ರಕ್ಷಾ ಬಂಧನ  

(Search results - 29)
 • undefined

  Karnataka Districts17, Aug 2019, 1:19 PM IST

  ಉಡುಪಿ: ಪೌರಕಾರ್ಮಿಕರಿಗೆ ರಾಖಿ ಕಟ್ಟಿದ ಬಿಜೆಪಿ ಸದಸ್ಯರು

  ಉಡುಪಿಯಲ್ಲಿ ರಕ್ಷಾಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೌರ ಕಾರ್ಮಿಕರಿಗೆ ರಾಖಿ ಕಟ್ಟಿದ್ದಾರೆ. ಮಹಿಳಾ ಮೋರ್ಚಾದ ಸದಸ್ಯೆಯರು ಪೌರ ಕಾರ್ಮಿಕರಿಗೆ ಹಾಗೂ ಸ್ವಚ್ಛತಾ ಸಿಬ್ಬಂದಿಗೆ ರಾಖಿ ಕಟ್ಟಿ ಸಿಹಿ ಹಂಚಿದರು.

 • rakshabandhan day celebration sunny leone

  News16, Aug 2019, 5:16 PM IST

  ಹ್ಯಾಪಿ ರಕ್ಷಾಬಂಧನ, ಸನ್ನಿ ಲಿಯೋನ್ ಬಳಿ ರಾಖಿ ಕಟ್ಟಿಸಿಕೊಂಡ ಸೆಲೆಬ್ರಿಟಿ

  ಬಾಲಿವುಡ್ ನಟಿ ಸನ್ನಿ ಲಿಯೋನ್ ರಕ್ಷಾ ಬಂಧನ ಹಬ್ಬ ಆಚರಿಸಿದ್ದಾರೆ. ಹಬ್ಬ ಆಚರಣೆ ಸಂಭ್ರಮದ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 • राखी का त्योहार कब से मनाया जा रहा है, इससे संबंधित कोई स्पष्ट प्रमाण नहीं है, लेकिन भविष्य पुराण की कुछ कथाओं में इसका उदाहरण मिलता है।

  Karnataka Districts16, Aug 2019, 12:51 PM IST

  ನೆರೆ ಸಂತ್ರಸ್ತ ಕೇಂದ್ರದಲ್ಲಿ ಹಿಂದು ಮುಸ್ಲಿಂ ರಕ್ಷಾ ಬಂಧನ

  ಬೆಳಗಾವಿ ನೆರೆ ಸಂತ್ರಸ್ತರ ಕೇಂದ್ರದಲ್ಲಿ ಹಿಂದು, ಮುಸ್ಲಿಂರು ಒಂದಾಗಿ ರಕ್ಷಾ ಬಂಧನ ಆಚರಿಸಿದರು. ಮನೆ, ತೋಟ ಎಲ್ಲವನ್ನೂ ಕಳೆದುಕೊಂಡಿದ್ದರೂ ಕೇಂದ್ರದಲ್ಲಿದ್ದ ಮಹಿಳೆಯರು ಪುರುಷರನ್ನು ಸಾಲಾಗಿ ಕೂರಿಸಿ ರಾಖಿ ಕಟ್ಟಿ ಸಹೋದರ ಸಂಬಂಧ ಎತ್ತಿ ಹಿಡಿಯುವ ಹಬ್ಬವನ್ನು ಸರಳವಾಗಿ ಆಚರಿಸಿದರು.

 • raksha bandhan 1

  Dakshina Kannada16, Aug 2019, 12:28 PM IST

  ಸಂತ್ರಸ್ತರಿಗೆ ರಾಖಿ ಕಟ್ಟಿಸಿಹಿ ತಿನ್ನಿಸಿದ ಶಾಸಕರ ಪತ್ನಿ, ತಾಯಿ

  ಬೆಳಗಾವಿಯ ಚಿಕ್ಕೋಡಿಯಲ್ಲಿ ಶಾಸಕರ ಪತ್ನಿ ಹಾಗೂ ತಾಯಿ ನೆರೆ ಸಂತ್ರಸ್ತರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ್ದಾರೆ. ಮಲಿಕವಾಡ ಗ್ರಾಮದ ಸರ್ಕಾರಿ ಶಾಲೆಯಲ್ಲಿರುವ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ನೆರೆ ಸಂತ್ರಸ್ತರಿಗೆ ರಕ್ಷಾ ಬಂಧನದಂದು ರಾಖಿ ಕಟ್ಟಿ, ಸಿಹಿ ತಿನ್ನಿಸಿ ಶುಭಾಶಯ ತಿಳಿಸಿದ್ದಾರೆ.

 • raksha bandhan

  Karnataka Districts16, Aug 2019, 11:19 AM IST

  ರಕ್ಷಾ ಬಂಧನ: ಮಹಿಳೆಯರಿಗೆ ಉಚಿತ ಆಟೋ ಸೇವೆ

  ರಕ್ಷಾಬಂಧನದ ಪ್ರಯುಕ್ತ ಬೀದರ್‌ನ ಆಟೋ ಚಾಲಕರೊಬ್ಬರು ಮಹಿಳೆಯರಿಗೆ ಉಚಿತ ಆಟೋ ಸೇವೆ ನೀಡಿದ್ದಾರೆ. ಆಟೋ ಚಾಲಕರು ಹಾಗೂ ಮಹಿಳೆಯರ ನಡುವೆ ಅಣ್ಣ ತಂಗಿ ಸಂಬಂಧ ಗಟ್ಟಿಯಾಗಿರಲೆಂದು ಉಚಿತ ಸೇವೆ ನೀಡಲಾಯಿತು. ಉಚಿತ ಆಟೋ ಸೇವೆಗೆ ಮಹಿಳೆಯರು ಶ್ಲಾಘನೆ ವ್ಯಕ್ತಪಡಸಿದ್ದಾರೆ.

 • bus seat new

  NEWS16, Aug 2019, 10:03 AM IST

  ಮಹಿಳೆಯರಿಗೆ ಅ.29ರಿಂದ ಬಸ್ಸಲ್ಲಿ ಉಚಿತ ಪ್ರಯಾಣ

  ರಕ್ಷಾ ಬಂಧನದ ಉಡುಗೊರೆಯಾಗಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಅ.29ರಿಂದ ಜಾರಿಗೆ ಬರುವಂತೆ  ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು 

 • राखी का त्योहार कब से मनाया जा रहा है, इससे संबंधित कोई स्पष्ट प्रमाण नहीं है, लेकिन भविष्य पुराण की कुछ कथाओं में इसका उदाहरण मिलता है।

  LIFESTYLE15, Aug 2019, 11:07 AM IST

  ಅವ್ವಾ, ನೀನ್ಯಾಕ ಹೆಣ್ಣು ಹಡಿಲಿಲ್ಲ?!

  ಕೆಲವು ವಿಚಾರಗಳು ಬುದ್ಧಿಗೆ ಸಂಬಂಧಿಸಿದ್ದು. ಆದರೆ ರಕ್ಷಾ ಬಂಧನ ಹೃದಯಕ್ಕೆ ಸಂಬಂಧಿಸಿದ್ದು.  ರಾಖಿ ಎಂಬ ಕೂಡಲೇ ಅಣ್ಣನಿಗೆ ತರ್ಲೆ ತಂಗಿ, ತಂಗಿಗೆ ಧೈರ್ಯ ಕೊಡುವ ಅಣ್ಣ ನೆನಪಾಗುತ್ತಾರೆ. ಇದೊಂದು ದಿನ ಅಣ್ಣ-ತಂಗಿಗೆ ಅಪರೋಪದ ದಿನ. ಈ ಕುರಿತು ವಿಶೇಷ ಬರಹಗಳು ರಕ್ಷಾಬಂಧನ ದಿನಕ್ಕೆ ಅರ್ಪಣೆ.
   

 • undefined

  LIFESTYLE15, Aug 2019, 9:43 AM IST

  ದೇವರು ಕೊಟ್ಟ ಅಣ್ಣ ಸದಾ ಅಚ್ಚು ಮೆಚ್ಚು!

  ಕೆಲವು ವಿಚಾರಗಳು ಬುದ್ಧಿಗೆ ಸಂಬಂಧಿಸಿದ್ದು. ಆದರೆ ರಕ್ಷಾ ಬಂಧನ ಹೃದಯಕ್ಕೆ ಸಂಬಂಧಿಸಿದ್ದು.  ರಾಖಿ ಎಂಬ ಕೂಡಲೇ ಅಣ್ಣನಿಗೆ ತರ್ಲೆ ತಂಗಿ, ತಂಗಿಗೆ ಧೈರ್ಯ ಕೊಡುವ ಅಣ್ಣ ನೆನಪಾಗುತ್ತಾರೆ. ಇದೊಂದು ದಿನ ಅಣ್ಣ-ತಂಗಿಗೆ ಅಪರೋಪದ ದಿನ. ಈ ಕುರಿತು ವಿಶೇಷ ಬರಹಗಳು ರಕ್ಷಾಬಂಧನ ದಿನಕ್ಕೆ ಅರ್ಪಣೆ.

 • undefined

  LIFESTYLE15, Aug 2019, 9:18 AM IST

  ರಕ್ಷೆಯ ಬಂಧದಲ್ಲಿರಲಿ ಪವಿತ್ರತೆಯ ಸಾರ!

  ಭಾತೃತ್ವದ ಸಂಕೇತವಾಗಿರುವ ರಕ್ಷಾ ಭಂಧನವು ಜಾತಿ, ಮತ, ಭೆದವ ಮರೆತು ನಂಬಿಕೆ,ಭರಮಸೆ,ಬಾಂಧವ್ಯಗಳ ಸಂಕೇತವಾಗಿದೆ

 • কেমন কাটবে শুক্রবার, দেখে নিন আজকের রাশিফল
  Video Icon

  ASTROLOGY15, Aug 2019, 9:11 AM IST

  ರಕ್ಷಾಬಂಧನದ ಮಹತ್ವವೇನು? ಶುಭ ಕಾರ್ಯಕ್ಕೆ ಯಾವ ಘಳಿಗೆ ಸೂಕ್ತ?

  ಪೌರ್ಣಿಮೆಯ ದಿನವಾದ ಇಂದು ಯಾವ ಗಳಿಗೆ ಸೂಕ್ತ? ರಕ್ಷಾ ಬಂಧನದ ಮಹತ್ವವೇನು? ಇಲ್ಲಿದೆ ಇಂದಿನ ಪಂಚಾಂಗ

 • Bhavani

  ENTERTAINMENT12, Aug 2019, 10:56 AM IST

  ರಿಯಲ್ ಲೈಫ್‌ 'ಸುಬ್ಬಲಕ್ಷ್ಮಿ' ಕೈ ಹಿಡಿದ ಕಿರುತೆರೆ ನಟ!

  ಕಿರುತೆರೆಯ ಖ್ಯಾತ ನಟ ಸುಬ್ಬಲಕ್ಷ್ಮೀ ಗುರುಮೂರ್ತಿ ಅಲಿಯಾಸ್ ಭವಾನಿ ಸಿಂಗ್ ತನ್ನ ಜೀವನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಇದನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಧಿಕೃತ ಮಾಡಿದ್ದಾರೆ.

 • भाई को किसी भी संकट से बचने के लिए बहनों को 1 खास मंत्र बोलना चाहिए।

  NEWS10, Aug 2019, 9:39 PM IST

  ರಕ್ಷಾ ಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಭಾಗ್ಯ..!

  ಸಹೋದರ-ಸಹೋದರಿ  ಸಂಬಂಧಕ್ಕೆ ಅಂದ ಚಂದದ ರೂಪ ಕೊಟ್ಟ ರಕ್ಷಾ ಬಂಧನ ಹಬ್ಬದ ವಿಶೇಷವಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗಿಷ್ಟ್ ನೀಡಲಾಗಿದೆ.

 • भाई को किसी भी संकट से बचने के लिए बहनों को 1 खास मंत्र बोलना चाहिए।
  Video Icon

  lifestyle9, Aug 2019, 5:09 PM IST

  ರಕ್ಷಾಬಂಧನಕ್ಕೆ ಅಣ್ಣ, ತಂಗಿಗೆ ಏನೆಲ್ಲಾ ಗಿಫ್ಟ್ ಕೊಡಬಹುದು?

  ಅಣ್ಣ ತಂಗಿಯರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನಕ್ಕೆ ತನ್ನದೇ ಮಹತ್ವ ಹೊಂದಿದೆ. ಅಣ್ಣನಿಗೆ ಪ್ರೀತಿಯಿಂದ ರಾಖಿ ಕಟ್ಟುವ ಮುದ್ದಿನ ತಂಗಿಗೆ ಏನಾದರೂ ಗಿಫ್ಟ್ ಕೊಡುವುದು ವಾಡಿಕೆ. ಅಣ್ಣ ತಂಗಿಗೆ ಏನೆಲ್ಲಾ ಗಿಫ್ಟ್ ಕೊಡಬಹುದು ಇಲ್ಲಿದೆ ನೋಡಿ. 

 • Raksha Bandana

  ENTERTAINMENT22, Jul 2019, 9:48 AM IST

  ಶುರುವಾಗಲಿದೆ ಅಣ್ಣ ತಂಗಿಯ ಬಾಂಧವ್ಯ ಸಾರುವ 'ರಕ್ಷಾ ಬಂಧನ'!

  ಅಣ್ಣತಂಗಿಯ ಕತೆಗಳು ಎವರ್‌ಗ್ರೀನ್‌. ಕನ್ನಡ ಸಿನಿಮಾಗಳಲ್ಲಂತೂ ಇದು ಸುಪ್ರಸಿದ್ಧ. 1958ರಲ್ಲಿ ಡಾ. ರಾಜ್‌ಕುಮಾರ್‌ ಅಭಿನಯಿಸಿರುವ ಅಣ್ಣತಂಗಿ ಸಿನಿಮಾವಾಗಲೀ 2005ರಲ್ಲಿ ತೆರೆಕಂಡ ಶಿವರಾಜ್‌ಕುಮಾರ್‌- ರಾಧಿಕಾ ಜೋಡಿಯ ಅಣ್ಣತಂಗಿ ಸಿನಿಮಾವಾಗಲೀ, ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿರುವಂಥ ಚಿತ್ರಗಳೇ. ಈ ನಡುವೆ ಇದೇ ಎಳೆಯನ್ನು ಸಾರುವ ಹತ್ತು ಹಲವು ಸಿನಿಮಾಗಳು ಬಂದು ಹೋಗಿವೆ. ಇವೆಲ್ಲವೂ ಒಂದಲ್ಲ ಒಂದು ರೀತಿಯಲ್ಲಿ ಜನರನ್ನು ರಂಜಿಸಿರುವಂಥವೇ.

 • Rakhi
  Video Icon

  Bengaluru City31, Aug 2018, 3:56 PM IST

  ಚಿನ್ನದಂತ ಅಣ್ಣನಿಗೆ ಚಿನ್ನದ ರಾಖಿ!

  ರಕ್ಷಾ ಬಂಧನ ಅಣ್ಣ-ತಂಗಿಯರ ನಡುವಿನ ಪ್ರೀತಿಯ ಹಬ್ಬ. ಮುತ್ತಿನ ಅಣ್ಣನಿಗೆ ಚೆಂದದ ರಾಖಿ ಕಟ್ಟೋದು ವಾಡಿಕೆ. ಇದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ತರಹೇವಾರಿ ರಾಖಿಗಳು ಲಗ್ಗೆ ಇಟ್ಟಿವೆ. ಅಲ್ಲದೇ ಇದೀಗ ಚಿನ್ನದ ರಾಖಿಗಳೂ ಕೂಡ ಮಾರುಕಟ್ಟೆಗೆ ಬಂದಿದ್ದು, ಸಲಿಕಾನ್ ಸಿಟಿಯ ಸಹೋದರಿಯರು ತಮ್ಮ ಅಣ್ಣನಿಗಾಗಿ ಈ ಚಿನ್ನದ ರಾಖಿಗಳನ್ನು ಕೊಳ್ಳಲು ಮುಂದಾಗಿದ್ದಾರೆ.