ಮೋದಿ 2.0  

(Search results - 38)
 • <p>union cabinet</p>
  Video Icon

  India1, Jun 2020, 1:29 PM

  ಮೋದಿ 2.0: ಎರಡನೇ ವರ್ಷದ ಮೊದಲ ಕ್ಯಾಬಿನೆಟ್ ಸಭೆ!

  ಮೋದಿ ಸರ್ಕಾರ ಎರಡನೇ ಅವಧಿಯ ಮೊದಲ ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಹಹೀಗಿರುವಾಗ ಇಂದು ಸೋಮವಾರ ಎರಡನೇ ವರ್ಷದ ಮೊದಲ ಕ್ಯಾಬೆಇನೆಟ್ ಸಭೆ ಪಿಎಂ ಮೋದಿ ನೇತೃತ್ವದಲ್ಲಿ ನಡೆದಿದೆ.

 • <p style="text-align: justify;">5. एक के बाद एक हुए इन ऐतिहासिक निर्णयों के बीच अनेक फैसले और बदलाव ऐसे भी हैं जिन्होंने भारत की विकास यात्रा को नई गति और नए लक्ष्य दिए हैं। लोगों की अपेक्षाओं को भी पूरा किया है। </p>

  India30, May 2020, 5:42 PM

  ಮೋದಿ 2.0 ಜಗತ್ತಿಡೀ ಹವಾ; ಕೊರೋನಾ ನಿರ್ವಹಣೆಯಲ್ಲಿ ನಂ.1

  ಕೊರೋನಾ ವೈರಸ್‌ ಇಡೀ ಜಗತ್ತನ್ನು ಬಾಧಿಸುತ್ತಿದೆ. ಈ ಸಂದರ್ಭದಲ್ಲಿ ಜಗತ್ತಿನ ಮುಂದುವರಿದ ಹಲವು ದೇಶಗಳಿಗೆ ಹೋಲಿಸಿದರೆ ಕೊರೋನಾ ಅಟಾಟೋಪ ಭಾರತದಲ್ಲಿ ನಿಯಂತ್ರಣದಲ್ಲಿದೆ. ಹೀಗಾಗಿ ಇಡೀ ವಿಶ್ವದಲ್ಲಿ ಕೊರೋನಾ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ ನಾಯಕ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದು ಅಮೆರಿಕ ಮೂಲದ ‘ಮಾರ್ನಿಂಗ್‌ ಕನ್ಸಲ್ಟ್‌’ ಸಂಸ್ಥೆ ನಡೆಸಿದ ಸಮೀಕ್ಷೆ ಇತ್ತೀಚೆಗೆ ಹೇಳಿದೆ.

 • India30, May 2020, 4:32 PM

  ಸಿಎಎ, ರಾಮ ಮಂದಿರ, ತ್ರಿವಳಿ ತಲಾಖ್, ಆರ್ಟಿಕಲ್ 370: ಮೋದಿ 2.0: 1 ವರ್ಷದ ಸಾಧನೆಗಳು!

  ನರೇಂದ್ರ ಮೋದಿ ನೇತೃತ್ವದ 2ನೇ ಅವಧಿಯ ಕೇಂದ್ರ ಸರ್ಕಾರಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಹೀಗಿರುವಾಗ ಜನ ಮೆಚ್ಚಿದ ನಾಯಕ ಮೋದಿ ಈ ಒಂದು ವರ್ಷದಲ್ಲಿ ಮಾಡಿದ ಸಾಧನೆಗಳೇನು? ಇಲ್ಲಿದೆ ಸಂಪೂರ್ಣ ವಿವರ

 • <p>RCC</p>

  India30, May 2020, 3:44 PM

  ಮೋದಿ 2.0: ಸಂಕಷ್ಟದಲ್ಲಿ ಸಿಕ್ಕ ಅತಿಮಾನುಷ ನಾಯಕ!

  ಮೋದಿ 2.0 ಸರ್ಕಾರದ ಮೊದಲ ವರ್ಷ| ಕೊರೋನಾ ನಂತರದ ಆರ್ಥಿಕ ಸಂಕಷ್ಟದಲ್ಲೂ ವಿಶ್ವವನ್ನು ಭಾರತ ಮುನ್ನಡೆಸಬಹುದು| ಸಂಕಷ್ಟದಲ್ಲಿ ಸಿಕ್ಕ ಅತಿಮಾನುಷ ನಾಯಕತ್ವ!

 • Narendra Modi

  India1, Dec 2019, 7:52 AM

  6 ತಿಂಗಳು ಪೂರೈಸಿದ ಮೋದಿ 2.0 ಸರ್ಕಾರ

   ನರೇಂದ್ರ ಮೋದಿ ನೇತೃತ್ವದ ಸರ್ಕಾರ  ಆರು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೇ ವೇಳೆ ಹಲವು ಹೆಗ್ಗುರುತುಗಳನ್ನು ಮಾಡಿದೆ. 

 • NEWS8, Sep 2019, 5:51 PM

  ದೇಶದಲ್ಲಿ ಬದಲಾವಣೆ: 100 ದಿನಕ್ಕೆ ಮೋದಿ ಹಿಡಿದರು ಸಾಣೆ!

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೋದಿ 2.0 ಸರ್ಕಾರ ಅಸ್ತಿತ್ವಕ್ಕೆ ಬಂದು ಇಂದಿಗೆ ನೂರು ದಿನಗಳಾಗಿವೆ. ಈ ನೂರು ದಿನಗಳಲ್ಲಿ ದೇಶದಲ್ಲಿ ಅತ್ಯುಗ್ರ ಬದಲಾವಣೆಗಳಾಗಿದ್ದು, ಈ ಕುರಿತು ಖುದ್ದು ಪ್ರಧಾನಿ ಮೋದಿ ವಿಶ್ಲೇಷಣೆ ಮಾಡಿದ್ದಾರೆ.

 • NEWS7, Sep 2019, 1:09 PM

  ಮೋದಿ ಸರ್ಕಾರಕ್ಕೆ 100 ದಿನಗಳು; ಸಾಧನೆಯನ್ನು ನುಂಗುತ್ತಾ ಆರ್ಥಿಕ ಹಿಂಜರಿಕೆ ಮಸಿ?

  ಎರಡನೇ ಬಾರಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರವೊಂದು ಮೊದಲ ನೂರು ದಿನಗಳಲ್ಲಿ ಏನು ಮಾಡಿದೆ ಮತ್ತು ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಏನೇನು ಬೆಳವಣಿಗೆಗಳಾಗಿವೆ ಎಂಬುದು ಭವಿಷ್ಯದ ನಾಲ್ಕೂಮುಕ್ಕಾಲು ವರ್ಷದ ಆಡಳಿತದ ದಿಕ್ಸೂಚಿಯಾಗುತ್ತದೆ. ಮೋದಿ ಸರ್ಕಾರದ ನೂರು ದಿನಗಳ ಮುಖ್ಯ ಬೆಳವಣಿಗೆಗಳು ಇಲ್ಲಿವೆ.

 • modi oath

  NEWS6, Sep 2019, 11:36 AM

  ನರೇಂದ್ರ ಮೋದಿ 2.0 ಸರ್ಕಾರಕ್ಕೆ 100 ದಿನ ಸಂಭ್ರಮ!

  ಮೋದಿ 2.0 ಸರ್ಕಾರಕ್ಕೆ 100 ದಿನ| ಶನಿವಾರದಿಂದ ದೇಶವ್ಯಾಪಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಲು ಪಕ್ಷದ ನಿರ್ಧಾರ

 • NEWS3, Sep 2019, 5:11 PM

  100ರ ಹೊಸ್ತಿಲಲ್ಲಿ ಮೋದಿ ಸರ್ಕಾರ: ಯಾರು, ಯಾವ ಸಾಧನೆಗೆ ಸರದಾರ?

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್‌ಡಿಎ ಸರ್ಕಾರ ಇದೀಗ 100 ದಿನಗಳ ಹೊಸ್ತಿಲಲ್ಲಿದೆ. ಈ ನೂರು ದಿನಗಳಲ್ಲಿ ದೇಶದ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಜನತೆಗೆ ತನ್ನ ನೂರು ದಿನಗಳ ಸಾಧನೆಯನ್ನು ತಿಳಿಸಲು ಮೋದಿ ಸರ್ಕಾರ ಸಜ್ಜಾಗಿದೆ.

 • Modi Oath

  NEWS23, Jul 2019, 7:57 AM

  ಮೊದಲ ಅವಧಿಗಿಂತ ಮೋದಿ 2.0 ಸೂಪರ್‌ಫಾಸ್ಟ್‌!

  ಮೊದಲ ಅವಧಿಗಿಂತ ಮೋದಿ 2.0 ಸೂಪರ್‌ಫಾಸ್ಟ್‌!| ಅಧಿಕಾರಕ್ಕೇರಿದ 50 ದಿನಗಳ ರಿಪೋರ್ಟ್‌ ಕಾರ್ಡ್‌ ಬಿಡುಗಡೆ| ನುಡಿದಂತೆ ನಡೆಯುತ್ತಿದ್ದೇವೆ ಎಂದು ಕೇಂದ್ರ ಘೋಷಣೆ

 • বাড়ছে পেট্রল- ডিজেলের দাম। ছবি- গেটি ইমেজেস

  BUSINESS6, Jul 2019, 6:42 PM

  ನಿರ್ಮಲಾ ಬಜೆಟ್ ಮರ್ಮ: ಪೆಟ್ರೋಲ್ ದರ ಎಂಬ ಕರ್ಮ!

  ನಿನ್ನೆ(ಜು.05)ಯ ಕೇಂದ್ರ ಬಜೆಟ್ ಪರಿಣಾಮವಾಗಿ ತೈಲ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ನಿನ್ನೆ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪೆಟ್ರೋಲ್, ಡೀಸೆಲ್ ಮೇಲೆ 1 ರೂ. ಸೆಸ್ ವಿಧಿಸಿದ್ದರು. 

 • No income tax relaxation in this budget

  NEWS5, Jul 2019, 8:25 PM

  ಕೇಂದ್ರ ಬಜೆಟ್ ಬಗ್ಗೆ ರಾಜ್ಯ ನಾಯಕರು ಏನಂದ್ರು?

  ಸತತ ಎರಡನೇ ಸಾರಿ ಅಧಿಕಾರಕ್ಕೆ ಏರಿದ ಮೋದಿ ಸರಕಾರ ಎರಡನೇ ಅವಧಿಯ ಮೊದಲ ಬಜೆಟ್ ಮಂಡನೆ ಮಾಡಿದೆ. ಸಹಜವಾಗಿಯೇ ಬಜೆಟ್ ಬಗ್ಗೆ ಪರ ಮತ್ತು ವಿರೋಧದ ಅಭಿಪ್ರಾಯಗಳು ಬಂದಿವೆ. 

 • Budget

  BUSINESS5, Jul 2019, 7:19 PM

  NRI ಸಮುದಾಯಕ್ಕೆ ಬಂಪರ್: ಆಧಾರ್ ಐಡಿಯಾ ಸೂಪರ್!

  ಅನಿವಾಸಿ ಭಾರತೀಯರಿಗೆ ಬಂಪರ್ ಕೊಡುಗೆ ಘೋಷಿಸಿರುವ ನಿರ್ಮಲಾ ಸೀತಾರಾಮನ್, NRI ಸಮುದಾಯವನ್ನು ಸಂತುಷ್ಟಗೊಳಿಸಿದ್ದಾರೆ. ಭಾರತೀಯ ಪಾಸ್’ಪೋರ್ಟ್ ಬಳಸಿ ಭಾರತಕ್ಕೆ ಬಂದು ಆಧಾರ್ ಕಾರ್ಡ್ ಪಡೆಯಲು NRI ಸಮುದಾಯ ಇನ್ನು ಮುಂದೆ 180 ದಿನಗಳ ಕಾಯಬೇಕಾಗಿಲ್ಲ ಎಂದು ವಿತ್ತ ಸಚಿವರ ಸ್ಪಷ್ಟಪಡಿಸಿದ್ದಾರೆ.

 • review

  BUSINESS5, Jul 2019, 6:08 PM

  ಕೇಂದ್ರ ಬಜೆಟ್ ಎಂಬ ಮಾಯಾಜಾಲ: ಕೊಟ್ಟರೋ, ಕಸಿದರೋ ಗೊತ್ತಾಗಲೇ ಇಲ್ಲ!

  ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

 • new coins

  BUSINESS5, Jul 2019, 4:57 PM

  ಮತ್ತೆ ಹೊಸ ನಾಣ್ಯ: ಹಳೆಯದು ಬದಲಾಗದಿರುವುದೇ ಪುಣ್ಯ!

  ಕೇಂದ್ರ ಬಜೆಟ್ ಮಂಡನೆ ವೇಳೆ ಹೊಸ ನಾಣ್ಯಗಳ ಬಿಡುಗಡೆಯನ್ನು ಕೇಂದ್ರ ಹಣಕಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. 1,2,5,10 ಮತ್ತು 20 ರೂ. ಮುಖಬೆಲೆಯ ಹೊಸ ನಾಣ್ಯಗಳನ್ನು ಹೊಸದಾಗಿ ಪರಿಚಯಿಸಲಾಗಿದೆ.