ರಂಜನ್ ಗೊಗೋಯ್
(Search results - 17)IndiaAug 24, 2020, 9:10 AM IST
ನಾನು ರಾಜಕೀಯ ವ್ಯಕ್ತಿಯಲ್ಲ, ಸಿಎಂ ಆಗುವ ಆಸೆಯೂ ಇಲ್ಲ: ರಂಜನ್ ಗೊಗೋಯ್
ನಿವೃತ್ತ ಸಿಜೆಐ ಗೊಗೋಯ್ ಅಸ್ಸಾಂ ಸಿಎಂ ಅಭ್ಯರ್ಥಿ; ಇದು ಸುಳ್ಳು: ಬಿಜೆಪಿ| ನಾನು ರಾಜಕೀಯ ವ್ಯಕ್ತಿಯಲ್ಲ, ಸಿಎಂ ಆಗುವ ಆಸೆಯೂ ಇಲ್ಲ
PoliticsAug 23, 2020, 8:48 AM IST
'ಅಸ್ಸಾಂನ ಬಿಜೆಪಿ ಸಿಎಂ ಅಭ್ಯರ್ಥಿಯಾಗ್ತಾರೆ ಮಾಜಿ CJI ಗೊಗೋಯ್!'
ಅಸ್ಸಾಂ ಮುಖ್ಯಮಂತ್ರಿಯಾಗ್ತಾರಾ ಮಾಜಿ ಸಿಜೆಐ ರಂಜನ್ ಗೊಗೋಯ್| ಮುಂದಿನ ವರ್ಷ ಅಸ್ಸಾಂನಲ್ಲಿ ನಡೆಯಲಿದೆ ವಿಧಾನಸಭಾ ಚುನಾವಣೆ| ಮಾಜಿ ಸಿಎಂ ತರುಣ್ ಗೊಗೋಯ್ ಮಾತು
NewsMar 16, 2020, 9:57 PM IST
ಹಲವು ಪ್ರಮುಖ ಕೇಸ್ ಇತ್ಯರ್ಥಗೊಳಿಸಿದ್ದ ರಂಜನ್ ಗೊಗೋಯ್ ರಾಜ್ಯಸಭೆಗೆ ಎಂಟ್ರಿ..!
ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೋಯ್ ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಂಜನ್ ಗೊಗೋಯ್ ಅವರನ್ನ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
IndiaJan 23, 2020, 3:10 PM IST
ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದಾಕೆ ಮರಳಿ ಸೇವೆಗೆ!
ಗೊಗೋಯ್ ವಿರುದ್ಧ ಲೈಂಗೀಕ ಕಿರುಕುಳ ಆರೋಪ ಮಾಡಿದಾಕೆ ಮರಳಿ ಸೇವೆಗೆ!| ಸೇವೆಗೆ ನಿಯೋಜನೆಯಾಗಿರುವ ಮಹಿಳೆ, ರಜೆಯಲ್ಲಿದ್ದಾರೆ
Karnataka DistrictsJan 14, 2020, 11:32 AM IST
ಸುತ್ತೂರು ಶಾಖಾ ಮಠಕ್ಕೆ ನಿವೃತ್ತ ಸಿಜೆ ರಂಜನ್ ಗೊಗೋಯ್ ದಂಪತಿ ಭೇಟಿ
ಬಿಳಿಗಿರಿರಂಗನಬೆಟ್ಟು ಸುತ್ತೂರು ಶಾಖಾ ಮಠಕ್ಕೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ರಂಜನ್ ಗೊಗೋಯ್ ಹಾಗೂ ಅವರ ಪತ್ನಿ ರೂಪಾಂಜಲಿ ಭೇಟಿ ನೀಡಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದು, ಶ್ರೀಗಳಿಂದ ಸನ್ಮಾನ ಸ್ವೀಕರಿಸಿದ್ದಾರೆ.
Karnataka DistrictsJan 13, 2020, 12:25 PM IST
ಮೈಸೂರು ಚಾಮುಂಡೇಶ್ವರಿ ಆಶೀರ್ವಾದ ಪಡೆದ ನಿವೃತ್ತ ಸಿಜೆಐ ರಂಜನ್ ಗೊಗೋಯ್
ಮೈಸೂರು [ಜ.13]: ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಮೈಸೂರಿಗೆ ಭೇಟಿ ನೀಡಿದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದರು. ಅಯೋಧ್ಯೆ ಸೇರಿದಂತೆ ವಿವಿಧ ಮಹತ್ವದ ತೀರ್ಪು ನೀಡಿದ್ದರು.
IndiaNov 17, 2019, 3:11 PM IST
ಇತಿಹಾಸ ಸೃಷ್ಟಿಸಿ ತೆರೆಯ ಮರೆಗೆ ಸಿಜೆಐ ಗೊಗೋಯ್
ಗೊಗೋಯ್ ಅವರದು. ಅಸ್ಸಾಂನ ಮುಖ್ಯಮಂತ್ರಿಯ ಮಗನಾದ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದೇ ಒಂದು ಕುತೂಹಲದ ಕತೆ. ಸಿಜೆಐ ಆದಾಗ ಈಶಾನ್ಯದಿಂದ ಬಂದ ಮೊದಲ ಸಿಜೆಐ ಎಂಬ ಇತಿಹಾಸ ಸೃಷ್ಟಿಸಿದ್ದ ಅವರು ಈಗ ನಿವೃತ್ತಿಯಾಗುವಾಗಲೂ ಇತಿಹಾಸ ಸೃಷ್ಟಿಸಿಯೇ ತೆರಳುತ್ತಿದ್ದಾರೆ.
IndiaNov 15, 2019, 4:31 PM IST
ಇಂದು ರಂಜನ್ ಗೊಗೋಯ್ ನಿವೃತ್ತಿ: ಬಿಟ್ಟು ಹೊರಟರು ರಂಜನೀಯ ತೀರ್ಪುಗಳ ಬುತ್ತಿ!
ಸುಪ್ರೀಂ ಕೋರ್ಟ್ 46ನೇ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಲಾಸ್ಟ್ ವರ್ಕಿಂಗ್ ಡೇ| ಹದಿಮೂರುವರೆ ತಿಂಗಳು ಸಿಜೆಐ ಆಗಿದ್ದ ರಂಜನ್ ಗೊಗೋಯ್ ನೀಡಿರುವ ತೀರ್ಪುಗಳು ಕೂಡಾ ಐತಿಹಾಸಿಕ| ರಂಜನ್ ಗೊಗೋಯ್ ವೃತ್ತಿ ಬದುಕಿನ ಒಂದು ನೋಟ
IndiaNov 14, 2019, 10:25 AM IST
Fact Check: ಹಿಂದು ರಾಷ್ಟ್ರಪರ ತೀರ್ಪು ನೀಡಿದ ಜಡ್ಜ್ಗಳಿಗೆ ಧನ್ಯವಾದ ಅರ್ಪಿಸಿದ ಮೋದಿ!
ಅಯೋಧ್ಯಾ ತೀರ್ಪು ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಗೆ ಪತ್ರ ಬರೆದು ‘ಹಿಂದು ರಾಷ್ಟ್ರದ ಪರವಾಗಿ ತೀರ್ಪು ನೀಡಿದ್ದಕ್ಕೆ ಧನ್ಯವಾದ’ ಎಂದು ತಿಳಿಸಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?
IndiaNov 9, 2019, 9:12 AM IST
ಅಯೋಧ್ಯೆ ತೀರ್ಪು ಸ್ವಾಗತಿಸಲು ರಾಷ್ಟ್ರ ರಾಜಧಾನಿ ಸಜ್ಜು
ಬಾಬ್ರಿ ಮಸೀದಿ- ಅಯೋಧ್ಯೆ ಶತಮಾನಗಳ ಸಂಘರ್ಷ ಇಂದು ಕೊನೆಯಾಗಲಿದೆ. ಭಾರತದ ಇತಿಹಾಸದಲ್ಲೇ ಐತಿಹಾಸಿಕ ತೀರ್ಪು ಹೊರ ಬೀಳಲಿದೆ. ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯದ ಪೀಠ ಏನು ತೀರ್ಪು ಕೊಡುತ್ತದೆ ಎಂದು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ರಾಜ್ಯದೆಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಇಲ್ಲಿದೆ ನೋಡಿ.
NEWSSep 19, 2019, 6:38 PM IST
ಗೊಗೋಯ್ ನಿವೃತ್ತಿ ಮುನ್ನ ಅಯೋಧ್ಯೆ ಪ್ರಕರಣದ ತೀರ್ಪು ಹೊರ ಬೀಳದಿದ್ದರೆ?
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್.ಎ. ಬಾಬ್ಡೆ, ಡಿ.ವೈ ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಸಾಂವಿಧಾನಿಕ ಪಂಚ ಪೀಠ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಆದರೆ 2019ರ ನವೆಂಬರ್ 17ರಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿ ಹೊಂದಲಿದ್ದಾರೆ. ಹೀಗಿರುವಾಗ ಸಿಜೆಐ ಗೊಗೋಯ್ ನಿವೃತ್ತಿಗೂ ಮುನ್ನ ಅಯೋಧ್ಯೆ ವಿವಾದಿತ ಪ್ರಕರಣದ ತೀರ್ಪು ಹೊರ ಬೀಳದಿದ್ದರೆ....? ಮುಂದೇನು?
NEWSApr 25, 2019, 4:10 PM IST
ಸಿಜೆಐ ವಿರುದ್ದ ಷಡ್ಯಂತ್ರ?: ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ!
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಷಡ್ಯಂತ್ರವೇ ಎಂಬ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ.
NEWSApr 24, 2019, 8:58 PM IST
‘ಗಗೋಯ್ ವಿರುದ್ಧ ಷಡ್ಯಂತ್ರ ಆರೋಪ ನಿಜವಾದ್ರೆ ನ್ಯಾಯಾಂಗವೇ ಬುಡಮೇಲು’!
ಸಿಜೆಐ ವಿರುದ್ಧದ ಷಡ್ಯಂತ್ರ ಆರೋಪ ನಿಜವೇ ಆದರೆ ನ್ಯಾಯಾಂಗ ವ್ಯವಸ್ಥೆಯೇ ಬುಡಮೇಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ.
NEWSApr 24, 2019, 2:59 PM IST
ಸಿಬಿಐ, ಐಬಿ, ದೆಹಲಿ ಪೊಲೀಸ್ ಕಮಿಷನರ್ಗೆ ಸುಪ್ರೀಂ ಬುಲಾವ್!
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಪಷ್ಟನೆಗೆ ಹಾಜರಾಗುವಂತೆ ಸಿಬಿಐ, ಗುಪ್ತಚರ ಮತ್ತು ದೆಹಲಿ ಪೊಲೀಸ್ ಕಮಿಷನರ್ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
NEWSApr 20, 2019, 12:56 PM IST
ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ನ್ಯಾಯಾಂಗ ಅಪಾಯದಲ್ಲಿದೆ ಎಂದ ಗೊಗೋಯ್!
ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದು, ಭಾರತದ ನ್ಯಾಯಾಂಗ ವ್ಯವಸ್ಥೆ ಬೆಚ್ಚಿ ಬಿದ್ದಿದೆ.