ರಫೆಲ್ ಒಪ್ಪಂದ  

(Search results - 33)
 • Rahul Gandhi may contest election from Kerala, top congress leader claim

  NEWS23, Apr 2019, 5:30 PM IST

  ಚೌಕಿದಾರ್ ಚೋರ್ ಹೈ: ರಾಹುಲ್ ಗಾಂಧಿಗೆ ನ್ಯಾಯಾಂಗ ನಿಂದನೆ ನೊಟೀಸ್!

  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ವತಃ ಸುಪ್ರೀಂ ಕೋರ್ಟ್ ‘ಚೌಕಿದಾರ್ ಚೋರ್ ಹೈ’ ಎಂದು ತೀರ್ಪು ನೀಡಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಹೊಸ ಸಂಕಷ್ಟ ಎದುರಾಗಿದೆ.

 • tn congress party candidate list

  NEWS22, Apr 2019, 2:10 PM IST

  ರಫೆಲ್ ಆದೇಶ ತಪ್ಪಾಗಿ ಉಲ್ಲೇಖಿಸಿದ್ದಕ್ಕೆ ಕೋರ್ಟ್ ಕ್ಷಮೆ ಕೋರಿದ ರಾಹುಲ್!

  ರಫೆಲ್ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ಉಚ್ಚರಿಸಿದ್ದಕ್ಕಾಗಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ.

 • Anil Ambani

  BUSINESS13, Apr 2019, 7:33 PM IST

  ರಫೆಲ್ ಎಫೆಕ್ಟ್?: ಅನಿಲ್ ಅಂಬಾನಿ ಕಂಪನಿಗೆ ಕೋಟಿ ಕೋಟಿ ತೆರಿಗೆ ಮನ್ನಾ!

  ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬೆನ್ನಲ್ಲೇ, ಅನಿಲ್‌ ಅಂಬಾನಿ ಒಡೆತನದ ರಿಲಯನ್ಸ್‌ ಕಮ್ಯುನಿಕೇಶನ್ಸ್ ನ ಫ್ರೆಂಚ್‌ ನೋಂದಾಯಿತ ಟೆಲಿಕಾಮ್‌ ಸಂಸ್ಥೆಯ 143.7 ದಶಲಕ್ಷ ಯೂರೋ ತೆರಿಗೆಯನ್ನು ಫ್ರಾನ್ಸ್ ಮನ್ನಾ ಮಾಡಿದೆ.

 • Modi-Uddhav

  Lok Sabha Election News12, Apr 2019, 6:04 PM IST

  ಸುಮ್ನಿದ್ದಷ್ಟು ಒಳ್ಳೇದು: ಬಿಜೆಪಿಗೆ ರಫೆಲ್ ಸಲಹೆ ನೀಡಿದ ಶಿವಸೇನೆ!

  ರಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಿತ್ರಪಕ್ಷ ಶಿವಸೇನೆ, ಈ ವಿಚಾರದಲ್ಲಿ ಬಿಜೆಪಿ ಮೌನವಾಗಿದ್ದಷ್ಟೂ ಒಳ್ಳೆಯದು ಎಂದು ಹೇಳಿದೆ.

 • Rafale lies

  NEWS10, Apr 2019, 1:12 PM IST

  ರಫೆಲ್ ಸುಪ್ರೀಂ ತೀರ್ಪು ದೇಶಕ್ಕೆ ಸಂದ ಜಯ: ತೀರ್ಪು ಸ್ವಾಗತಿಸಿದ ವಿಪಕ್ಷಗಳು!

  ರಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಸ್ವಾಗತಿಸಿವೆ. ಇಂದಿನ ತೀರ್ಪು ದೇಶಕ್ಕೆ ಪ್ರಧಾನಿ ಮೋದಿ ಹೇಳಿದ್ದ ಸುಳ್ಳನ್ನು ಬಯಲಿಗೆಳೆಯಲು ಸಹಾಯಕಾರಿಯಾಗಲಿದೆ ಎಂದು ವಿಪಕ್ಷಗಳು ಅಭಿಪ್ರಾಯ ವ್ಯಕ್ತಪಡಿಸಿವೆ.

 • NEWS9, Mar 2019, 9:32 PM IST

  ರಫೆಲ್ ದಾಖಲೆ ಕದ್ದಿದ್ದ ಕಳ್ಳ ವಾಪಸ್ ಮಾಡಿರಬಹುದು: ಚಿದಂಬರಂ ವ್ಯಂಗ್ಯ!

  ಸುಪ್ರೀಂ ಕೋರ್ಟ್‌ ಮುಂದೆ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ನೀಡಿದ ಹೇಳಿಕೆಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ, ಬಹುಶಃ ದಾಖಲೆಗಳನ್ನು ಕದ್ದಿದ್ದ ಕಳ್ಳ ಎಲ್ಲಾ ದಾಖಲೆಗಳನ್ನು ಮರಳಿ ಕೊಟ್ಟಿರಬಹುದು ಎಂದು ಕಿಚಾಯಿಸಿದ್ದಾರೆ.

 • RAFALE SC

  NEWS6, Mar 2019, 3:28 PM IST

  ರಫೆಲ್ ರಹಸ್ಯ ಕಡತಗಳು ಕಳುವಾಗಿದೆ: ಸುಪ್ರೀಂಗೆ ಕೇಂದ್ರದ ಮಾಹಿತಿ!

  ರಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ರಕ್ಷಣಾ ಸಚಿವಾಲಯದಿಂದಲೇ ಕಳುವಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಕುರಿತು ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

 • Rahul Gandhi

  NEWS30, Jan 2019, 6:25 PM IST

  ರಫೆಲ್ ಅಂದಾಕ್ಷಣ ಪಿಎಂ ಅಲ್ಲಿ, ಇಲ್ಲಿ, ಇನ್ನೆಲ್ಲೆಲ್ಲೋ ನೋಡ್ತಾರೆ: ರಾಹುಲ್!

  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಫೆಲ್ ಟೀಕಾಸ್ತ್ರ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ವ್ಯಂಗ್ಯಭರಿತ ಧಾಟಿಯಲ್ಲಿ ಪ್ರಧಾನಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಫೆಲ್ ಕುರಿತು ಪ್ರಶ್ನೆ ಕೇಳಿದರೆ ಪ್ರಧಾನಿ ಅತ್ತಿತ್ತ ನೋಡುತ್ತಾರೆ ಎಂದು ರಾಹುಲ್ ಕುಹುಕವಾಡಿದ್ದಾರೆ.

 • Aap ki Adalat

  NEWS6, Jan 2019, 3:43 PM IST

  ಜನತಾ ನ್ಯಾಯಾಲಯದಲ್ಲಿ ರಕ್ಷಣಾ ಸಚಿವೆ: ಸೇನೆ, ರಫೆಲ್, ಹೆಚ್‌ಎಎಲ್ ಎಲ್ಲಾ ಇವೆ!

  ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂಡಿಯಾ ಟಿವಿಯ ರಜತ್ ಶರ್ಮಾ ನಡೆಸಿ ಕೊಡುವ ಜನಪ್ರಿಯ ಕಾರ್ಯಕ್ರಮ 'ಆಪ್ ಕಿ ಅದಾಲತ್'ನಲ್ಲಿ ಪಾಲ್ಗೊಂಡಿದ್ದು, ರಕ್ಷಣಾ ಇಲಾಖೆ, ರಫೆಲ್ ಒಪ್ಪಂದ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ಮಾತನಾಡಿದ್ದಾರೆ.

 • Rafale Deal

  NEWS15, Dec 2018, 3:52 PM IST

  ಮೋದಿಗೆ ಚಿದಂಬರಂ ರಫೆಲ್ ಪ್ರಶ್ನೆ: ಸ್ಕ್ವಾಡರ್ನ್ ಬೇಡಿಕೆ ಎಷ್ಟು?

  ರಫೆಲ್ ಒಪ್ಪಂದ ಕುರಿತಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ನಡುವೆಯೂ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ನಿಂತಿಲ್ಲ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ವಾಯುಸೇನೆಗೆ ಬೇಕಾದ ಸ್ಕ್ವಾಡರ್ನ್ ಗಳ ಕುರಿತು ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

 • Rahul gandhi

  NEWS14, Dec 2018, 8:34 PM IST

  ಮೋದಿ-ಅಂಬಾನಿ ಕಳ್ಳರೆಂದು ಸಾಬೀತುಪಡಿಸಿಯೇ ಸಿದ್ದ: ರಾಹುಲ್!

  ರಫೆಲ್ ಒಪ್ಪಂದ ಕುರಿತಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಆಧಾರವನ್ನು ಪ್ರಶ್ನಿಸಿರುವ ರಾಹುಲ್,  ಕೋರ್ಟ್ ತನ್ನ ತೀರ್ಪಿನಲ್ಲಿ ಸಿಎಜಿ ವರದಿಯನ್ನು ಉಲ್ಲೇಖಿಸಿದೆ. ಆದರೆ ಸಿಎಜಿ ವರದಿ ವಾಸ್ತವವಾಗಿ ಇಲ್ಲವೇ ಇಲ್ಲ ಎಂದು ಹರಿಹಾಯ್ದರು.

 • parliament stopped for the day
  Video Icon

  NEWS14, Dec 2018, 6:12 PM IST

  ರಾಹುಲ್ ಕ್ಷಮೆ ಕೇಳಿ: ಸದನದಲ್ಲಿ ಬಿಜೆಪಿ ವಾಗ್ದಾಳಿ!

  ರಫೆಲ್ ಒಪ್ಪಂದದ ಕುರಿತು ಯಾವುದೇ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಮಧ್ಯೆ ಲೋಕಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿ ಆಡಳಿತಾರೂಢ ಬಿಜೆಪಿ ಸದಸ್ಯರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಬೇಕೆಂದು ಪಟ್ಟು ಹಿಡಿದರು.

 • Amit Sha
  Video Icon

  NEWS14, Dec 2018, 4:08 PM IST

  ಏನು ನಿಮ್ಮ SOURCE?: ಶಾ ಪ್ರಶ್ನೆಗೆ ರಾಹುಲ್ ಮಾಡ್ತಾರಾ ANSWER?

  ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹರಿಹಾಯ್ದಿದ್ದಾರೆ. ದೇಶದ ಜನತೆ ಹಾಗೂ ಸೇನೆಯ ಎದುರು ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಅವರು ಆಗ್ರಹಿಸಿದ್ದು, ಸುಪ್ರೀಂ ಕೋರ್ಟ್‌ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.
   

 • Rafale
  Video Icon

  state14, Dec 2018, 3:55 PM IST

  ರಫೆಲ್ ಒಪ್ಪಂದ: ಮಾಜಿ ಅಧಿಕಾರಿ ಹೇಳಿದ ಸತ್ಯ!

  ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಮತ್ತೊಂದು ಹೊಸ ಅಸ್ತ್ರ ಸಿಕ್ಕಿದೆ. ರಫೆಲ್ ಒಪ್ಪಂದದ ಕುರಿತು ತನಿಖೆ ನಡೆಸುವ ಅವಶ್ಯಕತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ತೀರ್ಪು ಕಾಂಗ್ರೆಸ್ ಗೆ ಬಹುದೊಡ್ಡ ಹಿನ್ನೆಡೆಯಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪು ಕುರಿತು ನಿವೃತ್ತ ಏರ್ ಮಾರ್ಷಲ್ ಬಿ.ಕೆ. ಮುರುಳಿ  ಅವರು ಸುವರ್ಣನ್ಯೂಸ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. 

 • Rahul gandhi
  Video Icon

  NEWS14, Dec 2018, 3:45 PM IST

  ಮೋದಿ ‘ಚೋರ್ ಹೇ’ ಅಂದಿದ್ದ ರಾಹುಲ್: ರಫೆಲ್ ದಾಳ ಫೇಲ್!

  ವಿವಾದಾತ್ಮಕ ‘ರಫೇಲ್‌ ಯುದ್ಧ ವಿಮಾನ ಖರೀದಿ’ಯನ್ನು ನ್ಯಾಯಾಲಯದ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆಗೆ ಒಳಪಡಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಫೇಲ್ ಡೀಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೇಲಿನ ಸಂಕಟ ನಿವಾರಣೆಯಾಗಿದೆ.