Search results - 90 Results
 • Banarasa

  INDIA12, Nov 2018, 12:48 PM IST

  ನಾಲ್ಕೂವರೆ ವರ್ಷಗಳಲ್ಲಿ ಬದಲಾದ ವಾರಣಾಸಿ: ಮೋದಿ ಟ್ವೀಟ್ ವೈರಲ್

  ಭಾನುವಾರದಂಂದು ಪ್ರಧಾನಿ ಮೋದಿಯವರ ಟ್ವಿಟರ್ ಖಾತೆಯಿಂದ 'ಬದಲಾಗುತ್ತಿರುವ ಬನಾರಸ್'ನ 4 ಫೋಟೋಗಳನ್ನು ಶೇರ್ ಮಾಡಲಾಗಿದೆ. ಪ್ರಧಾನಿ ಮೋದಿಯ ಈ ಟ್ವೀಟ್‌ ನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಎಲ್ಲಾ ಸಚಿವರು ಹಾಗೂ ಕೇಂದ್ರ ಮಂತ್ರಿಗಳ ಟ್ವಿಟರ್ ಖಾತೆಯಿಂದ ರೀಟ್ವೀಟ್ ಮಾಡಲಾಗಿದೆ. ಇದಾದ ಬಳಿಕ ಜನಸಾಮಾನ್ಯರೂ ಈ ಫೋಟೋಗಳನ್ನು ಶೇರ್ ಮಾಡಲಾರಂಭಿಸಿದ್ದಾರೆ.

 • Yogi Adityanath

  INDIA10, Nov 2018, 12:57 PM IST

  ಊರಿನ ಹೆಸರೇಕೆ ಬದಲಾಗುತ್ತದೆ?: ಇಲ್ಲಿದೆ ಕುತೂಹಲಕಾರಿ ವಿಚಾರ

  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಾಮಜನ್ಮಭೂಮಿ ಇರುವ ಫೈಜಾಬಾದ್‌ ಜಿಲ್ಲೆಯ ಹೆಸರನ್ನು ಅಯೋಧ್ಯೆ ಎಂದು ನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯ ಅಥವಾ ನಗರಗಳಿಗೆ ಮರುನಾಮಕರಣ ಮಾಡುವುದು ಹೊಸದೇನಲ್ಲ. ಈ ಹಿಂದೆಯೂ ಹಲವಾರು ರಾಜ್ಯಗಳು, ಮಹಾನಗರಗಳು, ಕೆಲವು ದೇಶಗಳೂ ಮರುನಾಮಕರಣಗೊಂಡಿವೆ. ಆದರೆ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದಾಗಿನಿಂದ ಮರುನಾಮಕರಣ ಎಂಬ ಹೆಸರು ಪದೇ ಪದೇ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್‌ ಈವರೆಗೆ ಮರುನಾಮಕರಣ ಮಾಡಿದ ಸ್ಥಳಗಳು ಯಾವುವು? ಸ್ಥಳಗಳ ಮರುನಾಮಕರಣದಿಂದ ಜನರಿಗೇನು ಉಪಯೋಗ? ಯಾಕೆ ಹೆಸರು ಬದಲಾವಣೆ ಮುನ್ನೆಲೆಗೆ ಬರುತ್ತಿದೆ ಇತ್ಯಾದಿ ವಿವರ ಇಲ್ಲಿದೆ.

 • Faizabad

  NEWS6, Nov 2018, 7:38 PM IST

  ಫೈಜಾಬಾದ್‌ ಇನ್ಮುಂದೆ ಅಯೋಧ್ಯೆ: ಯೋಗಿ ಆದಿತ್ಯನಾಥ್!

  ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದ್ದ ಬೆನ್ನಲ್ಲೇ, ಇದೀಗ ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

 • Yogi and Sardar Patel

  NATIONAL6, Nov 2018, 1:16 PM IST

  ಅಯೋಧ್ಯೆ: ಏಕತಾ ಪ್ರತಿಮೆಗಿಂತಲೂ ಎತ್ತರದ ರಾಮನ ಪ್ರತಿಮೆ?

  ಯೋಗಿ ಸರ್ಕಾರ ಅಯೋಧ್ಯೆಯಲ್ಲಿ ಶ್ರೀ ರಾಮನ 151 ಮೀಟರ್ ಎತ್ತರವಿರದ ಮೂರ್ತಿ ನಿರ್ಮಿಸಲು ನಿರ್ಧಾರ ಕೖಗೊಂಡಿದ್ದು, ಇದನ್ನು 51 ಮೀಟರ್ ಎತ್ತರದ ಪೀಠವೊಂದರ ಮೇಲೆ ಪ್ರತಿಷ್ಠಾಪಿಸಲಿದೆ ಎನ್ನಲಾಗಿದೆ. ಶ್ರೀರಾಮನ ಈ ಮೂರ್ತಿ ವಿಶ್ವದ ಅತ್ಯಂತ ಎತ್ತರದ[182 ಮೀಟರ್] ಸರ್ದಾರ್ರ್‌ ವಲ್ಲಭಭಾಯಿ ಪಟೇಲರ ಏಕತಾ ಮೂರ್ತಿಗಿಂತಲೂ ಎತ್ತರವಾಗುವುದರಲ್ಲಿ ಅನುಮಾನವಿಲ್ಲ.

 • Yogi Adityanath

  NEWS4, Nov 2018, 7:13 PM IST

  ‘ದೀಪಾವಳಿ ಬಳಿಕ ಮಂದಿರ ನಿರ್ಮಾಣ ಕಾರ್ಯ ಶುರು’!

  ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದೂ ಭಕ್ತರ ಆಶಯಗಳು ದೀಪಾವಳಿಯ ಬಳಿಕ ಶೀಘ್ರವೇ ನಿಜವಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

 • Sri Ram

  INDIA3, Nov 2018, 9:14 PM IST

  ಸರ್ದಾರ್ ಪಟೇಲ್ ಪ್ರತಿಮೆಯಂತೆ ಶ್ರೀರಾಮ ಪ್ರತಿಮೆ ನಿರ್ಮಾಣಕ್ಕೆ ಪ್ಲ್ಯಾನ್: ಎಲ್ಲಿ?

  ಉತ್ತರ ಪ್ರದೇಶದಲ್ಲಿ ಶ್ರೀ ರಾಮನ ಪುತ್ಥಳಿಯನ್ನು ನಿರ್ಮಿಸಲು ಯೋಗಿ ಆಧಿತ್ಯನಾಥ್ ಸರಕಾರ ಯೋಜಿಸಿದೆ. 

 • Yogi

  NEWS22, Oct 2018, 11:01 AM IST

  ಎನ್.ಡಿ.ತಿವಾರಿ ಅಂತಿಮ ಸಂಸ್ಕಾರದ ವೇಳೆ ನಕ್ಕ ಆದಿತ್ಯನಾಥ್

  ಮಾಜಿ ಸಿಎಂ ಎನ್.ಡಿ. ತಿವಾರಿ ಅವರ ಅಂತಿಮ ಸಂಸ್ಕಾರದ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕೆಲ ಮುಖಂಡರು ನಗುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. 

 • NEWS18, Oct 2018, 8:30 PM IST

  ಲೋಕಸಭಾ ಚುನಾವಣೆ : ಸಚಿವರ ವಿದೇಶಿ ಟ್ರಿಪ್ ನಿಷೇಧಿಸಿದ ಯುಪಿ ಸಿಎಂ

  ಯೋಗಿ ಆದಿತ್ಯನಾಥ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚು ಸ್ಥಾನ ಗೆಲ್ಲಿಸಿಕೊಳ್ಳಲು ರೂಪರೇಷು ಸಿದ್ದಪಡಿಸುತ್ತಿದ್ದು, ಕಾರ್ಯಕರ್ತರ ಹಾಗೂ ಸಾರ್ವಜನಿಕ ಸಭೆಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳುತ್ತಿದ್ದಾರೆ. 

 • NEWS16, Oct 2018, 1:55 PM IST

  ಇನ್ಮುಂದೆ ಅಲಹಾಬಾದ್ ಅಲ್ಲ, ಪ್ರಯಾಗ್ ರಾಜ್! ಯೋಗಿ ಸರ್ಕಾರ ಘೋಷಣೆ

  ಅಲಹಾಬಾದ್ ನಗರವನ್ನು ’ಪ್ರಯಾಗ್ ರಾಜ್’ ಎಂದು ಮರು ನಾಮಕರಣ ಮಾಡುವ ಪ್ರಸ್ತಾವನೆಗೆ ಉತ್ತರ ಪ್ರದೇಶ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕೃತ ಘೋಷಣೆ ಮಾಡಿದ್ದಾರೆ.  ರಾಜ್ಯಪಾಲ ರಾಮ್ ನಾಯಕ್ ಈ ಪ್ರಸ್ತಾವನೆಗೆ ಸಮ್ಮತಿ ನೀಡಿದ್ದಾರೆ. 

 • NEWS13, Oct 2018, 6:23 PM IST

  ಚಕ್ಕರ್ ಹಾಕಿದರೆ ಕೆಲಸದಿಂದ ವಜಾ

  ಯೋಗಿ ಆದಿತ್ಯನಾಥ್ ಅವರು ಗೋರಖ್'ಪುರದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ 'ಶಿಕ್ಷಕರು ಶಾಲೆಗೆ ನಿಯಮಿತವಾಗಿ ಹಾಜರಾಗಬೇಕು. ಚಕ್ಕರ್ ಹಾಕಿದರೆ ಕೆಲಸದಿಂದ ವಜಾಗೊಳಿಸಬೇಕಾಗುತ್ತದೆ'

 • yogi adithyanath

  NEWS26, Sep 2018, 11:20 AM IST

  ಕೊಲೆ ಕೇಸ್‌ನಲ್ಲಿ ಸಿಎಂ ಯೋಗಿಗೆ ಕೋರ್ಟ್‌ ನೋಟಿಸ್‌

  ಭದ್ರತಾ ಸಿಬ್ಬಂದಿಯ ಹತ್ಯೆ ಪ್ರಕರಣ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ನೋಟಿಸ್‌ ಜಾರಿ ಮಾಡುವಂತೆ ಸೆಷನ್ಸ್‌ ಕೋರ್ಟ್‌ ಆದೇಶಿಸಿದೆ. 
   

 • NEWS12, Sep 2018, 3:58 PM IST

  ಕಬ್ಬು ಮಧುಮೇಹಕ್ಕೆ ಕಾರಣ, ಬೇರೆ ಬೆಳೆ ಬೆಳೆಸಿ : ಸಿಎಂ ಸಲಹೆ

  ಅತ್ಯಧಿಕ ಪ್ರಮಾಣದಲ್ಲಿ ಕಬ್ಬನ್ನು ಬೆಳೆಯುವುದರಿಂದ ಅತ್ಯಧಿಕ ಸಕ್ಕರೆ ಉತ್ಪಾದನೆಯಾಗುತ್ತದೆ. ಸಕ್ಕರೆ ಹೆಚ್ಚು ಉತ್ಪಾದನೆ ಮಾಡುವುದರಿಂದ ಸೇವನೆಯ ಪ್ರಮಾಣವೂ ಹೆಚ್ಚುತ್ತದೆ. 
  ಇದರಿಂದ ಮಧುಮೇಹ ಬರುತ್ತದೆ.  ಆದ್ದರಿಂದ ಕಬ್ಬಿನ ಬದಲಾಗಿ ಬೇರೆ ಬೆಳೆ ಬೆಳೆಯಿರಿ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

 • Yogi

  NEWS3, Sep 2018, 12:18 PM IST

  ಗಂಗಾ ನದಿಯಲ್ಲಿ ಜಲ ತೀರ್ಥ ಯಾತ್ರೆ

  ಗಂಗಾ ನದಿಯಲ್ಲಿ ಜಲ ತೀರ್ಥಯಾತ್ರೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚಾಲನೆ ನೀಡಿದ್ದಾರೆ. ಅಲಕಾನಂದ ಎಂಬ ಪಂಚತಾರಾ ಐಷಾರಾಮಿ ಪ್ರವಾಸಿ ಹಡಗು ಭಾನುವಾರದಂದು ವಾರಾಣಸಿಯಲ್ಲಿ ತನ್ನ ಮೊದಲ ಸಂಚಾರ ನಡೆಸಿದೆ.

 • NEWS27, Aug 2018, 8:10 PM IST

  ಸಿಎಂ ಗನ್ ಮೆನ್ ಆತ್ಮಹತ್ಯೆ

  • ವಿಕಾಸ್ ಸಿಂಗ್ ಅವರನ್ನು ಸಿದ್ದಾರ್ಥ್ ನಗರ ಜಿಲ್ಲೆಯಿಂದ ಮುಖ್ಯಮಂತ್ರಿಗಳ ಭದ್ರತಾ ಸಿಬ್ಬಂದಿಯಾಗಿ ನಿಯೋಜಿಸಲಾಗಿತ್ತು
  • ಹೆಂಡತಿಯೊಂದಿಗೆ ಜಗಳವಾಡಿ ಕೆಲ ಹೊತ್ತಿನ ನಂತರ ಆತ್ಮಹತ್ಯೆ
 • Gold Rakhi

  BUSINESS25, Aug 2018, 8:57 PM IST

  ಮೋದಿ, ಯೋಗಿ ಚಿನ್ನದ ರಾಖಿ: 50 ರಲ್ಲಿ ಮೂರೇ ಬಾಕಿ!

  ಗುಜರಾತ್ ರಾಜ್ಯದ ಸೂರತ್'ನಲ್ಲಿರುವ ಆಭರಣದ ಮಳಿಗೆಯೊಂದು ವಿಶೇಷ ರಾಖಿಯನ್ನು ಸಿದ್ಧಪಡಿಸಿದ್ದು, ಈ ರಾಖಿಗೆ ಎಲ್ಲಿಲ್ಲದ ಬೇಡಿಕೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರ ಭಾವಚಿತ್ರವನ್ನೊಳಗೊಂಡ ಬಂಗಾರದ ರಾಖಿಯನ್ನು ಈ ಮಳಿಗೆ ಸಿದ್ಧಪಡಿಸಿದೆ.