Search results - 299 Results
 • Kumba mela

  Special16, Feb 2019, 1:36 PM IST

  ಕರ್ನಾಟಕದ ಕುಂಭ ಮೇಳಕ್ಕೆ ಸಜ್ಜಾಗಿದೆ ನಂಜನಗೂಡು

  ತಿರುಮಕೂಡಲು ನರಸೀಪುರ ತ್ರಿವೇಣಿ ಸಂಗಮದಲ್ಲಿ ಫೆ.17 ರಿಂದ 19ರವರೆಗೆ ನಡೆಯುವ 11ನೇ ಕುಂಭಮೇಳಕ್ಕೆ ದಶಕದ ಇತಿಹಾಸವಿದೆ...

 • Mysuru

  Mysore13, Feb 2019, 8:16 PM IST

  ಮೈಸೂರಿನಲ್ಲೊಂದು ಲವ್-ಸೆಕ್ಸ್-ದೋಖಾ, ಬಳಿಕ ನಡೆದದ್ದು ಘನಘೋರ

  ಲವರ್ ಬಾಯ್ ನಂಬಿಸಿ ಅನುಭವಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ. 

 • Sudha Murthy

  state11, Feb 2019, 12:29 PM IST

  ರೈತ ಮಹಿಳೆಯಾದ ಇನ್ಫೋಸಿಸ್ ಮಖ್ಯಸ್ಥೆ ಸುಧಾಮೂರ್ತಿ

  ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಸದಾ ಎಲ್ಲರೊಳಗೆ ಒಂದಾಗುವ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥೆ ಸುಧಾಮೂರ್ತಿ ಅವರು ರೈತ ಮಹಿಳೆಯಾಗಿದ್ದಾರೆ. ಜನಸಾಮಾನ್ಯರಂತೆ ಫಸಲಿಗೆ ಪೂಜೆ ಸಲ್ಲಿಸಿದ್ದಾರೆ. 

 • Sudhamurthy

  state10, Feb 2019, 2:52 PM IST

  ನಮ್ಮ ಮದುವೆಗೆ ಖರ್ಚಾಗಿದ್ದು 800 ರು. ಮಾತ್ರ

  ನಮ್ಮ ಮದುವೆಗೆ ನಾವು ಖರ್ಚು ಮಾಡಿದ್ದು ಕೇವಲ 800 ರು. ಮಾತ್ರ ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ.

 • Siddaramaiah

  Mysore8, Feb 2019, 10:30 PM IST

  ಸೆಲ್ಫಿ ಕೇಳಿದವನಿಗೆ ಏಟು‌ ಕೊಟ್ಟ ಸಿದ್ದರಾಮಯ್ಯ

  ಮೈಸೂರು[ಫೆ.08] ಕನಕ ಪೀಠದ ಸಮುದಾಯ ಭವನ ಉದ್ಘಾಟನೆ ಮಾಡಲು ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಸಿದ್ದರಾಮಯ್ಯ ಜನ ಜಂಗುಳಿ ನಡುವೆ ಸಿಕ್ಕಿಹಾಕಿಕೊಂಡಿದ್ದರು. ಅಭಿಮಾನಿಯೊಬ್ಬ ಸಿದ್ದರಾಮಯ್ಯ ಅವರ ಜತೆ ಸೆಲ್ಫಿ ತೆಗೆದುಕೊಳ್ಳಲು ಬಂದಿದ್ದರು.  ಈ ವೇಳೆ ತಾಳ್ಮೆ ಕಳೆದುಕೊಂಡ ಸಿದ್ಧರಾಮಯ್ಯ ಅಭಿಮಾನಿಯನ್ನು ಹಿಂದಕ್ಕೆ ತಳ್ಳಿ ಒಂದು ಏಟು ನೀಡಿದರು.

 • NEWS7, Feb 2019, 4:58 PM IST

  ಹೊಸ ಅಧ್ಯಕ್ಷರ ಬಗ್ಗೆ ಅಪಸ್ವರ, ರಾಜ್ಯ ರೈತ ಸಂಘ ಇಬ್ಭಾಗ?

  ರಾಜ್ಯದಲ್ಲಿ ರೈತ ಪರ ಹೋರಾಟದ ದನಿ ಆಗಬೇಕಿದ್ದ.. ರೈತರನ್ನು ಒಗ್ಗೂಡಿಸಿ ಒಂದೇ  ವೇದಿಕೆಗೆ ಕರೆ ತರಬೇಕಿದ್ದ ಸಂಘಟನೆಗಳಲ್ಲೇ ಕಚ್ಚಾಟ ಶುರುವಾಗಿದೆ. 

 • Mysuru

  Mysore7, Feb 2019, 4:42 PM IST

  ಮೈಸೂರು ನ್ಯಾಯಾಧೀಶೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವಕೀಲರು

  ಮೈಸೂರಿನ ಜಿಲ್ಲಾ ನ್ಯಾಯಾಧೀಶೆಯನ್ನು ವರ್ಗಾಯಿಸುವಂತೆ ಇಲ್ಲಿನ ಸ್ಥಳೀಯ ವಕೀಲ ಸಂಘ ಹೈಕೋರ್ಟ್ ಮೆಟ್ಟಿಲೇರಿದೆ. 

 • Yaduveer

  state7, Feb 2019, 10:26 AM IST

  ರಾಜಕೀಯಕ್ಕೆ ಬರುತ್ತಾರಾ ಯದುವೀರ್ ಒಡೆಯರ್ .?

  ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ರಾಜಕಾರಣದ ಬಗ್ಗೆ ಮಾತನಾಡಿದ್ದು, ತಮಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

 • Prostitution

  Mysore6, Feb 2019, 10:17 PM IST

  ಇದು ಮೈಸೂರಿನ ‘ರೆಡ್ ರೋಸ್’ ಮಸಾಜ್ ಪಾರ್ಲರ್ ರಹಸ್ಯ

  ಮೈಸೂರು ಅಪರಾಧ ದಳ (ಸಿಸಿಬಿ) ಪೊಲೀಸರು ನಗರದ ‘ರೆಡ್ ರೋಸ್ ಮಸಾಜ್ ಪಾರ್ಲರ್’ ಮೇಲೆ ದಾಳಿ ಮಾಡಿದ್ದಾರೆ.

 • hoysala

  Shivamogga4, Feb 2019, 2:15 PM IST

  ಸಂಪ್ರದಾಯ ಪಾಲನೆ ಎಲ್ಲರ ಜವಾಬ್ದಾರಿ : ಯದುವೀರ ಒಡೆಯರ್

  ಬ್ರಾಹ್ಮಣ ಸಮಾಜ ಎಲ್ಲ ಸಮುದಾಯಗಳೊಂದಿಗೂ ಅತ್ಯುತ್ತಮ ಬಾಂಧವ್ಯ ಕಾಪಾಡಿಕೊಂಡು ಬರುತ್ತಿದೆ. ಸನಾತನ ಧರ್ಮವನ್ನು ಅನುಸರಿಸಿಕೊಂಡು ಬರುತ್ತಿರುವ ಇವರೊಂದಿಗೆ ಮೈಸೂರು ರಾಜಮನೆತನಕ್ಕೂ ಅವಿನಾಭಾವ ಸಂಬಂಧ. ಈ ಬಗ್ಗೆ ಶಿವಮೊಗ್ಗದಲ್ಲಿ ನಡೆದ ಹೊಯ್ಸಳ ಕರ್ನಾಟಕ ರಾಜ್ಯ ಸಮ್ಮೇಳನದಲ್ಲಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದೇನು?

 • state4, Feb 2019, 1:22 PM IST

  ಮೂವರು ಪಾದ್ರಿಗಳಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

  16 ವರ್ಷದ ಬಾಲಕಿ ಮೇಲೆ ಮೂವರು ಪಾದ್ರಿಗಳು ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 • Anirudh

  state4, Feb 2019, 11:32 AM IST

  ವಿಷ್ಣು ಸ್ಮಾರಕ ಎಲ್ಲಿ : ಫೈನಲ್ ನಿರ್ಧಾರ ತಿಳಿಸಿದ ಅನಿರುದ್ಧ್

  ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಬಗ್ಗೆ ವಿಷ್ಣು ಅಳಿಯ ಅನಿರುದ್ಧ್ ತಮ್ಮ ನಿರ್ಧಾರ ತಿಳಿಸಿದ್ದು, ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. 

 • Mahesh Chandra Guru

  NEWS31, Jan 2019, 8:12 PM IST

  ‘ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ಅನ್ ಫಿಟ್’

  ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ಅನ್ ಫಿಟ್  ಎಂದು ಹೇಳುತ್ತಾ ಪ್ರಧಾನಿ ವಿರುದ್ಧ ಮೈಸೂರಿನಲ್ಲಿ ಪ್ರೊ.ಮಹೇಶ್ ಚಂದ್ರ ಗುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • Sriramulu

  NEWS29, Jan 2019, 2:20 PM IST

  ಸಿದ್ದರಾಮಯ್ಯ ರಾವಣಾಸುರ: ಶ್ರೀರಾಮುಲು

  ಮೊದಲಿನಿಂದ ಸಿದ್ದರಾಮಯ್ಯ ಸಂಸ್ಕಾರ ಇಲ್ಲದ ವ್ಯಕ್ತಿ. ರಾವಣಸುರನಿಗೆ ಇರುವ ಎಲ್ಲಾ ಗುಣಗಳು ಸಿದ್ದರಾಮಯ್ಯನ ಬಳಿ ಇವೆ. ಮುಂಚಿನಿಂದ ಆ ಮನುಷ್ಯನನ್ನ ನೋಡಿದವರು ಸೋಲಿಸಿದರು.  ಹತ್ತಿರದಿಂದ ನೋಡಿದ ಯಾರು ಸಿದ್ದರಾಮಯ್ಯನನ್ನ ಒಪ್ಪಿಕೊಳ್ಳುವುದಿಲ್ಲ. ಪ್ರಾಮಾಣಿಕತೆ, ಮಹಿಳೆಯರ ಬಗ್ಗೆ ಒಳ್ಳೆಯ ಮಾತನಾಡುತ್ತಾರೆ. ಆದರೆ ದೊಡ್ಡ ವ್ಯಕ್ತಿಯಲ್ಲ ಎಂದು ಶ್ರೀರಾಮುಲು ಟೀಕಿಸಿದ್ದಾರೆ. 

 • POLITICS28, Jan 2019, 4:36 PM IST

  ಯತೀಂದ್ರ ಬಗ್ಗೆ ಟೀಕೆ; ಮಹಿಳೆ ಮೇಲೆ ಸಿದ್ದರಾಮಯ್ಯ ಫುಲ್ ಗರಂ!

  ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರ ಮೇಲೆಯೇ ದರ್ಪ ತೊರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಪುತ್ರ, ವರುಣಾ ಕ್ಷೇತ್ರ ಶಾಸಕ ಯತೀಂದ್ರ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದಾಗ, ಸಿದ್ದರಾಮಯ್ಯ ಗರಂ ಆಗಿದ್ದಾರೆ. ಆಕೆಯ ಕೈಯಿಂದ ಮೈಕನ್ನು ಕಿತ್ತುಕೊಂಡ ಸಿದ್ದರಾಮಯ್ಯ, ಆಕೆಯನ್ನು ಕೂತುಕೊಳ್ಳುವಂತೆ ಬಲವಂತಪಡಿಸಿದ್ದಾರೆ. ಇಡಿಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.