ಯಲ್ಲಮ್ಮ ದೇವಸ್ಥಾನ  

(Search results - 8)
 • Savadatti Yellamma

  Karnataka Districts18, Mar 2020, 1:02 PM IST

  ಬೆಳಗಾವಿ: ಸವದತ್ತಿ ಯಲ್ಲಮ್ಮನಿಗೂ ಕೊರೋನಾ ಕಾಟ!

  ಕೋರೊನಾ ವೈರಸ್ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಮವಾರ ಸವದತ್ತಿ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಸಿಬ್ಬಂದಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. 
   

 • saundatti yellamma temple

  Karnataka Districts10, Feb 2020, 12:05 PM IST

  ಯಲ್ಲಮ್ಮ ಸನ್ನಿಧಿಯಲ್ಲಿ ನಿನ್ನಾಲ್ಕು ಉಧೋ..ಉಧೋ: ಮುಗಿಲು ಮುಟ್ಟಿದ ಭಕ್ತರ ಸಂಭ್ರಮ

  ಏಳು ಕೊಳ್ಳದ ಸಂಗಮ ಸವದತ್ತಿಯ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ನಿಮಿತ್ತ ಸೇರಿದ್ದ ಲಕ್ಷೋಪ ಲಕ್ಷ ಭಕ್ತರು ಶ್ರೀದೇವಿ ದರ್ಶನ ಪಡೆದು ಕೃತಾರ್ಥರಾದರು. ಭಕ್ತಿಯ ಪರಾಕಾಷ್ಠೆಯ ಮಡಿಲಲ್ಲಿ ಉಧೋ...! ಉಧೋ...! ಉದ್ಘಾರ ಮೊಳಗಿ, ಶ್ರೀ ಕ್ಷೇತ್ರದಲ್ಲಿ ಭಕ್ತರ ಸಂಭ್ರಮ ಮುಗಿಲು ಮುಟ್ಟಿತ್ತು.
   

 • Savadatti Yellamma

  Karnataka Districts9, Feb 2020, 10:28 AM IST

  ಭಾರತ ಹುಣ್ಣಿಮೆ: ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಕಿಕ್ಕಿರಿದು ತುಂಬಿದ ಭಕ್ತ ಸಮೂಹ

  ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾದ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ವರ್ಷವಿಡೀ ಬರುವಂತ ಎಲ್ಲಾ ಹುಣ್ಣಿಮೆಗಳಿಗಿಂತಲೂ ತರಳಬಾಳು ಹುಣ್ಣಿಮೆ ದಿನದಂದು ವಿಶೇಷ ಜನಜಂಗುಳಿ ನೆರೆದಿರುತ್ತದೆ. ಉತ್ತರ ಕರ್ನಾಟಕದ ಹಲವಾರು ಪುಣ್ಯ ಕ್ಷೇತ್ರಗಳಲ್ಲಿ ನಡೆಯುವ ಜಾತ್ರೆಗಳಿಗಿಂತ ನಿರೀಕ್ಷೆಗೂ ಮೀರಿ ಭಕ್ತ ಸಮೂಹ ಇಲ್ಲಿ ಸೇರುವುದು ಒಂದು ವಿಶೇಷ. 
   

 • Savadatti Yellamma

  Karnataka Districts12, Dec 2019, 9:57 AM IST

  ಸವದತ್ತಿ: ಹುಣ್ಣಿಮೆಗೆ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಸಾಗರ

  ಉತ್ತರ ಕರ್ನಾಟಕದ ಆದಿಶಕ್ತಿ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇಂದು(ಗುರುವಾರ) ನಡೆಯುವ ಹೊಸ್ತಿಲ ಹುಣ್ಣೆಮೆ ಅಂಗವಾಗಿ ಕ್ಷೇತ್ರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ವರ್ಷದಲ್ಲಿ ನಡೆಯುವ ಹನ್ನೆರಡು ಹುಣ್ಣಿಮೆಗಳಂದು ನಡೆಯುವ ಪೂಜಾ ವಿಧಾನಗಳನ್ನು ಹೊರತುಪಡಿಸಿ ಈ ಹೊಸ್ತಿಲ ಹುಣ್ಣೆಮೆಯ ಮುನ್ನಾದಿನ ಯಲ್ಲಮ್ಮ ಕ್ಷೇತ್ರದಲ್ಲಿ ಪೂಜಾ ಪದ್ಧತಿಯೇ ಬೇರೆಯಾಗಿದೆ. 
   

 • darshan chitradurga
  Video Icon

  Sandalwood2, Dec 2019, 3:34 PM IST

  ಕೋಟೆ ನಾಡಲ್ಲಿ ದರ್ಶನ್; ಶೂಟಿಂಗ್‌ಗೂ ಮುನ್ನ ಟೆಂಪಲ್ ರನ್!

  ಕೋಟೆ ನಾಡು ಚಿತ್ರದುರ್ಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಗಂಡುಗಲಿ ಮದಕರಿ ನಾಯಕ' ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.  ಶೂಟಿಂಗ್‌ಗೂ ಮುನ್ನ ಅಲ್ಲಿನ ಖ್ಯಾತ ದೇಗುಲಗಳಾದ ನೀಲಕಂಠೇಶ್ವರ, ಬರಗೇರಮ್ಮ ದೇವಾಲಯಗಳಿಗೆ ಭೇಟಿ ಕೊಟ್ಟಿದ್ದಾರೆ. ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್‌ಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಾಥ್ ನೀಡಿದ್ದಾರೆ. 

 • Yellamma Temple
  Video Icon

  Belagavi7, Nov 2019, 3:20 PM IST

  ಮತ್ತೆ ಅಬ್ಬರಿಸಿದ ವರುಣ: ಯಲ್ಲಮ್ಮ ದೇವಸ್ಥಾನ ಜಲಾವೃತ

  ಬೆಳಗಾವಿ[ನ.7]: ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೊಕಟನೂರು ಯಲ್ಲಮ್ಮ ದೇವಸ್ಥಾನ ಜಲಾವೃತವಾಗಿದೆ. ಪಕ್ಕದ ಕೆರೆ ಕೋಡಿ ಬಿದ್ದು ಸುತ್ತಮುತ್ತಲ ಹೊಲಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದರಿಂದ ಮೇವಿನ ಬೆಳೆ ಸಂಪೂರ್ಣ ನಾಶವಾಗಿದೆ. ಇನ್ನು ದೇವಸ್ಥಾನದ ರಸ್ತೆಯಲ್ಲಿ ರಭಸವಾಗಿ ನೀರು ಹರಿಯುತ್ತಿದೆ. ರಸ್ತೆ ಅಕ್ಷರಶಹಃ ಕಾಲುವೆಯಂತಾಗಿದೆ. ಇತ್ತೀಚೆಗಷ್ಟೇ ಭೀಕರ ಪ್ರವಾಹದಿಂದ ನಲುಗಿದ್ದ ಜನತೆಗೆ ಇದೀಗ ಮತ್ತೆ ಮಳೆಯಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾತ್ರಿಯಿಡಿ ಸುರಿದ ಮಳೆಯಿಂದ ಯಾವೆಲ್ಲ ಸಮಸ್ಯೆಗಳು ಉದ್ಭವಾಗಿವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ. 

 • sudathi yellamma temple

  Belagavi25, Oct 2019, 10:27 AM IST

  Fact Check: ಯಲ್ಲಮ್ಮ ದೇವಸ್ಥಾನ ಜಲಾವೃತ ಸುದ್ದಿ ಸುಳ್ಳು

  ಸತತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಪ್ರವಾಹದಲ್ಲಿ ಮುಳುಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸುಳ್ಳು ಸುದ್ದಿ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 
   

 • SAVADATTI-YELLAMMA

  Belagavi23, Oct 2019, 10:09 AM IST

  ಮಹಾಮಳೆಗೆ ಮುಳುಗಿದ ಸವದತ್ತಿ ಯಲ್ಲಮ್ಮ ದೇವಸ್ಥಾನ: ಕಂಗಾಲಾದ ಭಕ್ತರು

  ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಸವದತ್ತಿಯಲ್ಲಿರುವ ಸುಕ್ಷೇತ್ರ  ಯಲ್ಲಮ್ಮ ದೇವಸ್ಥಾನದ ಅವರಣಕ್ಕೂ ನೀರು ನುಗ್ಗಿದೆ.