ಅಲಿ ಟ್ರೋಫಿ: ಕರ್ನಾಟಕಕ್ಕೆ ಸತತ 7ನೇ ಜಯದ ಗುರಿ

  ಸಯ್ಯದ್ ಮುಷ್ತಾಕ್ ಆಲಿ ಟ್ರೋಫಿಯಲ್ಲಿ ಸತತ 6 ಗೆಲುವು ಸಾಧಿಸಿ ಇತಿಹಾಸ ರಚಿಸಿರುವ ಕರ್ನಾಟಕ ಇಂದು ಹರ್ಯಾಣ ವಿರುದ್ಧ ಪಂದ್ಯ ಆಡಲಿದೆ. ಇದು ಲೀಗ್ ಹಂತದ ಅಂತಿಮ ಪಂದ್ಯವಾಗಿದ್ದು ಸೋಲಿಲ್ಲದೆ ಸರದಾರನಾಗಿ ಸೂಪರ್ ಲೀಗ್ ಪ್ರವೇಶಿಸಲು ಸಜ್ಜಾಗಿದೆ.
   

 • CRICKET25, Feb 2019, 10:48 AM IST

  ಮುಷ್ತಾಕ್‌ ಅಲಿ ಟ್ರೋಫಿ: ಕರ್ನಾಟಕಕ್ಕೆ ಹ್ಯಾಟ್ರಿಕ್ ಜಯ

  ದೊಡ್ಡ ಗುರಿ ಬೆನ್ನತ್ತಿದ ಅರುಣಾಚಲ ತಂಡ ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಆರಂಭಿಕ ಬ್ಯಾಟ್ಸ್‌ಮನ್ ಸಮರ್ಥ್ ಸೇಥ್ (49) ರನ್ ಹೊರತುಪಡಿಸಿದರೆ, ಇನ್ನುಳಿದ ಬ್ಯಾಟ್ಸ್‌ಮನ್‌ಗಳು ಒಂದಂಕಿ ಮೊತ್ತ ದಾಟಲಿಲ್ಲ. ಹೀಗಾಗಿ ಕರ್ನಾಟಕ ಅನಾಯಾಸವಾಗಿ ಗೆಲುವಿನ ಜಯ ದಾಖಲಿಸಿತು.

 • Palmyra Cricket Ground

  CRICKET23, Feb 2019, 11:12 AM IST

  ಟಿ20ಯಲ್ಲಿ ಅತಿದೊಡ್ಡ ಗೆಲುವು ಪಡೆದ ಆಂಧ್ರ!

  2007ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೀನ್ಯಾ ವಿರುದ್ಧ 172 ರನ್‌ ಗೆಲುವು ಸಾಧಿಸಿ ಲಂಕಾ ದಾಖಲೆ ಬರೆದಿತ್ತು. ಆ ದಾಖಲೆಯನ್ನು ಆಂಧ್ರ ಪುಡಿಗಟ್ಟಿದೆ.

 • Vinay Kumar R

  CRICKET23, Feb 2019, 9:30 AM IST

  ಮುಷ್ತಾಕ್‌ ಅಲಿ ಟ್ರೋಫಿ: ಕರ್ನಾಟಕಕ್ಕೆ 9 ವಿಕೆಟ್‌ ಗೆಲುವು

  ಸುಲಭ ಗುರಿ ಬೆನ್ನತ್ತಿದ ಕರ್ನಾಟಕಕ್ಕೆ ಆರಂಭಿಕರಾದ ರೋಹನ್‌ ಕದಂ ಹಾಗೂ ಬಿ.ಆರ್‌.ಶರತ್‌ ಆಸರೆಯಾದರು. ಈ ಜೋಡಿ ಮೊದಲ ವಿಕೆಟ್‌ಗೆ 14.3 ಓವರ್‌ಗಳಲ್ಲಿ 117 ರನ್‌ ಜೊತೆಯಾಟವಾಡಿ, ಗೆಲುವನ್ನು ಖಚಿತ ಪಡಿಸಿತು.