ಮೊಹಮ್ಮದ್ ಸಿರಾಜ್  

(Search results - 3)
 • Siraj Chahar

  SPORTS7, Apr 2019, 8:33 AM

  ಬೀಮರ್ ಎಸೆತ: ಸಿರಾಜ್‌ಗೆ ಗೇಟ್ ಪಾಸ್- ಚಹಾರ್‌ಗೆ ಅವಕಾಶ; ಯಾಕೆ ಹೀಗೆ?

  ಆ್ಯಂಡ್ರೆ ರಸೆಲ್‌ಗೆ ಎರಡು ಬೀಮರ್ ಎಸೆತ ಎಸೆದ ಪರಿಣಾಣ RCB ವೇಗಿ ಮೊಹಮ್ಮದ್ ಸಿರಾಜ್ ಓವರ್‌ನ ಉಳಿದ ಎಸೆತ ಎಸೆಯಲು ಅವಕಾಶ ನಿರಾಕರಿಸಲಾಗಿತ್ತು. ಇತ್ತ ಡೇವಿಡ್ ಮಿಲ್ಲರ್‌ಗೆ CSK ವೇಗಿ ದೀಪಕ್ ಚಹಾರ್ 2 ಬೀಮರ್ ಎಸೆತ ಎದುರಿಸಿದರೂ ಓವರ್ ಮುಂದುವರಿಸಲು ಅವಕಾಶ ನೀಡಲಾಗಿದೆ. ಎರಡು ಪಂದ್ಯದಲ್ಲಿ ಎರಡು ನೀತಿ ಯಾಕೆ? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

 • undefined

  CRICKET8, Jan 2019, 12:00 PM

  ಇಂಡೋ-ಆಸಿಸ್ ಏಕದಿನ: ಜಸ್‌ಪ್ರೀತ್ ಬುಮ್ರಾಗೆ ರೆಸ್ಟ್, ಯುವ ವೇಗಿಗೆ ಸ್ಥಾನ!

  ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಿಂದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಬುಮ್ರಾ ಬದಲು ಯುವ ವೇಗಿಗೆ ಅವಕಾಶ ನೀಡಲಾಗಿದೆ. ತಂಡ ಸೇರಿಕೊಂಡ ಯುವ ವೇಗಿ ಯಾರು? ಇಲ್ಲಿದೆ ವಿವರ.

 • mohammed siraj
  Video Icon

  CRICKET2, Oct 2018, 3:52 PM

  ಮೊಹಮ್ಮದ್ ಸಿರಾಜ್ ಕೆರಿಯರ್ ಚೇಂಜ್ ಮಾಡಿದ್ದು ಯಾರು..?

  ಆಂಧ್ರಪ್ರದೇಶದ ಯುವ ವೇಗಿ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇಷ್ಟು ದಿನ ದೇಶಿ ಟೂರ್ನಿಗಳಲ್ಲಿ ಮಿಂಚಿದ್ದ ಸಿರಾಜ್ ಟೆಸ್ಟ್ ತಂಡದಲ್ಲಿ ಭದ್ರವಾಗಿ ನೆಲೆಯೂರಲು ತುದಿಗಾಲಿನಲ್ಲಿ ನಿಂತಿದ್ದಾರೆ.