ಯುವ ದಸರಾ  

(Search results - 14)
 • Nivedita Chandan

  Entertainment21, Oct 2019, 10:33 AM IST

  ಯುವ ದಸರಾದಲ್ಲಿ ಪ್ರಪೋಸ್; ಇಂದು ಚಂದನ್ - ನಿವೇದಿತಾ ಎಂಗೇಜ್‌ಮೆಂಟ್

  ಯುವ ದಸರಾದಲ್ಲಿ ಪ್ರಪೋಸ್ ಮಾಡಿ ಸುದ್ದಿಯಾಗಿದ್ದ ನಿವೇದಿತಾ ಗೌಡ- ಚಂದನ್ ಶೆಟ್ಟಿ ಪ್ರೀತಿಗೆ ಇಂದು ನಿಶ್ಛಿತಾರ್ಥದ ಮುದ್ರೆ ಬೀಳಲಿದೆ. ಇಂದು ಮೈಸೂರಿನ ಖಾಸಗಿ ಹೊಟೇಲ್ ವೊಂದರಲ್ಲಿ ಚಂದನ್ - ನಿವೇದಿತಾ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. 

 • Yuva Dasara

  Kodagu7, Oct 2019, 2:27 PM IST

  ಮಡಿಕೇರಿ: ಡಿಜೆ ಹಾಡು, ಕುಣಿತಕ್ಕೆ ಪ್ರೇಕ್ಷಕರು ಫಿದಾ

  ಮಡಿಕೇರಿ ಯುವ ದಸರಾ ಸಂಭ್ರಮದಿಂದ ನಡೆಯಿತು. ಸಾವಿರಾರು ಮಂದಿ ಡಿಜೆ, ವಾಲಗಕ್ಕೆ ನೃತ್ಯ ಮಾಡಿ ಸಂಭ್ರಮಿಸಿದರು. ಜಿಲ್ಲೆಯ 8 ತಂಡಗಳು ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಿದರು.

 • Chandan Shetty

  Karnataka Districts6, Oct 2019, 10:45 AM IST

  ಮೈಸೂರು: ಚಂದನ್‌ ಶೆಟ್ಟಿಗೆ ಪೇಮೆಂಟ್ ನೀಡದಂತೆ ಒತ್ತಾಯ

  ಯುವ ದಸರಾದಲ್ಲಿ ಕಾರ್ಯಕ್ರಮ ನೀಡಿದ ಚಂದನ್ ಶೆಟ್ಟಿ ಅವರಿಗೆ ಪೇಮೆಂಟ್ ನೀಡದಂತೆ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ. ಯುವ ದಸರಾ ಕಾರ್ಯಕ್ರಮದಲ್ಲಿ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿರೋದಕ್ಕಾಗಿ ಪೇಮೆಂಟ್ ನೀಡದಂತೆ ಒತ್ತಾಯಿಸಲಾಗಿದೆ.

 • Yuva Dasara

  Karnataka Districts5, Oct 2019, 9:58 PM IST

  ಯುವ ದಸರಾ: ನಾಡಹಬ್ಬದಲ್ಲಿ ಹೆಜ್ಜೆ ಹಾಕೋಣ ಬಾರಾ..

  ನಾಡ ಹಬ್ಬ ಮೈಸೂರು ದಸರಾಗೆ  ಅದ್ದೂರಿ ಚಾಲನೆ ದೊರೆತಿದೆ. ನಿತ್ಯವೂ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿದ್ದು, ಪ್ರಮುಖವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಯುವ ಸಮುದಾಯವನ್ನು ಸೆಳೆಯುತ್ತಿದೆ.

 • Nivedita Chandan

  News5, Oct 2019, 8:12 PM IST

  ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್​: ನಿವೇದಿತಾ-ಚಂದನ್ ಶೆಟ್ಟಿಗೆ ಸಂಕಷ್ಟ

  ಯುವ ದಸಾರಾ ಕಾರ್ಯಕ್ರಮದಲ್ಲಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ ಬೇಬಿ ಡಾಲ್ ನಿವೇದಿತಾ ಗೌಡ ಹಾಗೂ ರ್ಯಾಪರ್ ಸ್ಟಾರ್  ಚಂದನ್ ಶೆಟ್ಟಿ  ವಿರುದ್ಧ ದೂರು ದಾಖಲಾಗಿದೆ.

 • Chandan
  Video Icon

  News5, Oct 2019, 4:07 PM IST

  ಚಂದನ್-ನಿವೇದಿತಾ ಪ್ರಪೋಸಲ್ ವಿವಾದ; ಪ್ರೀತಿಯೇ ಚೆಂದ ಎಂದ ಸಂಸದ!

  ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾಗೆ ರ‍್ಯಾಪರ್ ಚಂದನ್ ಶೆಟ್ಟಿ ಪ್ರಪೋಸ್ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಒಂದು ಕಡೆ ಸಚಿವ ವಿ.ಸೋಮಣ್ಣ ಚಂದನ್ ಶೆಟ್ಟಿ ವಿರುದ್ಧ ಕೆಂಡಾಮಂಡಲರಾಗಿದ್ದರೆ, ಇನ್ನೊಂದೆಡೆ ಸಂಸದ ಪ್ರತಾಪ್ ಸಿಂಹ ಜೋಡಿಯ ಬೆನ್ನಿಗೆ ನಿಂತಿದ್ದಾರೆ. 

 • Nivedita Chandan
  Video Icon

  News5, Oct 2019, 1:01 PM IST

  ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದು ಮನರಂಜಿಸುವ ಉದ್ದೇಶಕ್ಕಾಗಿ?

  ಯುವ ದಸರಾ ವೇದಿಕೆ ಮೇಲೆ ಗೆಳತಿ ನಿವೇದಿತಾಗೆ ಪ್ರಪೋಸ್ ಮಾಡಿ, ವಿವಾದ ಮೈಮೇಲೆ ಎಳೆದುಕೊಂಡಿರುವ ಚಂದನ್ ಶೆಟ್ಟಿ ಕೊನೆಗೂ ಕ್ಷಮೆ ಯಾಚಿಸಿದರು. ಸುವರ್ಣನ್ಯೂಸ್ ಜೊತೆ ಮಾತನಾಡಿದ ಚಂದನ್-ನಿವೇದಿತಾ ಜೋಡಿ, ಸರ್ಕಾರಿ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದು ಎಂದು ಗೊತ್ತಿರಲಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದರು.

  ಶುಕ್ರವಾರ ರಾತ್ರಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ, ಬಿಗ್‌ಬಾಸ್ ಗೆಳತಿ ನಿವೇದಿತಾಗೆ ಚಂದನ್ ಶೆಟ್ಟಿ ಪ್ರಪೋಸ್ ಮಾಡಿ ಉಂಗುರ ತೊಡಿಸಿದ್ದರು. ಅವರಿಬ್ಬರ ಈ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.  

 • Video Icon

  Karnataka Districts1, Oct 2019, 8:56 PM IST

  ಯುವ ದಸರಾದಲ್ಲಿ ಸಿಂಧು ಮಾತಿನ ಮೋಡಿ; ಕನ್ನಡದಲ್ಲಿ ಬ್ಯಾಡ್ಮಿಂಟನ್ ತಾರೆ ಏನಂದ್ರು ನೋಡಿ

  ಮೈಸೂರಿನಲ್ಲಿ ಯುವ ದಸರಾ ಇಂದಿನಿಂದ ಆರಂಭವಾಗಿದ್ದು, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಪಿ.ವಿ.ಸಿಂಧು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಮೈಸೂರು ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕನ್ನಡದಲ್ಲಿ ಮಾತನ್ನು ಆರಂಭಿಸಿದ ಸಿಂಧು, ಮೈಸೂರು ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬನ್ನಿ ಅವರು ಏನಂದ್ರು ನೋಡೋಣ...

 • ranu mondal

  News1, Oct 2019, 5:14 PM IST

  ಮೈಸೂರು ದಸರಾದಲ್ಲಿ 'ತೇರಿ ಮೇರಿ' ಸಿಂಗರ್ ರಾನು ಮಂಡಾಲ್ ಕಾರ್ಯಕ್ರಮ ರದ್ದು

  ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಮುಖ ಭಾಗವಾದ ಯುವ ದಸರಾದಲ್ಲಿ ಇಂದು ಕಾರ್ಯಕ್ರಮ ನೀಡಬೇಕಿದ್ದ ಇಂಟರ್ನೆಟ್ ಸೆನ್ಸೇಷನ್ ಸಿಂಗರ್ ರಾನು ಮಂಡಾಲ್ ಕಾರ್ಯಕ್ರಮ ರದ್ದಾಗಿದೆ. ರಾನು ಮಂಡಾಲ್ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸುತ್ತಿಲ್ಲ.  

 • pv sindhu

  Sports1, Oct 2019, 3:17 PM IST

  ಇಂದಿನಿಂದ ಮೈಸೂರು ಯುವ ದಸರಾ ಆರಂಭ; ಪಿವಿ ಸಿಂಧು ಉದ್ಘಾಟನೆ!

  ಇಂದಿನಿಂದ ಮೈಸೂರು ಯುವ ದಸರಾ ಆರಂಭವಾಗಲಿದೆ. ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಉದ್ಘಾಟನೆ ಮಾಡಲಿದ್ದಾರೆ. ಗಾಯಕಿ ರಾನು ಮೊಂಡಾಲ್ ಸೇರಿದಂತೆ ಹಲವು ನಟ ನಟಿಯರು ಕಾರ್ಯಕ್ರಮ ನೀಡಲಿದ್ದಾರೆ. ಯುವ ದಸಾರ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ. 

 • Pratap Simha

  SPORTS14, Sep 2019, 4:50 PM IST

  ’ಯುವ ದಸರಾ’ ಉದ್ಘಾಟಿಸಲು PV ಸಿಂಧುವನ್ನು ಆಹ್ವಾನಿಸಿದ ಸಂಸದ ಪ್ರತಾಪ್ ಸಿಂಹ

  ಅಕ್ಟೋಬರ್ 01ರಂದು ಮೈಸೂರಿನ ಮಹರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಈ ಕಾರ್ಯಕ್ರಮ ಉದ್ಘಾಟಿಸುವಂತೆ ಪ್ರತಾಪ್ ಸಿಂಹ ಅಧಿಕೃತ ಆಹ್ವಾನ ಪತ್ರಿಕೆ ನೀಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. 

 • ಶ್ರೀ ನಗರ ಕಿಟ್ಟಿ

  Karnataka Districts12, Sep 2019, 10:09 AM IST

  ದಸರಾ ಯುವ ಸಂಭ್ರಮ ಉದ್ಘಾಟನೆಗೆ ನಟ ಗಣೇಶ್‌

  ಮೈಸೂರು ದಸರಾ ಅಂಗವಾಗಿ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸೆ.17ರಿಂದ 25 ಹಮ್ಮಿಕೊಂಡಿರುವ ‘ಯುವ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಲು ನಟ ಗಣೇಶ್ ಅವರಿಗೆ ಆಹ್ವಾನ ನೀಡಲಾಗಿದೆ.

 • Naveen Sajju
  Video Icon

  News17, Oct 2018, 9:32 AM IST

  ಯುವ ದಸರಾ : ನವೀನ್ ಸಜ್ಜು ಹಾಡಿಗೆ ಮನಸೋತ ಪ್ರೇಕ್ಷಕರು

  ಮೈಸೂರಿನಲ್ಲಿ ಯುವ ದಸರಾದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ಯುವಜನತೆ ಸಕತ್ ಎಂಜಾಯ್ ಮಾಡುತ್ತಿದ್ದಾರೆ. ಆದ್ರೆ ನಿನ್ನೆ ಮಳೆರಾಯ ಅಡ್ಡಿಪಡಿಸಿದ್ದಾನೆ. ಮಳೆ ಮಧ್ಯೆಯೇ ನವೀನ್ ಸಜ್ಜು ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ. 

 • Dasara
  Video Icon

  News16, Oct 2018, 9:51 AM IST

  ದಸರಾಗೆ ರಂಗು ತಂದ ಸ್ಯಾಂಡಲ್‌ವುಡ್ ನೈಟ್..!

  ಸಾಂಸ್ಕೃತಿಕ ನಗರಿಯ ಯುವಜನತೆಯನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದು ಯುವ ದಸರಾ. ಯುವ ದಸರಾದಲ್ಲಿ ಸ್ಯಾಂಡಲ್ ವುಡ್ ನೈಟ್ ರಂಗು ತಂದಿತ್ತು. ಎಲ್ಲರೂ ಸಕತ್ ಸ್ಟೆಪ್ ಹಾಕಿ ಎಂಜಾಯ್ ಮಾಡಿದ್ರು.