Search results - 30 Results
 • Tamilnadu Govt Oppose To Mekedatu Dam Project

  NEWS12, Sep 2018, 12:18 PM IST

  ಕಾವೇರಿ ನದಿಗೆ ಮತ್ತೊಂದು ಅಣೆಕಟ್ಟು : ತಮಿಳುನಾಡು ವಿರೋಧ

  ಮೇಕದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಬದ್ಧವಾಗಿದೆ. ಆದರೆ ಈ ಬಗ್ಗೆ ವಿರೋಧ ವ್ಯಕ್ತಪಡಿಸುವ ತನ್ನ ನಿರ್ಧಾರದ ಬಗ್ಗೆ ತಮಿಳುನಾಡು ಸರ್ಕಾರ ಅಚಲವಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ. 

 • Mekedatu Dam Project More HelpFul For Tamilnadu

  NEWS9, Sep 2018, 8:01 AM IST

  ಮೇಕೆದಾಟಿನಲ್ಲಿ ಡ್ಯಾಂ : ತಮಿಳು ನಾಡಿಗೆ ಹೆಚ್ಚು ಅನುಕೂಲ

  ತಮಿಳುನಾಡು ಸರ್ಕಾರದೊಂದಿಗೆ ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿ ಯೋಜನೆ ಜಾರಿ ಮಾಡುವುದು ನನ್ನ ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಅಲ್ಲದೇ ಇದರಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. 

 • Tamil Nadu Oppose Mekedatu Dam Project

  NEWS5, Sep 2018, 12:25 PM IST

  ಕಾವೇರಿಗೆ ಮತ್ತೊಂದು ಡ್ಯಾಂ : ತಮಿಳುನಾಡಿನಿಂದ ಖ್ಯಾತೆ

  ಇತ್ತ ಕಾವೇರಿ ನದಿಗೆ ಮತ್ತೊಂದು ಡ್ಯಾಂ ನಿರ್ಮಾಣದ ಬಗ್ಗೆ ಕರ್ನಾಟಕ ಪ್ರಸ್ತಾಪ ಮಾಡುತ್ತಿರುವ  ಬೆನ್ನಲ್ಲೇ ಮತ್ತೆ ತಮಿಳುನಾಡು ಖ್ಯಾತೆ ತೆಗೆದಿದೆ. ಮೇಕೆದಾಟು ಜಲಾಶಯ ನಿರ್ಮಾಣ ಪ್ರಸ್ತಾಪಕ್ಕೆ ಕೇಂದ್ರ ಜಲ ಆಯೋಗದ ಅನುಮತಿ ಪಡೆಯಲು ಕರ್ನಾಟಕ ‘ಏಕಪಕ್ಷೀಯ’ವಾಗಿ ಪ್ರಯತ್ನಿಸುತ್ತಿದೆ ಎಂದು ಹೇಳಿದೆ. 

 • Preparation On For At Mekedatu Says DK Shivakumar

  NEWS31, Aug 2018, 11:32 AM IST

  ಕಾವೇರಿಗೆ ಮತ್ತೊಂದು ಜಲಾಶಯ

  ರಾಜ್ಯ ಸರ್ಕಾರದ ಮಹತ್ವಾಕ್ಷಾಂಕ್ಷಿ ಯೋಜನೆಯಾದ ಮೇಕೆದಾಟು ಬಳಿ ಜಲಾಶಯ ನಿರ್ಮಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಕುಡಿಯುವ ನೀರಿನ ಉದ್ದೇಶಕ್ಕಾಗಿ ಜಲಾಶಯ ನಿರ್ಮಿಸುವ ಯೋಜನೆ ರೂಪಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 

 • More Water Release From KRS To Tamil Nadu

  NEWS27, Aug 2018, 9:29 AM IST

  KRS ನಿಂದ ಹರಿದ ದಾಖಲೆ ನೀರು : ಸಾಕೆನ್ನುವ ಸ್ಥಿತಿ ತಮಿಳುನಾಡಿಗೆ

  ಈ ಬಾರಿ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು ಇದರಿಂದ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇದೀಗ ಕೆಆರ್ ಎಸ್ ನಿಂದ ತಮಿಳುನಾಡಿಗೆ ಅತ್ಯಧಿಕ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತಿದೆ. 

 • Karnataka to go ahead with Mekedatu project

  NEWS10, Aug 2018, 7:58 AM IST

  ಕಾವೇರಿಗೆ ನಿರ್ಮಾಣವಾಗಲಿದೆ ಮತ್ತೊಂದು ಅಣೆಕಟ್ಟು

  ಶೀಘ್ರದಲ್ಲೇ ಕಾವೇರಿ ನದಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣಕ್ಕೆ ಈಗಾಗಲೇ ಸರ್ಕಾರ ನಿರ್ಧಾರ ಮಾಡಿದ್ದು ಈ ನಿಟ್ಟಿನಲ್ಲಿ ಈ ನಿಟ್ಟಿನಲ್ಲಿ ರೈತರೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. 

 • Preparations on for dam at Mekedatu

  NEWS25, Jul 2018, 11:08 AM IST

  ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ

  ಕಾವೇರಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ ಮಾಡಲು ಇದೀಗ ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿಕೊಂಡಿದೆ.  ಈ ಬಗ್ಗೆ ಕೇಂದ್ರವೂ ಸಹ ಒಪ್ಪಿಗೆ ನೀಡಬಹುದು ಎನ್ನುವ ಭರವಸೆಯನ್ನ ಹೊಂದಿದೆ. 

 • Vatal Nagaraj Visit KRS Dam

  NEWS23, Jul 2018, 11:44 AM IST

  ಕೇಂದ್ರದ ಈ ನಿರ್ಧಾರ ರಾಜ್ಯಕ್ಕೆ ಮರಣ ಶಾಸನ

  ಕೇಂದ್ರ ಸರ್ಕಾರದ ಈ ನಿರ್ಧಾರವು ರಾಜ್ಯಕ್ಕೆ ಮರಣ ಶಾಸನವಾಗಿದೆ. ಆದ್ದರಿಂದ ಎಲ್ಲಾ ಸಂಸದರೂ ಸೇರಿ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆಯಾಗದಂತೆ ನೋಡಿಕೊಳ್ಳಬೇಕು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. 

 • 2 person died in Mekedatu while taking selfie

  NEWS16, Jul 2018, 11:45 AM IST

  ಮೇಕೆದಾಟುವಿನಲ್ಲಿ ಸೆಲ್ಫಿ ತೆಗೆಯಲು ಹೋಗಿ ಇಬ್ಬರ ದುರ್ಮರಣ

  ಸೆಲ್ಫಿ ತೆಗೆಯಲು ಹೋಗಿ  ಕಾವೇರಿ ನದಿಯಲ್ಲಿ ಇಂಜಿಯರ್ ಗಳು ದುರ್ಮರಣ ಹೊಂದಿದ್ದಾರೆ.  ಮೇಕೆದಾಟಿನಲ್ಲಿ ಕಾಲುಜಾರಿ ಬಿದ್ದು  ಭವಾನಿ ಶಂಕರ್(29), ಷಮೀರ್ ರೆಹಮಾನ್ (29) ಮೃತ ದುರ್ದೈವಿಗಳು. ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಮೃತ ದೇಹಗಳು ಕೊಚ್ಚಿ ಹೋಗಿವೆ.   ಸಾತನೂರು ಪೊಲೀಸರು ಶವ ಶೋಧ ಕಾರ್ಯ ನಡೆಸುತ್ತಿದ್ದಾರೆ. 
   

 • Live Updates Karnataka Budget 2018

  NEWS5, Jul 2018, 11:37 AM IST

  ರಾಜ್ಯ ‘ಮೈತ್ರಿ’ ಬಜೆಟ್ Live Updates

  ಎಚ್.ಡಿ.ಕುಮಾರಸ್ವಾಮಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದರೂ, ಮೊದಲ ಬಜೆಟ್ ಮಂಡಿಸುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿರುವುದರಿಂದ ರೈತರಲ್ಲಿ ಹಾಗೂ ರಾಜ್ಯದ ಜನತೆಯಲ್ಲಿ ಅಪಾರ ನಿರೀಕ್ಷೆಗಳಿದ್ದು, ಬಜೆಟ್‌‌ನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳಲು ಕೌತುಕದಿಂದ ಕಾಯುತ್ತಿದ್ದಾರೆ. ಏನಿದೆ, ಎನಿಲ್ಲ? ಯಾವುದು ತುಟ್ಟಿ? ಯಾವುದು ಅಗ್ಗ? ಇಲ್ಲಿದೆ ಬಜೆಟ್ ಡಿಟೈಲ್ಸ್...

 • CM Siddaramiah Contest From Chamundeshwari

  3, Apr 2018, 8:22 AM IST

  23ಕ್ಕೆ ಸಿದ್ದು ನಾಮಪತ್ರ : ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ

  ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.23ರಂದು ನಾಮಪತ್ರ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ.

 • Pollution in Cauvery water on a steady Rise

  24, Dec 2017, 1:48 PM IST

  ಗಂಗೆಗಿಂತಲೂ ಮಲಿನವಾಗಿದ್ದಾಳೆ ಕಾವೇರಿ..!

  ದೇಶದ ಪ್ರಮುಖ ನದಿಗಳಿಗೆ ಹೋಲಿಸಿದರೆ ಸಮುದ್ರಕ್ಕೆ ಸೇರುವ ನೀರಿನ ಪ್ರಮಾಣ ಕಡಿಮೆ, ಆದರೆ ನದಿ ಒಡಲಲ್ಲಿ ಅಪಾಯಕಾರಿ ರಾಸಾಯನಿಕಗಳ ಕಲ್ಮಷ ಮಾತ್ರ ಭಯಂಕರ. ಇದು ಕಾವೇರಿ ನದಿಯ ಸ್ಥಿತಿ.

 • centre objects mekedatu project of karnataka

  22, Jul 2017, 9:15 AM IST

  ಮಹದಾಯಿ ಬಳಿಕ ಮೇಕೆದಾಟಿಗೂ ಕೇಂದ್ರ ಕೊಕ್ಕೆ

  ಕರ್ನಾಟಕದಲ್ಲಿ 2018ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಾದ ಬಳಿಕ 2019ರಲ್ಲಿ ಸಂಸತ್ತಿನ ಚುನಾವಣೆ ನಡೆಯಲಿದೆ. ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಕರ್ನಾಟಕದ ಹಿತವೂ ಮುಖ್ಯ, ಮಾತ್ರವಲ್ಲ 39 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ತಮಿಳುನಾಡಿನ ವಿರೋಧವನ್ನೂ ಕಟ್ಟಿಕೊಳ್ಳುವಂತಿಲ್ಲ.

 • vatal nagaraj warns kannada organizations not supporting karnataka bandh

  11, Jun 2017, 5:40 PM IST

  ತಿಂಡಿ ತಿಂದು ದುಡ್ಡು ಕೊಡೋದಿಲ್ಲ; ಹೋಟೆಲ್'ಗಳಿಗೆ ವಾಟಾಳ್ ಎಚ್ಚರಿಕೆ

  ಮೇಕೆದಾಟು, ಮಹದಾಯಿ ಕಳಸಾ-ಭಂಡೂರಿ ಯೋಜನೆ, ಶಾಶ್ವತ ಕುಡಿಯುವ ನೀರು ಯೋಜನೆಗಳ ಶೀಘ್ರ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಲ ಕನ್ನಡಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್'ಗೆ ಕರೆಕೊಟ್ಟಿವೆ.

 • karnataka bandh school college declared holiday bengaluru vv exams posteponed

  11, Jun 2017, 4:53 PM IST

  ಕರ್ನಾಟಕ ಬಂದ್; ಕೆಲವೆಡೆ ಶಾಲಾ-ಕಾಲೇಜಿಗೆ ರಜೆ ಘೋಷಣೆ; ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

  ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಪೋಷ್ಟ್ ಗ್ರಾಜುಯೇಶನ್'ನ 4ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿವೆ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ವಿವಿ ಮೌಲ್ಯಮಾಪನ ಕುಲಸಚಿವ ಶಂಕರ್ ರೆಡ್ಡಿ ಹೇಳಿಕೆ ನೀಡಿದ್ದಾರೆ.