ಮ್ಮಿಶ್ರ ಸರ್ಕಾರ  

(Search results - 2)
 • Siddaramaiah

  NEWS31, Dec 2018, 7:11 AM IST

  ಮೈತ್ರಿ ಸರ್ಕಾರದ ಬಗ್ಗೆ ದೇವೇಗೌಡರು ನೀಡಿದ ಎಚ್ಚರಿಕೆ ಸಂದೇಶವೇನು..?

  ಮಾಜಿ ಪ್ರಧಾನಿ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ ಅವರು ಎಚ್ಚರಿಕೆ ಸಂದೇಶವೊಂದನ್ನು ನೀಡಿದ್ದಾರೆ. ಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಒಂದು ಪಕ್ಷ ಮೈತ್ರಿ ಧರ್ಮವನ್ನು ಉಲ್ಲಂಘಿಸಿದರೆ ಅದು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆ ಎಂದು ಹೇಳಿದ್ದಾರೆ. 

 • DK Shivakumar

  NEWS11, Jul 2018, 1:01 PM IST

  ಡಿ.ಕೆ ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕ

  ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಸಮ್ಮಿಶ್ರ ಸರ್ಕಾರದ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗೆ ಮಂಗಳವಾರ ಔತಣಕೂಟ ನೀಡಿದ್ದು, ಈ ವೇಳೆ ಬಿಜೆಪಿ ಶಾಸಕರೋರ್ವರು ಪಾಲ್ಗೊಂಡು ಅಚ್ಚರಿ ಮೂಡಿಸಿದರು.