ರಮೇಶ್ ಕುಮಾರ್  

(Search results - 186)
 • Sriramulu

  Karnataka Districts16, Feb 2020, 3:08 PM IST

  ಸಚಿವ ಶ್ರೀರಾಮುಲುಗಾಗಿ 1 ಗಂಟೆ ಕಾದ ಮಾಜಿ ಸ್ವೀಕರ್

  ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಿಂದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೊರನಡೆದ ಘಟನೆ ಕೋಲಾರದಲ್ಲಿ ನಡೆದಿದೆ. ಆರೋಗ್ಯ ಸಚಿವ ಶ್ರೀರಾಮುಲು ಹಾಗು ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್‌ಗಾಗಿ ಒಂದು ಗಂಟೆ ಕಾದ ನಂತರ ರಮೇಶ್ ಕುಮಾರ್ ಹೊರ ನಡೆದಿದ್ದಾರೆ.

 • Aditya Rao

  Karnataka Districts29, Jan 2020, 10:00 AM IST

  'ಆದಿತ್ಯರಾವ್‌ಗೆ ಟಿಕೆಟ್, ಬಿಜೆಪಿ ಅಭ್ಯರ್ಥಿಯಾಗ್ತಾನಾ ಬಾಂಬರ್..'?

  ಬಿಜೆಪಿ ಬಾಂಬರ್‌ ಆದಿತ್ಯನಿಗೆ ಟಿಕೆಟ್ ಕೊಡುತ್ತಾ..? ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಾ..? ಹೌದು ಅಂತಿದ್ದಾರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್. ಯಾಕೆ..? ಏನು..? ಇಲ್ಲಿ ಓದಿ.

 • Ramesh Kumar

  Karnataka Districts19, Jan 2020, 10:19 AM IST

  ‘ಇಬ್ಬರೂ ಒಂದೇ ನಾಣ್ಯದ ಎರಡು ಮುಖಗಳು : ನಂಬಿದ್ರೆ ಕೇಡು ಗ್ಯಾರಂಟಿ’

  ಇವರಿಬ್ಬರೂ ಒಂದೇ ನಾಣ್ಯದ ಎರಡೂ ಮುಖಗಳು ಇಬ್ಬರನ್ನು ನಂಬಿದ್ರೆ ಕೇಡು ಗ್ಯಾರಂಟಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. 

 • venkatashiva redyy
  Video Icon

  Karnataka Districts11, Jan 2020, 2:12 PM IST

  'ಏಯ್ ಮಿ. ರಮೇಶ್ ಕುಮಾರ್, ಕಪಟನಾಟಕಧಾರಿ ನಾಚಿಕೆ ಆಗಲ್ವಾ..'? ಮಾಜಿ ಸ್ವೀಕರ್‌ಗೆ ಅವಾಜ್‌..!

  ಏಯ್‌ ಮಿಸ್ಟರ್ ರಮೇಶ್‌ ಕುಮಾರ್‌ ಬಡವಾ ಎನ್ನುತ್ತಾ ಜನರಿಗೆ ಮೋಸ ಮಾಡ್ತಿಯಾ ಎಂದು ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 • Ramesh Kumar

  Politics14, Dec 2019, 7:48 PM IST

  ಬೇರೆ ರಾಜ್ಯದ ಕುರಿ ಸಂತೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಿಂಚಿಂಗ್

  ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಕೊಂಚ ರಾಜಕೀಯದಿಂದ ರಿಲ್ಯಾಕ್ಸ್ ಮೂಡ್ ಗೆ ಹೋಗಿದ್ದಾರೆ.  ರಾಜಕೀಯದಿಂದ ಕೊಂಚ ರಿಲ್ಯಾಕ್ಸ್ ಪಡೆದುಕೊಂಡು ಕುರಿ ಸಾಕಾಣಿಕೆ ಮಾಡಲು ಮುಂದಾಗಿದ್ದಾರೆ.

  ಇದಕ್ಕೆ ಪೂರಕವೆಂಬಂತೆ ಇಂದು [ಶನಿವಾರ] ಕುರಿ ಸಂತೆಯಲ್ಲಿ ಕಾಣಿಸಿದ್ದಾರೆ. ಅದು ರಾಜಕಾರಣಿಯಾಗಿ ಅಲ್ಲ. ರೈತನ ಗೆಟಪ್ ನಲ್ಲಿ ತಲೆಗೆ ಟವೆಲ್ ಸುತ್ತಿಕೊಂಡು ಸಾಮಾನ್ಯರಂತೆ ಸಂತೆಯಲ್ಲಿ ಕುರಿ ಖರೀದಿಸುವಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ. ಅಷ್ಟಕ್ಕೂ ಅವರು ಯಾವ ಊರಿನ ಕುರಿ ಸಂತೆಗೆ ಹೋಗಿದ್ರು..? ಎಲ್ಲಿ ಕುರಿ ಸಾಕಾಣಿಕೆ ಮಾಡ್ತಾರೆ ಎನ್ನುವುದನ್ನು ಈ ಕೆಳಗೆ ಚಿತ್ರದೊಂದಿಗೆ ಮಾಹಿತಿ ಇದೆ ನೋಡಿ.

 • Bache Gowda

  Politics13, Dec 2019, 8:07 AM IST

  ಶರತ್‌ ಬಚ್ಚೇಗೌಡ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಭೇಟಿ: ರಾಜಕೀಯದಲ್ಲಿ ಸಂಚಲನ!

  ಶರತ್‌ ಬಚ್ಚೇಗೌಡ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಭೇಟಿ| ಕಾಂಗ್ರೆಸ್‌ ಕದ ತಟ್ಟುತ್ತಿದ್ದಾರೆಯೇ ಪಕ್ಷೇತರ ಶಾಸಕ?

 • Lakshmi Hebbalkar

  Karnataka Districts9, Dec 2019, 2:17 PM IST

  'ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಅವಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿದೆ'

  ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಮುಖದ ಮೇಲೆ ಹೊಡೆದ ಹಾಗೇ ಜನ ತೀರ್ಮಾನ ಕೊಟ್ಟಿದ್ದಾರೆ. ನಮ್ಮ ವಿರುದ್ಧ ಹಲವರು ಸುಳ್ಳು ಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ವಿರುದ್ಧ ಮತಗಳು ಬಂದಿದ್ದವು, ಆದರೆ, ನಮ್ಮ ರಾಜ್ಯದ ಜನ ಜನತಾ ನ್ಯಾಯಾಲಯ ನಮ್ಮ ಪರವಾಗಿ ತೀರ್ಪು ಕೊಟ್ಟಿದೆ ಎಂದು ಗೋಕಾಕ್ ಕ್ಷೇತ್ರದ ವಿಜೇತ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ಹೇಳಿದ್ದಾರೆ. 
   

 • Ramesh Kumar

  Karnataka Districts9, Dec 2019, 12:28 PM IST

  ಉಪಚುನಾವಣೆಯಲ್ಲಿ ಜನರ ತೀರ್ಪನ್ನ ಗೌರವಿಸುತ್ತೇವೆ: ರಮೇಶ್ ಕುಮಾರ್

  ಸಂವಿಧಾನವನ್ನ ಅನರ್ಹಗೊಳಿಸಿರುವ ತೀರ್ಪು ಎಂಬುದು ಹೆಬ್ಬಾರ್ ಅವರ ಅಭಿಪ್ರಾಯ ಇರಬಹುದು. ನಾನು ವೈಯಕ್ತಿಕವಾಗಿ ಯಾರನ್ನೂ ಅನರ್ಹಗೊಳಿಸಿಲ್ಲ. ಉಪಚುನಾವಣೆಯಲ್ಲಿ ಜನರ ತೀರ್ಪನ್ನ ಗೌರವಿಸುತ್ತೇವೆ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಹೇಳಿದ್ದಾರೆ. 

 • ramesh kumar

  Karnataka Districts29, Nov 2019, 11:58 AM IST

  ‘ರಮೇಶ ಕುಮಾರ್ ಯಾರ ಪರ ಚಮಚಾಗಿರಿ ಮಾಡಿದ್ದಾರೆ ಎಂಬುದು ಗೊತ್ತಿದೆ'

  ಮಾಜಿ ಸ್ಪೀಕರ್ ರಮೇಶ ಕುಮಾರ್ ಮಾನಸಿಕ ಅಸ್ವಸ್ಥನ ರೀತಿ ಮಾತನಾಡಿದ್ದಾರೆ. ಎರಡು ನಾಲಿಗೆ, ನಡೆ ಇರೋ ವ್ಯಕ್ತಿಯನ್ನು ಜನ ನಂಬೊಕೆ ಸಾಧ್ಯವಿಲ್ಲ ಎಂದು ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರು ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 • undefined

  Politics28, Nov 2019, 10:24 PM IST

  ಪ್ರಚಾರದ ವೇಳೆ ಉಪಚುನಾವಣೆ ಪಕ್ಷೇತರ ಅಭ್ಯರ್ಥಿಗೆ ಹಾರ್ಟ್ ಅಟ್ಯಾಕ್

  ಪ್ರಚಾರದ ವೇಳೆ ಎದೆ ನೋವಿನಿಂದ ಅಭ್ಯರ್ಥಿ ಕುಸಿದು ಬಿದ್ದಿದ್ದಾರೆ.  ಹುಣಸೂರು ಪಕ್ಷೇತರ ಅಭ್ಯರ್ಥಿ ಕಲ್ಕುಣಿ ಉಮೇಶ್‌ಗೆ ಲಘು ಹೃದಯಾಘಾತವಾಗಿದೆ. ಅಭ್ಯರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 • undefined

  Karnataka Districts27, Nov 2019, 2:50 PM IST

  ಅನರ್ಹರು ಹುಚ್ಚರಾಗಿದ್ದಾರೆ, ಆಸ್ಪತ್ರೆಗೆ ಸೇರಿಸಿ ಎಂದ ಮಾಜಿ ಸ್ಪೀಕರ್

  ಅನರ್ಹಗೊಂಡ ನಂತರವೂ ಅನರ್ಹ ಶಾಸಕರು ತಾವು ಅರ್ಹರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲು ಅನರ್ಹಗೊಂಡ ನಂತರ ಅರ್ಹರು ಅಂತಾ ಹೇಳಿಕೊಳ್ತಿದ್ರೆ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ, ಅವರ ತಲೆ ಸರಿ ಇಲ್ಲ, ಒಳ್ಳೆ ತಲೆ ಡಾಕ್ಟರ್ ಗೆ‌ ತೋರಿಸಿ ಎಂದು ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ಹೇಳಿದ್ದಾರೆ. 
   

 • undefined

  Karnataka Districts23, Nov 2019, 2:42 PM IST

  'ಉತ್ತರ ಕನ್ನಡ ಜನತೆ ಬುದ್ದಿವಂತರು ಉಪಚುನಾವಣೆಯಲ್ಲಿ ಒಳ್ಳೆಯ ಸಂದೇಶವನ್ನೇ ನೀಡ್ತಾರೆ'

  ಅನರ್ಹ ಶಾಸಕ ಶಿವರಾಮ ಹೆಬ್ಬಾರ ಒಳ್ಳೆಯ ಉದ್ದೇಶಕ್ಕೆ ರಾಜೀನಾಮೆ ನೀಡಿದ್ದರೆ ಜನ ಮೆಚ್ಚುತ್ತಿದ್ದರು. ಕಾರಣ ಕಥೆ ಇಲ್ಲದೇ ವಿಶೇಷ ವಿಮಾನದಲ್ಲಿ ಬಾಂಬೆಗೆ ಹೋಗಿ ಸುಪ್ರೀಂ ಕೋರ್ಟ್ ನಿಂದ ಲಾಯಕ್ ಅನಿಸಿಕೊಂಡಿಲ್ಲ. ಉತ್ತರ ಕನ್ನಡ ಜನತೆ ಬುದ್ದಿವಂತರು ಉಪಚುನಾವಣೆಯಲ್ಲಿ ಒಳ್ಳೆಯ ಸಂದೇಶವನ್ನೇ ನೀಡಲಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಹೇಳಿದ್ದಾರೆ. 
   

 • b c patil yeddyurappa

  Karnataka Districts20, Nov 2019, 1:41 PM IST

  ಯಡಿಯೂರಪ್ಪ ಚೆನ್ನಾಗಿ ಹಾಲು ಹಿಂಡೋ ಆಕಳು ಎಂದ ಅನರ್ಹ ಶಾಸಕ

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಮಾತು ಕೇಳಿ ಸ್ಪೀಕರ್ ರಮೇಶ್ ಕುಮಾರ್ ಅವರು ನನ್ನನ್ನ ಅನರ್ಹ ಮಾಡಿದ್ರು, ಕಾಂಗ್ರೆಸ್ ನವರು ನಮ್ಮ‌ಕೈ ಹಿಡಿತಾರೆ ಅಂತಾ ಮಾಡಿದ್ದೆ. ಅವರು ಕೈ ಹಿಡಿಲಿಲ್ಲ. ಅದಕ್ಕೆ ನಾವು ಅವರಿಗೆ ಕೈಕೊಟ್ಟೆವು ಎಂದು ಕಾಂಗ್ರೆಸ್ ಅನರ್ಹ ಶಾಸಕ ಬಿ. ಸಿ ಪಾಟೀಲ ಅವರು ಹೇಳಿದ್ದಾರೆ. 

 • ramesh kumar income tax department logo

  Kolar11, Nov 2019, 3:19 PM IST

  ಐಟಿ ಭಯದಿಂದ ಅಕ್ರಮ ಆಸ್ತಿ ಮಾಡಿಲ್ವಂತೆ ಮಾಜಿ ಸ್ವೀಕರ್..!

  ಐಟಿ ಭಯದಿಂದ ಅಕ್ರಮ ಆಸ್ತಿ ಮಾಡಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ನಾನು ಯಾವ ಕಚೇರಿಯಿಂದಲೂ ಹಣ ಪಡೆಯುವುದಿಲ್ಲ. ಐಟಿ ಭಯವಿರುವುದ ರಿಂದ ಹಣ, ಆಸ್ತಿ ಸಂಪಾದಿಸಿ ಕೂಡಿಟ್ಟಿಲ್ಲ. ನನ್ನ ಮಾತಿಗೆ ಗೌರವ ಕೊಡುವ ಅನೇಕರಿದ್ದಾರೆ. ಅವರಿಂದಲೂ ಕೈಲಾದ ನೆರವು ಒದಗಿಸುತ್ತೇನೆ, ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಾಗಿ ಶಾಸಕ ರಮೇಶ್ ಕುಮಾರ್ ಭರವಸೆ ನೀಡಿದ್ದಾರೆ.

 • h vishwanath sara mahesh
  Video Icon

  Politics15, Oct 2019, 8:59 PM IST

  'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

  ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

  ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

  Disqualified MLA H Vishwanath Challenges JDS Leader Sa Ra Mahesh

  'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'