ಮೆಜೆಸ್ಟಿಕ್

(Search results - 61)

Majestic

CRIME2, Oct 2020, 10:28 AM

ಮೆಜೆಸ್ಟಿಕಲ್ಲಿ ನಾಪತ್ತೆಯಾಗಿದ್ದ ಮಗು ತಮಿಳುನಾಡಿನಲ್ಲಿ ಪತ್ತೆ

ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ಸೆ.18ರಂದು ನಾಪತ್ತೆಯಾಗಿದ್ದ ಐದು ವರ್ಷದ ಹೆಣ್ಣು ಮಗು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪತ್ತೆಯಾಗಿದ್ದು, ಮಗು ಅಪಹರಣ ಮಾಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.

Updates From KIAL Bengaluru

Video Icon

state28, Sep 2020, 10:22 AM

ಕರ್ನಾಟಕ ಬಂದ್: ಪ್ರತಿಭಟನಾನಿರತ ಮಹಿಳೆಯರಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಮುತ್ತಿಗೆ

ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ.  ಕರವೇ ಮೆಜೆಸ್ಟಿಕ್‌ಗೆ ಮುತ್ತಿಗೆ ಹಾಕಿದರೆ ರೈತ ಸಂಘಟನೆಗಳು ಬೇರೆ ಬೇರೆ ರಸ್ತೆ ತಡೆ ಮಾಡುತ್ತಿದ್ದಾರೆ. ಮಹಿಳೆಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ.

Majestic

Karnataka Districts20, Aug 2020, 5:19 PM

ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಲ್ಲ, ಮೆಜೆಸ್ಟಿಕ್ ಖಾಲಿ ಖಾಲಿ

ಈ ಬಾರಿಯ ಗೌರಿ ಗಣೇಶ ಹಬ್ಬದ ಮೇಲೆ ಕೊರೋನಾ ಕರಿನೆರಳು ಬೀರಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹ ಅನಿವಾರ್ಯವಾಗಿ ನಷ್ಟ ಅನುಭವಿಸಬೇಕಾಗಿ ಬಂದಿದೆ.

Darshan

Video Icon

Sandalwood13, Aug 2020, 5:10 PM

ದರ್ಶನ್‌ 'ಮೆಜೆಸ್ಟಿಕ್‌'' ಸಿನಿಮಾ ಬಗ್ಗೆ ಯಾರಿಗೂ ತಿಳಿಯದ ವಿಚಾರಗಳು!

ಸ್ಯಾಂಡಲ್‌ವುಡ್‌ ಬಾಕ್ಸ್‌ ಆಫೀಸ್‌ ಸುಲ್ತಾನ್‌ ದರ್ಶನ್‌ ಆಗಸ್ಟ್‌ 11ಕ್ಕೆ ಚಿತ್ರರಂಗಕ್ಕೆ ಕಾಲಿಟ್ಟು 23 ವರ್ಷ ಪೂರೈಸಿದ್ದಾರೆ. ಇದರ ಪ್ರಯುಕ್ತ ದರ್ಶನ್‌ ವೃತ್ತಿ ಜೀವನದಲ್ಲಿ ಬಿಗ್ ಬ್ರೇಕ್‌ ಕೊಟ್ಟಂತ ಸಿನಿಮಾ 'ಮೆಜೆಸ್ಟಿಕ್‌' ಬಗ್ಗೆ ಯಾರಿಗೂ ತಿಳಿಯದ ವಿಚಾರವನ್ನು ಇಲ್ಲಿ ರಿವೀಲ್ ಮಾಡಲಾಗಿದೆ.

darshan

Video Icon

Sandalwood12, Aug 2020, 1:26 PM

'ಮೆಜೆಸ್ಟಿಕ್' ಹೀರೋ ಆಗೋ ಮುಂಚೆ 6 ಸಿನಿಮಾ ಮಾಡಿದ್ರು ದರ್ಶನ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಡಿ ಬಾಸ್ ಆಗೋ ಮೊದಲಿನ ಕಥೆ ಇದು. ಮೆಜೆಸ್ಟಿಕ್ ಸಿನಿಮಾ ಬರೋ ಮುಂಚೆ ದರ್ಶನ್ 6 ಸಿನಿಮಾಗಳಲ್ಲಿ ನಟಿಸಿದ್ರು. ಆ ಆರು ಸಿನಿಮಾಗಳ ಕಥೆಯೂ ಡಿಫರೆಂಟ್. ಈ ಸಿನಿಮಾಗಳಲ್ಲಿ ದರ್ಶನ್ ಮಾಡಿದ ಸಿನಿಮಾ ಪಾತ್ರಗಳ ಬಗ್ಗೆ ನೀವು ತಿಳ್ಕೊಂಡ್ರೆ ಆಶ್ಚರ್ಯ ಪಡ್ತೀರಾ..

bangalore, Majestic, Empty

Video Icon

state2, Aug 2020, 1:15 PM

ಹುಸಿಯಾಯ್ತು ಅನ್‌ಲಾಕ್‌ ನಿರೀಕ್ಷೆ, ಮೆಜೆಸ್ಟಿಕ್ ಪಾಲಿಗೆ ಅನ್‌ಲಾಕ್ ಮರೀಚಿಕೆ..!

ಭಾನುವಾರ ಬೆಳಗ್ಗೆ ಬಿಎಂಟಿಸಿ ಹಾಗೆಯೇ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳು ಜನರಿಲ್ಲದೇ ಬಣಗುಡುತ್ತಿದ್ದ ದೃಶ್ಯಾವಳಿಗಳು ಕಂಡು ಬಂದಿದೆ. ಈ ಕುರಿತಾದ ಒಂದು ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.

IRCTC से ही बुक होंगे टिकट

रेल मंत्रालय पहले ही यह साफ कर चुका है कि टिकट केवल आईआरसीटीसी की वेबसाइट्स और मोबाइल ऐप के जरिए ही बुक हो सकेंगे। रेलवे और आईआरसीटीसी के एजेंटों के जरिए टिकट बुक नहीं हो पाएंगे। तत्काल और प्रीमियम तत्काल का कोई प्रावधान नहीं रखा गया है।

Karnataka Districts3, Jul 2020, 8:57 AM

ಬೈಯಪ್ಪನಹಳ್ಳಿ 3ನೇ ಕೋಚಿಂಚ್‌ ಟರ್ಮಿನಲ್‌ ಪೂರ್ಣ: ಮೆಜೆಸ್ಟಿಕ್, ಯಶವಂತಪುರದಿಂದ 64 ಟ್ರೈನ್ ಶಿಫ್ಟ್

ಲಾಕ್‌ಡೌನ್‌ ನಡುವೆಯೂ ರೈಲ್ವೆ ಕಾಮಗಾರಿಗಳಿಗೆ ವೇಗ ನೀಡಿರುವ ನೈಋುತ್ಯ ರೈಲ್ವೆ, ಒಂದೊಂದೇ ಯೋಜನೆಗಳನ್ನು ಪೂರ್ಣಗೊಳಿಸುತ್ತಿದೆ. ಅದರಂತೆ ಇದೀಗ ಬೈಯಪ್ಪನಹಳ್ಳಿ ಮೂರನೇ ಕೋಚಿಂಗ್‌ ಟರ್ಮಿನಲ್‌ ಪೂರ್ಣಗೊಂಡಿದ್ದು, ಸಾರ್ವಜನಿಕ ಸೇವೆ ಸಿದ್ಧಗೊಂಡಿದೆ.

• undefined

state29, Jun 2020, 9:44 AM

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಿಗೆ ಪ್ರಯಾಣಕರಿಲ್ಲ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಿಗೆ ಪ್ರಯಾಣಕರಿಲ್ಲ!| ಕೊರೋನಾ ಭೀತಿಯಿಂದ ಬಸ್‌ ಹತ್ತದ ಪ್ರಯಾಣಿಕರು| ಗಿಜಿಗುಡುವ ಮೆಜೆಸ್ಟಿಕ್‌ ಬಸ್‌ ನಿಲ್ದಾಣಗಳು ಭಣಭಣ

Coronavirus

Video Icon

state28, Jun 2020, 1:18 PM

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

ಕೋವಿಡ್ ಅರೈಕೆಗಾಗಿ ಬಿಬಿಎಂಪಿ ಹೊಸ ಜಾಗಗಳನ್ನು ಗುರುತಿಸಿದೆ. 5 ಹೊಸ ಆರೈಕೆ ಕೇಂದ್ರಗಳಲ್ಲಿ 1800 ಹಾಸಿಗೆಗಳು ಲಭ್ಯವಿದೆ. ಹೊಟೇಲ್, ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200 ಹಾಸಿಗೆ, ಜಿಕೆವಿಕೆ ಕೃಷಿ ವಿದ್ಯಾರ್ಥಿ ನಿಲಯದಲ್ಲಿ 600 ಹಾಸಿಗೆ, ಮೆಜೆಸ್ಟಿಕ್ ಹೊಟೇಲ್ ಸಿಟಿ ಸೆಂಟರ್‌ನಲ್ಲಿ 200 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

• undefined
Video Icon

state26, Jun 2020, 3:27 PM

ಮೆಜೆಸ್ಟಿಕ್‌ನಲ್ಲಿ ಕುಸಿದು ಬಿದ್ದ ವೃದ್ಧ; ಹೈ ಅಲರ್ಟ್‌ ಘೋಷಣೆ

ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮೆಜೆಸ್ಟಿಕ್‌ನ 13 ನೇ ಫ್ಲಾಟ್‌ ಫಾರ್ಮ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಮುಂಜಾಗ್ರತಾ ಕ್ರಮವಾಗಿ ಮೆಜೆಸ್ಟಿಕ್‌ನಲ್ಲಿ ಹೈ ಅಲರ್ಟ್‌ ಮಾಡಲಾಗಿದೆ. ಇದ್ದಕ್ಕಿದ್ದಂತೆ ಕುಸಿದು ಬಿದ್ದಿರುವುದು ಜೊತೆಗೆ ತೀವ್ರ ಜ್ವರ ಇರುವುದು ಆತಂಕ ಮೂಡಿಸಿದೆ.

• undefined
Video Icon

state2, Jun 2020, 12:38 PM

'ಮಹಾ' ಕಿರಿಕ್; ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪ್ರಯಾಣಿಕರು ಎಸ್ಕೇಪ್..!

ಮೆಜೆಸ್ಟಿಕ್‌ನಲ್ಲಿ ಮಹಾರಾಷ್ಟ್ರದಿಂದ ಬಂದವರು ಕಿರಿಕ್ ಮಾಡಿದ್ದಾರೆ. ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಮೆಜೆಸ್ಟಿಕ್‌ನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಪ್ಪಿಸಿಕೊಂಡವರನ್ನು ಹಿಡಿಯಲು ಪೊಲೀಸರು ಬುಲೆಟ್ ಏರಿ ಹೊರಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿಂದ ಬರುವವರನ್ನು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಆದರೆ ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.

• bmtc
Video Icon

state1, Jun 2020, 10:17 AM

ಇಂದಿನಿಂದ ಅನ್‌ಲಾಕಿಂಗ್ 1.0 ಶುರು; ರೈಲು, ಕೋರ್ಟ್, ಬಸ್ ಸಂಚಾರ ಆರಂಭ

ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕಿಂಗ್ 1.0 ಶುರುವಾಗಿದೆ. ಇಂದಿನಿಂದ ರೈಲು, ಕೋರ್ಟ್, ಬಸ್ ಸಂಚಾರ ಆರಂಭವಾಗಿದೆ. ದೇಶದಾದ್ಯಂತ 200 ರೈಲುಗಳ ಓಡಾಟ ಶುರುವಾಗಿದೆ. ಕರ್ನಾಟಕದಿಂದಲೇ 16 ರೈಲುಗಳ ಸಂಚಾರ ಆರಂಭವಾಗಿದೆ. 90 ನಿಮಿಷ ಮೊದಲೇ ರೈಲು ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಬೇಕು. ತಪಾಸಣೆ ನಡೆಸಬೇಕಾಗುತ್ತದೆ. ಮೆಜೆಸ್ಟಿಕ್‌ನ ಚಿತ್ರಣ ಹೇಗಿದೆ? ಇಲ್ಲಿದೆ ಗ್ರೌಂಡ್ ರಿಪೋರ್ಟ್..!

rain

Video Icon

Karnataka Districts28, May 2020, 7:50 AM

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆ..!

ಬೆಂಗಳೂರಿನಲ್ಲಿ ಬುಧವಾರ ಭಾರೀ ಮಳೆಯಾಗಿದೆ. ಬೆಂಗಳೂರಿನ ಯಲಹಂಕ ಡೈರಿ ಸರ್ಕಲ್, ಶಿವಾನಂದ ಸರ್ಕಲ್, ಮೆಜೆಸ್ಟಿಕ್‌ನಲ್ಲಿಯೂ ಭಾರೀ ಮಳೆಯಾಗಿದೆ.

• undefined
Video Icon

state26, May 2020, 1:01 PM

ಮೆಜೆಸ್ಟಿಕ್‌ನಲ್ಲಿ ಟೆನ್ಷನ್..ಟೆನ್ಷನ್; ಕ್ವಾರಂಟೈನ್‌ ಸೀಲ್ ಇರೋ ವ್ಯಕ್ತಿ ಓಡಾಟ..!

ಮೆಜೆಸ್ಟಿಕ್‌ನಲ್ಲಿ ಹೊರರಾಜ್ಯಗಳಿಂದ ಬಂದವರಿಂದ ಟೆನ್ಷನ್ ಶುರುವಾಗಿದೆ. ಒಂದೆಡೆ ಮೆಜೆಸ್ಟಿಕ್‌ನಲ್ಲಿ ಬಸ್‌ಗಾಗಿ ಪರದಾಡುತ್ತಿದ್ದರೆ ಇತ್ತ ಕ್ವಾರಂಟೈನ್ ಸೀಲ್ ಇರುವ ವ್ಯಕ್ತಿ ಓಡಾಡುತ್ತಿದ್ದಾನೆ. ತೆಲಂಗಾಣದ ವ್ಯಕ್ತಿಯೊಬ್ಬ ಜನರನ್ನು ಆತಂಕಕ್ಕೆ ಸಿಲುಕಿಸಿದ್ದಾನೆ. ಈತ ದೆಹಲಿಯಿಂದ ಆಗಮಿಸಿದ್ದಾನೆ ಎನ್ನಲಾಗಿದೆ.

• undefined
Video Icon

state20, May 2020, 2:50 PM

ಊರಿಗೆ ಹೋಗಲು ಹಣವಿಲ್ಲದೇ ಮೆಜೆಸ್ಟಿಕ್‌ನಲ್ಲಿ ದಂಪತಿ ಪರದಾಟ!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರಾದ ಪ್ರಭಾಕರ ರೆಡ್ಡಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಈ ದಂಪತಿ ಖುಷಿಯಿಂದ ಬಸ್ ಹತ್ತಿ  ಊರಿನ ಕಡೆ ಹೊರಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.