ರಕ್ಷಣಾ ಸಚಿವ  

(Search results - 84)
 • Rajnath

  state28, Jan 2020, 7:56 AM IST

  ಮುಸ್ಲಿಮರಿಗೆ ತೊಂದರೆ ಆದರೆ ಬಿಜೆಪಿ ಹೋರಾಟ: ರಕ್ಷಣಾ ಸಚಿವ ರಾಜನಾಥ್ ಅಭಯ!

  ಮುಸ್ಲಿಮರಿಗೆ ತೊಂದರೆ ಆದರೆ ಬಿಜೆಪಿ ಹೋರಾಟ| ಸಿಎಎಯಿಂದ ಮುಸ್ಲಿಮರಿಗೆ ಅಪಾಯವಿಲ್ಲ| ಮುಸ್ಲಿಮರು ಹೊರಹೋಗುವಂತಾದರೆ ಹೋರಾಟಕ್ಕೆ ಕೈಜೋಡಿಸುತ್ತೇವೆ: ರಾಜನಾಥ್‌ ಅಭಯ| ಕರಾವಳಿಯಲ್ಲಿ ಬಿಜೆಪಿಯಿಂದ ಬೃಹತ್‌ ಜನಜಾಗೃತಿ ಸಮಾವೇಶ| 1.5 ಲಕ್ಷ ಮಂದಿ ಭಾಗಿ| ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

 • rajnath

  state27, Jan 2020, 10:21 AM IST

  ಮಂಗಳೂರಲ್ಲಿ ರಾಜನಾಥ್‌ ಸಿಎಎ ಪರ ರ‍್ಯಾಲಿ: ಬೆಂಗಳೂರಿಗೆ ತೆರಳುವ ಮಾರ್ಗ ಬದಲಾವಣೆ!

  ಸಿಎಎ: ಮಂಗಳೂರಲ್ಲಿ ಇಂದು ರಾಜನಾಥ್‌ ರಾರ‍ಯಲಿ| ಹುಬ್ಬಳ್ಳಿ ಬಳಿಕ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಸಮಾವೇಶ| 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ ನಿರೀಕ್ಷೆ

 • undefined

  Karnataka Districts25, Jan 2020, 8:54 AM IST

  27ರಂದು ಕೇಂದ್ರ ಸಚಿವ ರಾಜ್‌ನಾಥ್‌ ಸಿಂಗ್‌ ಮಂಗಳೂರಿಗೆ

  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ಜ.27ರಂದು ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಲಿದ್ದಾರೆ.

 • Army chief gave big statement, said POK and Aksai Chin are ours, how to get government to decide

  India25, Dec 2019, 10:07 AM IST

  ಮಿಲಿಟರಿಗಾಗಿ ಹೊಸ ಇಲಾಖೆ, ಹೊಸ ಬಾಸ್!

  ಭೂಸೇನೆ, ವಾಯುಪಡೆ ಹಾಗೂ ನೌಕಾಪಡೆ ಮುಖ್ಯಸ್ಥರ ಹುದ್ದೆಗಳ ಮೇಲೆ ‘ಸಶಸ್ತ್ರಪಡೆ ಮುಖ್ಯಸ್ಥ’ ಎಂಬ ಹೊಸ ಹುದ್ದೆ ಸೃಷ್ಟಿಸುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಕೈಗೊಂಡಿದೆ. ಮೂರೂಸೇನಾ ಪಡೆಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಸಶಸ್ತ್ರಪಡೆ ಮುಖ್ಯಸ್ಥರು ರಕ್ಷಣಾ ಸಚಿವರಿಗೆ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

 • Rajnath Singh

  India3, Dec 2019, 4:30 PM IST

  ರಾಜನಾಥ್ ಕಾರು ತಡೆದ ಮೋದಿ ಅಭಿಮಾನಿ ಮಾಡಿದ್ದೇನು ನೋಡಿ!

  ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಒತ್ತಾಯಿಸಿ ವ್ಯಕ್ತಿಯೋರ್ವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರು ಅಡ್ಡಗಟ್ಟಿದ ಘಟನೆ ನಡೆದಿದೆ. ತಾನು ಮೋದಿ ಅವರ ಅಭಿಮಾನಿಯಾಗಿದ್ದು ಅವರನ್ನು ಭೇಟಿ ಮಾಡಿಸುವಂತೆ ವ್ಯಕ್ತಿ ರಾಜನಾಥ್ ಸಿಂಗ್‌ಗೆ ದಂಬಾಲು ಬಿದ್ದಿದ್ದಾನೆ.

 • pragya singh thakur

  India21, Nov 2019, 3:23 PM IST

  ರಕ್ಷಣಾ ಸಚಿವಾಲಯದ ಸಮಿತಿಗೆ ಸಾಧ್ವಿ: ವಿಪಕ್ಷಗಳ ಪ್ರಶ್ನೆ ಇದ್ಹೇಗೆ ಸಾಧ್ಯ?

  ಮಹತ್ವದ ಬೆಳವಣಿಗೆಯೊಂದರಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ, ಮಾಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ.

 • Defense Minister Rajnath Singh on Arunachal visit, said, we are proud of these brave sons of India

  International16, Nov 2019, 11:56 AM IST

  ರಾಜನಾಥ್ ಸಿಂಗ್ ಅರುಣಾಚಲ ಪ್ರದೇಶ ಭೇಟಿಗೆ ಹೂಂಕರಿಸಿದ ಡ್ರ್ಯಾಗನ್!

  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶದಲ್ಲಿ ಭಾರತದ ಚಟುವಟಿಕೆ ಖಂಡನಾರ್ಹ ಎಂದು ಚೀನಾ ಕಿಡಿಕಾರಿದೆ.
   

 • undefined

  INDIA22, Oct 2019, 9:53 AM IST

  ಪ್ರವಾಸಿಗರೇ ಗಮನಿಸಿ! ಸಿಯಾಚಿನ್‌ ಯುದ್ಧಭೂಮಿ ಭೇಟಿಗೆ ಮುಕ್ತ

  ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ ಪ್ರದೇಶವನ್ನು ಪ್ರವಾಸಿಗರ ವೀಕ್ಷಣೆಗೆ ಕೇಂದ್ರ ಸರ್ಕಾರ ಸೋಮವಾರದಿಂದ ಮುಕ್ತಗೊಳಿಸಿದೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸಿಯಾಚಿನ್‌ನ ಬೇಸ್‌ ಕ್ಯಾಂಪ್‌ನಿಂದ ಕುಮಾರ್‌ ಪೋಸ್ಟ್‌ವರೆಗಿನ ಇಡೀ ಪ್ರದೇಶವನ್ನು ಪ್ರವಾಸಿಗರ ವೀಕ್ಷಣೆಗೆ ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಘೋಷಿಸಿದ್ದಾರೆ.

 • undefined

  News21, Oct 2019, 8:01 PM IST

  ನಿಜಕ್ಕೂ ವಿಶೇಷ: ಪ್ರವಾಸಿಗರಿಗೆ ಮುಕ್ತಗೊಂಡ ಸಿಯಾಚಿನ್ ನಿರ್ಗಲ್ಲು ಪ್ರದೇಶ!

  ವಿಶ್ವದ ಅತಿ ಎತ್ತರದ  ಯುದ್ಧಭೂಮಿ ಸಿಯಾಚಿನ್ ನೀರ್ಗಲ್ಲು ಪ್ರದೇಶ ಪ್ರವಾಸಿಗರಿಗೆ ಮುಕ್ತ ಎಂದು ಘೋಷಿಸಲಾಗಿದೆ. ಇಂದು ಲಡಾಖ್'ಗೆ ಭೇಟಿ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರವಾಸಿಗರಿಗಾಗಿ ಆಯಕಟ್ಟಿನ ಸಿಯಾಚಿನ್ ಬೇಸ್ ಕ್ಯಾಂಪ್ ತೆರೆಯುವುದಾಗಿ ಘೋಷಿಸಿದರು.
     

 • undefined

  Udupi16, Oct 2019, 10:28 AM IST

  ಉಡುಪಿ: ಕಾರಂತ ಥೀಮ್‌ ಪಾರ್ಕ್‌ನಲ್ಲಿ ಯುದ್ಧ ವಿಮಾನ..?

  ಶೀಘ್ರದಲ್ಲಿಯೇ ಕಾರಂತ ಥೀಮ್ ಪಾರ್ಕ್‌ನಲ್ಲಿ ಯುದ್ಧ ವಿಮಾನ ನೋಡಲು ಸಾಧ್ಯವಾಗುವ ದಿನಗಳು ಹತ್ತಿರವಿದೆ. ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಯುದ್ಧ ವಿಮಾನವನ್ನು ಪದರ್ಶನ ಮಾಡಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಕೋಟ ಶ್ರೀನಿವಾಸ್ ಪೂಜಾರಿ ಮನವಿ ಸಲ್ಲಿಸಿದ್ದಾರೆ.

 • crime

  News11, Oct 2019, 4:47 PM IST

  ಕಾರಿನಿಂದಿಳಿದ ಇಂಡೋನೇಷ್ಯಾ ರಕ್ಷಣಾ ಸಚಿವರಿಗೆ ಚಾಕು ಇರಿದ ದುಷ್ಕರ್ಮಿ

  ರಕ್ಷಣಾ ಸಚಿವರಿಗೆ ಚೂರಿ ಇರಿದ ದುಷ್ಕರ್ಮಿ| ಸಚಿವರಿಗೆ ಗಂಭೀರ ಗಾಯ| ದಾಳಿಯಲ್ಲಿ ಪೊಲೀಸ್ ಹಾಗೂ ಅಂಗರಕ್ಷಕರಿಗೂ ಗಾಯ

 • Defence minister rajnath singh reaches dassault aviation assembly line
  Video Icon

  News8, Oct 2019, 6:04 PM IST

  ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

  ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.

 • surgical strike
  Video Icon

  NEWS26, Sep 2019, 3:34 PM IST

  ಸೇನೆ ಸರ್ವ ಸನ್ನದ್ಧ: ರಾಜನಾಥ್ ಸಿಂಗ್ ತಮ್ಮ ಹೇಳಿಕೆಗೆ ಸದಾ ಬದ್ಧ!

  ಪಾಕಿಸ್ತಾನದ ಬಾಲಾಕೋಟ್’ನಲ್ಲಿ ಉಗ್ರ ಕ್ಯಾಂಪ್’ಗಳು ಮತ್ತೆ ತಲೆ ಎತ್ತಿದ ಪರಿಣಾಮ ಆತಂಕ ಸೃಷ್ಟಿಯಾಗಿದೆ. ಈ ಕುರಿತು ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನೆ ಸರ್ವ ಸನ್ನದ್ಧವಾಗಿದ್ದು, ಅಗತ್ಯ ಬಿದ್ದರೆ ಮತ್ತೊಮ್ಮೆ ಸರ್ಜಿಕಲ್ ದಾಳಿಗೆ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ. 

 • ভারতীয় বায়ুসেনা এবং নৌসেনার হয়ে এই অত্যাধুনিক সমাল্টিরোল এই ফাইটার জেটটির নকশা প্রস্তুত করেছে অ্যারোনটিক্যাল ডেভেলপমেন্ট এজেন্সি (এডিএ) এবং হিন্দুস্থান অ্যারোনটিক্স লিমিটেড (হ্যাল)।

  NEWS19, Sep 2019, 2:41 PM IST

  ತೇಜಸ್ ವಿಶೇಷತೆ: ರೋಚಕವಾಗಿದೆ ನಿರ್ಮಾಣದ ಕತೆ!

  ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದೆ. ಇತ್ತಿಚಿಗೆ ನಡೆದ ಯಶಸ್ವಿ ಪರೀಕ್ಷಾರ್ಥ ಹಾರಾಟದ ಬಳಿಕ ತೇಜಸ್‌ನ್ನು ನೌಕಾಪಡೆಗೆ ಸೇರಿಸಿಕೊಳ್ಳಲಾಗಿದೆ. 

 • ಸ್ವದೆಶೀ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್‌ ಕೋ ಪೈಲಟ್ ಆದ ರಕ್ಷಣಾ ಸಚಿವ ರಾಜನಾಥ್ ಸಿಂಗ್
  Video Icon

  NEWS19, Sep 2019, 12:52 PM IST

  ತೇಜಸ್‌ನಲ್ಲಿ ರಾಜನಾಥ್ ಸಿಂಗ್: ನಾವ್ ರೆಡಿ ಅಂದ್ರು ಆದರೆ ಜಂಗ್!

  ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದೆ. ಇತ್ತಿಚಿಗೆ ನಡೆದ ಯಶಸ್ವಿ ಪರೀಕ್ಷಾರ್ಥ ಹಾರಾಟದ ಬಳಿಕ ತೇಜಸ್‌ನ್ನು ನೌಕಾಪಡೆಗೆ ಸೇರಿಸಿಕೊಳ್ಳಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿನಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ತೇಜಸ್ ಸೇರ್ಪಡೆ ಕಾರ್ಯಕ್ಕೆ ಚಾಲನೆ ನೀಡಿದರು.