ರಜನಿಕಾಂತ್  

(Search results - 76)
 • Rajinikanth’s statement comes after speculation

  Bengaluru-Urban11, Nov 2019, 8:28 AM IST

  ಮೊಮ್ಮಗನ ಮದುವೆಗೆ ನಟ ರಜನಿ ಬೆಂಗಳೂರಿಗೆ

  ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಭಾನುವಾರ ರಾಜಧಾನಿಯಲ್ಲಿ ನಡೆದ ಸಹೋದರ ಸತ್ಯನಾರಾಯಣ ಅವರ ಮಗಳ ಪುತ್ರನ ವಿವಾಹದಲ್ಲಿ ಭಾಗವಹಿಸಿದ್ದಾರೆ. ನಗರದ ಶಂಕರನಗರದ ರಾಧಾಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಶಾಂತ್ ಚವ್ಹಾಣ್ ಹಾಗೂ ವೈಷ್ಣವಿ ಕೇಸರ್‌ಕರ್ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನೂತನ ದಂಪತಿಗೆ ಶುಭ ಹಾರೈಸಿ ತೆರಳಿದ್ದಾರೆ.

 • rajinikanth

  Cine World10, Nov 2019, 2:26 PM IST

  ಅಬ್ಬಾ! 'ದರ್ಬಾರ್‌' ಮಾಡಲು ರಜನಿಕಾಂತ್ ಪಡೆದ ಹಣವೆಷ್ಟು ಗೊತ್ತಾ?

   

  'ಪೆಟ್ಟಾ' ಹೊತ್ತು 'ದರ್ಬಾರ್‌'ಗೆ ಕಾಲಿಟ್ಟ ರಜನಿ ಈಗಲೂ ಸೂಪರ್ ಹಿಟ್ ಸ್ಟಾರ್. ಒಂದು ಶೆಡ್ಯೂಲ್ ಫ್ರೀ ಸಿಕ್ಕರೆ ಸಾಕು ಎಂದು ಕಾಯುತ್ತಿರುವ ನಿರ್ದೇಶಕರಿಗೆ ರಜನಿ ಪಡೆಯುತ್ತಿರುವ ಸಂಭಾವೆ ಮೊತ್ತ ಕೇಳಿದ್ರೆ ಶಾಕ್ ಆಗುತ್ತೆ!

 • 08 top10 stories

  News8, Nov 2019, 4:37 PM IST

  ತಲೈವಾ ಆರೋಪಕ್ಕೆ BJP ಗಡ ಗಡ, ಪೊಲೀಸ್ರಿಗೆ ಶರಣಾದ ಅಶ್ವಿನಿ ಗೌಡ; ನ.8ರ ಟಾಪ್ 10 ಸುದ್ದಿ!

  ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಹೊಂದಿದ್ದ, ಸೂಪರ್ ಸ್ಟಾರ್ ರಜನಿ ಕಾಂತ್ ಇದೀಗ ತಿರುಗಿ ಬಿದ್ದಿದ್ದಾರೆ. ತಲೈವಾ ಆರೋಪಕ್ಕೆ ಬಿಜೆಪಿ ಬೆಚ್ಚಿ ಬಿದ್ದಿದೆ. ರಾಜ್ಯದಲ್ಲಿ ವೈದ್ಯರ ಮುಷ್ಕರ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ  ನಟಿ ಹಾಗೂ ರಕ್ಷಣಾ ವೇದಿಕೆ ಕಾರ್ಯಕರ್ತೆ ಅಶ್ವಿನಿ ಗೌಡ ಸೇರಿದಂತೆ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿದ್ದಾರೆ. ಆಯೋಧ್ಯೆ ತೀರ್ಪಿಗೆ ಮೂಹೂರ್ತ ಫಿಕ್ಸ್, ಸ್ಟಾರ್ ಕ್ರಿಕೆಟಿಗನ ಕಪಾಳಕ್ಕೆ ಭಾರಿಸಿ ಫಿಕ್ಸಿಂಗ್ ಮಾಹಿತಿ ಕಕ್ಕಿಸಿದ ಪೊಲೀಸ್ ಸೇರಿದಂತೆ ನವೆಂಬರ್ 8ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • News8, Nov 2019, 3:18 PM IST

  ಬಿಜೆಪಿಯಿಂದ ನನಗೆ ಕೇಸರಿ ಬಣ್ಣ ಬಳಿಯುವ ಹುನ್ನಾರ: ತಲೈವಾ ಆರೋಪಕ್ಕೆ ಕಮಲ ತತ್ತರ!

  ಬಿಜೆಪಿ ಉದ್ದೇಶಪೂರ್ವಕವಾಗಿ ತಮಗೆ ಕೇಸರಿ ಬಣ್ಣ ಬಳಿಯುವ ಹುನ್ನಾರ ನಡೆಸಿದ್ದು, ಅವರ ಉದ್ದೇಶ ಎಂದೂ ಈಡೇರುವುದಿಲ್ಲ ಎಂದು ಖ್ಯಾತ ನಟ, ಸೂಪರ್ ಸ್ಟಾರ್ ರಜನೀಕಾಂತ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗುವಂತೆ ತಮಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 • darbar th

  Entertainment8, Nov 2019, 1:34 PM IST

  ಖಾಕಿ ತೊಟ್ಟು ರಜನಿಕಾಂತ್ 'ದರ್ಬಾರ್' ಶುರು; ಇಲ್ಲಿದೆ ಫೋಟೋಗಳಿವು!

  'ಪೆಟ್ಟಾ' ಭರ್ಜರಿ ಯಶಸ್ಸಿನ ನಂತರ ಸೂಪರ್ ಸ್ಟಾರ್ ರಜನೀಕಾಂತ್ ಮತ್ತೆ "ದರ್ಬಾರ್' ನಡೆಸಲು ಬಂದಿದ್ದಾರೆ. ದರ್ಬಾರ್ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಹವಾ ಸೃಷ್ಟಿಸಿದೆ. ರಜನಿ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. 
   

 • రోబో: సూపర్ స్టార్ రజనీకాంత్ నటించిన రోబో చిత్రం ఓ సంచలనం. ఈ చిత్రంలో రజని కాస్ట్యూమ్స్ కోసం 3 కోట్లు ఖర్చు చేశారు.

  ENTERTAINMENT19, Aug 2019, 12:06 AM IST

  ಬಸ್ ಕಂಡಕ್ಟರ್ ಟು ಸೂಪರ್ ಸ್ಟಾರ್.. ಸೋಶಿಯಲ್ ಮೀಡಿಯಾದಲ್ಲಿ ರಜನಿ ಸಂಭ್ರಮ

  ಒಂದು ಕಾಲದಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್ ಆಗಿದ್ದ ರಜನಿಕಾಂತ್ ಏಷ್ಯಾದ ಸೂಪರ್ ಸ್ಟಾರ್ ಆಗಿದ್ದು ಇತಿಹಾಸ. ತಮ್ಮ ವಿಶೇಷ ಮ್ಯಾನರಿಸಂ ಮೂಲಕವೇ ಕೋಟ್ಯಂತರ ಅಭಿಮಾನಿಳನ್ನು ಗಳಿಸಿಕೊಂಡಿರುವ ರಜನಿಕಾಂತ್ ಚಿತ್ರರಂಗಕ್ಕೆ ಕಾಲಿಟ್ಟು 44 ವರ್ಷಗಳು ಕಳೆದಿವೆ.

 • Soundarya Rajinikanth

  ENTERTAINMENT2, Jul 2019, 2:15 PM IST

  ಸ್ವಿಮ್ ಸೂಟ್‌ನಲ್ಲಿ ರಜನಿಕಾಂತ್ ಪುತ್ರಿ; ನೆಟ್ಟಿಗರ ಕ್ಲಾಸ್‌ಗೆ ಫೋಟೋ ಡಿಲೀಟ್!

   

  ಸೂಪರ್‌ ಸ್ಟಾರ್ ರಜನಿಕಾಂತ್ ಪುತ್ರಿ ಸ್ವಿಮ್ಮಿಂಗ್ ಪೂಲ್ ಫೋಟೋ ನೋಡಿ ಕಾಲೆಳೆದ ನೆಟ್ಟಿಗರು; ಕೆಲವೇ ನಿಮಿಷಗಳಲ್ಲಿ ಫೋಟೋ ಡಿಲೀಟ್ ಮಾಡಿ ಅಭಿಮಾನಿಗಳಿಗೆ ಕ್ಷಮೆ ಕೇಳಿದ ನಿರ್ಮಾಪಕಿ ಸೌಂದರ್ಯ ರಜನಿಕಾಂತ್

 • Rajinikanth

  ENTERTAINMENT26, Jun 2019, 2:19 PM IST

  ಅಪ್ಪನಂತೆಯೇ ಮಗ; ರಜನಿ ಪುತ್ರಿ ಸಂಭ್ರಮ

  ರಜನಿಕಾಂತ್‌ ‘ಪೆಟ್ಟ’ ಸಿನಿಮಾದ ಪೋಸ್ಟರ್‌ನಲ್ಲಿ ನಿಂತಿರುವ ಭಂಗಿಯನ್ನೇ ಹೋಲುವ ಹಾಗೆ ನಾಲ್ಕು ವರ್ಷದ ಮೊಮ್ಮಗ ವೇದ ನಿಂತಿರುವುದು ಸೌಂದರ್ಯ ರಜನಿಕಾಂತ್‌ ಸಂತೋಷವನ್ನು ನೂರುಪಟ್ಟು ಹೆಚ್ಚಿಸಿದೆ. 

 • Rahul Gandhi- Rajinikanth
  Video Icon

  NEWS28, May 2019, 4:23 PM IST

  ರಾಜೀನಾಮೆ ಬೇಡ! ರಾಹುಲ್ ಬೆನ್ನಿಗೆ ನಿಂತ ರಜನಿಕಾಂತ್

  ಲೋಕಸಭಾ ಚುನಾವಣೆಯಲ್ಲಿ ಭಾರೀ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಅದನ್ನು ಅಂಗೀಕರಿಸಲು ನಿರಾಕರಿಸಿದೆ. ಈ ಬಗ್ಗೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯಿಸಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...

 • Nikhil Kumaraswmay
  Video Icon

  NEWS25, May 2019, 9:32 PM IST

  ನಿಕಿಲ್ ಸೋಲಿಗೆ ರಜನಿಕಾಂತ್ ಡೈಲಾಗ್-ಸಾಮಾಜಿಕ ಜಾಲತಾಣದಲ್ಲಿ ಫುಲ್ ಟ್ರೋಲ್!

  ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು  ಎಲ್ಲೆಡೆ ಟ್ರೋಲ್ ಆಗುತ್ತಿದೆ. ಇದೀಗ ರಜನಿಕಾಂತ್ ಕಬಾಲಿ ಚಿತ್ರದ ಡೈಲಾಗನ್ನು ನಿಖಿಲ್ ಸೋಲಿಗೆ ಡಬ್ ಮಾಡಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿದೆ ನಿಖಿಲ್ ಸೋಲಿಗೆ ರಜನಿ ಡೈಲಾಗ್

 • Rajanikanth- Abhishek

  ENTERTAINMENT20, May 2019, 3:50 PM IST

  ಅಭಿಷೇಕ್ ಚಿತ್ರದಲ್ಲಿ ಭಿಕ್ಷುಕನ ಪಾತ್ರ ಮಾಡಲು ರಜನಿಕಾಂತ್ ಸೈ!

  ಅಂಬಿ ಮಗ ಅಭಿಷೇಕ್ ಸಿನಿಮಾಗೆ ಎಂಟ್ರಿ ಕೊಟ್ತಿದ್ದಾರೆ ಎಂದು ತಿಳಿದಾಗ ರಜನಿ ಸಿಕ್ಕಾಪಟ್ಟೆ ಖುಷಿ ಪಟ್ಟಿದ್ದರಂತೆ! ಅಭಿಷೇಕ್ ಸಿನಿಮಾದಲ್ಲಿ ಒಂದು ಪಾತ್ರವನ್ನಾದರೂ ಕೊಡು ಎಂದು ನಿರ್ದೇಶಕ ನಾಗಶೇಖರ್ ಗೆ ಕೇಳಿಕೊಂಡಿದ್ದರಂತೆ! 

 • Latha Rajinikanth

  NEWS12, May 2019, 1:24 PM IST

  2 ನೋಟಿಸ್‌ಗೂ ವಿಚಾರಣೆಗೆ ಬಾರದ ರಜನಿ ಪತ್ನಿ!

  ವಂಚನೆ ಆರೋಪದಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಮಿಳಿನ ಸೂಪರ್‌ಸ್ಟಾರ್‌ ರಜಿನಿಕಾಂತ್‌ ಅವರ ಪತ್ನಿ ಲತಾ ಅವರಿಗೆ ಹಲಸೂರು ಗೇಟ್‌ ಪೊಲೀಸರು ಎರಡು ಬಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದಿರುವುದು ಬೆಳಕಿಗೆ ಬಂದಿದೆ.

 • weekend with ramesh
  Video Icon

  Small Screen17, Apr 2019, 4:45 PM IST

  ವೀಕೆಂಡ್ ವಿತ್ ರಮೇಶ್‌ಗೆ ರಾಜಮೌಳಿ, ರಜನಿಕಾಂತ್ ಬರ್ತಾರಾ?

  ಕನ್ನಡ ಕಿರುತೆರೆಯಲ್ಲಿ ಭಾರೀ ಜನಪ್ರಿಯತೆ ಪಡೆದ ವೀಕೆಂಡ್ ವಿತ್ ರಮೇಶ್ ಪ್ರೇಕ್ಷಕರ ಮನೆ-ಮನ ಗೆದ್ದ ರಿಯಾಲಿಟಿ ಶೋ.  ಮತ್ತೆ ಸೀಸನ್ 4 ಶುರುವಾಗಿದೆ. ಇದೇ ಏಪ್ರಿಲ್ 20 ರಿಂದ ಪ್ರಾರಂಭವಾಗಲಿದೆ. ಮೊದಲ ಅತಿಥಿಯಾಗಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಎರಡನೆಯವರಾಗಿ ನಟಿ ಪ್ರೇಮಾ, ಹಾಗೂ ಬಾಹುಬಲಿ ನಿರ್ದೇಶಕ ರಾಜಮೌಳಿ, ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. 

 • rajinikanth support sumalatha

  Sandalwood27, Mar 2019, 12:19 PM IST

  ಸುಮಲತಾ ಪರ ಪ್ರಚಾರಕ್ಕೆ ರಜನಿಕಾಂತ್ ಬರ್ತಾರಾ?

  ಮಂಡ್ಯ ಕಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾಗೆ ಬೆಂಬಲಗಳ ಮಹಾಪೂರವೇ ಹರಿದು ಬರುತ್ತಿದೆ. ಸ್ಟಾರ್ ನಟರು, ರೈತಸಂಘ ಬೆಂಬಲ ನೀಡಿದ್ದಾರೆ. ಇದೀಗ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಸುಮಲತಾಗೆ ಬೆಂಬಲ ನೀಡುತ್ತಾರೆ. ಅವರ ಪರ ಪ್ರಚಾರಕ್ಕೆ ಬರುತ್ತಾರೆ ಎಂಬ ಮಾತು ಕೇಳಿ ಬಂದಿದೆ.

 • Dhoni Rajnikanth

  SPORTS23, Mar 2019, 9:48 PM IST

  IPL 2019:ಮೈದಾನದಲ್ಲಿ ಕ್ರಿಕೆಟ್ ತಲೈವಾ- ಗ್ಯಾಲರಿಯಲ್ಲಿ ತಮಿಳು ತಲೈವಾ!

  ಐಪಿಎಲ್ ಉದ್ಘಾಟನಾ ಪಂದ್ಯವನ್ನು ವೀಕ್ಷಿಸಲು ಬಂದ ಕ್ರಿಕೆಟ್ ಅಭಿಮಾನಿಗಳ ಸಂತಸ ಇಮ್ಮಡಿಕೊಂಡಿದೆ. ಕಾರಣ ಒಂದೇ ಕಡೆ ಎರುಡ ತಲೈವಾಗಳನ್ನು ನೋಡಿದ ಸಂಭ್ರಮ.