ಮೂಲಸೌಕರ್ಯ

(Search results - 32)

ಬಿಬಿಎಂಪಿ ಅಧಿಕಾರಿಗಳಿಗೆ ಆಡಳಿತಾಧಿಕಾರಿ ಗೌರವ್‌ ಗುಪ್ತಾ ನಿರ್ದೇಶನ

Karnataka Districts20, Sep 2020, 8:54 AM

ಬೆಂಗಳೂರಿನ ಪ್ರಮುಖ ಜಂಕ್ಷನ್‌ ಸುಂದರವಾಗಿ ಅಭಿವೃದ್ಧಿಪಡಿಸಿ: ಗೌರವ್‌ ಗುಪ್ತಾ

ಬೆಂಗಳೂರು(ಸೆ.20): ರಾಜಧಾನಿಯ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಿ ಸುಂದರವಾಗಿ ಕಾಣುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಅಧಿಕಾರಿಗಳಿಗೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತಾ ಸೂಚಿಸಿದ್ದಾರೆ.

• Flipkart Delivery

Automobile25, Aug 2020, 2:19 PM

2030ರ ವೇಳೆಗೆ ಸಂಪೂರ್ಣ ಎಲೆಕ್ಟ್ರಿಕ್ ವಾಹನ ಬಳಕೆಗೆ ಫ್ಲಿಫ್‌ಕಾರ್ಟ್ ಸಂಕಲ್ಪ!

ಫ್ಲಿಪ್ ಕಾರ್ಟ್ ಸಮೂಹ ಸಂಸ್ಥೆಗಳಾದ್ಯಂತ ಲಾಜಿಸ್ಟಿಕ್ ವ್ಯವಸ್ಥೆಯಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಗೆ ಮುಂದಾಗಿದೆ.  ಚಾರ್ಜಿಂಗ್ ಮೂಲಸೌಕರ್ಯವನ್ನು ಸಂಯೋಜನೆ ಮಾಡುವುದು ಮತ್ತು ತನ್ನ ಸಿಬ್ಬಂದಿಯಿಂದ ಸ್ವೀಕಾರಕ್ಕೆ ಉತ್ತೇಜನ ನೀಡುವುದು ಸೇರಿದಂತೆ ಹಲವು ಮಹತ್ವದ ಕ್ರಮಗಳನ್ನು ಫ್ಲಿಪ್‌ಕಾರ್ಟ್ ಘೋಷಿಸಿದೆ.

SN Jagan

India16, Aug 2020, 7:45 AM

ನೆನೆಗುದಿಗೆ ಬಿದ್ದಿದ್ದ ಈ ಯೋಜನೆಯ ಮರುಚಾಲನೆಗೆ ಜಗನ್ ಒಲವು!

ಹಳೆ ಯೋಜನೆಗೆ ಮರುಚಾಲನೆ| 14 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಅಮರಾವತಿ ಅಭಿವೃದ್ಧಿ ಯೋಜನೆ| ಈ ಹಿಂದೆ ಅಮರಾವತಿಯಲ್ಲಿನ ಸಾವಿರಾರು ಕೋಟಿ ರು. ಮೂಲಸೌಕರ್ಯ ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿತ್ತು

corona

India23, Jul 2020, 4:06 PM

1000 ರೂ.ಗಿಂತ ಕಡಿಮೆಗೆ ಸಿಗುತ್ತೆ ಕೊರೋನಾ ಔಷಧ..! ಕೊನೆಯ ಪ್ರಯೋಗವಷ್ಟೇ ಬಾಕಿ

ಆಕ್ಸ್‌ಫರ್ಡ್ ಅಸ್ಟ್ರಾ ಝೆನೇಕಾ ಔಷಧ (ಕೊವಿಶೀಲ್ಡ್) ದುರ್ಬಲರಿಗೂ, ಅತ್ಯಂತ ಕಡೆಯ ವ್ಯಕ್ತಿಗೂ ಲಭ್ಯವಾಗಿಸಬೇಕಾಗಿದೆ. ಆರೋಗ್ಯ ಮೂಲಸೌಕರ್ಯ, ಆರೋಗ್ಯ ನಿಯಮಗಳು, ಅಗತ್ಯ ಪ್ರಯೋಗಗಳು ಮತ್ತು ಪರೀಕ್ಷೆಗಳನ್ನು ಅನುಸರಿಸುವುದರಿಂದ ಇದು ಸಾಧ್ಯವಿದೆ ಎಂದು ಸೇರಂ ಸಂಸ್ಥೆಯ ಸಿಇಒ ಅದರ್ಪೂನವಲ್ಲ ತಿಳಿಸಿದ್ದಾರೆ.

CT Ravi

Karnataka Districts24, Jun 2020, 2:33 PM

ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸಿ: ಸಿ.ಟಿ. ರವಿ

ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಅಡ್ವೆಂಚರ್ಸ್‌ ಸಮಿತಿ, ಟ್ರಕ್ಕಿಂಗ್‌ ಸಮಿತಿ, ಹೋಂ ಸ್ಟೇ ಸಮಿತಿ, ನಗರ ಅಲಂಕಾರಿಕ ಎಂಬ ನಾಲ್ಕು ಸಮಿತಿಗಳನ್ನು ರಚಿಸಿ, ಪ್ರವಾಸೋದ್ಯಮ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

Yadgir

Video Icon

Karnataka Districts10, Jun 2020, 1:49 PM

ಯಾದಗಿರಿ: ಆರೋಗ್ಯ ಸಚಿವರೇ ಇಲ್ನೋಡಿ, ಇದು ಮನುಷ್ಯರು ತಿನ್ನೋ ಊಟಾನಾ..?

ನಗರದ ಜಿಲ್ಲಾಸ್ಪತ್ರೆ ಅವ್ಯವಸ್ಥೆಯ ಅಗರವಾಗಿದೆ. ಹೌದು,  ಆಸ್ಪತ್ರೆಯಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲ. ಬೆಳಿಗ್ಗೆ 10 ಗಂಟೆಗೆ ತಿಂಡಿ ನೀಡಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಊಟ ಕೊಡಲಾಗುತ್ತದೆ. ಆದರೆ, ಸರಿಯಾದ ಸಮಯಲ್ಲಿ ಆಹಾರ ನೀಡದಿದ್ದರಿಂದ ಮಕ್ಕಳು, ವೃದ್ಧರು, ಮಹಿಳೆಯರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

• Ashwath Narayan

Karnataka Districts24, Apr 2020, 8:29 AM

ಕೊರೋನಾ ಆತಂಕ: ಎಂತಹ ಸಂದಿಗ್ಧ ಪರಿಸ್ಥಿತಿ ಎದುರಿಸಲು ಸಜ್ಜಾಗಿ, ಡಿಸಿಎಂ

ಕೋವಿಡ್‌-19 ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್‌ ಸೌಲಭ್ಯ ಸೇರಿದಂತೆ ಇತರೆ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ಎಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.

• BSY

state11, Apr 2020, 7:26 AM

10,000 ಕೇಸು ಬಂದರೂ ಎದುರಿಸಲು ರಾಜ್ಯ ಸಜ್ಜು!

10000 ಕೇಸು ಬಂದರೂ ಎದುರಿಸಲು ರಾಜ್ಯ ಸಜ್ಜು|  ಏಪ್ರಿಲ್‌ ಅಂತ್ಯದ ವೇಳೆ ಇಷ್ಟೊಂದು ಪ್ರಮಾಣ ಕೊರೋನಾ ಕೇಸು ನಿಭಾ​ಯಿ​ಸಲು ಸಿದ್ಧತೆ|  ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ|  ಕೊರೋನಾ ಎದು​ರಿ​ಸಲು ಅಗತ್ಯ ಮೂಲಸೌಕರ್ಯ ಕಲ್ಪಿ​ಸಿ​ರುವ ಸರ್ಕಾರ

• undefined

Karnataka Districts4, Mar 2020, 9:58 AM

'ಬೆಂಗಳೂರು ನಗರ ಪ್ರವೇಶಿಸುವ ವಾಹನಕ್ಕೆ ಶುಲ್ಕ ವಿಧಿಸಿ'

ನಗರದ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ರಾಜಧಾನಿ ಪ್ರವೇಶಿಸುವ ಹೊರ ರಾಜ್ಯ ಮತ್ತು ಜಿಲ್ಲೆಗಳ ವಾಹನಗಳಿಂದ ಶುಲ್ಕ ವಿಧಿಸುವ ಕುರಿತು ಸರ್ಕಾರದೊಂದಿಗೆ ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಮಾಜಿ ನಾಯಕ ಪದ್ಮನಾಭ ರೆಡ್ಡಿ ಸಲಹೆ ನೀಡಿದ್ದಾರೆ.

• Flight

BUSINESS2, Feb 2020, 8:18 AM

ಮೂಲ ಸೌಕರ್ಯಕ್ಕೆ ಬಂಪರ್: 100 ಏರ್ಪೋರ್ಟ್, 150 ರೈಲು

ಈಗಾಗಲೇ 2019ರ ಡಿಸೆಂಬರ್ 31ರಂದು ಘೋಷಣೆ ಮಾಡಿದಂತೆ ಮುಂದಿನ 5 ವರ್ಷದಲ್ಲಿ ಮೂಲಸೌಕರ್ಯ ಯೋಜನೆಗಳಲ್ಲಿ 103 ಲಕ್ಷ ಕೋಟಿ ರು. ತೊಡಗಿಸಲು ನಿರ್ಧರಿಸಲಾಗಿದೆ. ಈ ಯೋಜನೆ ಯಡಿ ದೇಶಾದ್ಯಂತ 6500 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

• union budget 2020

BUSINESS29, Jan 2020, 1:36 PM

ಬಜೆಟ್‌ನಿಂದ ಯಾರಿಗೆ ಏನು ಬೇಕು? ವಿತ್ತ ಮಂತ್ರಿಯಿಂದ ಜಾದೂ ನಿರೀಕ್ಷೆ!

ಆರ್ಥಿಕತೆ ಹಿಂಜರಿಕೆಯಲ್ಲಿರುವುದರಿಂದ ದೇಶದ ಎಲ್ಲಾ ಕ್ಷೇತ್ರಗಳೂ ಹಿಂಜರಿಕೆ ಅನುಭವಿಸುತ್ತಿವೆ. ಈ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಬಜೆಟ್‌ ಸವಾಲಿನ ಬಜೆಟ್‌ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಈ ಬಜೆಟ್‌ನಿಂದ ಯಾರು ಏನೇನು ನಿರೀಕ್ಷೆ ಹೊಂದಿದ್ದಾರೆ ಎಂಬ ಚಿತ್ರಣ ಇಲ್ಲಿದೆ. ಇವೆಲ್ಲವೂ ಈಡೇರಲಿವೆಯೇ; ಮೂರು ದಿನ ಕಾದು ನೋಡಬೇಕು.

• government school

Karnataka Districts19, Jan 2020, 11:28 AM

ಇಂಡಿ: ಶತಮಾನ ಕಂಡ ಸರ್ಕಾರಿ ಶಾಲೆಗಿಲ್ಲ ಮೂಲ ಸೌಕರ್ಯ

ಪತ್ರಾಸ್ ಶೆಡ್ಡಿನಲ್ಲೇ ಬಿಸಿಯೂಟ ಅಡುಗೆ ತಯಾರಿ, 8 ಕೋಣೆಗಳಲ್ಲಿ 4 ಕೋಣೆಗಳ ಛಾವಣಿ ಶಿಥಿಲ, ಶಿಥಿಲಗೊಂಡ ಕೋಣೆಯಲ್ಲಿಯೇ ನಲಿ, ಕಲಿ ತರಗತಿ, ಗ್ರಂಥಾಲಯ, ಗಣಕಯಂತ್ರ. ಗ್ರಾಮಸ್ಥರು ನೀಡಿರುವ ದೇಣಿಗೆಯಲ್ಲೇ ಅಂದಗೊಂಡಿರುವ ಶಾಲಾ ಆವರಣ, ಗೋಡೆ ಬರಹಗಳು. 1911ರಲ್ಲಿ ನಿರ್ಮಾಣವಾಗಿರುವ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ದುಸ್ಥಿತಿ.

• undefined

Karnataka Districts28, Dec 2019, 11:38 AM

ಬೆಳಗಾವಿ: ಪ್ರವಾಹ ಪರಿಹಾರ ಕಾಮಗಾರಿ ತ್ವರಿತಗೊಳಿಸಲು ಶೆಟ್ಟರ್ ಸೂಚನೆ

ಪ್ರವಾಹದ ಸಂದರ್ಭದಲ್ಲಿ ಉಂಟಾದ ಮನೆ ಹಾನಿಗೆ ಪರಿಹಾರ, ಬೆಳೆವಿಮೆ ಪರಿಹಾರ ಹಾಗೂ ರಸ್ತೆ, ಸೇತುವೆ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಒದಗಿಸುವ ಕೆಲಸಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

• govind karjol

Karnataka Districts27, Dec 2019, 8:37 AM

ಬಾಗಲಕೋಟೆ ಜಿಲ್ಲೆಯ ಮೂಲ ಸೌಕರ್ಯಕ್ಕೆ 55 ಕೋಟಿ ಬಳಕೆ: ಕಾರಜೋಳ

ಜಿಲ್ಲೆಯಲ್ಲಿ ಖನಿಜ ಉತ್ಪಾದಿಸುವ ಪ್ರದೇಶಗಳ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಮೂಲಭೂತ ಅಭಿವೃದ್ಧಿಗಾಗಿ 55 ಕೋಟಿ ಡಿ.ಎಂ.ಎಫ್‌ (ಜಿಲ್ಲಾ ಖನಿಜ ಪ್ರತಿಷ್ಠಾನ) ಹಣವನ್ನು ಉಪಯೋಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

• একুশের ভোটে হিংসা রুখতে এখনই পথে, ৭১টি বিধানসভায় সমীক্ষা চালাবে কমিশন

Karnataka Districts4, Dec 2019, 3:17 PM

ಚಿಕ್ಕಬಳ್ಳಾಪುರ: ಉಪಚುನಾವಣೆ ಮತದಾನಕ್ಕೆ ಸಿದ್ಧತೆ ಪೂರ್ಣ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಡಿ.5 ರಂದು ನಡೆಯಲಿರುವ ಮತದಾನಕ್ಕೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದ್ದು, 254 ಮತಗಟ್ಟೆಕೇಂದ್ರಗಳಲ್ಲಿ ಕುಡಿಯುವ ನೀರು, ವಿದ್ಯುತ್‌ ವ್ಯವಸ್ಥೆ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್‌. ಲತಾ ತಿಳಿಸಿದ್ದಾರೆ.