ಯುವ ಮೋರ್ಚಾ
(Search results - 26)PoliticsDec 10, 2020, 5:32 PM IST
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮೇಲೆ FIR
ಪಶ್ಚಿಮ ಬಂಗಾಳ ಸರ್ಕಾರದ ನೀತಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ ಎಂಬ ಆರೋಪದ ಮೇಲೆ ಬಿಜೆಪಿ ಯುವ ಘಟಕದ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಮುಖಂಡರ ಮೇಲೆ ಎಫ್ಐಆರ್ ದಾಖಲಾಗಿದೆ.
IndiaNov 25, 2020, 1:14 PM IST
ದಕ್ಷಿಣದ ಸಂಪೂರ್ಣ ಕೇಸರೀಕರಣ ಹೈದ್ರಾಬಾದ್ನಿಂದಲೇ ಪ್ರಾರಂಭ: ತೇಜಸ್ವಿ
ದಕ್ಷಿಣ ಭಾರತ ಸಂಪೂರ್ಣ ಕೇಸರೀಕರಣಗೊಳ್ಳಲಿದ್ದು, ಅದರ ಪ್ರಾರಂಭ ಹೈದರಾಬಾದ್ನಿಂದಲೇ ಆಗಲಿದೆ| ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ
PoliticsOct 23, 2020, 11:24 AM IST
ಅಪ್ಪ, ತಾತನ ಹೇಸರೇಳಿಕೊಂಡ ಬಂದ ಯುವರಾಜ ನಿರುದ್ಯೋಗಿ: ತೇಜಸ್ವಿ ಸೂರ್ಯ
ತುಮಕೂರು(ಅ.23): ಮೋದಿ ಅವರು ಪ್ರಧಾನಿಯಾದ ಬಳಿಕ ಅಪ್ಪನ, ತಾತನ ಹೆಸರು ಹೇಳಿಕೊಂಡು ಯುವರಾಜರಾಗಿದ್ದಾರೋ ಅವರು ಮಾತ್ರ ನಿರುದ್ಯೋಗಿಗಳಾಗಿದ್ದಾರೆ ಎಂದು ರಾಹುಲ್ಗಾಂಧಿಗೆ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಟಾಂಗ್ ನೀಡಿದ್ದಾರೆ.
PoliticsOct 19, 2020, 3:08 PM IST
ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಅಧಿಕಾರ ಪದಗ್ರಹಣ!
ಬೆಂಗಳೂರು ದಕ್ಷಿಣ ಸಂಸದರಾದ ಶ್ರೀ ತೇಜಸ್ವೀ ಸೂರ್ಯ ಸೋಮವಾರ ಭಾರತೀಯ ಜನತಾ ಯುವ ಮೋರ್ಚಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಇಲ್ಲಿದೆ ಚಿತ್ರಗಳು
IndiaOct 19, 2020, 2:57 PM IST
ಯುವಮೋರ್ಚಾ ಸಾರಥಿಗೆ ರಾಷ್ಟ್ರ ರಾಜಧಾನಿಯಲ್ಲಿ ಭರ್ಜರಿ ಸ್ವಾಗತ
ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯಗೆ ನವದೆಹಲಿಯಲ್ಲಿಂದು ಭರ್ಜರಿ ಸ್ವಾಗತ ಸಿಕ್ಕಿದೆ. ಯುವ ಮೋರ್ಚಾ ಅಧ್ಯಕ್ಷರಾಗಿ ಇಂದು ಪದಗ್ರಹಣ ಮಾಡಿದ್ದಾರೆ. ಪದಗ್ರಹಣಕ್ಕೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದ್ಧಾರೆ.
Karnataka DistrictsOct 14, 2020, 1:01 PM IST
ತೇಜಸ್ವಿ ಸೂರ್ಯ ಮೇಲೆ ಬಾಂಬ್ ದಾಳಿ : ಹತ್ಯೆ ಯತ್ನಕ್ಕೆ ಆಕ್ರೋಶ
ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮೇಲೆ ಬಾಂಬ್ ಎಸೆದು ಹತ್ಯೆ ಮಾಡಲು ಯತ್ನಿಸಿದ ಘಟನೆಗೆ ಸಾಕಷ್ಟು ಪ್ರತಿಭಟನೆ ನಡೆದಿದ್ದು ಕಾರಣರಾದವರನ್ನು ವಜಾ ಮಾಡಬೇಕೆಂದು ಆಗ್ರಹಿಸಲಾಗಿದೆ.
Karnataka DistrictsOct 11, 2020, 11:28 AM IST
ತೇಜಸ್ವಿ ಸೂರ್ಯ ಮೇಲೆ ಹಲ್ಲೆ : ಬಿಜೆಪಿಗರ ಪ್ರತಿಭಟನೆ
ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮೇಲಿನ ಹಲ್ಲೆ ಖಂಡಿಸಿ ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ
PoliticsOct 9, 2020, 12:54 PM IST
2017 ರಲ್ಲಿ ದಕ್ಕದ ಯುವಮೋರ್ಚಾ ಗಾದಿ, 2020 ರಲ್ಲಿ ತೇಜಸ್ವಿಗೆ ಒಲಿಯಿತು ಅದೃಷ್ಟ
2017ರಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಗಲು ತೇಜಸ್ವಿ ಸೂರ್ಯ ಏನೆಲ್ಲ ಶ್ರಮ ಹಾಕಿದ್ದರು. ಪ್ರತಾಪ್ ಸಿಂಹ ಮತ್ತು ಸಂತೋಷರ ಅಪೇಕ್ಷೆಯೂ ಇತ್ತು. ಆದರೆ ಯಡಿಯೂರಪ್ಪ ಮತ್ತು ಶೋಭಾ ಒಪ್ಪಿರಲಿಲ್ಲವಂತೆ.
PoliticsOct 9, 2020, 8:43 AM IST
ಬಂಗಾಳ ದೀದಿ ವಿರುದ್ಧ ತೇಜಸ್ವಿ ಸಮರ..!
ಪ್ರತಿಭಟನೆ ವೇಳೆ ಕಾರ್ಯಕರ್ತರ ಮೇಲೆ ನೀಲಿ ರಾಸಾಯನಿಕ ಮಿಶ್ರಿತ ನೀರನ್ನು ಸಿಂಪಡಿಸಲಾಗಿದೆ. ಇದು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆ. ಈ ಸಂಬಂಧ ವಿಚಾರಣೆ ನಡೆಸಬೇಕು ಎಂದು ಗೃಹ ಸಚಿವಾಲಯವನ್ನು ಕೋರುವುದಾಗಿ ಸುದ್ದಿಗಾರರಿಗೆ ತಿಳಿಸಿದರು.
PoliticsOct 1, 2020, 3:52 PM IST
ರಾಷ್ಟ್ರ ರಾಜಕಾರಣಕ್ಕೆ ತೇಜಸ್ವಿ ಸೂರ್ಯ : ಸಿಎಂ ಆಶೀರ್ವಾದ ಪಡೆದ ಯೂತ್ ಲೀಡರ್
ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡ ನಂತರ ಸಿಎಂ ಬಿಎಸ್ ವೈ ಭೇಟಿಯಾಗಿ ತೇಜಸ್ವಿ ಸೂರ್ಯ ಆಶೀರ್ವಾದ ಪಡೆದುಕೊಂಡಿದ್ದಾರೆ
PoliticsSep 30, 2020, 8:17 PM IST
ರಾಷ್ಟ್ರೀಯ BJP ಯುವ ಮೋರ್ಚಾ ಅಧ್ಯಕ್ಷರಾದ ಖುಷಿಯಲ್ಲಿ ತೇಜಸ್ವಿ ಸೂರ್ಯ ಎಡವಟ್ಟು..!
ಬಿಜೆಪಿ ಯುವ ಮೋರ್ಚಾದ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಖುಷಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಎಡವಟ್ಟು ಮಾಡಿಕೊಂಡಿದ್ದಾರೆ.
PoliticsSep 28, 2020, 11:07 AM IST
ಬಿಹಾರದಿಂದಲೇ ಸಂಸದ ತೇಜಸ್ವಿ ಸೂರ್ಯಗೆ ಅಗ್ನಿಪರೀಕ್ಷೆ ಶುರು
ಬಿಹಾರದಲ್ಲಿ ನಿರುದ್ಯೋಗದ ಬಗ್ಗೆ ಮಾತನಾಡುವವರು ಅವರ ಜೀವಮಾನವಿಡೀ ಒಂದೇ ಒಂದು ದಿನ ಕೂಡ ಸರಿಯಾಗಿ ಕೆಲಸ ಮಾಡಿದವರಲ್ಲ. ಮೋದಿಯವರು ಪ್ರಧಾನಿಯಾದ ಮೇಲೆ ಈ ರೀತಿ ಮಾತನಾಡುವ ‘ರಾಜಕೀಯ ಯುವರಾಜರು’ ನಿರುದ್ಯೋಗಿಗಳಾಗಿದ್ದಾರೆ.
IndiaSep 19, 2020, 8:02 PM IST
ಮೋದಿ ಪ್ರತಿಕೃತಿ ದಹಿಸಿ ಗಲಭೆ : BSR ಸಂಘಟನೆ ಅಧ್ಯಕ್ಷ ಸೇರಿ 15 ಮಂದಿ ಮೇಲೆ ಕೇಸ್!
ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬವನ್ನು ವಿರೋಧ ಪಕ್ಷ ಸೇರಿದಂತೆ ಹಲವು ಸಂಘಟನೆಗಳು ನಿರುದ್ಯೋಗ ದಿನ ಎಂದು ಆಚರಿಸಿತ್ತು. ಇದೇ ವೇಳೆ ಗಲಭೆ ಸೃಷ್ಟಿಸಿದ ಭಾರತೀಯ ಸಮಾಜ್ ರಕ್ಷಕ್ ಯುವ ಮೋರ್ಚಾ ಅಧ್ಯಕ್ಷ ಸೇರಿದಂತೆ 14 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.
PoliticsJul 16, 2020, 10:51 AM IST
ವೀರಪ್ಪನ್ ಪುತ್ರಿಗೆ ಬಿಜೆಪಿಯಿಂದ ಹೊಸ ಹುದ್ದೆ!
ಕಾಡುಗಳ್ಳ ವೀರಪ್ಪನ್ನ ಪುತ್ರಿ ವಿದ್ಯಾರಾಣಿ| ವೀರಪ್ಪನ್ ಪುತ್ರಿಗೆ ತಮಿಳ್ನಾಡು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷೆ ಹುದ್ದೆ| ಕಳೆದ ವರ್ಷವಷ್ಟೇ ವಿದ್ಯಾರಾಣಿ ಬಿಜೆಪಿ ಸೇರ್ಪಡೆಯಾಗಿದ್ದರು
Karnataka DistrictsMay 2, 2020, 10:16 AM IST
ಕೋಲಾರದ ವೃದ್ಧ ದಂಪತಿಗೆ ಔಷಧಿ ಪೂರೈಕೆ; ಸ್ವೀಡನ್ನಿಂದ ವಿಜಯೇಂದ್ರ ತಂಡಕ್ಕೆ ಮಗಳ ಧನ್ಯವಾದ
ವಿಜಯೇಂದ್ರ ಅವರ ಸಾಮಾಜಿಕ ಕೆಲಸಕ್ಕೆ ವಿದೇಶದಲ್ಲಿಯೂ ಮೆಚ್ಚುಗೆ ವ್ಯಕ್ತವಾಗಿದೆ. ಲಾಕ್ಡೌನ್ ಘೋಷಣೆಯಾದಾಗಿನಿಂದ ವಿಜಯೇಂದ್ರ ನೇತೃತ್ವದ ಯುವ ಮೋರ್ಚಾ ತಂಡ ಔಷಧಿ ವಿತರಣೆಗೆ ಚಾಲನೆ ಕೊಟ್ಟಿತ್ತು. ಅದರಂತೆ ಯಾರಿಗಾದರೂ ತುರ್ತು ಔಷಧಿ ಅಗತ್ಯ ಬಿದ್ದರೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿತ್ತು. ಅದರಂತೆ ಕೋಲಾರದ ಇಪಶ್ವಿನಿ ಎಂಬುವವರ ಪೋಷಕರಿಗೆ ಔಷಧಿ ಅಗತ್ಯ ಇದೆ ತಿಳಿದಾಗ ಮನೆಗೆ ಬಂದು ಔಷಧಿ ಪೂರೈಸಿದ್ದಾರೆ. ವಿಜಯೇಂದ್ರ ತಂಡದ ಈ ಕೆಲಸಕ್ಕೆ ಸ್ವಿಡನ್ನಿಂದ ಇಪಶ್ವಿನಿ ಧನ್ಯವಾದ ತಿಳಿಸಿದ್ದಾರೆ.