ರಮೇಶ್ ಇಂದಿರಾ  

(Search results - 4)
 • Chitravani award

  SandalwoodJan 14, 2020, 12:57 PM IST

  ಪಿ ಶೇಷಾದ್ರಿ, ರಮೇಶ್ ಭಟ್ ಸೇರಿ ಹಲವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

  ಸಿನಿಮಾ ಪ್ರಚಾರ ಸಂಸ್ಥೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ತನ್ನ 43 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ಹಿರಿಯ ನಿರ್ಮಾಪಕ ಕೆ. ಪ್ರಭಾಕರ್‌ ಹಾಗೂ ಹಿರಿಯ ಸಿನಿಮಾ ಪತ್ರಕರ್ತೆ ಎಸ್‌.ಜಿ.ತುಂಗಾ ರೇಣುಕಾ ‘ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಸಂಸ್ಥೆ ನೀಡುವ ಪ್ರತಿಷ್ಠಿತ ‘ಡಾ. ರಾಜ್‌ ಕುಮಾರ್‌ ಪ್ರಶಸ್ತಿ’ಗೆ ಹಿನ್ನೆಲೆ ಗಾಯಕ ಪಿ. ಸುಶೀಲಾ ಅವರನ್ನು ಆಯ್ಕೆ ಮಾಡಲಾಗಿದೆ.

 • Premier Padmini

  ENTERTAINMENTMay 10, 2019, 3:21 PM IST

  ‘ಪ್ರೀಮಿಯರ್ ಪದ್ಮಿನಿ’ ಸ್ವಂತದ್ದಲ್ಲ, ಕದ್ದಿದ್ದು: ವಸುಧೇಂದ್ರ

  ಇತ್ತೀಚಿಗೆ ಬಂದ ಕನ್ನಡದ ಅತ್ಯುತ್ತಮ ಚಿತ್ರಗಳಲ್ಲಿ ‘ಪ್ರೀಮಿಯರ್ ಪದ್ಮಿನಿ’ ಕೂಡಾ ಒಂದು. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಇದೀಗ ಈ ಚಿತ್ರದ ಬಗ್ಗೆ ವಿವಾದವೊಂದು ಎದ್ದಿದೆ. 

 • Ramesh Indira Premier Padmini

  ENTERTAINMENTApr 25, 2019, 10:32 AM IST

  ಸಿನಿಮಾ ಬುದ್ಧಿವಂತಿಕೆ ಪ್ರದರ್ಶಿಸುವ ವೇದಿಕೆ ಅಲ್ಲ: ರಮೇಶ್‌ ಇಂದಿರಾ

  ಜಗ್ಗೇಶ್‌ ಅಭಿನಯಿಸಿ, ರಮೇಶ್‌ ಇಂದಿರಾ ಮೊದಲ ಬಾರಿಗೆ ನಿರ್ದೇಶಿಸಿರುವ ‘ಪ್ರೀಮಿಯರ್‌ ಪದ್ಮಿನಿ’ ಚಿತ್ರ ನಾಳೆ ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಹಿರಿತೆರೆಯಲ್ಲಿ ತಮ್ಮ ಮೊದಲ ಕನಸಿನ ಬಗ್ಗೆ ಮಾತನಾಡಿದ್ದಾರೆ ರಮೇಶ್‌ ಇಂದಿರಾ.

 • Jaggesh

  SandalwoodSep 19, 2018, 3:05 PM IST

  ಮಧುಬಾಲಾ ಜೊತೆ ಪ್ರೀಮಿಯರ್ ಪದ್ಮಿನಿ ಹತ್ತಿದ ಜಗ್ಗೇಶ್!

  ಬಹುಭಾಷಾ ನಟಿ ಮಧುಬಾಲ ಕನ್ನಡದಲ್ಲೀಗ ಪೋಷಕ ಪಾತ್ರಗಳ ಮೂಲಕ ಬ್ಯುಸಿ ಆಗಿದ್ದಾರೆ. ರಮೇಶ್ ಇಂದಿರಾ ನಿರ್ದೇಶನದ, ನಿರ್ಮಾಪಕಿ ಶ್ರುತಿ ನಾಯ್ಡು ನಿರ್ಮಾಣದ ‘ಪ್ರೀಮಿಯರ್ ಪದ್ಮಿನಿ’ ಚಿತ್ರದಲ್ಲಿ ಜಗ್ಗೇಶ್ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.